ಸುರಪುರ: Surapura:

 • ತೊಗರಿ ಖರೀದಿ ಕೇಂದ್ರದಲ್ಲಿ ಅಕ್ರಮ

  ಸುರಪುರ: ಹಸನಾಪುರದ ತೊಗರಿ ಖರೀದಿ ಕೇಂದ್ರದಲ್ಲಿ ಅಕ್ರಮ ನಡೆಯುತ್ತಿದ್ದು, ಹಮಾಲಿ ಹಣದಲ್ಲಿ ಹೆಚ್ಚುವರಿಯಾಗಿ ವಸೂಲು ಮಾಡುತ್ತಾರೆ. ಬಿಲ್‌ ನೀಡಲು ಪ್ರತಿ ರೈತರಿಂದ 2 ನೂರು ರೂಪಾಯಿ ವಸೂಲಿ ಮಾಡುತ್ತಿದ್ದು, ಕ್ವಿಂಟಲ್‌ಗೆ 3 ಕೆಜಿ ಸೂಟ್‌ ಮುರಿಯುತ್ತಿದ್ದಾರೆ ಎಂದು ಆರೋಪಿಸಿ…

 • ರಾಷ್ಟ್ರೀಯ ಲೋಕ ಅದಾಲತ್‌

  ಸುರಪುರ: ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮೂಲಕ 102 ಪ್ರಕರಣ ಇತ್ಯರ್ಥ ಪಡಿಸಲಾಗಿದ್ದು, ವಿವಿಧ ಕಟ್ಲೆಗಳಿಂದ 23 ಲಕ್ಷ 40 ಸಾವಿರ ರೂ. ವಸೂಲಿ ಮಾಡಲಾಗಿದೆ ಎಂದು ಹಿರಿಯ ಶ್ರೇಣಿ…

 • ರಾಷ್ಟ್ರೀಯ ಲೋಕ ಅದಾಲತ್

  ಸುರಪುರ: ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನ ಮೂಲಕ 102 ಪ್ರಕರಣ ಇತ್ಯರ್ಥ ಪಡಿಸಲಾಗಿದ್ದು, ವಿವಿಧ ಕಟ್ಲೆಗಳಿಂದ 23 ಲಕ್ಷ 40 ಸಾವಿರ ರೂ. ವಸೂಲಿ ಮಾಡಲಾಗಿದೆ ಎಂದು ಹಿರಿಯ ಶ್ರೇಣಿ…

 • 15ರಂದು ಕನ್ನಡ ಜಾಗೃತಿ ಸಮಾವೇಶ

  ಸುರಪುರ: ರಾಜ್ಯದಲ್ಲಿ ಮಾತೃಭಾಷೆಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ. ಆಡಳಿತ ಭಾಷೆಯನ್ನಾಗಿ ಸರಕಾರ ಜಾರಿಗೆ ತಂದಿದ್ದರು ಕೂಡ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಮಿತಿ ರಾಜ್ಯದಾದ್ಯಂತ ಫೆ. 15ರಂದು ಭಾಷಾ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲು…

 • ಪರಿಸರ ಸಂರಕ್ಷಿಸದಿದ್ದರೆ ಕಾದಿದೆ ಗಂಡಾಂತರ

  ಸುರಪುರ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹಕ್ಕು. ಇದನ್ನು ಸಮರ್ಪಕವಾಗಿ ಸದ್ವಿನಿಯೋಗ ಮಾಡಿಕೊಳ್ಳುವುದರ ಜತೆಗೆ ಸಂರಕ್ಷಣೆಯನ್ನೂ ಮಾಡಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಗಂಡಾರ ಎದುರಿಸಬೇಕಾಗುತ್ತದೆ ಎಂದು ಪರಿಸರವಾದಿ ನರೇಂದ್ರ ಪಾಟೀಲ ಎಚ್ಚರಿಕೆ ನೀಡಿದರು. ಸೈಕಲ್‌ ಮೇಲೆ ಕರ್ನಾಟಕ ದರ್ಶನಕ್ಕೆ ಹೊರಟ್ಟಿದ್ದ ಸಂದರ್ಭದಲ್ಲಿ…

 • ಶಿವಶರಣರಲ್ಲಿ ಸಮಾನತೆ ದರ್ಶನ

  ಸುರಪುರ: ಸವಿತಾ ಮಹರ್ಷಿ ಮತ್ತು ಶರಣ ಮಡಿವಾಳ ಮಾಚಿದೇವ ಸೇರಿದಂತೆ ಎಲ್ಲ ಶಿವಶರಣರಲ್ಲಿ ನಾವು ಸಮಾನತೆ ಕಾಣುತ್ತೇವೆ ಎಂದು ಉಪನ್ಯಾಸಕ ಲಕ್ಷ್ಮೀಕಾಂತ ದೇವರಗೋನಾಲ ಹೇಳಿದರು. ನಗರದ ಮಾಲ್ಮೀಕಿ ಭವನದಲ್ಲಿ ಶನಿವಾರ ತಾಲೂಕು ಆಡಳಿತ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಹಾಗೂ…

 • ಬಸವಲಿಂಗ ದೇವರ ಪಟ್ಟಾಧಿಕಾರ ಮಹೋತ್ಸವ

  ಸುರಪುರ: ತಾಲೂಕಿನ ಲಕ್ಷ್ಮೀಪುರದ ಶ್ರೀಗಿರಿ ಮಠದ ಬಸವಲಿಂಗ ದೇವರ ಗುರು ಪಟ್ಟಾಧಿಕಾರ ಮಹೋತ್ಸವಕ್ಕೆ ಮಠದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿದ್ದು, ಈ ಸಮಾರಂಭವನ್ನು ಸಗರನಾಡಿನ ಇತಿಹಾಸದಲ್ಲೇ ಸ್ಮರಣೀಯವಾಗಿಸಲು ಮಠದ ಭಕ್ತರು ಟೊಂಕ ಕಟ್ಟಿ ನಿಂತಿದ್ದಾರೆ. ಮಠವನ್ನು ತಳಿರು ತೋರಣ,…

 • ಸಂಚಾರಿ ನಿಯಮ ಕಡ್ಡಾಯ ಪಾಲಿಸಿ

  ಸುರಪುರ: ಎಲ್ಲ ವಾಹನ ಸವಾರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್‌ಪಿ ವೆಂಕಟೇಶ ಹೊಗಿಬಂಡಿ ಹೇಳಿದರು. ನಗರದ ಪೊಲೀಸ್‌ ಠಾಣೆಯಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷಿತಾ ಮತ್ತು ನಿಯಮಗಳ…

 • ಕಲ್ಯಾಣಕ್ಕೆ ಧರ್ಮ ಮಾರ್ಗ ಶ್ರೇಷ್ಠ

  ಸುರಪುರ: ಜಗತ್ತಿನ ಸಕಲ ಜೀವ ರಾಶಿಗಳಲ್ಲಿ ಮನುಷ್ಯ ಜೀವನವೇ ಶ್ರೇಷ್ಠ. ಮಾನವರ ಕಲ್ಯಾಣಕ್ಕಾಗಿಯೇ ಪ್ರಕೃತಿಯನ್ನು ವರವಾಗಿ ಕೊಟ್ಟಿರುವ ಭಗವಂತ ಧರ್ಮ ಮಾರ್ಗದಲ್ಲಿ ಸಾಗುವಂತೆ ಸೂಕ್ಷ್ಮವಾಗಿ ತಿಳಿಸಿದ್ದಾನೆ. ಕಾರಣ ಪ್ರತಿಯೊಬ್ಬರು ಧರ್ಮ ಮಾರ್ಗದಲ್ಲಿ ನಡೆದು ಭಗವಂತನನ್ನು ಕಾಣುವ ಪ್ರಯತ್ನ ಮಾಡಬೇಕು…

 • ಗುಳೆ ಕಾರ್ಮಿಕರಿಗೆ ನರೇಗಾ ಜಾಗೃತಿ

  ಸುರಪುರ: ಕೆಲಸ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಕೂಲಿ ಕಾರ್ಮಿಕರಿಗೆ ಕರಪತ್ರ ಹಾಗೂ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಿ ಸ್ಥಳದಲ್ಲೇ ಸಾಂಕೇತಿಕವಾಗಿ ಉದ್ಯೋಗ ಚೀಟಿ ವಿತರಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಹೇಳಿದರು. ಬೆಂಗಳೂರಿಗೆ ವಲಸೆ…

 • ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ

  ಸುರಪುರ: ತೊಗರಿ ಖರೀದಿ ಕೇಂದ್ರ ಆರಂಭಿಸಿ ನೋಂದಣಿ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಘಟಕ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಳಭಾವಿ, ತೊಗರಿ…

 • ಹೆಣ್ಣು ಮಕ್ಕಳ ಸುರಕ್ಷತೆ ಅರಿವು ಅಗತ್ಯ

  ಸುರಪುರ: ವಿಜ್ಞಾನ, ತಂತ್ರಜ್ಞಾನ, ಉಡಿಗೆ, ತೊಡಿಗೆ, ಊಟ, ಉಪಹಾರ ಸೇರಿದಂತೆ ಎಲ್ಲದರಲ್ಲೂ ಬದಲಾವಣೆ ಕಾಣುತ್ತಿದ್ದೇವೆ. ಪ್ರತಿಯೊಂದರಲ್ಲೂ ಆಧುನಿಕತೆ ನಮ್ಮನ್ನು ಆವರಿಸಿಕೊಂಡಿದೆ. ಆದರೂ ಹೆಣ್ಣು ಮಕ್ಕಳನ್ನು ನೋಡುವ ದೃಷ್ಠಿಕೋನ ಮಾತ್ರ ಬದಲಾಗುತ್ತಿಲ್ಲ ಇದರ ಬದಲಾವಣೆ ಮತ್ತು ಮಹಿಳೆಯರ ಶಿಕ್ಷಣ, ಸುರಕ್ಷತೆ…

 • ಸಾಲ ಮರುಪಾವತಿ ನೋಟಿಸ್‌-ಪ್ರತಿಭಟನೆ

  ಸುರಪುರ: ತಾಲೂಕಿನ ಸೂಗೂರು ಗ್ರಾಮದ ಕಟ ಬಾಕಿದಾರರಿಗೆ ವ್ಯವಸಾಯ ಸೇವಾ ಸಹಕಾರ ಸಂಘ ಬಡ್ಡಿ ರಹಿತ ಸಾಲ ಮರುಪಾವತಿಸಿ ಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ನಗರದಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಸಂಘದ ಜಿಲ್ಲಾಧ್ಯಕ್ಷ…

 • ಕಲಬುರಗಿ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಸೇನಾನಿ ಹೆಸರಿಡಿ

  ಸುರಪುರ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸುರಪುರ ಸಂಸ್ಥಾನದ ಸ್ವಾತಂತ್ರ್ಯ  ಸೇನಾನಿ ರಾಜಾ ನಾಲ್ವಡಿ ವೆಂಕಟಪ್ಪ ನಾಯಕರ ಹೆಸರಿಡಬೇಕು ಎಂದು ಸುಪ್ರೀಂಕೋರ್ಟ್‌ ಖ್ಯಾತ ವಕೀಲ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದರು. ನಗರದ ಅರಮನೆ ಕನ್ನಡಿ ಮಹಲ್‌ನಲ್ಲಿ ಸಂಸ್ಥಾನದ ವತಿಯಿಂದ ರವಿವಾರ…

 • 56,816 ಮಕ್ಕಳಿಗೆ ಲಸಿಕೆ ಗುರಿ

  ಸುರಪುರ: ತಾಲೂಕಿನಲ್ಲಿ ಜ.19ರಿಂದ 22ರ ವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ 56,816 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಸಹಕರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ವಿ….

 • ವಿವೇಕರ ಸಂದೇಶ ಬದುಕಿಗೆ ಸ್ಫೂರ್ತಿ

  ಸುರಪುರ: ಸ್ವಾಮಿ ವಿವೇಕಾನಂದರ ಸಂದೇಶಗಳು ಪ್ರತಿಯೊಬ್ಬರ ಬದುಕಿಗೆ ಸ್ಫೂರ್ತಿದಾಯಕ. ಪ್ರತಿಯೊಬ್ಬ ಭಾರತೀಯರಿಗೂ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಹಿರೇಮಠ ಜಾಲಿಬೆಂಚಿ ಹೇಳಿದರು. ಸಮೀಪದ ಹಸನಾಪುರದ ಬಸವರಾಜಪ್ಪ ಅಪ್ಪಾ ವಾಣಿಜ್ಯ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ…

 • ದೀಕ್ಷಾರ್ಥಿ ಮೋನಿಕಾ ಭವ್ಯ ಮೆರವಣಿಗೆ

  ಸುರಪುರ: ಜೈನ್‌ ಧರ್ಮದ ದೀಕ್ಷಾರ್ಥಿ ಮೋನಿಕಾ ಭರತಕುಮಾರ ಜೈನ್‌ ಭವ್ಯ ಮೆರವಣಿಗೆ ರವಿವಾರ ನಗರದಲ್ಲಿ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಭಗವಾನ್‌ ಮಹಾವೀರ ಮಹಾರಾಜಕೀ ಜೈ, ಕುಂತುನಾಥ ಮಹಾರಾಜಕೀ ಜೈ, ಅಭಿನಂದನ್‌ ಚಂದ್ರಸಾಗರ ಮಹಾರಾಜ ಕೀ ಜೈ, ಧೀಕ್ಷಾರ್ಥಿ ಮೋನಿಕಾ…

 • ಅಭಿವೃದ್ಧಿಗೆ ವಿರೋಧವಿಲ್ಲ : ರಾಜುಗೌಡ

  ಸುರಪುರ: ರಂಗಂಪೇಟೆ-ತಿಮ್ಮಾಪುರ ರಸ್ತೆ ಅಗಲೀಕರಣಕ್ಕೆ ನನ್ನ ವಿರೋಧವಿಲ್ಲ. ಆದರೆ ಅಲ್ಲಿಯ ನಿವಾಸಿಗಳ ಹಿತ ಗಮನದಲ್ಲಿಟ್ಟುಕೊಂಡು ರಸ್ತೆ ಅಗಲೀಕರಣ ಮಾಡಲು ಸೂಚಿಸಿದ್ದೇನೆ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸಾಧ್ಯವಾದಷ್ಟು ಅಗಲೀಕರಣ ಪ್ರಮಾಣ ಕಡಿಮೆ ಮಾಡಿಸಲು ಪ್ರಯತ್ನಿಸುವುದಾಗಿ ಶಾಸಕ ನರಸಿಂಹನಾಯಕ…

 • ಮಕ್ಕಳ ಕಲಿಕೆಗೆ ಶೈಕ್ಷಣಿಕ ಮೇಳಗಳು ಸಹಕಾರಿ: ಓಲೇಕಾರ

  ಸುರಪುರ: ಮಕ್ಕಳ ಕಲಿಕೆ ಅಭಿವೃದ್ಧಿ ಪಡಿಸುವಲ್ಲಿ ಶೈಕ್ಷಣಿಕ ಮೇಳಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೇಕಾರ ಹೇಳಿದರು. ತಾಲೂಕಿನ ದೇವಾಪುರ ಹರಿಜನ ವಾರ್ಡ್‌ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮಜಿ ಫೌಂಡೇಶನ್‌…

 • ಬೇಡಿಕೆ ಈಡೇರಿಕೆಗೆ ಆಗ್ರಹ

  ಸುರಪುರ: ತಾಲೂಕಿನ ಟಿ. ಬೊಮ್ನಳ್ಳಿ ಗ್ರಾಮಕ್ಕೆ ಏತ ನೀರಾವರಿ ಕಲ್ಪಿಸುವುದು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶೋಷಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರಿಗೆ ಮನವಿ ಸಲ್ಲಿಸಿದರು. ನಗರದ ತಹಶೀಲ್ದಾರ್‌ ಕಚೇರಿಗೆ…

ಹೊಸ ಸೇರ್ಪಡೆ