CONNECT WITH US  

ಸೋಮವಾರಪೇಟೆ: ಸಾಲಬಾಧೆಯಿಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತಾಕೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಸೋಮವಾರಪೇಟೆ: ನಿರಂತರವಾಗಿ ಕೆ.ಡಿ.ಪಿ. ಸಭೆಗೆ ಗೈರುಹಾಜರಾಗುತ್ತಿರುವ ಅಬಕಾರಿ ನಿರೀಕ್ಷಕರು, ಸರ್ವೆ ಇಲಾಖೆ ಎ.ಡಿ.ಎಲ್‌.ಆರ್‌,, ಗಣಿ ಮತ್ತು ಭೂಗರ್ಭ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ...

ಸೋಮವಾರಪೇಟೆ: ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಹಾಗೂ ಮನೆ,ಆಸ್ತಿಗಳನ್ನು ಕಳೆದುಕೊಂಡು...

ಮುಕ್ಕೋಡ್ಲು ಗ್ರಾಮದ ಸಂತ್ರಸ್ತರನ್ನು ರಕ್ಷಿಸಿದ ಯುವಕರ ತಂಡ.

ಸೋಮವಾರಪೇಟೆ: ಕಳೆದ 5 ದಿನಗಳಿಂದ ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡು ಸಂತ್ರಸ್ತರಾಗಿದ್ದ ಮುಕ್ಕೋಡ್ಲು ಗ್ರಾಮದ ಸುಮಾರು 80 ಮಂದಿಯನ್ನು ರಕ್ಷಿಸಲಾಗಿದೆ.

ಮಾದಾಪುರದ ಇಗ್ಗೊàಡ್ಲು...

ಸೋಮವಾರಪೇಟೆ: ಮಹಾಮಳೆಯಿಂದ ಭೂ ಕುಸಿತ, ಪ್ರವಾಹದ ಸ್ಥಳ ಹಾಗೂ ಸಂತ್ರಸ್ಥರಿರುವ ಪರಿ ಹಾರ  ಕೇಂದ್ರಗಳಿಗೆ ಭೇಟಿ ನೀಡಿದ ಸಂಸದ ಪ್ರತಾಪ್‌ ಸಿಂಹ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಸೋಮವಾರಪೇಟೆ: ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲು ಪ್ರದೇಶದ ಜನಜೀವನ ಪ್ರಕೃತಿಯ ಮುನಿಸಿಗೆ ಸಿಲುಕಿ ನಲುಗಿ ಹೋಗಿದೆ.

ಸೋಮವಾರಪೇಟೆ: ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಗ್ರಾಮೀಣ ಭಾಗದಲ್ಲಿ ನದಿ ತೊರೆಗಳು ಭೋರ್ಗರೆಯುತ್ತಿದ್ದು, ಬೆಟ್ಟ, ಗುಡ್ಡ, ಬರೆಗಳು ಕುಸಿಯುವ ಆತಂಕದಲ್ಲಿ ನಿವಾಸಿಗಳು ಗ್ರಾಮ...

ಸೋಮವಾರಪೇಟೆ: ತಾಲ್ಲೂಕಿನ ಹರದೂರು ಗ್ರಾಮ ಪಂಚಾಯಿತ್‌ ವ್ಯಾಪ್ತಿಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಗ್ರಾಮೀಣ ರಸ್ತೆ ಟಿಂಬರ್‌ ಲಾರಿ ಸಂಚಾರದಿಂದ ಹದಗೆಟ್ಟಿದೆ...

ಸೋಮವಾರಪೇಟೆ: ಇಲ್ಲಿಗೆ ಸಮೀಪದ ಕೋವರ್‌ಕೊಲ್ಲಿ ಜಂಕ್ಷನ್‌ ಬಳಿ ಶನಿವಾರ ಬೆಳಿಗ್ಗೆ ನಡೆದ ಬಸ್‌ ಅಪಘಾತದಲ್ಲಿ 23 ಜನರು ಗಾಯಗೊಂಡು, ಈರ್ವರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪ$ತ್ರೆಗೆ...

ಮಡಿಕೇರಿ : ಲೋಕಾಯುಕ್ತ ನ್ಯಾಯಮೂರ್ತಿ ಡಾ| ವೈ. ಭಾಸ್ಕರ್‌ ರಾವ್‌ ಅವರು ಸೋಮವಾರಪೇಟೆ ತಾಲೂಕಿನ ಕಬ್ಬಿನಗದ್ದೆ ಗಿರಿಜನ ಹಾಡಿಗೆ ಭೇಟಿ ನೀಡಿ ಗಿರಿಜನರ ಕುಂದುಕೊರತೆ ಆಲಿಸಿದರು. ಅಲ್ಲಿನ...

ಸೋಮವಾರಪೇಟೆ: ಇಲ್ಲಿನ ಪಟ್ಟಣ ಪಂ.ನ 2015-16 ನೇ ಸಾಲಿಗೆ ಉಳಿತಾಯ ಬಜೆಟ್‌ ಮಂಡಿಸಲಾಯಿತು. ಪಂ. ಅಧ್ಯಕ್ಷೆ ಲೀಲಾ ನಿವಾಣಿ ಅಧ್ಯಕ್ಷತೆಯಲ್ಲಿ ಪ.ಪಂ. ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ 5,51,...

ಸೋಮವಾರಪೇಟೆ: ಐವತ್ತು ರೂ. ಸಾಲದ ವಿಷಯದಲ್ಲಿ ಜಗಳ ನಡೆದು ಕೊನೆಗೆ ಸಾಲಗಾರನ ಕೊಲೆಯಲ್ಲಿ ಪರ್ಯವಸಾನವಾದ ಘಟನೆ ಮಾದಾಪುರದಲ್ಲಿ ಸೋಮವಾರ‌ ಸಂಜೆ ಸಂಭವಿಸಿದೆ.

ಸೋಮವಾರಪೇಟೆ: ಕಾಡಾನೆ ದಾಳಿ ನಡೆಸಿದ ಪರಿಣಾಮ ಮನೆ ಜಖಂಗೊಂಡಿದ್ದು, ಮಹಿಳೆಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ.

ಜಾಲಹಳ್ಳಿ: ವೈಚಾರಿಕತೆ ಹೆಸರಿನಲ್ಲಿ ಸಮಾಜ ಒಡೆಯಲು ಕೆಲವರು ಪ್ರಯತ್ನ ನಡೆಸುತ್ತಿದ್ದಾರೆ. ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ...

ಸೋಮವಾರಪೇಟೆ: ಯುವ ಜನಾಂಗಕ್ಕೆ ಭ್ರಮಾಲೋಕವನ್ನೇ ಸೃಷ್ಠಿಸಿ, ಮತ ಪಡೆದು ಅಧಿಕಾರ ಗದ್ದುಗೆ ಹಿಡಿದ ನರೇಂದ್ರ ಮೋದಿ ಅವರು ಚುನಾವಣೆಗೂ ಮುನ್ನ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸು ವಲ್ಲಿ ವಿಫ‌...

ಸೋಮವಾರಪೇಟೆ: ಸ್ತ್ರೀ ಶಕ್ತಿ ಸಂಘಗಳು ಗ್ರಾಮ ಮಟ್ಟದಿಂದ ರಾಜ್ಯಮಟ್ಟದ ವರೆಗೆ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಸೇರುತ್ತಿವೆ ಎಂದು ತಾ.ಪಂ.ಅಧ್ಯಕ್ಷೆ ಜ್ಯೋತಿ...

Back to Top