ಸ್ನೇಹಾ

 • ಹೊಸಬರ “ವಿಕ್ರಮ ಚಿತ್ರ’

  “ವಿಕ್ರಮ ಚಿತ್ರ’ ಎಂಬ ಚಿತ್ರವೊಂದು ಸದ್ದಿಲ್ಲದೇ ಸೆಟ್ಟೇರಿದೆ. ಶ್ರೀಯುತ್‌ ಈ ಚಿತ್ರದ ನಿರ್ದೇಶಕರು. ನಿರ್ದೇಶನದ ಜೊತೆಗೆ ಕಾಲೇಜು ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾದ ಕತೆಯಲ್ಲಿ ಮನುಷ್ಯನಾದವನಿಗೆ ನಾನಾ ರೀತಿಯ ಪರಿಸ್ಥಿತಿಗಳು ಆವರಿಸಿಕೊಳ್ಳುತ್ತದೆ. ಇದನ್ನೆಲ್ಲಾ ಭೇದಿಸಿಕೊಂಡು ಸಫ‌ಲನಾಗುವನೇ ವಿಕ್ರಮನಾಗುತ್ತಾನೆ. ಕಾಲೇಜಿನಲ್ಲಿ…

 • ಬೀಡಿ ಲೇಬಲ್‌ ಹಚ್ಚುತ್ತಿದ್ದಾಕೆ ರಾಜ್ಯಕ್ಕೆ 6ನೇ ಸ್ಥಾನಿ

  ಉಪ್ಪಿನಂಗಡಿ: ಕಾಲೇಜಿನಿಂದ ಬಂದು ಮನೆಯಲ್ಲಿ ಬೀಡಿ ಲೇಬಲ್‌ ಹಾಕಿ ಓದಿರುವ ಹುಡುಗಿಯೋರ್ವಳು ದ್ವಿತೀಯ ಪಿಯುಸಿಯಲ್ಲಿ 600ರಲ್ಲಿ 589 ಅಂಕ ಗಳಿಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದಿದ್ದಾಳೆ. ಯಾವುದೇ ಸೌಲಭ್ಯ ಇಲ್ಲದಿದ್ದರೂ ಇಚ್ಛಾಶಕಿ ಇದ್ದರೆ ಸಾಧನೆ ಸಾಧ್ಯ ಎನ್ನುವುದನ್ನು ತೋರಿಸಿಕೊಟ್ಟಿದ್ದಾಳೆ….

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

 • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

 • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

 • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

 • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...