ಹರಿಹರ: Harihara

 • ಸಮಾನತೆಗೆ ಅಂತರ್ಜಾತಿ ವಿವಾಹವೇ ಮದ್ದು

  ಹರಿಹರ: ಭಾರತದಲ್ಲಿ ಸಮಾನತೆ ಸಾಧಿಸಲು ಅಂತರ್ಜಾತಿ ವಿವಾಹಗಳೇ ಮದ್ದು. ಸಮಾಜದಲ್ಲಿ ಎಲ್ಲರೂ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಬೇಕು ಎಂದು ಸಾಹಿತಿ, ವಿಚಾರವಾದಿ ಪ್ರೊ| ಕೆ.ಎಸ್‌. ಭಗವಾನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಗುರುಭವನದಲ್ಲಿ ದಸಂಸ (ಪ್ರೊ| ಬಿ. ಕೃಷ್ಣಪ್ಪ ಸ್ಥಾಪಿತ) ಭಾನುವಾರ…

 • ನಿಧಿ ಎಂದು ನಂಬಿ ಬೇಸ್ತು ಬಿದ್ದರು!

  ಹರಿಹರ: ನಿಧಿ ಇದೆಯೆಂಬ ಶಂಕೆಯಿಂದ ರಾತ್ರಿಯಿಡೀ ಪೊಲೀಸರು ಕಾವಲು ಕಾದು, ಬೆಳಿಗ್ಗೆ ಅಧಿಕಾರಿಗಳು, ನೂರಾರು ಜನರ ಸಮ್ಮುಖದಲ್ಲಿ ತೆರೆದು ನೋಡಿದರೆ ಅಲ್ಲಿ ಹಳೆಯ ಹಗೇವು ಪತ್ತೆಯಾಗಿದೆ. ಈ ಘಟನೆ ನಡೆದಿದ್ದು, ನಗರದ ತೆಗ್ಗಿನಕೇರಿ ಸಮೀಪದ ಬಡಗೇರ ಓಣಿಯಲ್ಲಿ ಶುಕ್ರವಾರ…

 • ಸಹಕಾರ-ಸಹಬಾಳ್ವೆ-ಸಾಮರಸ್ಯ ಅಗತ್ಯ

  ಹರಿಹರ: ದೇಶದಲ್ಲಿ ಪರಸ್ಪರ ಸಹಕಾರ, ಸಹಬಾಳ್ವೆ, ಸಾಮರಸ್ಯಕ್ಕೆ ಹೆಚ್ಚು ಒತ್ತು ಕೊಡಬೇಕಿದೆ. ಅಂಬೇಡ್ಕರ್‌ ಅವರ ಆಶಯದಂತೆ ಸಂವಿಧಾನ ಯಥಾವತ್‌ ಅನುಷ್ಠಾನಗೊಳ್ಳಬೇಕಿದೆ ಎಂದು ಶಾಸಕ ಎಸ್‌.ರಾಮಪ್ಪ ಹೇಳಿದರು. ನಗರದ ಗಾಂಧಿ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ 73ನೇ ಸ್ವಾಂತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ…

 • ಹಣ ಸಂಗ್ರಹಿಸಿ ಸಿಎಂ ಪರಿಹಾರ ನಿಧಿಗೆ ಜಮೆ

  ಹರಿಹರ: ನೆರೆ ಸಂತ್ರಸ್ತರಿಗಾಗಿ ಬಿಜೆಪಿ ಪಕ್ಷದ ಎಲ್ಲಾ ಮಂಡಲಗಳ ಮುಖಂಡರು ಹಾಗೂ ಕಾರ್ಯಕರ್ತರು ಪರಿಹಾರ ನಿಧಿ ಸಂಗ್ರಹದಲ್ಲಿ ತೊಡಗಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌ ಹೇಳಿದರು. ತಾಲೂಕು ಬಿಜೆಪಿ ಘಟಕ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೆರೆ ಸಂತ್ರಸ್ತರಿಗೆ ದೇಣಿಗೆ…

 • ನೆರೆ ಬಂದಾಗ ಮಾತ್ರ ಬರ್ತಿರೀ…

  ಹರಿಹರ: ಪ್ರತಿ ಮಳೆಗಾಲದಲ್ಲಿ ನೆರೆ ಬಂದಾಗ ಮಾತ್ರ ಬರ್ತೀರಿ, ಸೇತುವೆ ನಿರ್ಮಿಸುವ ಭರವಸೆ ನೀಡಿ, ಫೋಟೋ ತೆಗೆಸಿಕೊಂಡು ಪ್ರಚಾರ ಪಡೆಯುತ್ತೀರಿ. ಕಳೆದ 25 ವರ್ಷಗಳಿಂದಲೂ ನಮಗೆ ಇದನ್ನೂ ನೋಡಿ.. ನೋಡಿ ಸಾಕಾಗಿದೆ. ನಮ್ಮ ಮಕ್ಕಳು, ಮೊಮ್ಮಕ್ಕಳಿಗೂ ಇದೇ ಗತಿ…

 • ಪ್ರತಿ ಮಳೆಗಾಲ ಮುಳುಗುವ ಬದುಕು

  ಹರಿಹರ: ಮಳೆಗಾಲ ಆರಂಭವಾದರೆ ಸಾಕು ತಾಲ್ಲೂಕಿನ ಸಾರಥಿ-ಚಿಕ್ಕಬಿದರೆ ಸೇತುವೆ ಮುಳುಗಡೆಯಾಗುವುದು ಸಾಮಾನ್ಯ. ಆದರೆ ಸ್ಥಳೀಯರಿಗೆ ಮಾತ್ರ ತಮ್ಮ ಬದುಕೇ ಮುಳುಗಡೆಯಾದಂತಹ ಯಾತನೆ. ಪಶ್ಚಿಮ ಘಟ್ಟದಲ್ಲೆಲ್ಲೋ ಜೋರು ಮಳೆ ಸುರಿದು, ತುಂಗಭದ್ರೆಯ ಹರಿವು ಹೆಚ್ಚಾದರೆ ನದಿಯ ಹಿನ್ನೀರಿಗೆ ಈ ಸೇತುವೆ…

 • ಮಲೆನಾಡ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ

  ಹರಿಹರ: ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಹಳ್ಳ-ಕೊಳ್ಳಗಳಿಂದ ನದಿಗೆ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ನದಿ ನೀರಿನ ಹರಿವು ಅಪಾಯದ ಮಟ್ಟ ಸಮೀಪಿಸುತ್ತಿದೆ. ತಾಲೂಕಿನ ನದಿ ಪಾತ್ರದಲ್ಲಿರುವ ಹಲಸಬಾಳು, ರಾಜನಹಳ್ಳಿ, ತಿಮಲಾಪುರ, ಬಿಳಸನೂರು, ನಂದಿಗಾವಿ, ಧೂಳೆಹೊಳೆ,…

 • ಅವಿಶ್ವಾಸ ಗೊತ್ತುವಳಿಗೆ ಸೋಲು

  ಹರಿಹರ: ಇಲ್ಲಿನ ತಾಪಂ ಅಧ್ಯಕ್ಷೆ ಎಚ್.ಎಸ್‌. ಶ್ರೀದೇವಿ ಮಂಜಪ್ಪ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಕನಿಷ್ಟ ಸದಸ್ಯರ ಬೆಂಬಲವೂ ಇಲ್ಲದೆ ಬಿದ್ದು ಹೋಗಿದ್ದು, ಜೆಡಿಎಸ್‌, ಕಾಂಗ್ರೆಸ್‌ ಮುಖಂಡರಿಗೆ ತೀವ್ರ ಮುಖಭಂಗವಾಗಿದೆ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸದಸ್ಯರು ಅಧ್ಯಕ್ಷರ ವಿರುದ್ಧ…

 • ಆಸ್ಪತ್ರೆಗೆ ಜಿಪಂ ಅಧ್ಯಕ್ಷೆ ದಿಢೀರ್‌ ಭೇಟಿ

  ಹರಿಹರ: ನಗರದ ಸರ್ಕಾರಿ ಆಸ್ಪತ್ರೆ 100 ಹಾಸಿಗೆ ದರ್ಜೆಯದ್ದಾಗಿದ್ದರೂ ಕೇವಲ 50 ಹಾಸಿಗೆಯ ಅನುದಾನ ಬರುತ್ತಿದ್ದು, ಸರ್ಕಾರದಿಂದ ಅಗತ್ಯ ಅನುದಾನ ಬಿಡುಗಡೆಗೆ ಪ್ರಯತ್ನಿಸುವುದಾಗಿ ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್‌ ಹೇಳಿದರು. ನಗರದ ಸರಕಾರಿ ಆಸ್ಪತ್ರೆಗೆ ಗುರುವಾರ ಅನಿರೀಕ್ಷಿತ ಭೇಟಿ…

 • ಬಸ್‌ ವ್ಯವಸ್ಥೆಗೆ ವಿದ್ಯಾರ್ಥಿಗಳ ಆಗ್ರಹ

  ಹರಿಹರ: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ ರಸ್ತೆ ಅಕ್ಕಪಕ್ಕದ ಗ್ರಾಮಗಳ ವಿದ್ಯಾರ್ಥಿಗಳಿಗೆ ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ನಗರದ ಡಿಆರ್‌ಎಂ ಕಾಲೇಜು…

 • ವಿಕಲಚೇತನರಿಗೆ ಅನುದಾನ ವಿನಿಯೋಗ ಕಡ್ಡಾಯ

  ಹರಿಹರ: ವಿಕಲಚೇತನರ ಕಲ್ಯಾಣಕ್ಕೆ ಶೇ.5ರಷ್ಟು ಅನುದಾನವನ್ನು ವಿನಿಯೋಗಿಸುವುದು ಗ್ರಾಪಂನಿಂದ ಹಿಡಿದು ಎಲ್ಲಾ ಹಂತದ ಸ್ಥಳೀಯ ಸಂಸ್ಥೆಗಳಿಗೆ ಕಡ್ಡಾಯವಾಗಿದೆ ಎಂದು ತಾಪಂ ಇಒ ಜಿ.ಡಿ.ಗಂಗಾಧರ ಹೇಳಿದರು. ವಿಕಲಚೇತನರಲ್ಲಿ ಕೌಶಲ್ಯ ಅಭಿವೃದ್ಧಿ, ಪುನರ್ವಸತಿ, ಸಬಲೀಕರಣ ಸಂಯುಕ್ತ ವಿಭಾಗೀಯ ಕೇಂದ್ರ, ವಿಕಲಚೇತನರ ಗ್ರಾಮೀಣ…

 • ಬಿಳಸನೂರಲ್ಲಿ ಕುರಿಗಳು ನಾಪತ್ತೆ; ಚಿರತೆ ದಾಳಿ ಶಂಕೆ!

  ಹರಿಹರ: ತಾಲೂಕಿನ ಬಿಳಸನೂರು ಗ್ರಾಮದ ಜಮೀನೊಂದರಲ್ಲಿ ಬಿಡಾರ ಹೂಡಿದ್ದ ಕುರಿ ದೊಡ್ಡಿಯಲ್ಲಿ ಹಲವು ಕುರಿಗಳು ಕಾಣೆಯಾಗಿದ್ದು, ಚಿರತೆಗಳು ದಾಳಿ ಮಾಡಿ ಕೊಂಡೊಯ್ದಿರಬಹುದೆಂದು ಶಂಕಿಸಲಾಗಿದೆ. ಗ್ರಾಮದ ಬಂಡೆಪ್ಪನವರ ಜಮೀನಿನಲ್ಲಿ ಕಳೆದ ನಾಲ್ಕು ದಿನಗಳಿಂದ ರಾಣಿಬೆನ್ನೂರು ತಾಲೂಕು ಬೀರಪ್ಪ ಮಲ್ಲಪ್ಪ ಬಾತಿ…

 • ಜನಸಂಖ್ಯಾ ಸ್ಫೋಟದಿಂದ ಮೂಲ ಸೌಲಭ್ಯಗಳಿಗೆ ಕುತ್ತು

  ಹರಿಹರ: ದಿನೇ ದಿನೆ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಆಹಾರ, ನೀರು, ಬಟ್ಟೆ, ವಸತಿಗೆ ಕುತ್ತು ಬಂದಿದೆ ಎಂದು ಡಾ| ಶಶಿಕಲಾ ಡಿ.ಎನ್‌. ನುಡಿದರು. ತಾಲೂಕಿನ ಕೊಂಡಜ್ಜಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,…

 • ದಿನೇ ದಿನೇ ಮೈದುಂಬಿಕೊಳ್ಳುತ್ತಿರುವ ತುಂಗಭದ್ರೆ

  ಹರಿಹರ: ತಡವಾಗಿಯಾದರೂ ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕಾದ ಪರಿಣಾಮ ಜಿಲ್ಲೆಯ ಜೀವನದಿ ತುಂಗಭದ್ರೆಯಲ್ಲಿ ನೀರಿನ ಹರಿವು ದಿನದಿನಕ್ಕೂ ಏರಿಕೆಯಾಗುತ್ತಿದೆ. ಕಳೆದ ಬೇಸಿಗೆಯಲ್ಲಿ ಬಹುತೇಕ ಬರಿದಾಗಿ, ನದಿ ಆಶ್ರಿತ ಪ್ರದೇಶಗಳ ಜನರು ಕುಡಿಯುವ ನೀರಿಗೂ ಪರದಾಡುವಂತಾಗಿತ್ತು. ಕಳೆದ ಮಳೆಗಾಲದಲ್ಲಿ ಸಂಗ್ರಹಿಸಿದ್ದ…

 • ಹರಿಹರ ತಾಪಂನಲ್ಲಿ ಕೈ-ಜೆಡಿಎಸ್‌ ಮೈತ್ರಿ

  ಹರಿಹರ: ಇಲ್ಲಿನ ತಾಪಂ ಅಧ್ಯಕ್ಷೆ ಎಚ್.ಎಸ್‌. ಶ್ರೀದೇವಿ ಮಂಜಪ್ಪ ವಿರುದ್ಧ ತಾಪಂನ 10 ಸದಸ್ಯರು ಅವಿಶ್ವಾಸ ವ್ಯಕ್ತಪಡಿಸಿದ್ದು, ತಾಪಂನಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಕುತ್ತು ಬಂದಿದೆ. ಬಿಜೆಪಿ ಬದಲು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್‌ ಮುಂದಾಗಿದೆ. ಕಾಂಗ್ರೆಸ್‌ ಸದಸ್ಯ, ಅಧ್ಯಕ್ಷ…

 • ಸ್ಥಳೀಯರಿಗೆ ಉದ್ಯೋಗ ಕೊಡಿ

  ಹರಿಹರ: ತಾಲೂಕಿನ ಹನಗವಾಡಿ ಬಳಿ 966 ಕೋಟಿ ವೆಚ್ಚದಲ್ಲಿ 2ಜಿ ಎಥೆನಾಲ್ ಘಟಕ ಸ್ಥಾಪಿಸುವ ಕೇಂದ್ರ ಸರ್ಕಾರದ ಪ್ರಕ್ರಿಯೆ ಆರಂಭವಾಗಿದ್ದು, ಸೋಮವಾರ ಗ್ರಾಮದ ಹೊರವಲಯದ ಎರಡನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ಡಿಸಿ ಜಿ.ಎನ್‌.ಶಿವಮೂರ್ತಿ ಸ್ಥಳೀಯ ನಿವಾಸಿಗಳೊಂದಿಗೆ ಸಭೆ ನಡೆಸಿದರು….

 • ಸರ್ಕಾರಿ ಮಳಿಗೆ ದುರುಪಯೋಗವಾದರೆ ಕ್ರಮ

  ಹರಿಹರ: ಸರ್ಕಾರಿ ಅಥವಾ ಅರೆ ಸರ್ಕಾರಿ ಸಂಸ್ಥೆಗಳಿಂದ ಪಡೆದ ಮಳಿಗೆ ದುರ್ವಿನಿಯೋಗ ಮಾಡಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಎಸ್‌.ಶಿವಮೂರ್ತಿ ಎಚ್ಚರಿಸಿದರು. ವಿವಿಧ ಅಭಿವೃದ್ಧಿ ಯೋಜನೆಗಳ ಕಡತ ಪರಿಶೀಲನೆಗೆ ಇಲ್ಲಿನ ನಗರಸಭೆ ಹಾಗೂ ತಾಲೂಕು ಕಚೇರಿಗೆ…

 • ಚಿರತೆ ಸೆರೆಗೆ ಮುಂದುವರೆದ ಕಾರ್ಯಾಚರಣೆ

  ಹರಿಹರ: ತಾಲೂಕಿನ ಹೊಳೆಸಿರಿಗೆರೆ ಗ್ರಾಮದಲ್ಲಿ ಭಾನುವಾರ ಮೂವರನ್ನು ಗಾಯಗೊಳಿಸಿ ಪರಾರಿಯಾಗಿದ್ದ ಚಿರತೆ ಸೋಮವಾರ ರಾತ್ರಿಯಾದರೂ ಪತ್ತೆಯಾಗಿಲ್ಲ. ಸೋಮವಾರ ರಾತ್ರಿವರೆಗೂ ಹೊಳೆಸಿರಿಗೆರೆ ಗ್ರಾಮದ ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಮಂಗಳವಾರ ಸಮೀಪದ ಧೂಳೆಹೊಳೆ ಗ್ರಾಮದ ಆಸುಪಾಸಿನಲ್ಲಿ…

 • ಪ್ರತಿಯೊಬ್ಬರಿಗೂ ಕಾನೂನು ಜ್ಞಾನ ಅಗತ್ಯ

  ಹರಿಹರ: ಕಾನೂನು ಜ್ಞಾನ ಕೇವಲ ನ್ಯಾಯಾಧೀಶರು, ವಕೀಲರಿಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬರಿಗೂ ನಿತ್ಯ ಜೀವನದಲ್ಲಿ ಅತ್ಯವಶ್ಯವಾದ ತಿಳಿವಳಿಕೆಯಾಗಿದೆ ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಶಂಶೀರ್‌ ಅಲಿಖಾನ್‌ ಹೇಳಿದರು. ಕಾನೂನು ಸಾಕ್ಷರತಾ ರಥಯಾತ್ರೆಯ ಅಂಗವಾಗಿ ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಟಿ…

 • ಯೋಗದಿಂದ ಮನೋಲ್ಲಾಸ

  ಹರಿಹರ: ಯೋಗ ಮಾಡುವುದರಿದಂದ ದಿನವಿಡಿ ನಮ್ಮ ಮನಸ್ಸು ಉಲ್ಲಸಿತವಾಗಿದ್ದು ಮಾಡುವ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದು ನೈರುತ್ಯ ರೈಲ್ವೆ ಇಲಾಖೆ ಎಡಿಡಿಎಲ್ ಚೀಫ್‌ ಮೆಡಿಕಲ್ ಸುಪರಿಂಟೆಂಡೆಂಟ್ ಡಾ|ಸುರೇಂದ್ರ ನಾಯಕ್‌ ಹೇಳಿದರು. ರೈಲ್ವೆ ಇಲಾಖೆ ಹಾಗೂ ಮಂಜುಶ್ರೀ ಯೋಗ ಗುರುಕುಲದ ಸಹಯೋಗದಲ್ಲಿ…

ಹೊಸ ಸೇರ್ಪಡೆ