CONNECT WITH US  

ಹಲಸನ್ನು ತುಂಡು ಮಾಡುವ ಮೂಲಕ ಹಲಸಿನ ಹಬ್ಬಕ್ಕೆ ಚಾಲನೆ ನೀಡಲಾಯಿತು.

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರವಿವಾರ ನವಚೇತನ ಸ್ನೇಹ ಸಂಗಮ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಅಡಿಕೆ ಪತ್ರಿಕೆ ಹಾಗೂ ವಿವಿಧ ಸಂಘಟನೆಗಳ...

ಪುತ್ತೂರು: ಪ್ರತೀ ದೇಶದಲ್ಲೂ ಒಂದೊಂದು ಹಣ್ಣಿಗೆ ಬ್ರ್ಯಾಂಡ್‌ ಇದೆ. ವಿದೇಶದ ರಂಬುಟಾನ್‌ ನಮಗಿಲ್ಲಿ ದೊಡ್ಡಸ್ತಿಕೆ. ಆದರೆ ಪಕ್ಕದ ರಾಜ್ಯ ಕೇರಳದಲ್ಲಿ ಹಲಸು ರಾಜ್ಯದ ಹಣ್ಣು. ಇಂದು ಕೇರಳದ...

ಕುಟುಂಬಗಳಲ್ಲೂ ಹಲಸು ಆರಾಧನೆಯ ಸ್ವರೂಪ ಪಡೆದಿದೆ. ಕಾಸರಗೋಡು ಜಿಲ್ಲೆಯ ನೀರ್ಚಾಲಿನ ಅಳಕ್ಕೆ ಕುಟುಂಬದಲ್ಲಿ ನಾಲ್ಕುನೂರಕ್ಕೂ ಮಿಕ್ಕಿ ಮನೆಗಳು. ಕುಟುಂಬದಲ್ಲಿ ದೇವರಿಗೆ ಒಪ್ಪಿಸುವುದು ಎಂಬ ಆರಾಧನೆಯಲ್ಲಿ...

ಹಿಂದೆ ಹಲಸು ನಮ್ಮಲ್ಲಿ ಮುಖ್ಯ ಆಹಾರವಾಗಿತ್ತು, ಕಾರಣಾಂತರಗಳಿಂದ ಈಗ ನಿರ್ಲಕ್ಷ éಕ್ಕೆ ಈಡಾಗಿದೆ. ಹಲಸನ್ನು ಮತ್ತೆ ಆಹಾರದ ಮುಖ್ಯ  ವಾಹಿನಿಗೆ ತರುವುದೇ ಈ ಎಲ್ಲ ಪ್ರಯತ್ನಗಳ ಉದ್ದೇಶ.

Back to Top