ಹಾವೇರಿ: Haveri:

 • ರೈತ ಭವನದಲ್ಲಿ ಕಬ್ಬು ಬೆಳೆಗಾರರ ಸಭೆ

  ಹಾವೇರಿ: ಕಬ್ಬಿಗೆ ಸರಿಯಾದ ದರ ಸಿಗದೆ ಸಂಗೂರು ಸಕ್ಕರೆ ಕಾರ್ಖಾನೆ ಗುತ್ತಿಗೆದಾರರಿಂದ ಪ್ರತಿವರ್ಷ ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದು, ಗುತ್ತಿಗೆದಾರರ ವಿರುದ್ಧ ಹೋರಾಟ ರೂಪಿಸಲು ಫೆ. 25ರಂದು ಮಧ್ಯಾಹ್ನ 12ಗಂಟೆಗೆ ಕಾರ್ಖಾನೆ ರೈತ ಭವನದಲ್ಲಿ ಕಬ್ಬು ಬೆಳೆಗಾರರ ಸಭೆ ಕರೆಯಲಾಗಿದೆ ಎಂದು…

 • ಇಂದಿನಿಂದ ಬೃಹತ್‌ ಉದ್ಯೋಗ ಮೇಳ

  ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ. 22 ಮತ್ತು 23ರಂದು ನಗರದ ಹುಕ್ಕೇರಿಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ…

 • ಮೂಲಸೌಕರ್ಯ ಅನುದಾನದಲ್ಲೂ ಅಕ್ರಮ

  ಹಾವೇರಿ: ಅತಿವೃಷ್ಟಿ ಪರಿಹಾರಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಮನೆಹಾನಿ ಹಾಗೂ ಬೆಳೆಹಾನಿ ಪರಿಹಾರದಲ್ಲಿ ಭಾರಿ ಅಕ್ರಮ-ಅವ್ಯವಹಾರ ಪ್ರಕರಣಗಳು ಹೊರಬೀಳುತ್ತಿದ್ದಂತೆ ಅತಿವೃಷ್ಟಿಯಿಂದ ಹಾಳಾದ ಮೂಲಭೂತ ಸೌಕರ್ಯ ಅಭಿವೃದ್ಧಿ ಅನುದಾನದಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ನೆರೆ-ಬರ ಪರಿಹಾರ…

 • ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

  ಹಾವೇರಿ: ದೇವಗಿರಿ ಗಿರಿಮಲ್ಲೇಶ್ವರ ಗುಡ್ಡದ ಸರ್ಕಾರಿ ಜಾಗೆಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಪಟ್ಟಾ ವಿತರಣೆ ಮಾಡಬೇಕು ಹಾಗೂ ನೆರೆಯಿಂದ ಮನೆಯಿಂದ ಕಳೆದುಕೊಂಡ ಸಂತ್ರಸ್ತರಿಗೆ ಬೇರೆಡೆ ಸರ್ಕಾರಿ ಜಾಗೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ…

 • ಬಸನಗೌಡ ದೇಸಾಯಿ ಜಿಪಂ ಅಧ್ಯಕ

  ಹಾವೇರಿ: ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶಿಗ್ಗಾವಿ ತಾಲೂಕು ದುಂಢಸಿ ಜಿಪಂ ಕ್ಷೇತ್ರದ ಬಸನಗೌಡ ದೇಸಾಯಿ ಆಯ್ಕೆಯಾದರು. ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆದ ಚುನಾವಣೆ ವೇಳೆ ಬಸನಗೌಡ ದೇಸಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಯ್ಕೆ ಅವಿರೋಧವಾಗಿ ನಡೆಯಿತು….

 • ಗಣಮೇಳದಲ್ಲಿ 2ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ

  ಹಾವೇರಿ: ಬೆಂಗಳೂರು ಮಹಾನಗರದಲ್ಲಿ ವಿಶಿಷ್ಟ ಹಾಗೂ ವಿನೂತನ ರೀತಿಯ “ಶಿವಯೋಗ ಸಂಭ್ರಮ’ ಎಂಬ ಅಸಂಖ್ಯ ಪ್ರಮಥರ ಗಣಮೇಳವನ್ನು ಫೆ. 16ರಂದು ಸಂಘಟಿಸಲಾಗಿದ್ದು, ಎರಡು ಲಕ್ಷಕ್ಕೂ ಅಧಿಕ ಭಕ್ತರು ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ತಿಳಿಸಿದರು. ಗುರುವಾರ…

 • ಹಾವು ಹಿಡಿಯುವ ಪೊಲೀಸ್‌!

  ಹಾವೇರಿ: “ಹಾವು’ ಎಂಬ ಶಬ್ದ ಕೇಳಿದರೆ ಸಾಕು ಹೌಹಾರುವವರೇ ಹೆಚ್ಚು. ಅದರಲ್ಲಂತೂ ಮನೆಯೊಳಗೆ, ಅಂಗಳಕ್ಕೆ ಹಾವು ಹೆಡೆಎತ್ತಿ ಬಂತೆಂದರೆ ಕಾಲಿಗೆ ಬುದ್ದಿ ಹೇಳುವವರೇ ಹೆಚ್ಚು. ಆದರೆ, ಹಾವೇರಿಯ ರಮೇಶ “ಹಾವು’ ಎಂಬ ಶಬ್ದ ಕೇಳಿದರೆ ಸಾಕು ಹಾವಿದ್ದಲ್ಲಿಯೇ ಓಡಿ…

 • 22ರಂದು ಬೃಹತ್‌ ಉದ್ಯೋಗ ಮೇಳ

  ಹಾವೇರಿ: ಕೌಶಲ್ಯಾಭಿವೃದ್ಧಿ ಮಿಷನ್‌ ಕಾರ್ಯಕ್ರಮದಡಿ ಫೆ. 22 ಹಾಗೂ 23ರಂದು ಎರಡು ದಿನ ನಗರದ ಹುಕ್ಕೇರಿಮಠದಲ್ಲಿ ಜಿಲ್ಲಾ ಮಟ್ಟದ ಬೃಹತ್‌ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದ್ದು, ನಿರುದ್ಯೋಗಿಗಳಿಂದ ಒಂದು ವಾರ ಮುಂಚೆಯೇ ಅರ್ಜಿ ಆಹ್ವಾನಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾ ಧಿಕಾರಿಗಳ…

 • ಬೇಡಿಕೆ ಈಡೇರಿಸಲು ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

  ಹಾವೇರಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖೀಲ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳೀಯ ಪ್ರವಾಸಿಗೃಹದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರಸ್ತೆ, ಹೊಸಮನಿ…

 • ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ

  ಹಾವೇರಿ: ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಎಲ್‌ಐಸಿ ನೌಕರರ ಸಂಘ ಮತ್ತು ಪ್ರತಿನಿಧಿಗಳ ಸಂಘದ ಸದಸ್ಯರು ಮಂಗಳವಾರ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಜೆಟ್‌ ಮಂಡನೆ ವೇಳೆ…

 • ಕಷ್ಟದಲ್ಲಿರುವ ಮಕ್ಕಳ ನೆರವಿಗೆ ಸಹಾಯವಾಣಿ

  ಹಾವೇರಿ: ಸಂಕಷ್ಟ ಹಾಗೂ ಅಪಾಯದಲ್ಲಿರುವ ಮಕ್ಕಳಿಗಾಗಿ ದಿನದ 24 ತಾಸು ನೆರವು ಹಾಗೂ ಆಶ್ರಯ ಒದಗಿಸಲು ಮಕ್ಕಳ ಸಹಾಯವಾಣಿ ಕೇಂದ್ರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಐದು ವರ್ಷದಲ್ಲಿ 2244 ಕರೆ ಸ್ವೀಕರಿಸಿ ಮಕ್ಕಳ ಸಮಸ್ಯೆಗೆ ಸ್ಪಂದಿಸಿದೆ. ವೈದ್ಯಕೀಯ ನೆರವು…

 • ಉಕ್ಕಿ ಹರಿದಿದ್ದ ನದಿಗಳಲ್ಲಿ ನೀರಿನ ಕೊರತೆ

  ಹಾವೇರಿ: ಕೇವಲ ಮೂರು ತಿಂಗಳ ಹಿಂದಷ್ಟೇ ಉಕ್ಕಿ ಹರಿದಿದ್ದ ನದಿಗಳು ಈಗ ನೀರಿಲ್ಲದೇ ಬರಿದಾಗುತ್ತಿದ್ದು, ರೈತರು ನೀರಿಗಾಗಿ ಈ ವರ್ಷವೂ ಪರಿತಪಿಸುವ ಪರಿಸ್ಥಿತಿ ಎದುರಾಗಿದೆ. ಕಳೆದ ಆಗಸ್ಟ್‌ ಹಾಗೂ ಅಕ್ಟೋಬರ್‌ ತಿಂಗಳಲ್ಲಾದ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಹರಿದ ವರದಾ, ಕುಮದ್ವತಿ,…

 • ಅಪಾಯ ಆಹ್ವಾನಿಸುತ್ತಿವೆ ವಿದ್ಯುತ್‌ ಸ್ವಿಚ್‌ಬೋರ್ಡ್‌

  ಹಾವೇರಿ: ನಗರದ ವಿವಿಧ ಬಡಾವಣೆ ಹಾಗೂ ವಿವಿಧ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್‌ ಸ್ವಿಚ್‌ಬೋರ್ಡ್‌ಗಳು ಜನ-ಜಾನುವಾರುಗಳ ಪ್ರಾಣಕ್ಕೆ ಸಂಚಕಾರ ಮೂಡಿವಂತಿದ್ದು, ಪಾದಾಚಾರಿಗಳಲ್ಲೂ ಆತಂಕ ಮೂಡಿಸಿದೆ. ಸ್ಥಳೀಯ ವಿವಿಧ ಬಡಾವಣೆಗಳಲ್ಲಿ ವಿದ್ಯುತ್‌ ಕಂಬಗಳಲ್ಲಿ ಬೀದಿದೀಪದ ನಿರ್ವಹಣೆಗೆ ಸ್ವಿಚ್‌ ಬೋರ್ಡ್‌ಗಳನ್ನು ಅಳವಡಿಸಲಾಗಿದೆ. ಆದರೆ,…

 • ಜನ ಜಾಗೃತಿಗೆ ಬೀದಿ ನಾಟಕ ಪ್ರದರ್ಶನ

  ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಕಣವಿ ಸಿದ್ಧಗೇರಿ ಗ್ರಾಮದ ಸಿದ್ಧಾರೂಢ ದೇವಸ್ಥಾನದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯಕ್ರಮದಲ್ಲಿ ಜನಪದ ಗೀತೆಗಳು ಬೀದಿ ನಾಟಕ ಪ್ರದರ್ಶನ ಮಾಡುವುದರ ಮೂಲಕ ಸರಕಾರದ ವಿವಿಧ ಯೋಜನೆಗಳ…

 • ದೌರ್ಜನ್ಯಕ್ಕೊಳಗಾದ ಮಹಿಳೆ-ಮಕ್ಕಳಿಗೆ ಗೆಳತಿ ನೆರವು

  ಹಾವೇರಿ: ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳಿಗೆ ಸೂಕ್ತ ಕಾನೂನು ಹಾಗೂ ಸಾಂಸ್ಥಿಕ ನೆರವು ಒದಗಿಸಲು ಜಿಲ್ಲಾ ಆಸ್ಪತ್ರೆಯಲ್ಲಿ “ಗೆಳತಿ’ ಎಂಬ ವಿಶೇಷ ಚಿಕಿತ್ಸಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ,…

 • 11ರಿಂದ ಜಾನಪದ ಜಾತ್ರೆ: ಓಲೇಕಾರ

  ಹಾವೇರಿ: ಜಾನಪದ ಕಲೆಗಳಿಗೆ ಉತ್ತೇಜನ ಹಾಗೂ ಜಾನಪದ ಕಲೆಗಳ ರಕ್ಷಣೆ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.11ರಿಂದ 13ರ ವರೆಗೆ ಮೂರು ದಿನಗಳ ಕಾಲ “ಜಾನಪದ ಜಾತ್ರೆ’ ಕಾರ್ಯಕ್ರಮ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು…

 • ಕುಷ್ಠರೋಗ ವಿರುದ್ಧ ಯುದ್ಧ

  ಹಾವೇರಿ: ಮಹಾತ್ಮ ಗಾಂಧಿಧೀಜಿಯವರ ಕನಸಾದ ಕುಷ್ಠರೋಗ ಮುಕ್ತ ಭಾರತ ನಿರ್ಮಿಸಲು ನಾವೆಲ್ಲರೂ ಶ್ರಮಿಸಬೇಕು ಹಾಗೂ ಕುಷ್ಠರೋಗಿಯು ಸಕಾಲಕ್ಕೆ ಚಿಕಿತ್ಸೆ ಪಡೆಯುವ ಮೂಲಕ ಕುಷ್ಠ ರೋಗದ ವಿರುದ್ಧ ಅಂತಿಮ ಯುದ್ಧ ನಡೆಸಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ…

 • ವಿದ್ಯಾರ್ಥಿಗಳ ಪ್ರತಿಭೆ ಅರಳಲು ವೇದಿಕೆ ಕಲ್ಪಿಸಿ

  ಹಾವೇರಿ: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ಕೆಲಸವನ್ನು ಶಿಕ್ಷಣ ಇಲಾಖೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಮ್ಮ ಭಾವಿ ವಿಜ್ಞಾನಿಗಳ ಕೌಶಲ್ಯಕ್ಕೆ ಪ್ರೋತ್ಸಾಹ ಹಾಗೂ ಸೂಕ್ತ ವೇದಿಕೆ ಕಲ್ಪಿಸುವ ಕಾರ್ಯ ಆಗಬೇಕು ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು. ನಗರದ ಹುಕ್ಕೇರಿಮಠದ ಶ್ರೀ…

 • ಕಾಮಗಾರಿ ಗುಣಮಟ್ಟ ಕಾಪಾಡಿ

  ಹಾವೇರಿ: ನೆರೆಹಾವಳಿಯಿಂದ ಹಾನಿಗೊಳಗಾದ ಶಾಲಾ ಕೊಠಡಿಗಳನ್ನು ತ್ವರಿತವಾಗಿ ದುರಸ್ತಿ ಕಾರ್ಯ ಮುಗಿಸಬೇಕು ಎಂದು ಎಂದು ಶಾಸಕ ನೆಹರು ಓಲೇಕಾರ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ…

 • ಕಿಸಾನ್‌ ಸಮ್ಮಾನ್‌ ತಾರತಮ್ಯಕ್ಕೆ ಆಕ್ರೋಶ

  ಹಾವೇರಿ: ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿನ ತಾರತಮ್ಯ ಸರಿಪಡಿಸಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸಾವಿರಾರು ರೈತರು ಮಂಗಳವಾರ ನಗರದಲ್ಲಿ ಪ್ರತಿಭಟನೆ…

ಹೊಸ ಸೇರ್ಪಡೆ