ಹುಬ್ಬಳ್ಳಿ: Huballi:

 • ರೈಲ್ವೆ ಮಾರ್ಗ ಖಾಸಗೀಕರಣ ಖಂಡಿಸಿ ಬೀದಿಗೆ ಇಳಿದ ನೌಕರರು

  ಹುಬ್ಬಳ್ಳಿ: ರೈಲ್ವೆ ಮಾರ್ಗಗಳನ್ನು ಖಾಸಗಿಯವರಿಗೆ ವಹಿಸುವ ಕೇಂದ್ರ ಸರಕಾರದ ನಿರ್ಧಾರ ಖಂಡಿಸಿ ನೈಋತ್ಯ ರೈಲ್ವೆ ವಲಯ ಮಜ್ದೂರ್‌ ಸಂಘದ ನೇತೃತ್ವದಲ್ಲಿ ರೈಲ್ವೆ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು. ಗದಗ ರಸ್ತೆಯ ಡೀಸೆಲ್‌ ಶೆಡ್‌ ಮುಂಭಾಗದಲ್ಲಿ ಸಂಘದ ನೇತೃತ್ವದಲ್ಲಿ ರೈಲ್ವೆ…

 • ಬೇಡಿಕೆ ಈಡೇರಿಕೆಗಾಗಿ ಮನವಿ

  ಹುಬ್ಬಳ್ಳಿ: ರಾಜ್ಯ ನಿವೃತ್ತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರಿಗೆ ಮನವಿ ಸಲ್ಲಿಸಲಾಯಿತು. ನಿವೃತ್ತ ನೌಕರರಿಗೆ ಬ್ಯಾಂಕ್‌ಗಳಲ್ಲಿ ಆಗುತ್ತಿರುವ ಸಮಸ್ಯೆಗಳು, ಸರಕಾರದಿಂದ ದೊರೆಯಬೇಕಾದ ವೈದ್ಯಕೀಯ ಭತ್ಯೆ, ನಿವೃತ್ತ…

 • ರಕ್ತ ನಗರಿ

  ಹುಬ್ಬಳ್ಳಿ: ವ್ಯಾಪಾರ-ವಹಿವಾಟಿನಿಂದ ಛೋಟಾ ಮುಂಬೈ ಎಂದೇ ಕರೆಯಿಸಿಕೊಳ್ಳುವ ಹುಬ್ಬಳ್ಳಿ ಪಾತಕಿಗಳ ಹೀನ ಕೃತ್ಯದಿಂದ ಕುಖ್ಯಾತಿ ಗಳಿಸುತ್ತಿದೆ. ಅಪರಾಧ ಜಗತ್ತು ದಿನೇ ದಿನೇ ನಾಗರಿಕ ಸಮಾಜದೊಂದಿಗೆಮುಖಾಮುಖೀಯಾಗುತ್ತಲೇ ಇದೆ. ಕಳೆದೊಂದು ವರ್ಷದ ಈಚೆಗೆ ಚಾಕು ಇರಿತ, ಕೊಲೆ ಪ್ರಕರಣ ಸುದ್ದಿಗಳು ಸಾಮಾನ್ಯ…

 • ಪುಣೆ ಮಾದರಿ ಕೈಗಾರಿಕಾ ಅಭಿವೃದ್ಧಿ ಕಾರ್ಯಪಡೆ

  ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಫುಡ್‌ ಪಾರ್ಕ್‌ ಮಾಡಲು ಸರಕಾರ ಸಿದ್ಧವಿದ್ದು, ಇದಕ್ಕೆ ಅಗತ್ಯ ಜಮೀನು ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದ ಡೆನಿಸನ್ಸ್‌ ಹೋಟೆಲ್‌ನಲ್ಲಿ ದಿ ಇಂಡಸ್‌ ಎಂಟರ್‌ಪ್ರಿನರ್ (ಟೈ)…

 • ಟೋಲ್‌ಗೇಟ್‌ ಬಂದ್‌ ಮಾಡಿ ಪ್ರತಿಭಟನೆ

  ಹುಬ್ಬಳ್ಳಿ: ಗಬ್ಬೂರ ಬೈಪಾಸ್‌ ಅವ್ಯವಸ್ಥೆ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್‌ ಕಾರ್ಯದರ್ಶಿ ವಿಜಯಕುಮಾರ ಕುಂದನಹಳ್ಳಿ ನೇತೃತ್ವದಲ್ಲಿ ನಂದಿ ಹೈವೇ ಡೆವಲಪರ್ ಕಚೇರಿಗೆ ಮುತ್ತಿಗೆ ಹಾಕಿ, ಟೋಲ್‌ ಗೇಟ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಯಿತು. ಗಬ್ಬೂರ ಬಳಿ ನಂದಿ ಹೈವೇ…

 • ಕಾಲಹರಣ ಬಿಡಿ ಬದುಕು ಅರ್ಥೈಸಿಕೊಳ್ಳಿ

  ಹುಬ್ಬಳ್ಳಿ: ಮನುಷ್ಯ ತನ್ನ ಆತ್ಮ ಸಂತೋಷವನ್ನು ತನ್ನಲ್ಲೇ ಕಾಣದೆ, ಇನ್ನೊಬ್ಬರೊಂದಿಗೆ ಹೋಲಿಸುವುದರಲ್ಲಿ ಮನುಷ್ಯ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದು, ಇದರಿಂದ ಹೊರ ಬಂದಾಗ ಸುಂದರ ಜೀವನ ಕಾಣಲು ಸಾಧ್ಯ ಎಂದು ಸೋಂದಾ ಶ್ರೀಕ್ಷೇತ್ರ ದಿಗಂಬರ ಜೈನಮಠದ ಶ್ರೀ ಭಟ್ಟಾಕಲಂಕ ಭಟ್ಟಾರಕ…

 • ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

  ಹುಬ್ಬಳ್ಳಿ: ಮುಂದಿನ 30-40 ವರ್ಷಗಳ ನಗರದ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಮೂಲಸೌಲಭ್ಯ ಕಲ್ಪಿಸಿಲು ಯೋಜನೆ ರೂಪಿಸಲಾಗಿದೆ. ನಗರದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ…

 • 2ರಂದು ಪಾಸ್ಟಿಕ್‌ ಸಂಗ್ರಹಣಾ ಅಭಿಯಾನ

  ಹುಬ್ಬಳ್ಳಿ: ಮಹಾತ್ಮಾ ಗಾಂಧೀಜಿ ಜನ್ಮದಿನಾಚರಣೆ ಅಂಗವಾಗಿ ಅ. 2ರಂದು ಹು-ಧಾ ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ ಹಾಗೂ ಹಲವು ಸಂಸ್ಥೆಗಳ ಸಹಯೋಗದಲ್ಲಿ ಬೃಹತ್‌ ಪ್ಲಾಸ್ಟಿಕ್‌ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಗರದ 412 ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅಭಿಯಾನದಲ್ಲಿ ಪಾಲ್ಗೊಳ್ಳುವರು. ವಿದ್ಯಾರ್ಥಿಗಳು…

 • ಖುದ್ದು ಕಾರ್ಯಾಚರಣೆಗಿಳಿದ ಪೊಲೀಸ್ ಆಯುಕ್ತ

  ಹುಬ್ಬಳ್ಳಿ: ಅವಳಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ ಪ್ರಕರಣಗಳು ನಡೆಯುತ್ತಿದ್ದು, ಇದು ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಬೊಟ್ಟು ತೋರುವಂತಾಗಿದೆ. ಜೊತೆಗೆ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಆಯುಕ್ತರು ಇವುಗಳಿಗೆ…

 • ಮಕ್ಕಳ ಕನಸು ಜನನಿಯಿಂದ ನನಸು

  ಹುಬ್ಬಳ್ಳಿ: ಬಂಜೆತನ ನಿವಾರಣೆ ನಿಟ್ಟಿನಲ್ಲಿ ಅತ್ಯಂತ ಕಡು ಬಡವರಿಗೆ ಉಚಿತ ಹಾಗೂ ಇತರರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲು ದೇಶದ ಮೊದಲ ಚಾರಿಟಿ ಬಂಜೆತನ ನಿವಾರಣಾ ಕೇಂದ್ರ ಮಹಾರಾಷ್ಟ್ರದ ಕೊಲ್ಲಾಪುರದ ಕನೇರಿಯ ಸಿದ್ದಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ…

 • ಕೃತಕ ಬುದ್ಧಿಮತ್ತೆಯ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಮುನ್ನುಡಿ

  ಹುಬ್ಬಳ್ಳಿ: ಕೃತಕ ಬುದ್ಧಿಮತ್ತೆ(ಆರ್ಟಿಫಿಷಲ್‌ ಇಂಟಲಿಜೆನ್ಸಿ) ಬಗ್ಗೆ ವಿಶ್ವವೇ ಹೆಚ್ಚು ಒತ್ತು ನೀಡತೊಡಗಿದೆ. ಹಲವು ಕ್ಷಿಷ್ಟಕರ ಹಾಗೂ ಸವಾಲಿನ ಕೆಲಸಗಳಲ್ಲಿ ಕೃತಕ ಬುದ್ಧಿಮತ್ತೆ ಪ್ರಯೋಜನಕಾರಿ ಆಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಮೊದಲ ಕೃತಕ ಬುದ್ಧಿಮತ್ತೆ ಸೆಂಟರ್‌ ಆಫ್ ಎಕ್ಸಲೆನ್ಸ್‌ ಆರಂಭಕ್ಕೆ ಇಲ್ಲಿನ…

 • ಸ್ಮಾರ್ಟ್‌ಸಿಟಿ ಟೆಂಡರ್‌ಗೆ ವರ್ಷಾಂತ್ಯದ ಗಡುವು

  ಹುಬ್ಬಳ್ಳಿ: ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್‌ ಸಿಟಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಕಾಮಗಾರಿಗಳು ಗೋಚರಿಸುತ್ತಿಲ್ಲ ಎಂಬ ಅಸಮಾಧಾನ-ಆರೋಪಗಳ ನಡುವೆ, 2019ರ ಡಿಸೆಂಬರ್‌ದೊಳಗೆ ಪ್ರೊಜೆಕ್ಟ್ಗಳ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳಬೇಕು. 2020ರ ಮಾರ್ಚ್‌ದೊಳಗೆ ಕಾಮಗಾರಿಗಳಿಗೆ ಕೆಲಸದ ಕಾರ್ಯಾದೇಶ(ವರ್ಕ್‌ ಆರ್ಡರ್‌)ನೀಡಬೇಕೆಂದು…

 • ಸರಕು ಸಾಗಣೆಯಿಂದ 1115 ಕೋಟಿ ಆದಾಯ

  ಹುಬ್ಬಳ್ಳಿ: ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಪ್ರಸಕ್ತ ವರ್ಷದ ಆಗಸ್ಟ್‌ವರೆಗೆ 12.77 ಮಿಲಿಯನ್‌ ಟನ್‌ ಸರಕು ಸಾಗಣೆ ಮಾಡಿ 1115.88 ಕೋಟಿ ರೂ. ಆದಾಯ ಗಳಿಸಿದೆ ಎಂದು ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುರಳಿಕೃಷ್ಣ ಹೇಳಿದರು. ನೈರುತ್ಯ ರೈಲ್ವೆ…

 • ವೈದ್ಯರ ಚಕ್ಕರ್‌ ತಡೆಗೆ ಬಯೋಮೆಟ್ರಿಕ್‌

  ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯಲ್ಲಿ ಕೆಲ ವೈದ್ಯರು ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕರ್ತವ್ಯಕ್ಕೆ ಗೈರಾಗುವುದು ಹಾಗೂ ಅರ್ಧಕ್ಕೆ ಚಕ್ಕರ್‌ ಹೊಡೆಯುವುದನ್ನು ತಡೆಯಲು ಅ. 1ರಿಂದ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಬಟವಡೆ ಮಾಡಲು ನಿರ್ಧರಿಸಲಾಗಿದೆ. ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ…

 • ಬಿಆರ್ ಟಿಎಸ್ ಅನುಷ್ಠಾನ ಸಂಪೂರ್ಣ ವಿಫಲ!

  ಹುಬ್ಬಳ್ಳಿ: ಸ್ಮಾರ್ಟ್‌ಸಿಟಿ ಯೋಜನೆ ಅನುದಾನದಲ್ಲಿ ಬಿಆರ್‌ಟಿಎಸ್‌ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಪೂರ್ಣ ಮಾಹಿತಿ ನೀಡುವಲ್ಲಿ ವಿಫಲರಾದ ಬಿಆರ್‌ಟಿಎಸ್‌ ಅಧಿಕಾರಿಗಳನ್ನು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡರು. ಕೆಯುಐಡಿಎಫ್‌ಸಿ ಸಭಾಂಗಣದಲ್ಲಿ ಸೋಮವಾರ…

 • ಗಣಪತಿ ಹಬ್ಬದಲ್ಲಿ ಠುಸ್ಸೆಂದ ಪಟಾಕಿ!

  ಹುಬ್ಬಳ್ಳಿ: ಗಣೇಶನ ಹಬ್ಬ ಮುಗಿದಿದೆ. ಗಣೇಶ ಭಕ್ತರ ಸಂಭ್ರಮ ಸಡಗರಕ್ಕೆ ತೆರೆ ಬಿದ್ದಿದೆ. ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಯೂ ಮುಗಿದಿದೆ. ಈ ಬಾರಿಯ ಗಣೇಶೋತ್ಸವದ ಡಿಜೆ ಅಬ್ಬರದಲ್ಲಿ ಪಟಾಕಿ ಸದ್ದು ಅಡಗಿ ಹೋಗಿದೆ. ಡಿ.ಜೆ.ಸಂಗೀತಕ್ಕೆ ಕುಣಿಯುವಲ್ಲಿ ಆಸಕ್ತಿ ತೋರಿದ…

 • ನನಗೂ ಶಾಲೆ..

  ಹುಬ್ಬಳ್ಳಿ: ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಪೂರಕವೆಂಬಂತೆ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣ ಇಲಾಖೆ ಉತ್ತಮ ಕೆಲಸ ನಿರ್ವಹಿಸುತ್ತಿದೆ. ಶಹರ ವ್ಯಾಪ್ತಿಯ ಸುಮಾರು 730 ಅಂಗವಿಕಲ ವಿದ್ಯಾರ್ಥಿಗಳಲ್ಲಿ 90 ಮಕ್ಕಳಿಗೆ ಹಳೇಹುಬ್ಬಳ್ಳಿ…

 • ಹುಬ್ಬಳ್ಳಿಯಲ್ಲಿ ಹೂಡಿಕೆದಾರರ ಸಮಾವೇಶ

  ಹುಬ್ಬಳ್ಳಿ: ಅವಳಿನಗರದಲ್ಲಿ ಕೈಗಾರಿಕೆ ಅಭಿವೃದ್ಧಿ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ರಾಜ್ಯದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಅವರೊಂದಿಗೆ ಚರ್ಚಿಸಿ, ಸಮಾವೇಶ ಆಯೋಜನೆಗೆ ಯತ್ನಿಸುವೆ. ಅದೇ ರೀತಿ ಹುಬ್ಬಳ್ಳಿಗೆ ಉದ್ಯಮಿಗಳಾದ ಅದಾನಿ,…

 • ಕೃಷಿಯಾಧಾರಿತ ಮಾನ್ಯತೆ ದಾಲ್ ಉದ್ಯಮದ ನಿರೀಕ್ಷೆ

  ಹುಬ್ಬಳ್ಳಿ: ದಾಲ್ಮಿಲ್ ಉದ್ಯಮವನ್ನು ಕೃಷಿಯಾಧಾರಿತ ಉದ್ಯಮವಾಗಿ ಪರಿಗಣಿಸಬೇಕೆಂಬುದು ಬಹುಕಾಲದ ಬೇಡಿಕೆ. ಈ ಹಿನ್ನೆಲೆಯಲ್ಲಿ ಉದ್ಯಮ ಎದುರಿಸುತ್ತಿರುವ ಸಂಕಷ್ಟದ ಸ್ಥಿತಿಯನ್ನು ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಲು ಉದ್ಯಮಿಗಳು ಮುಂದಾಗಿದ್ದಾರೆ. ತಮ್ಮ ಬೇಡಿಕೆಗೆ ಆಶಾದಾಯಕ ಸ್ಪಂದನೆ ದೊರೆಕೀತು ಎಂಬ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಲ್ಲಿ…

 • ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಮತ್ತೆರಡು ಪ್ಲಾಟ್ ಫಾರ್ಮ್

  ಹುಬ್ಬಳ್ಳಿ: 2020ರ ವೇಳೆಗೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇನ್ನೂ 2 ಪ್ಲಾಟ್ಫಾರ್ಮ್ ನಿರ್ಮಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಹುಬ್ಬಳ್ಳಿ-ಚೆನ್ನೈ ಸೆಂಟ್ರಲ್ ವಾರದಲ್ಲಿ 2 ದಿನ ಸಂಚರಿಸುವ ರೈಲಿನ…

ಹೊಸ ಸೇರ್ಪಡೆ