CONNECT WITH US  

ಬೆಂಗಳೂರು: ಕಾಂಗ್ರೆಸ್‌ ಶಾಸಕ ಎಸ್‌.ಟಿ. ಸೋಮಶೇಖರ್‌ ಹೇಳಿಕೆಗೆ ಖಾರವಾಗಿ ತಿರುಗೇಟು ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಪದ ತ್ಯಾಗ ಮಾಡುವುದಾಗಿ ಹೇಳಿದ್ದು ಕಾಂಗ್ರೆಸ್‌ ವಲಯದಲ್ಲಿ ತಲ್ಲಣ...

ಮೈಸೂರು: "ಕಾಂಗ್ರೆಸ್‌ನಲ್ಲಿ ಅಧಿಕಾರ ಬೇಕೆಂದರೆ ವಿಧೇಯರಾಗಿರಬೇಕು. ಹೈಕಮಾಂಡ್‌ಅನ್ನು ಹೊಗಳದಿದ್ದರೆ ಪಕ್ಷದಲ್ಲಿ ಉಳಿಯುವುದೇ ಕಷ್ಟ' ಎಂದು ಹಿರಿಯ ಸಾಹಿತಿ ಡಾ.ಎಸ್‌.ಎಲ್‌.ಭೈರಪ್ಪ ಟೀಕಿಸಿದರು...

ಬೆಳಗಾವಿಯಲ್ಲಿ ನಡೆದ ಕೆಎಸ್‌ಆರ್‌ಪಿ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಗೃಹ ಸಚಿವ ಪರಮೇಶ್ವರ್‌ ಗೌರವ ವಂದನೆ ಸ್ವೀಕರಿಸಿದರು.

ದಾವಣಗೆರೆ/ಬೆಳಗಾವಿ: "ಹೈಕಮಾಂಡ್‌ ನನಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸಲು ಸಿದ್ಧ' ಎಂದು ಉಪ ಮುಖ್ಯಮಂತ್ರಿ, ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಸಮ್ಮಿಶ್ರ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂಬುದು ನಮ್ಮ ಬೇಡಿಕೆ ಇದ್ದೇ ಇದೆ. ಅದನ್ನು ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು...

ಬೆಳಗಾವಿ: ಕಾಂಗ್ರೆಸ್‌ ಪಕ್ಷದ ರಾಜ್ಯ ವಿದ್ಯಮಾನಗಳ ಕುರಿತು ಚರ್ಚಿಸಲು ದೆಹಲಿಗೆ ಬರುವಂತೆ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಹೈಕಮಾಂಡ್‌ನಿಂದ ಕರೆ ಬಂದಿದೆ.

ಕಲಬುರಗಿ: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳೆಲ್ಲ ಬಿಜೆಪಿ ನಾಯಕರ ಸೃಷ್ಟಿ.

ಬೆಳಗಾವಿ: "ವೈಯಕ್ತಿಕ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ, ಅದಕ್ಕೆಲ್ಲ ಭಗವಂತ ಇದ್ದಾನೆ' ಎಂದು
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಮಾರ್ಮಿಕವಾಗಿ ಹೇಳಿದರು. 

ಬೆಂಗಳೂರು: ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ವಿಚಾರದಲ್ಲಿ "ಪ್ರತಿಷ್ಠೆ'ಯಿಂದಾಗಿ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಿದ್ದ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಬಿಕ್ಕಟ್ಟು ಹೈಕಮಾಂಡ್‌...

ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಿದಟಛಿತಾ ಸಭೆ ನಡೆಯಿತು.

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೇಲೆ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಂತ್ರಣ ತಪ್ಪಿಸಲು ಅವರನ್ನು ರಾಷ್ಟ್ರ ರಾಜಕಾರಣಕ್ಕೆ "ಸಾಗ' ಹಾಕುವ ಕಾರ್ಯತಂತ್ರ...

ಬೆಂಗಳೂರು: ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳ ನೇಮಕ ಸಂಬಂಧ ಪಕ್ಷದ ಹೈಕಮಾಂಡ್‌ ಜತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರ ಸಚಿವ ಡಿ.ಕೆ.ಶಿವಕುಮಾರ್‌ ಜತೆಯಾಗಿ ಜುಲೈ...

ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷರನ್ನಾಗಿ ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರನ್ನು ನೇಮಕ ಮಾಡಿ ಕಾಂಗ್ರೆಸ್‌...

ಗದಗ: ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಎಚ್‌.ಕೆ. ಪಾಟೀಲ, "ತಾವು ಪಕ್ಷದ
ಶಿಸ್ತಿನ ಸಿಪಾಯಿಯಾಗಿದ್ದು, ಹೈಕಮಾಂಡ್‌ ವಹಿಸುವ ಯಾವುದೇ ಜವಾಬ್ದಾರಿಯನ್ನು...

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹಾಗೂ ಕೆಲವೊಂದು ನಿರ್ಧಾರಗಳ ಬಗ್ಗೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ...

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಬಜೆಟ್‌ ಅಧಿವೇಶನ ಆರಂಭವಾಗುವ ಮೊದಲೇ ಸಂಪುಟ
ವಿಸ್ತರಣೆಯಾಗಬಹುದು ಎಂದು ಹೇಳಲಾಗಿದ್ದು, ಹೈಕಮಾಂಡ್‌ನಿಂದ ಸಚಿವರಾಗಲು ಕರೆ ಬರಬಹುದೆಂಬ ವಿಶ್ವಾಸದಲ್ಲಿ...

ಬೆಂಗಳೂರು: ಧರ್ಮಸ್ಥಳದ ಶಾಂತಿವನದ  ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯವಾಗಿ ತೂಕ ಹೆಚ್ಚಿಸಿಕೊಂಡು ಗುರುವಾರ ರಾತ್ರಿ ಬೆಂಗಳೂರಿಗೆ...

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್‌ ಹೈಕಮಾಂಡ್‌ಗೆ ಹಣ ತಲುಪಿಸುವಾಗ "ಕೆ.ಜಿ.' ಕೋಡ್‌ವರ್ಡ್‌ ಬಳಸುತ್ತಿದ್ದರೇ?

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತ ಕಾಂಗ್ರೆಸ್‌ ಶಾಸಕರ ಮುನಿಸು ಮುಂದುವರಿದಿದೆ. ಅತೃಪ್ತ ಶಾಸಕರ ಅಸಮಾಧಾನ ಬೂದಿ ಮುಚ್ಚಿದ ಕೆಂಡದಂತಿದ್ದು, "ಹೈಕಮಾಂಡ್‌ ಒಮ್ಮೆ ಅವಕಾಶ...

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರತ್ಯೇಕ ಲಿಂಗಾಯತ ಹೋರಾಟವೇ ಕಾರಣ
ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ಗೆ ಮಾಹಿತಿ ನೀಡಿದ್ದು, ಅದೇ ಕಾರಣಕ್ಕೆ...

ಕೊಪ್ಪಳ: ದೇಶದ ಜನರು ಯಾವುದರಲ್ಲೂ ಮುಂದಿಲ್ಲ. ಆದರೆ, ಮಕ್ಕಳನ್ನು ಹುಟ್ಟಿಸೋದ್ರಲ್ಲಿ ನಂ.1 ಸ್ಥಾನದಲ್ಲಿದ್ದಾರೆ
ಎಂದು ಮಾಜಿ ಸಚಿವ ಎಚ್‌.ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Back to Top