ಹೊನ್ನಾಳಿ: Honnali:

 • ದೇವಾಲಯಕ್ಕಿಂತ ಶಾಲೆ ನಿರ್ಮಾಣ ಶ್ರೇಷ್ಠ

  ಹೊನ್ನಾಳಿ: ಹತ್ತು ದೇವಸ್ಥಾನಗಳನ್ನು ಕಟ್ಟುವುದರ ಬದಲು ಒಂದು ಶಾಲೆ ನಿರ್ಮಿಸುವುದು ಶ್ರೇಷ್ಠ ಎಂದು ಸಂಸದ ಜಿ.ಎಂ. ಸಿದ್ಧೇಶ್ವರ್‌ ಹೇಳಿದರು. ಭಾನುವಾರ ತಾಲೂಕಿನ ಗೊಲ್ಲರಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ವಿಮಾನ ಗೋಪುರದ ಕಳಸಾರೋಹಣ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ…

 • ಕೃಷಿ ಮೇಳ ಯಶಸ್ಸಿಗೆ ಸಹಕರಿಸಿ

  ಹೊನ್ನಾಳಿ: ಲಿಂ.ಒಡೆಯರ್‌ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮತ್ತು ಲಿಂ.ಒಡೆಯರ್‌ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮದ ನಿಮಿತ್ತ ಮಾ.5, 6 ಮತ್ತು 7ರಂದು ಮೂರು ದಿನಗಳ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕೃಷಿ ಮೇಳ ಯಶಸ್ವಿಯಾಗಲು ಎಲ್ಲರ ಸಹಕಾರ ಅಗತ್ಯವಿದೆ…

 • ಆಧಾರ್‌ ಕಾರ್ಡ್‌ಗಾಗಿ ತಪ್ಪದ ಜನರ ಪರದಾಟ!

  ಹೊನ್ನಾಳಿ: ನೂತನ ಆಧಾರ್‌ ಕಾರ್ಡ್‌ ಮಾಡಿಸಲು ಹಾಗೂ ತಿದ್ದುಪಡಿ ಮೊದಲಾದ ಕಾರ್ಯಗಳಿಗೆ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಪಟ್ಟಣದಲ್ಲಿ ನಿರ್ಮಾಣವಾಗಿದೆ. ಪಟ್ಟಣದಲ್ಲಿ ಎಸ್‌ಬಿಐ ಮತ್ತು ಕೆನರಾ ಬ್ಯಾಂಕ್‌ಗಳಲ್ಲಿ ಆಧಾರ್‌ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯಾದರೂ ಜನಸಂಖ್ಯೆ ಹೆಚ್ಚಾಗಿರುವ ಕಾರಣ ಇರುವ ಎರಡು…

 • ಸೂರಗೊಂಡನಕೊಪ್ಪ ಅಭಿವೃದ್ಧಿಯಾಗಲಿ

  ಹೊನ್ನಾಳಿ: ಸಂತ ಸೇವಾಲಾಲ್‌ರ ಜನ್ಮಸ್ಥಳ, ಪವಿತ್ರ ಕ್ಷೇತ್ರ ಸೂರಗೊಂಡನಕೊಪ್ಪ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಫೆ.13ರಿಂದ ಮೂರು ದಿನಗಳ ಕಾಲ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪ ಕ್ಷೇತ್ರದಲ್ಲಿ ನಡೆಯಲಿರುವ ಸಂತ ಸೇವಾಲಾಲ್‌ ಜಯಂತ್ಯುತ್ಸವ…

 • ಕೃಷಿ ಮೇಳಕ್ಕೆ ಸಹಕಾರ ನೀಡಿ

  ಹೊನ್ನಾಳಿ: ಲಿಂ.ಒಡೆಯರ್‌ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಮತ್ತು ಲಿಂ.ಒಡೆಯರ್‌ ಚಂದ್ರಶೇಖರ ಶಿವಾಚಾರ್ಯಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮದ ನಿಮಿತ್ತ ಮಾರ್ಚ್‌ 5,6 ಮತ್ತು 7ರಂದು ಮೂರು ದಿನಗಳ ಹಮ್ಮಿಕೊಂಡಿರುವ ರಾಜ್ಯಮಟ್ಟದ ಕೃಷಿ ಮೇಳ ಯಶಸ್ವಿಯಾಗಲು ಚನ್ನಪ್ಪಸ್ವಾಮಿ ವಿದ್ಯಾಪೀಠದ ಎಲ್ಲಾ ಶಾಲಾ, ಕಾಲೇಜುಗಳ…

 • “ಮಿಂಚಿನ ನೋಂದಣಿ’ಗೆ ವಿವಿಧೆಡೆ ಜಾಗೃತಿ

  ಹೊನ್ನಾಳಿ: ಅರ್ಹ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಇಲ್ಲಿನ ಟಿಬಿ ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಬಿ.ವೇದಮೂರ್ತಿ ಹೇಳಿದರು. ಇಲ್ಲಿನ ಟಿಬಿ ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು-ಉಪನ್ಯಾಸಕರು ಕಾಲೇಜಿನ…

 • ವಿವಿಧ ಕಾಮಗಾರಿಗೆ ಚಾಲನೆ

  ಹೊನ್ನಾಳಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಹೊನ್ನಾಳಿ ನ್ಯಾಮತಿ ತಾಲೂಕುಗಳ ಅಭಿವೃದ್ಧಿಗೆ ಕ್ಷೇತ್ರದ ಶಾಸಕರ ಜತೆಗೂಡಿ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಸಂಸದ ಜಿ.ಎಂ ಸಿದ್ದೇಶ್ವರ ಭರವಸೆ ನೀಡಿದರು. ನ್ಯಾಮತಿ ತಾಲೂಕು ಸುರಹೊನ್ನೆ, ಕುದುರೆಕೊಂಡ,…

 • ಅಭಿವೃದ್ಧಿಗೆ ಹರಿದು ಬರುತ್ತಿದೆ ಅನುದಾನ

  ಹೊನ್ನಾಳಿ: ಪೇಜಾವರ ವಿಶ್ವೇಶತೀರ್ಥಂಗಳವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು. ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪೇಜಾವರ ಶ್ರೀಗಳಿಗೆ ಶ್ರದ್ಧಾಂಜಲಿ, ಚೀಲೂರು ಜಿ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭವನ್ನು…

 • ನಾಡು ಕಂಡ ಶ್ರೇಷ್ಠ ಕವಿ ಕುವೆಂಪು

  ಹೊನ್ನಾಳಿ: ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ನ್ಯಾಮತಿ ತಾಲೂಕಿನ ಜೀನಹಳ್ಳಿ ಸರ್ಕಾರಿ ಪ್ರೌಢಶಾಲೆ ಸಂಸ್ಥಾಪಕ ದಿ| ಜೆ.ರಾಮಪ್ಪ ಅವರ ಪುತ್ರ ಷಣ್ಮುಖಪ್ಪ ಹೇಳಿದರು. ನ್ಯಾಮತಿ ತಾಲೂಕಿನ ಜೀನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ…

 • ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ

  ಹೊನ್ನಾಳಿ: 2008ರಲ್ಲಿ ಪ್ರಾರಂಭವಾದ ದಿ.ಜಿ.ಮಲ್ಲಿಕಾರ್ಜುನಪ್ಪ ಮತ್ತು ಹಾಲಮ್ಮ ಚಾರಿಟೇಬಲ್‌ ಟ್ರಸ್ಟ್‌ ದಾವಣಗೆರೆ ವತಿಯಿಂದ ಪ್ರತಿ ವರ್ಷ ಸಾಮೂಹಿಕ ವಿವಾಹ, ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕಗಳು, ಬ್ಯಾಗ್‌ ವಿತರಣೆ, ಬಡ ವಿದ್ಯಾರ್ಥಿಗಳಿಗೆ ಸಹಾಯ ಸೇರಿದಂತೆ ಅನೇಕ ಸಾಮಾಜಿಕ ಕೆಲಸಗಳನ್ನು ಹಮ್ಮಿಕೊಳ್ಳಲಾಗುತ್ತಿದೆ…

 • ರಸ್ತೆಗೆ ಬಂತು ಫಸಲು ಹಸನು ಮಾಡುವ ಕಣ ಸಂಸ್ಕೃತಿ!

  „ಎಂ.ಪಿ.ಎಂ. ವಿಜಯಾನಂದಸ್ವಾಮಿ ಹೊನ್ನಾಳಿ: ಒಂದು ಕಾಲದಲ್ಲಿ ರೈತರು ಜಮೀನಿನಲ್ಲಿ ಬೆಳೆದ ಫಸಲನ್ನು ಹಸನು ಮಾಡುವುದನ್ನೇ ಹಬ್ಬದ ರೂಪದಲ್ಲಿ ಆಚರಣೆ ಮಾಡಿ ಜೋಳ, ರಾಗಿ, ಭತ್ತ, ಕಾಳು ಕಡಿಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದರು. ಗ್ರಾಮಗಳ ಹೊರ ವಲಯದಲ್ಲಿರುವ ತಮ್ಮ ವೃತ್ತಾಕಾರದ ಕಣಗಳನ್ನು ಸ್ವಚ್ಛ…

 • ಮರಳು ಅಕ್ರಮವಾಗಿ ಸಾಗಿಸಿದರೆ ಕ್ರಮ

  ಹೊನ್ನಾಳಿ: ನನ್ನ ಹೆಸರನ್ನು ಬಳಸಿಕೊಂಡು ತಾಲೂಕಿನಲ್ಲಿ ಯಾರಾದರೂ ಅಕ್ರಮದ ಮರಳು ಸಾಗಾಟ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ…

 • ಸುಣ್ಣ ಬಣ್ಣದಲ್ಲಿ ಕಂಗೊಳಿಸುತ್ತಿದೆ ಸರ್ಕಾರಿ ಶಾಲೆ

  ಹೊನ್ನಾಳಿ: ಸರ್ಕಾರಿ ಕೆಲಸ ಸಿಕ್ಕ ಮೇಲೆ ಇನ್ನೇನು ಕೆಲಸ ಎನ್ನುವ ಈ ಕಾಲದಲ್ಲಿ ಇಲ್ಲೊಬ್ಬ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಉತ್ತಮ ಬೋಧನೆಯೊಂದಿಗೆ ತಮ್ಮ ಸ್ವಂತ ಹಣ ಹಾಗೂ ಗ್ರಾಪಂ ಸಹಕಾರದೊಂದಿಗೆ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣದ ಬಳಿದು…

 • ಆದರ್ಶ ಜೀವನ ಸಾಗಿಸಿ

  ಹೊನ್ನಾಳಿ: ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು….

 • ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ

  ಹೊನ್ನಾಳಿ: ಬೇಲಿಮಲ್ಲೂರು ಜಿಪಂ ವ್ಯಾಪ್ತಿಯ ಬೇಲಿಮಲ್ಲೂರು, ಕೋಟೆಮಲ್ಲೂರು, ಅರಕೆರೆ, ಹಿರೇಗೋಣಿಗೆರೆ, ನರಸಗೊಂಡಹಳ್ಳಿ, ಮಾಸಡಿ, ಹೊಸಗೊಲ್ಲರಹಳ್ಳಿ, ಹೊಸದೇವರ ಹೊನ್ನಾಳಿ, ಹಳೆ ದೇವರ ಹೊನ್ನಾಳಿ ಮತ್ತು ಯಕ್ಕನಹಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ, ಡಾಂಬರೀಕರಣ, ಚರಂಡಿ ಕಾಮಗಾರಿಗಳ ಉದ್ಘಾಟನೆ ಹಾಗೂ ಕಾಮಗಾರಿಗಳ ಶಂಕುಸ್ಥಾಪನೆಗೆ…

 • ಲೋಕದ ಅಂಕು ಡೊಂಕು ತಿದ್ದಿದ ದಾಸರು

  ಹೊನ್ನಾಳಿ: ಕನಕದಾಸರ ಸಾಹಿತ್ಯದಲ್ಲಿ ನೈತಿಕ ಮೌಲ್ಯಗಳು ಬೀಜಮಂತ್ರದಂತೆ ಬಿತ್ತರಗೊಂಡಿವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಪಟ್ಟಣದ ಪ.ಪಂ.ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನಕದಾಸರು ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು….

 • ಮಕ್ಕಳನ್ನು ಸುಸಂಸ್ಕೃತರನ್ನಾಗಿಸಲು ಶ್ರಮಿಸಿ

  ಹೊನ್ನಾಳಿ: ಮಕ್ಕಳು ದೇವರ ಸಮಾನ. ಮಕ್ಕಳ ಮನಸ್ಸು ಹಾಲಿನಷ್ಟೇ ಶುದ್ಧವಾದುದು. ಶಿಕ್ಷಕರು ಮಕ್ಕಳ ಮನಸ್ಸನ್ನರಿತು ಬೋಧನೆ ಮಾಡಬೇಕು ಎಂದು ಹಿರೇಕಲ್ಮಠದ ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು. ಹಿರೇಮಠ ಗ್ರಾಮದ ಚನ್ನೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

 • ಬೆಳಗುತ್ತಿ-ಮಲ್ಲಿಗೇನಹಳ್ಳಿ ಶಾಲೆಗೆ ಬೆಳ್ಳಿ ಹಬ್ಬದ ಸಂಭ್ರಮ

  ಹೊನ್ನಾಳಿ: ನ್ಯಾಮತಿ ತಾಲೂಕಿನ ಬೆಳಗುತ್ತಿ-ಮಲ್ಲಿಗೇನಹಳ್ಳಿ ಅವಳಿ ಗ್ರಾಮಗಳ ಸರ್ಕಾರಿ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವ ಸಮಾರಂಭ ನ.17 ಮತ್ತು 18ರಂದು ಎರಡು ದಿನಗಳ ಕಾಲ ನಡೆಯಲಿದೆ ಎಂದು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಕೆ.ನಾಗೇಂದ್ರಪ್ಪ ಹೇಳಿದರು. ಬೆಳಗುತ್ತಿ-ಮಲ್ಲಿಗೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ…

 • ರಸ್ತೆಗಳ ದುರಸ್ತಿಗೆ ಆಗ್ರಹ

  ಹೊನ್ನಾಳಿ: ಈಚೆಗೆ ಸುರಿದ ಮಳೆಗೆ ಪಟ್ಟಣದ ಬಹುತೇಕ ರಸ್ತೆಗಳು ಗುಂಡಿ ಬಿದ್ದು ಜನರು ಸಂಚರಿಸುವುದೇ ದುಸ್ತರವಾಗಿದೆ. ಕೆಲ ಬಡಾವಣೆಗಳ ಕಳಪೆ ಸಿಮೆಂಟ್‌ ರಸ್ತೆ ಕಾಮಗಾರಿಯಿಂದ ಸಿಮೆಂಟ್‌ ಕಿತ್ತು ಹೋಗಿ ಕಬ್ಬಿಣದ ಸರಳುಗಳು ಮೇಲೆ ಬಂದಿದ್ದರೆ, ಡಾಂಬರ್‌ ರಸ್ತೆಗಳಲ್ಲಿ ಡಾಂಬರ್‌…

 • ಬಸ್‌ ಸೇವೆ ಆರಂಭ

  ಹೊನ್ನಾಳಿ: ಹೊನ್ನಾಳಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಿಂದ ಗ್ರಾಮಾಂತರ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು ನ.1ರಂದು ಕೆಎಸ್‌ಆರ್‌ಟಿಸಿ ಬಸ್‌ ಹೂವು, ಬಾಳೆ, ತಳಿರು ತೋರಣಗಳಿಂದ ಶೃಂಗಾರಗೊಂಡು ಕನ್ನಡ ಹಾಡುಗಳನ್ನು ಪ್ರಸಾರ ಮಾಡುತ್ತಾ ಹೊನ್ನಾಳಿಯಿಂದ ಭದ್ರಾವತಿ ನಗರಕ್ಕೆ ತೆರಳಿತು. ಈ ಸಂದರ್ಭದಲ್ಲಿ ಗ್ರಾಮಾಂತರ…

ಹೊಸ ಸೇರ್ಪಡೆ