6 dead

  • ಹೊಂಡಕ್ಕೆ ಬಿದ್ದ ಬಸ್‌: 6 ಸಾವು,33 ಮಂದಿಗೆ ಗಾಯ

    ರಾಂಚಿ: ಜಾರ್ಖಂಡ್‌ನ‌ ಗರ್ವ್ಹಾದ ಅನ್ನಾರಾಜ್‌ ಎಂಬಲ್ಲಿ ಮಂಗಳವಾರ ಬೆಳಗ್ಗೆ ಬಸ್ಸೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗರ್ವಾದಿಂದ ಛತ್ತೀಸ್‌ಗಡದತ್ತ ತೆರಳುತ್ತಿದ್ದ ಬಸ್‌ ತಡೆಗೋಡೆಗೆ ಢಿಕ್ಕಿಯಾಗಿ ಹೊಂಡಕ್ಕೆ…

  • ಸಿಡಿಲಬ್ಬರದ ಮಳೆಗೆ 6 ಮಂದಿ ಬಲಿ

    ಬೆಂಗಳೂರು/ಹುಬ್ಬಳ್ಳಿ: ರಾಜ್ಯದ ಕೆಲವೆಡೆ ಮಂಗಳವಾರ ಮಳೆಯಾಗಿದ್ದು, ಸಿಡಿಲಿಗೆ ಆರು ಮಂದಿ ಬಲಿಯಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಈ ಮಧ್ಯೆ, ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ರಾಜ್ಯದ ಒಳನಾಡಿನ ಕೆಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾಲ್ಕಿ…

  • ಮಂಗನ ಕಾಯಿಲೆ: ಇರಲಿ ಎಚ್ಚರ

    ಬೆಂಗಳೂರು: ಮಲೆನಾಡಿನ ಕಾಯಿಲೆ ಎಂದೇ ಗುರುತಿಸಲ್ಪಡುವ ಮಂಗನಕಾಯಿಲೆ ಈ ಬಾರಿ ಶಿವಮೊಗ್ಗ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಸಾಗರ ತಾಲೂಕಿನ 6 ಮಂದಿ ಈಗಾಗಲೇ ಕಾಯಿಲೆಗೆ ಬಲಿಯಾಗಿದ್ದಾರೆ. ಸಾಗರದಿಂದ ತೀರ್ಥಹಳ್ಳಿ, ಹೊಸನಗರ ಭಾಗಕ್ಕೂ ಕಾಯಿಲೆ ವ್ಯಾಪಿಸುತ್ತಿದೆ. ಸಾಗರ ತಾಲೂಕಿನಲ್ಲಿ ಇದರ ಉಪಟಳ…

  • ಹೂಗ್ಲಿ : ಬಸ್ಸು ಕಾಲುವೆಗೆ ಉರುಳಿ 6 ಸಾವು, 20 ಮಂದಿಗೆ ಗಾಯ

    ಹೂಗ್ಲಿ, ಪಶ್ಚಿಮ ಬಂಗಾಲ : ಹೂಗ್ಲಿ ಜಿಲ್ಲೆಯ ಹರಿಪಾಲ್‌ ಎಂಬಲ್ಲಿ ಪ್ರಯಾಣಿಕರ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ದುರಂತದಲ್ಲಿ  ಆರು ಮಂದಿ ಮೃತಪಟ್ಟು ಇತರ ಕನಿಷ್ಠ 20 ಮಂದಿ ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ. ಕೋಲ್ಕತಕ್ಕೆ ಹೋಗುತ್ತಿದ್ದ ಬಸ್ಸು ಗೋಜರಮೋರೆ…

  • ಭಿಲಾಯಿ ಉಕ್ಕಿನ ಕಾರ್ಖಾನೆಯಲ್ಲಿ  ಸ್ಫೋಟ:6 ಸಾವು,14 ಮಂದಿ ಗಂಭೀರ 

    ರಾಯ್‌ಪುರ(ಛತ್ತೀಸ್‌ಗಡ ): ಇಲ್ಲಿಂದ 30 ಕಿ.ಮೀ ದೂರದಲ್ಲಿರುವ ಭಿಲಾಯಿ ಉಕ್ಕಿನ ಕಾರ್ಖಾನೆಯಲ್ಲಿ ಮಂಗಳವಾರ ಭೀಕರ ಸ್ಫೋಟ ಸಂಭವಿಸಿ 6 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು , 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಕೋಕ್ ಓವನ್ ವಿಭಾಗದ ಗ್ಯಾಸ್‌ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ್ದು,…

ಹೊಸ ಸೇರ್ಪಡೆ