ACB Raid

 • ಆರ್ ಟಿಒ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ

  ರಾಯಚೂರು: ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ತಂಡ ದಾಳಿ ಶುಕ್ರವಾರ ನಡೆಸಿದೆ. ಕಚೇರಿಯಲ್ಲಿ ಸಾಕಷ್ಟು ಅಕ್ರಮ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. ಎಸಿಬಿ ಡಿವೈಎಸ್ಪಿ ಸಂತೋಷ ಬನ್ನಟ್ಟಿ ನೇತೃತ್ವದಲ್ಲಿ…

 • ಬೈಕಂಪಾಡಿ ಕೆಐಎಡಿಬಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ: ಲಕ್ಷಾಂತರ ಹಣ ವಶ

  ಸುರತ್ಕಲ್: ಇಲ್ಲಿನ ಕೆಐಎಡಿಬಿ ಅಧಿಕಾರಿಗಳ ಕಚೇರಿ ಮತ್ತು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಗುರುವಾರ ಸಂಜೆ ನಡೆಯಿತು. ಈ ವೇಳೆ 5.5 ಲಕ್ಷ ದಾಖಲೆಯಿಲ್ಲದ ಹಣ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಎಸಿಬಿ ಅಧಿಕಾರಿಗಳು…

 • ಕಲಬುರಗಿಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸೇರಿ ಇಬ್ಬರು ಎಸಿಬಿ ಬಲೆಗೆ

  ಕಲಬುರಗಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಆರೋಪದಡಿ ಜಪ್ತಿ ಮಾಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸೇರಿದಂತೆ ಇಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಜಂಟಿ ನಿರ್ದೇಶಕ ಕೆ.ಶ್ರೀಧರ್ ಮತ್ತು…

 • ವಿಜಯಪುರ ಆರ್.ಟಿ.ಓ ಕಛೇರಿ ಮೇಲೆ ಎಸಿಬಿ ದಾಳಿ

  ವಿಜಯಪುರ : ನಗರದಲ್ಲಿರುವ ಆರ್.ಟಿ.ಓ. ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ನಗದನ್ನು ವಶಕ್ಜೆ ಪಡೆದಿರುವ ಘಟನೆ ಗುರುವಾರ ನಡೆದಿದೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕಛೇರಿ ಅವಧಿ ಮುಕ್ತಾಯದ ಹಂತದಲ್ಲಿ…

 • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ

  ಗಂಗಾವತಿ: ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು ತಡರಾತ್ರಿಯವರೆಗೆ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಡಿವೈಎಸ್ ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದ ಸುಮಾರು 10 ಕ್ಕು ಹೆಚ್ಚು ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡು ದಾಖಲೆ…

 • ಚಿಕ್ಕಬಳ್ಳಾಪುರ ಎಸಿಬಿ ದಾಳಿಗೆ ಹೊಸ ತಿರುವು: ಈ ಶಾಸಕರಿಗೆ ಕೊಡಬೇಕಂತೆ ಐದು ಲಕ್ಷ

  ಚಿಕ್ಕಬಳ್ಳಾಪುರ: ಕಳೆದ ಗುರುವಾರ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಲಂಚ ಸ್ವೀಕರಿಸಿರುವ ವೇಳೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಪ್ರಾಧಿಕಾರ ಸದಸ್ಯ ಕೃಷ್ಣಪ್ಪ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸದ್ಯ ಪ್ರಾಧಿಕಾರದಿಂದ ಶೇ 40…

 • ದುಂದುವೆಚ್ಚ ಆರೋಪ; ಎಸ್.ಮೂರ್ತಿ ನಿವಾಸಗಳ ಮೇಲೆ ಎಸಿಬಿ ದಾಳಿ, ಪರಿಶೀಲನೆ

  ಬೆಂಗಳೂರು: ದಂದು ವೆಚ್ಚ ಆರೋಪ ಹಾಗೂ ಸರ್ಕಾರದ ಮಹತ್ವದ ಸೀಲ್(ಮುದ್ರೆ)ಗಳ ದುರುಪಯೋಗದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ನಿವಾಸಗಳ ಮೇಲೆ ಗುರುವಾರ ಎಸಿಬಿ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಯಾಗಿದ್ದ…

 • ಚಿಂತಾಮಣಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಸೆರೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ವಾಣಿ ನಗರಿ ಚಿಂತಾಮಣಿಯಲ್ಲಿ ರೈತರೊಬ್ಬರಿಂದ 10 ಸಾವಿರ ರೂ, ಲಂಚ ಸ್ವೀಕರಿಸುವ ವೇಳೆ ಸರ್ವೇಯರ್ ಒಬ್ಬರು, ಎಸಿಬಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಬಲೆಗೆ ಬಿದಿದ್ದಾರೆ. ಎಸಿಬಿ ಬಲೆಗೆ ಬಿದ್ದ ಸರ್ವೇಯರನ್ನು ಶ್ರೀಧರಚಾರಿ ಎಂದು ಗುರುತಿಸಲಾಗಿದೆ…

 • ಲಂಚ: ಪುತ್ತೂರು ತಹಶೀಲ್ದಾರ್‌ ಎಸಿಬಿ ಬಲೆಗೆ

  ಪುತ್ತೂರು: ಚುನಾವಣಾ ಕರ್ತವ್ಯದ ಸಿಬಂದಿಗೆ ಆಹಾರ ಪೂರೈಕೆಗೆ ಸಂಬಂಧಿಸಿದ ಬಿಲ್‌ಗೆ ಸಂಬಂಧಿಸಿ ಕ್ಯಾಟರಿಂಗ್‌ನವರಿಂದ ಲಂಚ ಸ್ವೀಕರಿಸಿದ ಪುತ್ತೂರು ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌ ಅವರು ಜೂ. 20ರಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಸಭಾ…

 • ಭ್ರಷ್ಟರಿಗೆ ಎಸಿಬಿ ಶಾಕ್‌;ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ

  ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಶಾಕ್‌ ನೀಡಿದ್ದು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು , ಧಾರವಾಡ , ಬೆಳಗಾವಿ , ಉತ್ತರಕನ್ನಡ ಸೇರಿದಂತೆ ಹಲವು…

 • ನಾಲ್ವರು ಭ್ರಷ್ಟರಿಗೆ ಎಸಿಬಿ ಬಿಸಿ

  ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಾಯಕ ಅಧಿಕಾರಿ ಸೇರಿ ನಾಲ್ವರು ಸರ್ಕಾರಿ ಅಧಿಕಾರಿಗಳ ಕಚೇರಿ ಹಾಗೂ ನಿವಾಸಗಳು ಸೇರಿ ರಾಜ್ಯದ 10 ಸ್ಥಳಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ಭ್ರಷ್ಟಾಚಾರ…

 • ಮುಂದುವರಿದ ಎಸಿಬಿ ಬೇಟೆ:ಬೆಳಗಾವಿಯಲ್ಲಿ ಮತ್ತೊಂದು ತಿಮಿಂಗಿಲ ಬಲೆಗೆ 

  ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶನಿವಾರವೂ ಭ್ರಷ್ಟರ ಮೇಲೆ ದಾಳಿ ಮುಂದುವರಿಸಿದ್ದು ಬೆಳಗಾವಿಯಲ್ಲಿ ಭಾರೀ ತಿಮಿಂಗಿಲವೊಂದರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.  ಖಾನಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿ  ಚಂದ್ರಕಾಂತ್‌ ಪಾಟೀಲ್‌ ರ  ಬೆಳಗಾವಿ…

 • ACB ಭರ್ಜರಿ ದಾಳಿ;ಕೆಐಎಡಿಬಿ ಅಧಿಕಾರಿ ಟಾರ್ಗೆಟ್‌;ಕೋಟ್ಯಂತರ ಹಣ ಜಪ್ತಿ

  ಬೆಂಗಳೂರು: ಎಸಿಬಿ ಅಧಿಕಾರಿಗಳು ಭ್ರಷ್ಟರ ಬೇಟೆ ಮುಂದುವರಿಸಿದ್ದು ಶುಕ್ರವಾರ ಬೆಳಗ್ಗೆ  ಬೆಂಗಳೂರಿನ ಇಬ್ಬರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ, ಮಾತ್ರವಲ್ಲದೆ ಅಪಾರ ಪ್ರಮಾಣದ ಹಣ ಮತ್ತು ದಾಖಲೆಗಳನ್ನು ವಶಕ್ಕೆ  ಪಡಿಸಿಕೊಂಡಿದ್ದಾರೆ.  ಮಲ್ಲೇಶ್ವರಂನಲ್ಲಿರುವ ಬಹಮಹಡಿ ಅಪಾರ್ಟ್‌ಮೆಂಟ್‌ನಲ್ಲಿರುವ…

 • ಆರು ಅಧಿಕಾರಿಗಳಿಗೆ ಎಸಿಬಿ ಶಾಕ್‌ : 24 ಕಡೆ ದಾಳಿ 

  ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಆರು ಮಂದಿ ಸರಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಬಿಸಿಮುಟ್ಟಿಸಿದೆ. ದಾವಣಗೆರೆ ನಗರಾಭಿವೃದ್ಧಿ  ಪ್ರಾಧಿಕಾರ ಜಂಟಿ ನಿರ್ದೇಶಕ ಗೋಪಾಲಕೃಷ್ಣ, ಕಳಸದ ಕಂದಾಯ ನಿರೀಕ್ಷಕ, ಪ್ರಭಾರ ತಹಶೀಲ್ದಾರ್‌ ಕೀರ್ತಿ ಜೈನ್‌ ಸಹಿತ…

 • ಭ್ರಷ್ಟರ ಬೇಟೆ; ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ 

  ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಳಿ  ಬಂದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ ಸಮರಕ್ಕಿಳಿದಿದ್ದು , ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ. ದಾಳಿಗೊಳಗಾದ ಅಧಿಕಾರಿಗಳ ವಿವರ …

 • ಭ್ರಷ್ಟರಿಗೆ ACB ಶಾಕ್‌:ನಾಲ್ವರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ 

  ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ  4 ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.  ರಾಮನಗರ ತಹಶೀಲ್ದಾರ್‌ ರಘುಮೂರ್ತಿ ನಿವಾಸ…

 • ಎಸಿಬಿ ದಾಳಿ: ಪುಡಾ ಅಧಿಕಾರಿ ಬಲೆಗೆ

  ಪುತ್ತೂರು: ಕೆಲಸ ಮಾಡಿಕೊಡಲು ಸಾರ್ವಜನಿಕರೋರ್ವರಿಂದ ಬುಧವಾರ ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪುಡಾ)ದ ಸಹಾಯಕ ನಿರ್ದೇಶಕಿ ಲಾವಣ್ಯ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ರಾಮ ಮೋಹನ್‌ ಪೈ…

 • ಆಬ್ಬಾ…ರಂಗನಾಥನ ಆಸ್ತಿ, ಪಾಸ್ತಿ ಲೆಕ್ಕ ಹಾಕಿದಷ್ಟು ಮುಗಿಯುತ್ತಿಲ್ಲ!

  ಮೈಸೂರು: ಲೋಕೋಪಯೋಗಿ ಅಧೀಕ್ಷಕ ಅಭಿಯಂತರ ರಂಗನಾಥ ನಾಯಕ್ ಮನೆ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳು ದಾಳಿ ನಡೆಸಿದ ವೇಳೆ, ಅಧಿಕಾರಿ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿ, ಪಾಸ್ತಿ ಪತ್ತೆಯಾಗಿರುವುದನ್ನು ಕಂಡು ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿರುವುದಾಗಿ…

 • ರಾಜ್ಯದ ವಿವಿಧೆಡೆ ಎಸಿಬಿ ದಾಳಿ: ನಗ-ನಗದು ವಶ

  ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಮಾಡಿರುವ ಭ್ರಷ್ಟ ಅಧಿಕಾರಿಗಳಿಗೆ ಮಂಗಳವಾರ ಬೆಳಗ್ಗೆ ಬಿಸಿ ಮುಟ್ಟಿಸಿರುವ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು  ಕೋಟ್ಯಂತರ ರೂ. ಮೌಲ್ಯದ ನಗದು, ಚಿನ್ನಾಭರಣ ಮತ್ತು ಆಸ್ತಿಗಳ ದಾಖಲೆ ವಶಪಡಿಸಿಕೊಂಡಿದ್ದಾರೆ. ದಾಳಿ ನಡೆದ ಅಧಿಕಾರಿಗಳ ಪೈಕಿ ಹುಬ್ಬಳ್ಳಿಯ…

 • ಎಸಿಬಿ ಶಾಕ್;ಅಧಿಕಾರಿ ಪತ್ನಿ ಬಳಿ 6 ಸಾವಿರ ಸೀರೆ, 7 ಲಕ್ಷ ನಗದು ಪತ್ತೆ

  ಹುಬ್ಬಳ್ಳಿ/ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಹುಬ್ಬಳ್ಳಿಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕರಿಯಪ್ಪ ಅವರ ಮನೆಯಲ್ಲಿ 7 ಲಕ್ಷ ರೂಪಾಯಿ ನಗದು ಹಾಗೂ 6ಸಾವಿರ…

ಹೊಸ ಸೇರ್ಪಡೆ