Accused arrest

 • ಐಎಂಎ; ಆರೋಪಿ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ

  ವಿಜಯಪುರ: ಐಎಂಎ ಬಹುಕೋಟಿ ರೂ.ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಮಹ್ಮದ್‌ ಮನ್ಸೂರ ಖಾನ್‌ ಬಂಧನಕ್ಕೆ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ. ಮತ್ತೂಂದೆಡೆ, ಪ್ರಕರಣದ ಕುರಿತು ಎಸ್‌ಐಟಿ ನಡೆಸಿರುವ ತನಿಖೆಯೂ ಚುರುಕಾಗಿ ನಡೆದಿದೆ ಎಂದು ಗೃಹ ಸಚಿವ…

 • ಸಹೋದ್ಯೋಗಿಯ ಕೊಂದಿದ್ದ ಆರೋಪಿ ಸೆರೆ

  ಬೆಂಗಳೂರು: ಮರ್ಯಾದೆ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯ ಗುಪ್ತಾಂಗ ಹಾಗೂ ಗುದದ್ವಾರಕ್ಕೆ ಬಾಟಲಿ ಹಾಗೂ ಕಬ್ಬಿಣದ ರಾಡ್‌ನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನು ನಾಲ್ಕು ತಿಂಗಳ ಬಳಿಕ ಮಹಾಲಕ್ಷ್ಮೀ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ…

 • ನಕಲಿ ಕೀ ಬಳಸಿ ಮನೆ ಕಳ್ಳತನ ಆರೋಪಿ ಸೆರೆ

  ಬೆಂಗಳೂರು: ನಕಲಿ ಕೀಗಳನ್ನು ಬಳಸಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಸುದ್ದಗುಂಟೆಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಉತ್ತರಹಳ್ಳಿ ನಿವಾಸಿ ಪ್ರಕಾಶ್‌ ಅಲಿಯಾಸ್‌ ಜ್ಯೋತಿಪ್ರಕಾಶ್‌ (32) ಬಂಧಿತ. ಆರೋಪಿ ಇತ್ತೀಚೆಗೆ ಸುದ್ದಗುಂಟೆಪಾಳ್ಯದ ಭವಾನಿ ಲೇಔಟ್‌ನಲ್ಲಿರುವ ಚಂದ್ರೋದಯ ಕಲ್ಯಾಣ ಮಂಟಪದಲ್ಲಿ ಚಿನ್ನಾಭರಣ…

 • ಕ್ರಿಕೆಟ್‌ ಬೆಟ್ಟಿಂಗ್‌ ಆರೋಪಿ ಬಂಧನ

  ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್‌ ನಡುವೆ ಮಾ.28ರಂದು ನಡೆದ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯದ ವೇಳೆ ಮೊಬೈಲ್‌ ಆ್ಯಪ್‌ ಮೂಲಕ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಲೊಟ್ಟೆಗೊಲ್ಲಹಳ್ಳಿ ನಿವಾಸಿ ಶೇಖ್‌ ಶಫಿ…

 • ಸಿನಿಮೀಯ ರೀತಿ ಆರೋಪಿ ಸೆರೆ 

  ಕಾರವಾರ: ಗೋವಾದಿಂದ ಕಾರವಾರಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಕಾರ್‌ ಮೂಲಕ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಅಬಕಾರಿ ಅಧಿಕಾರಿಗಳು 15 ಕಿ.ಮೀ. ದೂರದ ವರೆಗೆ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಆರೋಪಿ ಸೆರೆ ಹಿಡಿದ ಘಟನೆ ಬುಧವಾರ ಬೆಳಗಿನ ಜಾವ 3.45ಕ್ಕೆ ನಡೆದಿದೆ….

ಹೊಸ ಸೇರ್ಪಡೆ