Accused

 • ಕಳ್ಳಭಟ್ಟಿ ಅಡ್ಡೆ; ಪೊಲೀಸ್‌ ಬೆನ್ನಟ್ಟಿದ್ದಾಗ ಆರೋಪಿ ಸಾವು 

   ಬೆಳಗಾವಿ: ಜಿಲ್ಲೆಯ ಕಾಕತಿ  ಪೊಲೀಸ್‌ ಠಾಣೆಯ ವ್ಯಾಪ್ತಿಯ ಹೊನಗಾ ಗ್ರಾಮದಲ್ಲಿ ಕಳ್ಳ ಭಟ್ಟಿ ಸರಾಯಿ  ಸಾಗಿಸುತ್ತಿದ್ದ ಶಂಕಿತನನ್ನು ಅಬಕಾರಿ ಪೊಲೀಸರು ಬೆನ್ನಟ್ಟಿದಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ  ಆತ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದ್ದು, ಘಟನೆಯ…

 • ಕಲಬುರಗಿ: ಕುಖ್ಯಾತ ದರೋಡೆಕೋರನ ಕಾಲಿಗೆ ಪೊಲೀಸ್‌ ಗುಂಡು 

  ಕಲಬುರಗಿ: ನಗರದ ಹೊರವಲಯದ ರಿಂಗ್‌ ರಸ್ತೆಯಲ್ಲಿ ಬುಧವಾರ ಕುಖ್ಯಾತ ದರೋಡೆಕೋರನೊಬ್ಬನ  ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.  ಬಿದ್ದಾಪುರ ಕ್ರಾಸ್‌  ಬಳಿ ಕಳೆದ ರಾತ್ರಿ ಬಾರ್‌ ಮ್ಯಾನೇಜರ್‌ವೊಬ್ಬರನ್ನು ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಯ ಇರ್ಫಾನ್‌ (25)…

 • ವೃದ್ಧ ದಂಪತಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಗುಂಡು

   ಬೆಂಗಳೂರು: ಎಚ್‌ಎಎಲ್‌ ಠಾಣೆ ವ್ಯಾಪ್ತಿಯ ಅಶ್ವತ್ಥನಗರದಲ್ಲಿ ಮಂಗಳವಾರ ವೃದ್ಧ ದಂಪತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.  ಪ್ರಕರಣದ ತನಿಖೆಗಿಳಿದ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಮನೆಯೊಂದರ…

 • ಸಿದ್ದರಾಮಯ್ಯ ಸುಳ್ಳುಗಳ ಸರದಾರ: ಆರೋಪ

  ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಿಜೆಪಿಗೆ ಸೆಳೆಯಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ಹೇರಲಾಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ನಿರಾಧಾರ ಮತ್ತು ಸುಳ್ಳು ಎಂದು ಆದಾಯ ತೆರಿಗೆ ಇಲಾಖೆಯೇ ಸ್ಪಷ್ಟನೆ ನೀಡಿರುವುದರಿಂದ ಸಿದ್ದರಾಮಯ್ಯ ಅವರು ಸುಳ್ಳುಗಳ ಸರದಾರ ಎಂಬುದು ಮತ್ತೂಮ್ಮೆ ಸಾಬೀತಾಗಿದೆ ಎಂದು…

 • ಚಿನ್ನಸ್ವಾಮಿ ಸ್ಫೋಟ:ಆರೋಪಿಗೆ ಜಾಮೀನು

  ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಪೈಶ್‌ ಮೊಹಮದ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿ ಪೈಶ್‌ ಮೊಹಮದ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ,…

 • ಕುಪ್ವಾರ:ಯೋಧನ ಮೇಲೆ ಉದ್ರಿಕ್ತರಿಂದ ಮಾರಣಾಂತಿಕ ಹಲ್ಲೆ!

  ಕುಪ್ವಾರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗೂಢ ವಿಕೃತ ದುಷ್ಕರ್ಮಿಗಳು ಮಹಿಳೆಯರ ಜಡೆಗಳಿಗೆ ಕತ್ತರಿ ಹಾಕುವ ಘಟನೆಗಳು ದಿನನಿತ್ಯದಂತೆ ವರದಿಯಾಗುತ್ತಿದ್ದು, ಇದರಿಂದ ರೊಚ್ಚಿಗೆದ್ದಿರುವ ಜನರು ಶಂಕೆಯಿಂದ ಸಿಕ್ಕ ಸಿಕ್ಕವರಿಗೆ ಥಳಿಸುತ್ತಿದ್ದಾರೆ. ಪ್ರಾದೇಶಿಕ ಸೈನ್ಯದ ಯೋಧನೊಬ್ಬನ ಮೇಲೂ ಮಂಗಳವಾರ ಸ್ಥಳೀಯ ಉದ್ರಿಕ್ತ ಜನರು ನಡುರಸ್ತೆಯಲ್ಲೇ ಮಾರಣಾಂತಿಕ…

 • ಭಾಸ್ಕರ್‌ ಶೆಟ್ಟಿ ಕೊಲೆ ಆರೋಪಿಗಳು ಶಿವಮೊಗ್ಗಕ್ಕೆ ಶಿಫ್ಟ್ 

  ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿದ್ದ  ಉಡುಪಿಯ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ(50) ನಿರಂಜನ್‌ ಭಟ್‌ (27)ಮತ್ತು ನವನೀತ್‌ ಶೆಟ್ಟಿ (21) ಅವರನ್ನು ಭದ್ರತಾ ಕಾರಣಿಗಳಿಗಾಗಿ ಶುಕ್ರವಾರ ಶಿವಮೊಗ್ಗದ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.  ಸೋಮವಾರ ಸಹಕೈದಿಗಳಿಂದ…

 • ಹಲವು ಅಕ್ರಮ :EDಯಿಂದ ಮಾಂಸ ದೊರೆ ಮೊಹೀನ್‌ ಖುರೇಷಿ ಅರೆಸ್ಟ್‌

   ಹೊಸದಿಲ್ಲಿ: ಮಾಂಸ ರಫ್ತು ಉದ್ಯಮಿ ಮೊಹೀನ್‌ ಖುರೇಷಿಯನ್ನು ಶನಿವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.   ಕಪ್ಪು ಹಣ, ಅಕ್ರಮ ವರ್ಗಾವಣೆ ಮತ್ತು ತೆರಿಗೆ ವಂಚನೆ ಆರೋಪದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಕಳೆದ…

 • ಆಮಿಷಕ್ಕೆ ಒಳಗಾಗಿರುವ ಪುರಸಭೆ ಅಧ್ಯಕ್ಷ: ಆರೋಪ 

  ಪಿರಿಯಾಪಟ್ಟಣ: ಕೋಳಿ ಮಾಂಸ ಮಾರಾಟ ಅಂಗಡಿಗಳ ಹರಾಜಿನಲ್ಲಿ ಅಧ್ಯಕ್ಷ  ವೇಣುಗೋಪಾಲ್‌ ಆಮಿಷಕ್ಕೆ ಒಳಗಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಪಿ.ಡಿ.ತ್ರಿನೇಶ್‌ ಆರೋಪ ಮಾಡಿದ ಘಟನೆ ನಡೆಯಿತು. ಪಟ್ಟಣದ ಪುರಸಭಾ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿ…

 • ಎಸ್ಕೇಪ್‌ ಆಗಲು ಯತ್ನಿಸಿದ ಕೊಲೆ ಆರೋಪಿ ಸರಗಳ್ಳನ ಮೇಲೆ ಫೈರಿಂಗ್‌

  ಬೆಂಗಳೂರು: ಸರಗಳ್ಳತನದ ವೇಳೆ ಯುವಕನೊಬ್ಬನನ್ನು ಇರಿದು ಕೊಲೆಗೈದ ಆರೋಪದಲ್ಲಿ ಬಂಧನಕ್ಕೊಳಾಗಿದ್ದ ಆರೋಪಿಯೊಬ್ಬ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.   ಎಚ್‌ಎಎಲ್‌ ಠಾಣಾ ವ್ಯಾಪ್ತಿಯ ಅನ್ನಸಂದ್ರ ಪಾಳ್ಯ ದಲ್ಲಿ ಘಟನೆ…

 • ನಿರ್ಮಾಪಕನಿಂದ ನಿರಂತರ ಲೈಂಗಿಕ ಕಿರುಕುಳ: ನಟಿ ಆವಂತಿಕಾ ಶೆಟ್ಟಿ ಆರೋಪ

  ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಮತ್ತೂಂದು ವಿವಾದದಲ್ಲಿ ರಂಗಿತರಂಗ ಖ್ಯಾತಿಯ ನಟಿ ಆವಂತಿಕಾ ಶೆಟ್ಟಿ ಅವರು ನಿರ್ಮಾಪಕ ಕೆ.ಎ.ಸುರೇಶ್‌ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪ ಮಾಡಿದ್ದಾರೆ.  ಟ್ವೀಟರ್‌ ಮತ್ತು ಫೇಸ್‌ಬುಕ್‌ನಲ್ಲಿ  ಸುರೇಶ್‌  ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬರೆದುಕೊಂಡಿದ್ದು,…

 • ಪುರಸಭೆಯಿಂದ ವಿದ್ಯುತ್‌ ಕಳವು: ಆರೋಪ

  ತಿ.ನರಸೀಪುರ: ಹೈ ಮಾಸ್ಕ್ ಬೀದಿ ದೀಪಗಳಿಗೆ ಅನಧಿಕೃತವಾಗಿ ಸಂಪರ್ಕ ಪಡೆಯುವ ಮೂಲಕ ಪುರಸಭೆಯಿಂದ ವಿದ್ಯುತ್‌ ಕಳವು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಪಟ್ಟಣದ ಸೆಸ್ಕ್ನ ಉಪವಿಭಾದ ಕಚೇರಿ ಆವರಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದಲೇ ಕೇಳಿಬಂದಿತು. ಪಟ್ಟಣದಲ್ಲಿರುವ ಶ್ರೀ…

 • ಗಾಂಜಾ: ಮತ್ತೋರ್ವನ ಸೆರೆ

  ವಿಟ್ಲ: ವಿಟ್ಲ- ಪುತ್ತೂರು ರಸ್ತೆಯ ಉರಿ ಮಜಲುವಿನಲ್ಲಿ, ಗಾಂಜಾ ಸರಬರಾಜು ಪ್ರಕರಣದಲ್ಲಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದಾಗಲೇ, 300 ಗ್ರಾಂ ಗಾಂಜಾ ಸಹಿತ ವಿಟ್ಲ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ವಿಟ್ಲಮುಟ್ನೂರು ಕಂಬಳಬೆಟ್ಟು ದರ್ಗಾದ…

 • ಬರ ಪರಿಹಾರ ನೀಡುವಲ್ಲಿ ಸರ್ಕಾರ ವಿಫ‌ಲ: ಆರೋಪ

  ಮೈಸೂರು: ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷದಿಂದಾಗಿ ರಾಜ್ಯದಲ್ಲಿ…

 • ಚಿಕ್ಕಮಗಳೂರು:ಕಡವೆ ಬೇಟೆ ಆರೋಪಿಗಳಿಗೆ ಸಚಿವದ್ವಯರ ರಕ್ಷಣೆ ?

   ಚಿಕ್ಕಮಗಳೂರು: ನೂತನ ವರ್ಷಾಚರಣೆ ವೇಳೆ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪ ನೆತ್ತಿಚೌಕ ಅರಣ್ಯ ಪ್ರದೇಶದಲ್ಲಿ ಎರಡು ಕಡವೆ ಬೇಟೆಯಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೆಲ ಆರೋಪಿಗಳು ಗುರುವಾರ ರಾತ್ರಿ ಮತ್ತೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಇದೀಗ ಪ್ರಕರಣದ ಆರೋಪಿಗಳಲ್ಲಿ ಪ್ರಭಾವಿಗಳು…

ಹೊಸ ಸೇರ್ಪಡೆ