Air pollution

 • ದಿಲ್ಲಿ ಆಯ್ತು, ಈಗ ಸಿಡ್ನಿಯಲ್ಲೂ ವಾಯುಮಾಲಿನ್ಯ, ದಟ್ಟ ಹೊಗೆ

  ಸಿಡ್ನಿ: ದಿಲ್ಲಿ ಬಳಿಕ ಇದೀಗ ಆಸ್ಟ್ರೇಲಿಯಾದ ಸಿಡ್ನಿಯಲ್ಲೂ ದಟ್ಟ ಹೊಗೆ ಆವರಿಸಿದ್ದು, ವಾಯುಮಾಲಿನ್ಯ ಪ್ರಮಾಣ ಅಪಾಯದ ಮಟ್ಟಕ್ಕಿಂತ 11 ಪಟ್ಟು ಏರಿಕೆ ಕಂಡಿದೆ. ಕಳೆದ ಒಂದು ತಿಂಗಳಿಂದ ಇಲ್ಲಿ ವಾಯುಮಾಲಿನ್ಯ ಮಟ್ಟ ಏರುತ್ತಿದ್ದು, ಸದ್ಯದ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ…

 • ಅಯ್ಯೋ.. ಇಲ್ಲೂ ಉಸಿರಾಡೋಕಾಗ್ತಿಲ್ಲ..!

  ಹೊಸದಿಲ್ಲಿ: ಮಾಲಿನ್ಯ ಪ್ರಮಾಣ ವಿಪರೀತವಾಗಿದ್ದು ದಿಲ್ಲಿಯಲ್ಲಿ ಉಸಿರಾಟವೇ ಕಷ್ಟ ಅನ್ನೋದು ಸುದ್ದಿ. ಆದರೆ, ಒಟ್ಟು ವಾಯುಗುಣಮಟ್ಟ ಸೂಚ್ಯಂಕದ ಪ್ರಕಾರ ಕೋಲ್ಕತಾ, ಮುಂಬಯಿಯಲ್ಲೂ ಇದೇ ಸ್ಥಿತಿ ಇದೆ. ಜಗತ್ತಿನ ಟಾಪ್‌ 10 ಅತಿ ಮಾಲಿನ್ಯಯುಕ್ತ ನಗರಗಳ ಪೈಕಿ ಭಾರತದ ಮೂರು…

 • ಏರ್‌ ಪ್ಯೂರಿಫೈಯರ್‌ ಮೊರೆ ಹೊಕ್ಕ ಜನ

  ಹೆಚ್ಚುತ್ತಿರುವ ವಾಯುಮಾಲಿನ್ಯದ ಭೀಕರತೆ ಮನುಷ್ಯನ ಅಸ್ತಿತ್ವಕ್ಕೆ ಸವಾಲೊಡ್ಡುತ್ತಿದೆ. ಗಾಳಿಯ ಗುಣಮಟ್ಟ ಕಾಪಾಡುವುದೂ ಸವಾಲಾಗಿ ಪರಿಣಮಿಸಿದೆ. ಒಂದೆಡೆ ಪರಿಸರ ಮಾಲಿನ್ಯದಿಂದಾಗಿ ವಾಯುಮಾಲಿನ್ಯ ಅತಿಯಾಗುತ್ತಿದ್ದರೆ, ಇನ್ನೊಂದೆಡೆ ವಾಹನಗಳು ಉಗುಳುವ ಹೊಗೆಯೂ ಮನುಷ್ಯ ಸಂಕುಲಕ್ಕೆ ಮಾರಕವಾಗಿ ಪರಿಣಮಿಸಿದೆ. ಎಷ್ಟೆಂದರೆ, ಈ ವಾಯುಕಾರಕ ಅಂಶಗಳು…

 • ವಾಯುಮಾಲಿನ್ಯಕ್ಕೆ ಬ್ರೇಕ್‌ ಹಾಕುವ ನೀಲಿ ಸಿಗ್ನಲ್‌

  ಮುಂಬಯಿ : ಹವಮಾನ ವೈಪರೀತ್ಯಗಳು ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹಣ ಕೊಟ್ಟು ಆಮ್ಲಜನಕವನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯ ತೀವ್ರತೆ ಅರಿತು ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಣಕ್ಕೆ ರಾಷ್ಟ್ರ ವಾಣಿಜ್ಯ ನಗರದ ಘಾಟ್ಕೊಪರ್‌ ಪ್ರದೇಶದ ಇಬ್ಬರು…

 • ಮಾಲಿನ್ಯದ ವಿರುದ್ಧ ಸದನ ಸಮರ ; ಲೋಕಸಭೆಯಲ್ಲಿ ಗಂಭೀರ ಚರ್ಚೆ

  ಹೊಸದಿಲ್ಲಿ: ‘ಮಲಿನಗೊಂಡ ತನ್ನ ಗಾಳಿಯನ್ನು ಸ್ವಚ್ಛಗೊಳಿಸಲು ಬೀಜಿಂಗ್‌ಗೆ ಸಾಧ್ಯವೆಂದಾದರೆ, ಭಾರತಕ್ಕೇಕೆ ಸಾಧ್ಯವಿಲ್ಲ? ನಮಗೆ ಅಂಥ ಇಚ್ಛಾಶಕ್ತಿ ಇಲ್ಲವೇ ಅಥವಾ ಸಂಪನ್ಮೂಲಗಳ ಕೊರತೆಯಿದೆಯೇ?’ ಇಂಥದ್ದೊಂದು ಪ್ರಶ್ನೆ ಹಾಕಿದ್ದು ಕಾಂಗ್ರೆಸ್‌ ನಾಯಕ ಮನೀಷ್‌ ತಿವಾರಿ. ಸಂಸತ್‌ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ…

 • ಮಾಲಿನ್ಯ ಸ್ಥಿತಿ ಗಂಭೀರ: ಇನ್ನೆರಡು ದಿನ ದೆಹಲಿ, ನೋಯ್ಡಾಗಳಲ್ಲಿ ಶಾಲೆಗಳಿಗೆ ರಜೆ

  ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಮತ್ತೆ ಗಂಭೀರ ಸ್ಥಿತಿಯನ್ನು ತಲುಪಿದೆ. ಹಾಗಾಗಿ ಈ ಭಾಗಗಳಲ್ಲಿ ನವಂಬರ್ 14 ಮತ್ತು 15ರಂದು ಶಾಲೆಗಳಿಗೆ ರಜೆ ಘೋಷಿಸಿ ರಾಜ್ಯಸರಕಾರ ಆದೇಶ ಹೊರಡಿಸಿದೆ….

 • ದೇವರ ವಿಗ್ರಹಗಳಿಗೂ ತಟ್ಟಿದ ಮಾಲಿನ್ಯದ ಬಿಸಿ: ಮಾಸ್ಕ್ ಧರಿಸಿದ ದುರ್ಗಾ, ಕಾಳಿ!

  ವಾರಣಾಸಿ: ಉತ್ತರ ಭಾರತವನ್ನು ಅದರಲ್ಲೂ ಮುಖ್ಯವಾಗಿ ದೆಹಲಿ, ಗುರ್ಗಾಂವ್, ನೋಯ್ಡಾ ಪ್ರದೇಶಗಳ ಜನರನ್ನು ಕಳೆದ ಕೆಲವು ಸಮಯಗಳಿಂದ ಕಾಡುತ್ತಿರುವ ವಾಯುಮಾಲಿನ್ಯ ಸ್ಥಿತಿ ಇದೀಗ ಎಷ್ಟು ಗಂಭೀರ ಮಟ್ಟಕ್ಕೆ ಹೋಗಿದೆ ಎಂದರೆ ದೇವಸ್ಥಾನಗಳಲ್ಲಿ ದೇವರ ವಿಗ್ರಹಗಳೂ ಸಹ ಮಾಸ್ಕ್ ಧರಿಸುವಂತ…

 • ನಿಮಗೆ ಜನರ ಬಗ್ಗೆ ಕಾಳಜಿಯೇ ಇಲ್ಲ; ವಾಯು ಮಾಲಿನ್ಯ ತಡೆಗೆ ವಿಫಲ, ಸುಪ್ರೀಂ ಕೆಂಡಾಮಂಡಲ

  ನವದೆಹಲಿ: ತೀವ್ರ ರೀತಿಯ ವಾಯು ಮಾಲಿನ್ಯದ ಪರಿಣಾಮದಿಂದಾಗಿ ದೆಹಲಿ-ಎನ್ ಸಿಆರ್ ಪ್ರದೇಶದ ಕೋಟ್ಯಂತರ ಜನರ ಬದುಕು ಮತ್ತು ಸಾವಿನ ಪ್ರಶ್ನೆ ಎದುರಿಸುವಂತಾಗಿದೆ. ವಾಯು ಮಾಲಿನ್ಯ ತಡೆಯಲು ವಿಫಲವಾಗಿದ್ದಕ್ಕೆ ಅಧಿಕಾರಿಗಳು ಹೊಣೆ ಹೊತ್ತುಕೊಳ್ಳಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಬುಧವಾರ ಚಾಟಿ ಬೀಸಿದೆ….

 • ಹದಗೆಟ್ಟ ದಿಲ್ಲಿಯ ವಾಯು ಗುಣಮಟ್ಟ, ನಗರಗಳು ಹಸಿರಾಗಬೇಕು

  ದಿಲ್ಲಿ ಮತ್ತೂಮ್ಮೆ ಗ್ಯಾಸ್‌ ಚೇಂಬರ್‌ ಆಗಿದೆ. ಇದು ರಾಷ್ಟ್ರದ ರಾಜಧಾನಿ ಎದುರಿಸುತ್ತಿರುವ ವಾರ್ಷಿಕ ಸಮಸ್ಯೆ. ದೀಪಾವಳಿ ಹಬ್ಬಕ್ಕಾಗುವಾಗ ನಗರದ ವಾಯುಮಾಲಿನ್ಯ ಮಿತಿಮೀರುತ್ತದೆ. ಹಬ್ಬಕ್ಕೆ ಸುಡುವ ಸುಡುಮದ್ದು ಕೂಡ ಇದಕ್ಕೆ ಕಾರಣ ಎನ್ನಲಾಗುತ್ತಿತ್ತು. ಆದರೆ ಈ ವರ್ಷ ಸುಡುಮದ್ದು ಬಳಕೆ…

 • ದಿಲ್ಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ; ಯಾರಿಗೆಲ್ಲಾ ಕಾದಿದೆ ಅಪಾಯ?

  ಹೊಸದಿಲ್ಲಿ: ರಾಜಧಾನಿ ಹೊಸದಿಲ್ಲಿಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟ ಕಳೆದ ಒಂದು ವಾರದಿಂದ ಏರಿಕೆಯಾಗುತ್ತಾ ಬಂದಿದೆ. ಅಕ್ಟೋಬರ್‌ ಕೊನೆಯ ವಾರದಲ್ಲಿ ಇದರ ಪ್ರಮಾಣ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ವಾಯು ನಿಯಂತ್ರಣ ಮಂಡಳಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ…

 • ಶೇ.40 ರಷ್ಟು ಭಾರತೀಯರ ಜೀವಿತಾವಧಿ 7 ವರ್ಷ ಕುಸಿತ

  ದೆಹಲಿಯ ಎನ್‌ಸಿಆರ್‌ ಪ್ರದೇಶ ಸೇರಿದಂತೆ ಭಾರತದ ಇತರ ರಾಜ್ಯಗಳಲ್ಲಿ ವಾಯು ಗುಣಮಟ್ಟ ಕುಸಿತ ಕಾಣುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಶೇ.40ರಷ್ಟು ಭಾರತೀಯರ ಸರಾಸರಿ ಜೀವಿತಾವಧಿ 7 ವರ್ಷ ಕಡಿಮೆಯಾಗುತ್ತದೆ ಎಂದು ವರದಿಯೊಂದು ಹೇಳಿದೆ. ಜಾಗತಿಕ ಸಮಸ್ಯೆ ಕುರಿತು ಚಿಕಾಗೊ…

 • ವಾಯುಮಾಲಿನ್ಯ: ದಿಲ್ಲಿ ಟಿ20 ಪಂದ್ಯ ಅತಂತ್ರ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಹೊಗೆಯ ಸಮಸ್ಯೆ ವಿಪರೀತವಾಗಿದೆ. ದೀಪಾವಳಿ ಪಟಾಕಿ ಸಿಡಿತದ ಅನಂತರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಹೀಗಾಗಿ ನ. 3ರ ಭಾರತ-ಬಾಂಗ್ಲಾದೇಶ ಟಿ20 ಪಂದ್ಯ ಅತಂತ್ರಕ್ಕೆ ಸಿಲುಕಿದೆ. ಈ ಪಂದ್ಯ ನಿಲ್ಲಿಸಿ ಎಂದು ಈಗಾಗಲೇ ಪರಿಸರಪ್ರೇಮಿಗಳು…

 • ಕಲ್ಕತ್ತಾದಲ್ಲೂ ವಾಯು ಗುಣಮಟ್ಟ ಕಳಪೆ

  ಕಲ್ಕತ್ತಾ: ನಗರದಲ್ಲಿ ಉಸಿರಾಡುವ ಗಾಳಿಯ ಗುಣಮಟ್ಟ ಕಳಪೆಯಾಗಿದೆ ಎಂದು ವೆಸ್ಟ್‌ ಬೆಂಗಾಲ್‌ ಪೊಲ್ಯುಶನ್‌ ಕಂಟ್ರೋಲ್‌ ಬೋರ್ಡ್‌ (WBPCB) ಹೇಳಿದೆ. ನಗರದಲ್ಲಿ ಬುಧವಾರ ಕಾಳಿ ಪೂಜೆ, ದೀಪಾವಳಿ ಮತ್ತು ಭಾಯ್‌ ಫೋಂಟಾ ಆಚರಣೆ ಇದ್ದ ಕಾರಣ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ…

 • ದೀಪಾವಳಿ: ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಳ

  ಬೆಂಗಳೂರು: ದೀಪಾವಳಿ ಪಟಾಕಿ ಹಿನ್ನೆಲೆ ನಗರದಲ್ಲಿ ತುಸು ವಾಯು ಹಾಗೂ ಶಬ್ಧ ಮಾಲಿನ್ಯ ಪ್ರಮಾಣ ಹೆಚ್ಚಳವಾಗಿದ್ದು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿಯ ತಪಾಸಣೆಯಿಂದ ತಿಳಿದುಬಂದಿದೆ. ಭಾನುವಾರ ಹಾಗೂ ಸೋಮವಾರದಂದು ಬಸವೇಶ್ವರನಗರ, ಹೆಬ್ಬಾಳ, ಜಯನಗರ, ಮೈಸೂರು ರಸ್ತೆಯಲ್ಲಿ ವಾಯು…

 • ದಿಲ್ಲಿ ವಾಯುಮಾಲಿನ್ಯ “ಗಂಭೀರ’ ಸ್ಥಿತಿಗೆ

  ಹೊಸದಿಲ್ಲಿ: ಈ ಬಾರಿಯೂ ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಗಂಭೀರ ಸ್ಥಿತಿಗೆ ತಲುಪಿದೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಇದು 740 ಅಂಕ ತಲುಪಿದ್ದು, ಮಂಗಳವಾರ ಮುಂಜಾವ “ಗಂಭೀರ’ ಸ್ಥಿತಿಗೆ ತಲುಪಿರುವುದು ಗೊತ್ತಾಗಿದೆ. ಕೇಂದ್ರ ಸರಕಾರ ಸ್ವಾಮ್ಯದ ವಾಯು ಗುಣಮಟ್ಟ ಮುನ್ಸೂಚನೆ…

 • ಹೊಸದಿಲ್ಲಿ: ಕಾನೂನು ಗಾಳಿಗೆ ತೂರಿ ಪಟಾಕಿ ಸಿಡಿಸಿದ 261 ಮಂದಿ ಬಂಧನ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಕಾಡುತ್ತಿರುವ ವಾಯು ಮಾಲಿನ್ಯ ಸಮಸ್ಯೆ ದಿನದಿಂದ ದಿನಕ್ಕೆ ಕೈ ಮೀರುತ್ತಿದೆ. ಇದನ್ನು ತಡೆಗಟ್ಟಲು ದಿಲ್ಲಿ ಸರಕಾರ ಕೆಲವೊಂದು ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೆ ತಂದಿದೆ. ಪ್ರತಿ ವರ್ಷ ದೀಪಾವಳಿ ಬಳಿಕದ ತಿಂಗಳಲ್ಲಿ ದಿಲ್ಲಿ ಕಳಪೆ…

 • ದಿಲ್ಲಿ ವಾಯು ಗುಣಮಟ್ಟ ಕುಸಿತ; ಕಳೆದ ವರ್ಷದಿಂದ ಸುಧಾರಣೆ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯನ್ನು ಕಾಡುತ್ತಿರುವ ವಾಯು ಮಾಲಿನ್ಯ ಸಮಸ್ಯೆ ದಿನದಿಂದ ದಿನಕ್ಕೆ ಕೈ ಮೀರುತ್ತಿದೆ. ಇದನ್ನು ತಡೆಗಟ್ಟಲು ದಿಲ್ಲಿ ಸರಕಾರ ತನ್ನ ರಸ್ತೆ ಸಂಚಾರ ಕ್ರಮದಲ್ಲಿ ಕೆಲವೊಂದು ಬದಲಾವಣೆಗಳನ್ನು ಜಾರಿಗೆ ತಂದಿದ್ದು, ತಕ್ಕಮಟ್ಟಿಗೆ ಯಶಸ್ವಿಯಾಗುತ್ತಿದೆ. ಪ್ರತಿ ವರ್ಷ…

 • ಹೊಸದಿಲ್ಲಿ ಟಿ20 ಪಂದ್ಯಕ್ಕೆ ವಾಯು ಮಾಲಿನ್ಯ ಭೀತಿ

  ಹೊಸದಿಲ್ಲಿ: ತೀವ್ರ ವಾಯುಮಾಲಿನ್ಯಕ್ಕೆ ಹೆಸರುವಾಸಿಯಾಗಿರುವ ಹೊಸದಿಲ್ಲಿಯಲ್ಲಿ ಭಾರತ-ಬಾಂಗ್ಲಾದೇಶ ನಡುವಿನ ಟಿ20 ಪಂದ್ಯ ಆಯೋಜನೆಗೆ ಈಗ ಆಕ್ಷೇಪ ವ್ಯಕ್ತವಾಗಿದೆ. ಈ ಪಂದ್ಯ ದೀಪಾವಳಿ ಬಳಿಕ ನ. 3ರಂದು ನಡೆಯಲಿದೆ. ಈಗಲೇ ದಿಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಶೋಚನೀಯ. ಇನ್ನು ದೀಪಾವಳಿ ಪಟಾಕಿಗಳನ್ನೆಲ್ಲ…

 • ಹೊಸದಿಲ್ಲಿ: ಸಮ-ಬೆಸ ಯೋಜನೆ ಉಲ್ಲಂಘಿಸಿದರೆ 4 ಸಾವಿರ ದಂಡ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಾಯು ಮಾಲಿನ್ಯ ಹಾಗೂ ವಾಹನ ದಟ್ಟನೆಯನ್ನು ನಿಯಂತ್ರಿಸಲು ಅಲ್ಲಿನ ಸರಕಾರ ಕಠಿನ ನಿಯಮಗಳನ್ನು ಜಾರಿಗೊಳಿಸುತ್ತಾ ಬಂದಿದೆ. ದಿಲ್ಲಿಯಲ್ಲಿ ಕೇಜ್ರಿವಾಲ್ ನೇತೃತ್ವದ ಹೊಸ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ವಾಹನ ದಟ್ಟನೆ ಮತ್ತು ಸಂಚಾರ…

 • ರಾಷ್ಟ್ರ ರಾಜಧಾನಿಯಲ್ಲಿ ನಾಲ್ಕನೇ ದಿನವೂ ವಾಯು ಗುಣಮಟ್ಟ ಕಳಪೆ

  ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಸತತ ನಾಲ್ಕನೇ ದಿನವೂ ವಾಯು ಗುಣಮಟ್ಟ ಕಳಪೆಯಾಗಿದ್ದು,  ವಾಯು ಗುಣಮಟ್ಟದ ಸೂಚ್ಯಂಕ 266 ತಲುಪಿದೆ ಎಂದು ವಾಯು ಗುಣಮಟ್ಟ ಹವಾಮಾನ ಮುನ್ಸೂಚನೆ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ. ಮುಂಬರುವ ದಿನಗಳಲ್ಲಿ ವಾಯುವಿನ ಗುಣಮಟ್ಟ ಮತ್ತಷ್ಟು…

ಹೊಸ ಸೇರ್ಪಡೆ