Alliance government

 • ಅಡಕತ್ತರಿಯಲ್ಲಿ “ಋಣಮುಕ್ತ ಪರಿಹಾರ ಕಾಯ್ದೆ’

  ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಖಾಸಗಿ ಲೇವಾದೇವಿದಾರರು ಹಾಗೂ ಗಿರವಿದಾರರಿಂದ ಬಡವರು ಹಾಗೂ ರೈತರು ಪಡೆದಿದ್ದ ಸಾಲದ ಒಂದಾವರ್ತಿ ಮನ್ನಾಗಾಗಿ ರೂಪಿಸಿದ್ದ “ಋಣಮುಕ್ತ ಪರಿಹಾರ ಕಾಯ್ದೆ’ ಒಂದು ರೀತಿಯಲ್ಲಿ ಅಡಕತ್ತರಿಯಲ್ಲಿ ಸಿಲುಕಿಕೊಂಡಂತಾಗಿದೆ. ಹಿಂದಿನ ಸರ್ಕಾರ ರೂಪಿಸಿದ್ದ ಕಾಯ್ದೆಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ…

 • ಮೈತ್ರಿ ಸರ್ಕಾರದಲ್ಲಿ ಆಗಿದ್ದ ನಾಮನಿರ್ದೇಶನಕ್ಕೆ ಕೊಕ್‌

  ಚಿಕ್ಕಬಳ್ಳಾಪುರ: ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ನಾಮ ನಿರ್ದೇಶಿತಗೊಂಡಿದ್ದ ವ್ಯಕ್ತಿಗಳಿಗೆ ಬಿಜೆಪಿ ಸರ್ಕಾರ ಕೊಕ್‌ ಕೊಡುತ್ತಿದ್ದು, ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮೀಸಲಾಗಿರುವ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷರನ್ನು ರಾಜ್ಯ ವಕ್ಫ್ ಮಂಡಳಿ ದಿಢೀರನೇ…

 • ಹದಿನಾಲ್ಕು ಮಾಸಗಳ ಮಾಸದ ಹೆಜ್ಜೆ…

  * 2018ರ ಮೇ 15ರಂದು ವಿಧಾನಸಭೆ ಫ‌ಲಿತಾಂಶ. * ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. (ಬಿಜೆಪಿ-104, ಕಾಂಗ್ರೆಸ್‌-78, ಜೆಡಿಎಸ್‌-38 ಹಾಗೂ ಪಕ್ಷೇತರ-2). * ನಂತರ ಜಯನಗರ ಹಾಗೂ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ. *…

 • ಮೈತ್ರಿ ಸರ್ಕಾರ ಉರುಳಬೇಕು: ರಾಜಣ್ಣ

  ತುಮಕೂರು: ಶಾಸನಸಭೆಯಲ್ಲಿ ಶಾಸಕರು ಮಾತನಾಡುವುದು ಅವರ ಹಕ್ಕು. ಹಾಗೆಂದು ಸುಮ್ಮನೆ ಕಾಲಹರಣ ಮಾಡಬಾರದು. ಈಗ ಈ ಶಾಸಕರು ಮಾತನಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ. ಈ ಸರ್ಕಾರ ಉಳಿಯಬಾರದು. ಸರ್ಕಾರ ಉರುಳಬೇಕು ಎನ್ನುವುದೇ ನನ್ನ ಅಭಿಪ್ರಾಯ ಎಂದು ರಾಜ್ಯ ಅಫೆಕ್ಸ್‌…

 • ಅತಂತ್ರ ಸ್ಥಿತಿಯಲ್ಲೂ ನಿಲ್ಲದ ನೇಮಕಾತಿ

  ಬೆಂಗಳೂರು: ಮೈತ್ರಿ ಸರ್ಕಾರದ ಅಳಿವು ಉಳಿವಿನ ನಡುವೆಯೂ ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ಸುಗ್ಗಿಗೇನೂ ಅಭ್ಯಂತರವಿಲ್ಲ. ಅರಣ್ಯ ಸಚಿವರ ನೇಮಕಾತಿ ಪಟ್ಟಿಯನ್ನು ಬದಿಗಿಟ್ಟು ಮುಖ್ಯಮಂತ್ರಿ ಆದೇಶದ ಅನ್ವಯ ಗುರುವಾರ ರಾತ್ರಿ 29 ಗೌರವ ವನ್ಯಜೀವಿ ಪರಿಪಾಲಕರ ನೇಮಕಾತಿ ನಡೆದಿದೆ. ಸರ್ಕಾರ…

 • ಮೈತ್ರಿ ಸರ್ಕಾರದ ಪತನ ಖಚಿತ: ಸಿ.ಟಿ.ರವಿ

  ಯಲಹಂಕ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಪ್ರಕರಣ ಕುರಿತು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ವೇಳೆ ವಾದ, ಪ್ರತಿವಾದ ಏನೇ ಇರಲಿ, ಯಾವುದೇ ತೀರ್ಪು ನೀಡಲಿ ಸರ್ಕಾರ ಪತನವಾಗುವುದು ಖಚಿತ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಇಲ್ಲಿಗೆ…

 • ನಾಯಕರ ಧೋರಣೆಗಳೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ

  ಮದ್ದೂರು: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಪತನದ ಅಂಚಿಗೆ ಬರಲು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರ ಧೋರಣೆಗಳೇ ಕಾರಣ ಎಂದು ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಅವರಿಗೆ ಸಿದ್ದರಾಮಯ್ಯನವರೇ ದುಷ್ಮನ್‌. ಸಿದ್ದರಾಮಯ್ಯನವರಿಗೆ ದೇವೇಗೌಡರೇ ದುಷ್ಮನ್‌ ಆಗಿದ್ದು,…

 • ಮೈತ್ರಿ ಸರ್ಕಾರದ ನಡೆಗೆ ಬೇಸತ್ತು ಶಾಸಕರ ರಾಜೀನಾಮೆ

  ಲಿಂಗಸುಗೂರು: ಮೈತ್ರಿ ಸರ್ಕಾರದ ನಡೆಯಿಂದ ರೋಸಿ ಹೋದ ಜೆಡಿಎಸ್‌, ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿನ ಕಚ್ಚಾಟ, ಸರ್ಕಾರದಲ್ಲಿ ತಮ್ಮನ್ನು ನಿರ್ಲಕ್ಷ ಮಾಡುತ್ತಿದ್ದಾರೆ….

 • ಮೋದಿ,ಶಾ ಮೈತ್ರಿ ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ: ಸಚಿವ ಜಿಟಿಡಿ

  ಮೈಸೂರು : ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಮೈತ್ರಿ ಸರ್ಕಾರದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಹೇಳಿಕೆ ನೀಡಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರಿಗೆ ಶಾಕ್‌ ನೀಡಿದ್ದಾರೆ….

 • ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ಕೊರತೆ

  ಬೆಂಗಳೂರು: “ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ಕೊರತೆ ಕಾಣುತ್ತಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಇಬ್ಬರೂ ಸೇರಿ ಸರ್ಕಾರದಲ್ಲಿ ಸಮನ್ವಯತೆ ತರಬೇಕು’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಕೆ. ರೆಹಮಾನ್‌ ಖಾನ್‌ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ…

 • ಇದು ಆಡಳಿತ ರಹಿತ ಮೈತ್ರಿ ಸರ್ಕಾರ

  ನಂಜನಗೂಡು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರ್ಕಾರ ಯಾವಾಗ ಬೇಕಾದರೂ ಬಿದ್ದು ಹೋಗಬಹುದು. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಹೆಣಗುತ್ತಿದ್ದರೆ, ಇತ್ತ ಕಾಂಗ್ರೆಸ್‌ ಸೋಲಿನ ಭಯದಿಂದ ಕಂಗೆಟ್ಟಿದೆ. ಇಂತಹ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಕನಸಿನ ಮಾತಾಗಿದೆ. ರಾಜ್ಯದಲ್ಲಿ ಆಡಳಿತ ರಹಿತ…

 • ಮೈತ್ರಿ ಸರ್ಕಾರ ಬಿದ್ರೆ, ನಾವು ಸರ್ಕಾರ ನಡೆಸ್ತೇವೆ: ಬಿಎಸ್‌ವೈ

  ಕೊಪ್ಪಳ: ನಾವು ಹಿಂದೆಯೂ ಯಾವುದೇ ಆಪರೇಷನ್‌ ಮಾಡಿಲ್ಲ. ಮುಂದೆಯೂ ಆಪರೇಷನ್‌ ಮಾಡಲ್ಲ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಕಚ್ಚಾಡಿ ಬಿದ್ದರೆ ನಾವು ಸರ್ಕಾರ ನಡೆಸುತ್ತೇವೆ ಎಂದು ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದೇ ವರ್ಷದಲ್ಲಿ…

 • ಮೈತ್ರಿ ಸರ್ಕಾರದ ವಿರುದ್ಧ ಜನಾಂದೋಲನಕ್ಕೆ ಬಿಜೆಪಿ ಸಜ್ಜು

  ಬೆಂಗಳೂರು: ರಾಜ್ಯ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನಕ್ಕಿಂತ ರಾಜ್ಯ ಮೈತ್ರಿ ಸರ್ಕಾರದ ವೈಫ‌ಲ್ಯ, ಭ್ರಷ್ಟಾಚಾರ, ತಾರತಮ್ಯ ಧೋರಣೆ, ಅಭಿವೃದ್ಧಿ ಕಡೆಗಣನೆ ವಿಚಾರಗಳನ್ನು ಮುಂದಿಟ್ಟುಕೊಂಡು ಜನಾಂದೋಲನ ಮೂಡಿಸಲು ಬಿಜೆಪಿ ಸಜ್ಜಾಗಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಜೂ.7ರಿಂದ ಮೂರು ದಿನ…

 • ಮೈತ್ರಿ ಸರ್ಕಾರದ ಸಚಿವರ ಕಿತ್ತಾಟ!

  ವಿಜಯಪುರ: ಮೈತ್ರಿ ಸರ್ಕಾರದಲ್ಲಿ ಸಚಿವರಾಗಿರುವ ವಿಜಯಪುರ ಜಿಲ್ಲೆಯ ಕಾಂಗ್ರೆಸ್‌ ಸಚಿವರಿಬ್ಬರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಸಂಗ್ರಹದ ವಿಷಯದಲ್ಲಿ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ತಮ್ಮ ವಿರುದ್ಧ ಶಿವಾನಂದ ಪಾಟೀಲ ಹೇಳಿಕೆ…

 • ಶೀಘ್ರವೇ ದೋಸ್ತಿ ಸರ್ಕಾರ ಪತನ

  ಬೆಳಗಾವಿ: ಮೈತ್ರಿ ಪಕ್ಷದ ನಾಯಕರ ವೈಮನಸ್ಸಿನಿಂದ ಶೀಘ್ರದಲ್ಲೇ ರಾಜ್ಯ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ…

 • ಸಂಪುಟ ವಿಸ್ತರಣೆಯೋ? ಪುನಾರಚನೆಯೋ?

  ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವ ಬಗ್ಗೆ ಕಾಂಗ್ರೆಸ್‌ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ಮೂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು, ಬಿಜೆಪಿಯ ‘ಆಪರೇಷನ್‌ ಕಮಲ’ ತಡೆಯಲು ಅತೃಪ್ತರ ಮನವೊಲಿಕೆಗಾಗಿ ಸಂಪುಟ ವಿಸ್ತರಣೆ ಮಾತ್ರ ಮಾಡಬೇಕಾ? ಅಥವಾ…

 • ಮೈತ್ರಿ ಸರ್ಕಾರದಿಂದ ಮಲತಾಯಿ ಧೋರಣೆ

  ತುಮಕೂರು: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮೈತ್ರಿ ಸರ್ಕಾರ ತುಮಕೂರು ಜಿಲ್ಲೆಗೆ ಮತ್ತೆ ಮಲ ತಾಯಿ ಧೋರಣೆ ಅನುಸರಿಸಲು ಮುಂದಾಗಿದೆ. ಬೇರೆ ಬೇರೆ ಜಲಾಶಯಗಳ ಸ್ವಚ್ಛತಾ ಕಾರ್ಯಕ್ಕೆ ಹಣ ಬಿಡುಗಡೆ ಮಾಡಿದೆ. ತುಮಕೂರು ಹೇಮಾವತಿ ನಾಲಾ ಸ್ವಚ್ಛತೆಗೆ ಹಣ ಬಿಡುಗಡೆ…

 • ಮೈತ್ರಿ ಸರ್ಕಾರದ ವಿರುದ್ದ ಬಿಜೆಪಿ ಆಟ ನಡೆಯಲ್ಲ

  ಕುಣಿಗಲ್: ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಆಟ ನಡೆಯುವುದಿಲ್ಲ. ರಾಜ್ಯ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಕಾರ್ಯಕರ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಪುರಸಭಾ ಚುನಾವಣೆ ಪ್ರಯುಕ್ತ ಭಾನುವಾರ ಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ…

 • ಆಪರೇಷನ್‌ ಕಮಲ ತಡೆಗೆ ಮಂತ್ರಿ ಸ್ಥಾನ ತ್ಯಾಗಕ್ಕೆ ಸೂಚನೆ?

  ಬೆಂಗಳೂರು: ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಮೈತ್ರಿ ಪಕ್ಷಗಳ ನಾಯಕರು ಹೇಗಾದರೂ ಮಾಡಿ ಮೈತ್ರಿ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಬಿಜೆಪಿಯ ‘ಆಪರೇಷನ್‌ ಕಮಲ’ಕ್ಕೆ ಬ್ರೇಕ್‌ ಹಾಕಲು ಬಂಡಾಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಿ, ಸರ್ಕಾರದ ಬೇರುಗಳನ್ನು ಗಟ್ಟಿಗೊಳಿಸಿಕೊಳ್ಳಲು ಮುಂದಾಗಿದ್ದಾರೆ…

 • ಮೈತ್ರಿ ಸರ್ಕಾರ ಪತನ; ಬಿಜೆಪಿ ಭವಿಷ್ಯ

  ಬೆಂಗಳೂರು: ಬಿಜೆಪಿ ಸಂಸದರು, ನಾಯಕರು, ಮಾಜಿ ಸಚಿವರು ಶನಿವಾರವೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಸಂಸದರಾದ ಬಿ.ವೈ.ರಾಘವೇಂದ್ರ, ಶೋಭಾ ಕರಂದ್ಲಾಜೆ, ಜಿ.ಎಂ.ಸಿದ್ದೇಶ್ವರ್‌, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಗೋವಿಂದ ಕಾರಜೋಳ, ಎಂ.ಪಿ.ರೇಣುಕಾಚಾರ್ಯ,…

ಹೊಸ ಸೇರ್ಪಡೆ