Amit Shah

 • ದ್ವೇಷದ ಹೇಳಿಕೆಗಳೇ ದೆಹಲಿಯಲ್ಲಿ ನಮ್ಮ ಸೋಲಿಗೆ ಪ್ರಮುಖ ಕಾರಣ: ಅಮಿತ್ ಶಾ

  ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ನಿರಾಶಾದಾಯಕ ನಿರ್ವಹಣೆಗೆ ದ್ವೇಷದ ಹೇಳಿಕೆಗಳೂ ಒಂದುಮಟ್ಟಕ್ಕೆ ಕಾರಣವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ಚುನಾವಣಾ ಪ್ರಚಾರ ಸಂದರ್ಭಗಳಲ್ಲಿ ಪಕ್ಷದ ವಿವಿಧ ನಾಯಕರು…

 • ಅಮಿತ್ ಶಾ ಗಬ್ಬರ್ ಅಂತೆ! ಶೋಲೆ ದೃಶ್ಯ ತಿರುಚಿದ ಆಪ್ ವಿರುದ್ಧ ಬಿಜೆಪಿ ದೂರು

  ನವದೆಹಲಿ: ದಿಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಾಗ್ವಾದ, ವಾಕ್ಸಮರ ಮುಂದುವರಿದಿರುವ ನಡುವೆಯೇ ಬಾಲಿವುಡ್ ನ ಶೋಲೆ ಸಿನಿಮಾದ ಪಾತ್ರವೊಂದನ್ನು ಅಮಿತ್ ಶಾಗೆ ಹೋಲಿಸಿ ವಿಡಿಯೋ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಪ್ ವಿರುದ್ಧ ದೂರು ದಾಖಲಿಸಿರುವುದಾಗಿ ವರದಿ ತಿಳಿಸಿದೆ….

 • ಈಡೇರಿದ ದಶಕಗಳ ಕನಸು; ಬೋಡೋ ಒಪ್ಪಂದಕ್ಕೆ ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಬಂಡುಕೋರರ ಸಹಿ

  ನವದೆಹಲಿ: ಕಳೆದ ಹಲವಾರು ವರ್ಷಗಳಿಂದ ಪ್ರತ್ಯೇಕ ಬೋಡೋ ಲ್ಯಾಂಡ್ ಹೋರಾಟ ನಡೆಸುತ್ತಿದ್ದ ಅಸ್ಸಾಂನ ಬೋಡೋ ಜನರ ಬೇಡಿಕೆ ಕೊನೆಗೂ ತಾರ್ಕಿಕ ಅಂತ್ಯಕಂಡಿದ್ದು, ಸೋಮವಾರ ಬೋಡೋ ವಿವಾದ ಪರಿಹರಿಸುವ ನಿಟ್ಟಿನಲ್ಲಿ ನಿಷೇಧಿತ ಬಂಡುಕೋರ ಸಂಘಟನೆ ಎನ್ ಡಿಎಫ್ ಬಿ, ಎಬಿಎಸ್…

 • ‘ಇಂತಹ ಮೃಗಕ್ಕೆ ಇತಿಹಾಸ ಕ್ಯಾಕರಿಸಿ ಉಗುಳಲಿದೆ!’: ಅನುರಾಗ್ ಕಶ್ಯಪ್ ಸಿಟ್ಟು ಯಾರ ಮೇಲೆ?

  ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಸಂಸತ್ತಿನಲ್ಲಿ ಅಂಗೀಕಾರಗೊಂಡು ಜಾರಿಗೆ ಬಂದ ನಂತರ ದೇಶದಲ್ಲಿ ಎರಡು ವರ್ಗ ಸೃಷ್ಟಿಯಾಗಿದೆ. ಒಂದು ಸಿಎಎಯನ್ನು ಬೆಂಬಲಿಸುವ ವರ್ಗ ಇನ್ನೊಂದು ಇದನ್ನು ವಿರೋಧಿಸುವ ವರ್ಗ. ಎರಡೂ ಕಡೆಗಳಲ್ಲಿ ಚಿಂತಕರು, ಚಿತ್ರ ನಟರು, ಲೇಖಕರು, ಶಿಕ್ಷಣ…

 • ನಿಮ್ಮ ಸಿಎಎ ಪ್ರತಿಭಟನೆಗೆ ಹೆದರಲ್ಲ…ರಾಹುಲ್, ಮಮತಾಗೆ ಅಮಿತ್ ಶಾ ಬಹಿರಂಗ ಸವಾಲು!

  ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರೋಧ ಪಕ್ಷ ಮುಖಂಡರಿಗೆ ಮತ್ತೊಮ್ಮೆ ಸವಾಲು ಹಾಕಿದ್ದು, ಈ ಬಗ್ಗೆ ಚರ್ಚೆಗೆ ಬನ್ನಿ ಎಂದು ಹೇಳಿದ್ದಾರೆ. ಸಿಎಎ ಬಗ್ಗೆ…

 • ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಶಾ

  ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಭಾನುವಾರ ಇಲ್ಲಿನ ಭವಾನಿ ನಗರದಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ…

 • ಅಮಿತ್‌ ಶಾ ಆಗಮನ: ಸಂಚಾರ ದಟ್ಟಣೆ

  ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ ಹಿನ್ನೆಲೆಯಲ್ಲಿ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಇದೇ ಮೊದಲ ಬಾರಿಗೆ ಕೇಂದ್ರ ಸಚಿವರು ಸಂಚರಿಸುವ ಎಲ್ಲ ಮಾರ್ಗಗಳ ಅಕ್ಕ-ಪಕ್ಕದ ರಸ್ತೆಗಳು, ಜಂಕ್ಷನ್‌ಗಳಲ್ಲಿ ಟೇಪ್‌ ಹಾಕಿ,…

 • ಗೋ ಬ್ಯಾಕ್‌ ಅಮಿತ್‌ ಶಾ ಅಭಿಯಾನ

  ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತ ಜಾಗೃತಿ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿ ಸುವುದನ್ನು ವಿರೋಧಿಸಿ ಕಾಂಗ್ರೆಸ್‌ ಹಾಗೂ ವಿವಿಧ ಸಂಘಟನೆಗಳು “ಗೋ ಬ್ಯಾಕ್‌ ಅಮಿತ್‌ ಶಾ’ ಅಭಿಯಾನ ನಡೆಸಿದವು. ನಗರದ ವಿವಿಧೆಡೆ ಕಪ್ಪು…

 • ಅಮಿತ್‌ ಶಾ ಭೇಟಿ ನಂತರ ಸಚಿವ ಸಂಪುಟ ವಿಸ್ತರಣೆ: ಬಿಎಸ್‌ವೈ

  ಶಿಕಾರಿಪುರ/ದಾವಣಗೆರೆ/ಹಾವೇರಿ: ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡ  ಲಾಗುವುದೆಂದು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.18ರಂದು ಹುಬ್ಬಳ್ಳಿಗೆ ಅಮಿತ್‌ ಶಾ ಬರಲಿದ್ದು, ಅವರೊಂದಿಗೆ ಚರ್ಚಿಸಿ, ಸಚಿವ ಸಂಪುಟ…

 • ಗೆಳೆಯನಿಗಾಗಿ “ಶಾ” ರೀತಿ ಪೋಸು ಕೊಟ್ಟು ಗವರ್ನರ್ ಗೆ ಕರೆ ಮಾಡಿ ಸಿಕ್ಕಿಬಿದ್ದ IAF ಅಧಿಕಾರಿ!

  ನವದೆಹಲಿ: ಮಧ್ಯಪ್ರದೇಶದ ಮೆಡಿಕಲ್ ಯೂನಿರ್ವಸಿಟಿಗೆ ಗೆಳೆಯನನ್ನು ಉಪ ಕುಲಪತಿಯನ್ನಾಗಿ ನೇಮಿಸುವಂತೆ ರಾಜ್ಯಪಾಲ ಲಾಲ್ಜಿ ಟಂಡನ್ ಅವರಿಗೆ ತಾನು ಕೇಂದ್ರ ಸಚಿವ ಅಮಿತ್ ಶಾ ಎಂದು ಪೋಸ್ ಕೊಟ್ಟು ದೂರವಾಣಿ ಕರೆ ಮಾಡಿದ್ದ ಭಾರತೀಯ ವಾಯು ಸೇನೆಯ ಹಿರಿಯ ಅಧಿಕಾರಿ…

 • 18ಕ್ಕೆ ಹುಬ್ಬಳಿಗೆ ಅಮಿತ್‌ ಶಾ ಭೇಟಿ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಜನಜಾಗೃತಿ ಅಭಿಯಾನ ನಡೆಸುವುದರ ಜತೆಗೆ ಕಾಯ್ದೆಯನ್ನು ಸರಿಯಾಗಿ ಜಾರಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾರ್ವಜನಿಕವಾಗಿ ಅಭಿನಂದನೆ ಸಲ್ಲಿಸಲು ಜ.18ರಂದು ಹುಬ್ಬಳ್ಳಿಯಲ್ಲಿ ಬೃಹತ್‌ ಸಮಾರಂಭ ಆಯೋಜಿಸಲಾಗುತ್ತಿದೆ. ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ,…

 • ಜ. 18ಕ್ಕೆ ಹುಬ್ಬಳಿಗೆ ಅಮಿತ್‌ ಶಾ ಭೇಟಿ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಅಭಿಯಾನದ ಜತೆಗೆ ಕಾಯ್ದೆಯನ್ನು ಸರಿಯಾಗಿ ಜಾರಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾರ್ವಜನಿಕ ಅಭಿನಂದನೆ ಸಲ್ಲಿಸಲು ಜ.18ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…

 • ಮಾಜಿ ಸಿಎಂಗಳನ್ನು ದೇಶದ್ರೋಹಿಗಳೆಂದು ಯಾರೂ ಕರೆದಿಲ್ಲ: ಅಮಿತ್‌ ಶಾ

  ನವದೆಹಲಿ: ಸದ್ಯ ಗೃಹಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳನ್ನು ಯಾರೂ “ದೇಶದ್ರೋಹಿ’ಗಳು ಎಂದು ಕರೆದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಹೇಳಿದ್ದಾರೆ. ಅಷ್ಟೇ ಅಲ್ಲ, ಅವರ ಬಿಡುಗಡೆ ಕುರಿತು ಆಯಾ ಕೇಂದ್ರಾಡಳಿತ ಪ್ರದೇಶದ…

 • CAA; ಇಟಾಲಿಯನ್ ಭಾಷೆಗೆ ಅನುವಾದ ಮಾಡಿ ಕೊಡ್ತೇನೆ: ರಾಹುಲ್ ಗೆ ಶಾ ನೇರ ಸವಾಲು

  ಜೋಧ್ ಪುರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಶಾ ನೇರ…

 • ಐಟಿಬಿಪಿ ಮುಖ್ಯ ಕಚೇರಿಗೆ ಅಮಿತ್‌ ಶಾ ಭೇಟಿ

  ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಿಲ್ಲಿಯ ಇಂಡೊ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌(ಐಟಿಬಿಪಿ) ಮುಖ್ಯ ಕಚೇರಿಗೆ ಭೇಟಿ ನೀಡಿ, ಭಾರತ – ಚೀನ ಗಡಿ ನಿಯಂತ್ರಣ ರೇಖೆಯಲ್ಲಿ ಕಾರ್ಯಾಚರಣೆ ನಡೆಸಲು ಇರುವ ಸನ್ನದ್ಧತೆ ಕುರಿತು ಪರಾಮರ್ಶೆ ನಡೆಸಿದರು. ಅಮಿತ್‌…

 • ಡಿಟೆನ್ಶನ್ ಸೆಂಟರ್ ಯಾವಾಗ ಆರಂಭಿಸಲು ರಾಜ್ಯಕ್ಕೆ ಸೂಚಿಸಲಾಗಿತ್ತು? ಗೃಹ ಸಚಿವಾಲಯದಿಂದ ಬಹಿರಂಗ

  ನವದೆಹಲಿ: ಭಾರತದಲ್ಲಿರುವ ಬಂಧನ ಶಿಬಿರ(ಡಿಟೆನ್ಶನ್ ಸೆಂಟರ್)ಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ ಬಳಿಕ ಇದೀಗ 2009, 2012, 2014 ಮತ್ತು 2018ರಲ್ಲಿ ಎಲ್ಲಾ ರಾಜ್ಯಗಳಲ್ಲಿಯೂ ಬಂಧನ ಶಿಬಿರವನ್ನು ನಿರ್ಮಿಸಬೇಕೆಂದು ಮನವಿ ಮಾಡಿಕೊಳ್ಳಲಾಗಿತ್ತು ಎಂದು…

 • PM ಮೋದಿ ಹೇಳಿಕೆ ಸರಿ, ದೇಶಾದ್ಯಂತ ಎನ್ ಆರ್ ಸಿ ಜಾರಿ ಬಗ್ಗೆ ಚರ್ಚೆಯೇ ನಡೆದಿಲ್ಲ: ಅಮಿತ್ ಶಾ

  ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಎನ್ ಆರ್ ಸಿ ಜಾರಿ ಕುರಿತು ಯಾವುದೇ ಚರ್ಚೆಯೇ ನಡೆದಿಲ್ಲ…

 • ದೇಶಾದ್ಯಂತ ಎನ್.ಆರ್.ಸಿ. ಸದ್ಯಕ್ಕಿಲ್ಲ : ಕೇಂದ್ರ ಗೃಹ ಸಚಿವ ಅಮಿತ್ ಶಾ ಯೂ ಟರ್ನ್

  ನವದೆಹಲಿ: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಆರ್.ಸಿ.ಯನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕೇಂದ್ರ ಸರಕಾರ ಸ್ವಲ್ಪ ತಣ್ಣಗಾದಂತೆ ತೋರುತ್ತಿದೆ. ಸಿಎಎ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ…

 • ವಿಧಾನಸಭಾ ಚುನಾವಣೆ ಹಾವು-ಏಣಿ ಆಟ; ಬಹುದೊಡ್ಡ ಪಕ್ಷವಾಗಿಯೂ BJP ಕೈ ತಪ್ಪಿದ ಐದು ರಾಜ್ಯಗಳು

  ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟಕ್ಕೆ ಸ್ಪಷ್ಟ ಜನಾದೇಶ ದೊರಕುವ ಮೂಲಕ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಮತ್ತೊಂದು ರಾಜ್ಯ ಕೈಬಿಟ್ಟಂತಾಗಿದೆ. 2018ರ ಡಿಸೆಂಬರ್ ನಿಂದ ಈವರೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪ್ರಮುಖ 5 ರಾಜ್ಯಗಳಲ್ಲಿ…

 • ಜಾರ್ಖಂಡ್ ಮತದಾರರ ಜನಾದೇಶ ನಾವು ಗೌರವಿಸುತ್ತೇವೆ; ಅಮಿತ್ ಶಾ

  ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಜನಾದೇಶ ಪಡೆದಿದ್ದು, ಬಿಜೆಪಿ ಪರಾಜಯಗೊಂಡ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವರಿಷ್ಠ ಅಮಿತ್ ಶಾ, ಜಾರ್ಖಂಡ್ ಜನರ ಜನಾದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಜಾರ್ಖಂಡ್ ಜನತೆ ನೀಡಿರುವ ತೀರ್ಪನ್ನು…

ಹೊಸ ಸೇರ್ಪಡೆ