Anganavadi Workers

 • ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರ ಸ್ಮಾರ್ಟ್‌ ಫೋನ್‌ ವಿತರಣೆ

  ಮಂಗಳೂರು: ಹಳ್ಳಿಗಾಡಿನಲ್ಲಿ ನೆಟ್‌ವರ್ಕ್‌ ಸಿಗದೆ ಇರುವುದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರಕಾರ ನೀಡಲು ಉದ್ದೇಶಿಸಿರುವ ಸ್ಮಾರ್ಟ್‌ಫೋನ್‌ ಊಟಕ್ಕಿಲ್ಲದ ಉಪ್ಪಿನಕಾಯಿಯಾಗುವ ಸಾಧ್ಯತೆಯೇ ಅಧಿಕ. ಕಾರ್ಯಕರ್ತೆಯರ ಕಾರ್ಯಭಾರ ಕಡಿಮೆ ಯಾಗಬೇಕು ಮತ್ತು ವ್ಯವಸ್ಥೆ ಪಾರದರ್ಶಕ ವಾಗಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರವು…

 • ಪ್ರೋತ್ಸಾಹಧನ ಪಾವತಿಗೆ ರಾಜ್ಯ ಸರ್ಕಾರದ ಮೀನಮೇಷ

  ಚಿತ್ರದುರ್ಗ: ಪ್ರೋತ್ಸಾಹಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು. ಒನಕೆ ಓಬವ್ವ ವೃತ್ತದಲ್ಲಿ ಕರ್ನಾಟಕ ರಾಜ್ಯ…

 • ಅಂಗನವಾಡಿ ಬಲವರ್ಧನೆಗೆ ಬಾಲಸ್ನೇಹಿ ಕೇಂದ್ರ

  ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಯರು ಮಾತೃ ವಾತ್ಸಲ್ಯದೊಂದಿಗೆ ಸಮಾಜದ ಕಟ್ಟಕಡೆಯ ಜನತೆಯೊಂದಿಗೆ ಸುಖ – ದುಃಖಗಳೊಂದಿಗೆ ಬೆರೆಯು ವವರು ಮತ್ತು ಸಮಾಜದ ಮುಖ್ಯ ವಾಹಿನಿಯಲ್ಲಿರುವವರು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ರವಿವಾರ ಶ್ರೀ ನಟರಾಜ…

 • ಅಂಗನವಾಡಿಯಲ್ಲಿ ಎಲ್ಕೆಜಿ ಯುಕೆಜಿ ಆರಂಭಿಸಲು ಒತ್ತಾಯ

  ಹಾವೇರಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಾಯಕಿಯರಿಗೆ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲೆಯ…

 • ಅಂಗನವಾಡಿಗಳಿಗೆ ಈಗ ಅಸ್ತಿತ್ವದ ಪ್ರಶ್ನೆ

  ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯನ್ನು (ಎಲ್ಕೆಜಿ, ಯುಕೆಜಿ) ಆರಂಭಿಸುತ್ತಿರುವುದರಿಂದ ರಾಜ್ಯದಲ್ಲಿನ 1,500ಕ್ಕೂ ಹೆಚ್ಚು ಅಂಗನವಾಡಿಗಳಿಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. 2019-20ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ಆರಂಭಿಸುತ್ತಿದೆ. ಹಾಗೆಯೇ 276 ಕರ್ನಾಟಕ…

 • ಅಂಗನವಾಡಿ ವ್ಯವಸ್ಥೆ ಬಲಹೀನ ಮಾಡದಿರಿ

  ಬೆಳಗಾವಿ: ರಾಜ್ಯದಲ್ಲಿರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳನ್ನು ಸರಕಾರಿ ಪ್ರಾಥಮಿಕ ಶಾಲೆಗಳಿಗೆ ವರ್ಗಾಯಿಸಿ ಎಲ್ಕೆಜಿ ಹಾಗೂ ಯುಕೆಜಿ ಪ್ರಾರಂಭ ಮಾಡುವುದಾಗಿ ಹೇಳಿ ಆದೇಶ ಹೊರಡಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ…

 • ಕಡೆಗೂ ಅಂಗನವಾಡಿ ಪಾಠ;ಸಂಧಾನ ಯಶಸ್ವಿ,ಅಹೋರಾತ್ರಿ ಧರಣಿ ಅಂತ್ಯ

  ಬೆಂಗಳೂರು: ರಾಜ್ಯ ಸರ್ಕಾರದ ಜತೆ ಸಂಧಾನ ಮಾತುಕತೆ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ವಾಪಸ್‌ ಪಡೆದಿದ್ದಾರೆ. ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಅಂಗನವಾಡಿ ನೌಕರರ…

ಹೊಸ ಸೇರ್ಪಡೆ