Anjaneya

 • ಹನುಮ ಧಾಮ, ಯಲಗೂರು

  ಉತ್ತರ ಭಾರತದಲ್ಲಿ ಗಂಗಾನದಿಗೆ ಇರುವ ಪ್ರಾಮುಖ್ಯತೆ ದಕ್ಷಿಣ ಭಾರತದಲ್ಲಿ ಕೃಷ್ಣಾ ನದಿಗೂ ಇದೆ. ಗಂಗಾ ತೀರದಲ್ಲಿ ವಾರಾಣಸಿ, ತೀರ್ಥರಾಜ, ಪ್ರಯಾಗ ಮುಂತಾದವು ತೀರ್ಥಯಾತ್ರಾ ಸ್ಥಳಗಳಿರುವಂತೆ, ಕೃಷ್ಣಾ ತೀರದಲ್ಲಿಯೂ ಗೋಷ್ಟದ ತೀರ್ಥ, ಸಿದ್ಧ ತೀರ್ಥ, ಸೀತಾ ತೀರ್ಥ, ಕೃಷ್ಣ ತೀರ್ಥ,…

 • ಸೀತೆಯ ಮೂಗುತಿ ಬಿದ್ದಿದ್ದು ಎಲ್ಲಿ?

  ಅದು ಶ್ರೀರಾಮನ ವನವಾಸದ ಸಂದರ್ಭ. ಕಾವೇರಿ ನದಿಯ ತೀರದಲ್ಲಿ ಸೀತೆ ಸ್ನಾನ ಮಾಡುತ್ತಿರುವಾಗ, ಆಕೆಯ ಮೂಗುತಿ ನೀರೊಳಗೆ ಬೀಳುತ್ತದೆ. ಶ್ರೀರಾಮನಿಗೆ ಈ ವಿಚಾರ ತಿಳಿದು, ಹನುಮಂತನಿಗೆ ಮೂಗುತಿ ಹುಡುಕಿಕೊಡುವಂತೆ ಮನವಿ ಮಾಡುತ್ತಾನೆ. ಆಂಜನೇಯ ತನ್ನ ಬಾಲವನ್ನು ನೀರಿನಲ್ಲಿ ರೊಂಯ್ಯನೆ…

 • ಭಕ್ತರ ಕಷ್ಟ ಕಳೆಯುವ ಶೂಲದ ಆಂಜನೇಯ

  ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಸೊಂಟದಲ್ಲಿ ಕತ್ತಿ ಇರುವುದು ಇನ್ನೊಂದು ವಿಶೇಷ. ಕತ್ತಿ ಇಟ್ಟುಕೊಂಡಿರುವ ಹನುಮನ ಮೂರ್ತಿ ಇರುವುದು ಬಹಳ ವಿರಳವೆಂದೇ ಹೇಳಬೇಕು. ಸಪ್ತ ಚಿರಂಜೀವಿಗಳಲ್ಲಿ ಒಬ್ಬನಾದ…

 • ಭಕ್ತರಿಗೆ ಅಭಯ ಪ್ರಸಾದ ಕೊಡುವ ಆಂಜನೇಯ 

  ಶಿವಗಂಗೆಯಿಂದ ನಾಲ್ಕು ಕಿ.ಮೀ ದೂರದಲ್ಲಿ ಶ್ರೀಗಿರಪುರವಿದೆ. ಇಲ್ಲಿ ಪ್ರಸಾದ ಆಂಜನೇಯ ಸ್ವಾಮಿಯ ದೇವಾಲಯವಿದೆ. ರಾಜಸೂಯಯಾಗದ ಸಂದರ್ಭದಲ್ಲಿ ಅರ್ಜುನನು ಈ ದೇವಾಲಯದ ಆಂಜನೇಯ ಮೂರ್ತಿಯನ್ನು ಪ್ರತಿಷ್ಠಾಪಿಸಿದ ಎಂದು ಹೇಳಲಾಗುತ್ತದೆ…  ಹಿಂದಿನ ಕಾಲದಲ್ಲಿ ಊರಿನವರನ್ನು ರಕ್ಷಣೆಮಾಡಲು ಉರಹೊರಗೆ ಹನುಮಪ್ಪನ ಗುಡಿ ಇರುತ್ತಿತ್ತು….

 • ನಿನ್ನ ಈ ಆಕಾರವೇನೋ!

  ಕೋಲಾರ: “ಆಕಾಶ ಭೂಮಿಗಳ ಒಂದು ಮಾಡಿ ನಿಂತ ನಿನ್ನ ಈ ಆಕಾರವೇನೋ’ ಎಂದು ಸುಮಾರು ದಶಕಗಳ ಹಿಂದೆ ವರನಟ ಡಾ. ರಾಜ್‌ಕುಮಾರ್‌ ತಮ್ಮ ಸುವರ್ಣ ಕಂಠದಲ್ಲಿ ಹಾಡಿದ್ದರು. ಅದು ವಾಯುಪುತ್ರ ಆಂಜನೇಯ ವಾಮನ ಮೂರ್ತಿಯಂತೆ ಆಕಾಶದೆತ್ತರಕ್ಕೆ ಬೆಳೆದು ನಿಂತ ಕ್ಷಣವನ್ನು ವಿವರಿಸುವ ಗೀತೆ….

 • ಸಾಕ್ಷ್ಯಚಿತ್ರ ವಲ್ಲಗೈರು ಪ್ರದರ್ಶನ!

  ಬೆಂಗಳೂರು: ವಿಧಾನಸೌಧದ ವಜ್ರ ಮಹೋತ್ಸವ ಅಂಗವಾಗಿ ಬಾಂಕ್ವೆಟ್‌ ಸಭಾಂಗಣದಲ್ಲಿ ನಿಗದಿಯಾಗಿದ್ದ ಸಾಕ್ಷ್ಯಾಚಿತ್ರ ಹಾಗೂ ವಿಧಾನಸೌಧ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವರು-ಶಾಸಕರು ಗೈರು ಹಾಜರಿ ಎದ್ದುಕಾಣುತ್ತಿತ್ತು. ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಯವರ ಭಾಷಣ ಮುಗಿದು ಪೋಟೋ ಸೆಷನ್‌…

 • ಅಸ್ಪೃಶ್ಯತೆ ಆಚರಣೆ ತಡೆಗೆ ಆಗ್ರಹ

  ಸಿಂಧನೂರು: ತಾಲೂಕಿನ ಚಿಕ್ಕಬೇರ್ಗಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿದೆ. ಕಾರಣ ಅಸ್ಪೃಶ್ಯತೆ ಆಚರಣೆ ಮುಕ್ತ ಗ್ರಾಮವನ್ನಾಗಿ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಮತಾ ದಲಿತ ಮಹಾಸಭಾ ತಹಶೀಲ್ದಾರ ಮೂಲಕ ಸಮಾಜ ಕಲ್ಯಾಣ ಖಾತೆ ಸಚಿವ ಆಂಜನೇಯ ಅವರಿಗೆ ಮನವಿ…

 •  ಹನುಮನ ನೋಡಿದಿರಾ,ಹಂಪಿಯ ಹನುಮನ ನೋಡಿದಿರಾ?

  ಒಮ್ಮೆ ವ್ಯಾಸರಾಜರು ಚಕ್ರತೀರ್ಥದ ಬಳಿಯ ಬೆಟ್ಟವೊಂದರಲ್ಲಿ ತಮ್ಮ ಆಹಿ°ಕ, ಜಪ ತಪಗಳನ್ನು ಆಚರಿಸುತ್ತಿರುವಾಗ ಬೆಟ್ಟದ ದೊಡ್ಡ ಬಂಡೆಮೇಲೆ ಅಂಗಾರ (ಇಜ್ಜಲು ) ದಿಂದ ಆಂಜನೇಯನ ಚಿತ್ರ ಬಿಡಿಸಿದರಂತೆ.  ಅದರ ಫ‌ಲವಾಗಿ ಸುಂದರ ಆಂಜನೇಯನ ಮೂರುತಿ ಆ ಬಂಡೆಯಲ್ಲಿ ರೂಪುಗೊಂಡಿತು….

 • 1000 ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ!: ಎಚ್‌.ಆಂಜನೇಯ 

  ಬೆಂಗಳೂರು: ರಾಜ್ಯದ 1000 ಮಂದಿ ಪೌರ ಕಾರ್ಮಿಕರನ್ನು ಜುಲೈ ತಿಂಗಳಿನಲ್ಲಿ ಸಿಂಗಾಪುರ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ತಿಳಿಸಿದ್ದಾರೆ.  ಸಿಂಗಾಪುರದಲ್ಲಿ ಅತ್ಯಾಧುನಿಕ ಮಾದರಿಯಲ್ಲಿ  ಯಂತ್ರಗಳ ಮೂಲಕ ಮ್ಯಾನ್‌ ಹೋಲ್‌ಗ‌ಳ ಸ್ವಚ್ಛತೆ ಕೈಗೊಳ್ಳಲಾಗುತ್ತದೆ. ಆ ಬಗ್ಗೆ ಅಧ್ಯಯನ…

ಹೊಸ ಸೇರ್ಪಡೆ