Ankola

 • ಕೈಕಾಲು ಕಟ್ಟಿ  ವೃದ್ಧ ದಂಪತಿಗಳ ಬರ್ಬರ ಹತ್ಯೆ; ದರೋಡೆ ಯತ್ನ ಶಂಕೆ

  ಅಂಕೋಲಾ : ಕೈಕಾಲು ಕಟ್ಟಿ ವೃದ್ಧ ದಂಪತಿಗಳ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮೊಗಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಂದ್ಲೆಯಲ್ಲಿ ನಡೆದಿದೆ. ಘಟನೆ ಶುಕ್ರವಾರ ತಡರಾತ್ರಿ ನಡೆದಿರಬಹುದು ಎಂದು ಊಹಿಸಲಾಗಿದ್ದು ಇಬ್ಬರು ದಂಪತಿಗಳನ್ನು…

 • ಉದ್ದೇಶಪೂರ್ವಕವಾಗಿಯೇ ಸಹೋದರನ ಪತ್ನಿ-ಮಗನ ಹತ್ಯೆ

  ಅಂಕೋಲಾ: ಮಾಜಿ ಸೈನಿಕ ಉದ್ದೇಶಪೂರ್ವಕವಾಗಿ ತನ್ನ ಸಹೋದರನ ಪತ್ನಿ ಹಾಗೂ ಸಹೋದರನ ಮಗನ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಹತ್ಯೆಗೈದ ಹೃದಯ ವಿದ್ರಾವಕ ಘಟನೆಯಿಂದ ಅಂಕೋಲಾ ತಾಲೂಕಿನ ಜನತೆ ಬೆಚ್ಚಿಬಿದ್ದಿದ್ದಾರೆ. ಭೂ ಸೇನೆಯ ನಿವೃತ್ತ ಹವಾಲ್ದಾರ್‌ ಸುಬ್ರಾಯ…

 • ಅವಾಂತರ ಸೃಷ್ಟಿಸಿದ ವರ್ಷಧಾರೆ

  ಅಂಕೋಲಾ: ತಾಲೂಕಿನಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ 30ಕ್ಕೂ ಹೆಚ್ಚಾ ಮನೆಗಳಿಗೆ ನೀರು ನುಗ್ಗಿ ಬಟ್ಟೆ, ಬೆಳೆಕಾಳು, ಇನ್ನಿತರ ಸಾಮಗ್ರಿಗಳು ನೀರಲ್ಲಿ ತೋಯ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಪುರಸಭೆ ವ್ಯಾಪ್ತಿಯ ಕೇಣಿ, ಶಿರಕುಳಿ, ಭಾಗಗಳಲ್ಲಿ ಇರುವ ಮನೆಗಳಿಗೆ…

 • ಹೊರ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

  ಅಂಕೋಲಾ: ತಾಲೂಕಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಗೌರವಧನ ನೀಡದೆ ಸೇವೆಯಿಂದ ವಜಾಗೊಳಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆ ಎದುರು ಶುಕ್ರವಾರ ತಮ್ಮ ಬೇಡಿಕೆ ಇಡೆರಿಸುವಂತೆ ಧರಣಿ ನಡೆಸಿದರು. ಹೊರಗುತ್ತಿಗೆ ಕಾರ್ಮಿಕ ಸಂಘದ ರವಿಕಲಾ ಗುರವ ಮಾತನಾಡಿ ನಾವು ಕಳೆದ…

 • ಗಬ್ಬೆದ್ದು ನಾರುತ್ತಿದೆ ಬಸ್‌ ನಿಲ್ದಾಣ

  ಅಂಕೋಲಾ: ತಾಲೂಕಿನ ಬಸ್‌ ನಿಲ್ದಾಣದೊಳಗೆ ಕಾಲಿರಿಸುವುದಾದರೆ ಮೂಗು ಮುಚ್ಚಿಕೊಂಡೆ ಬರಬೇಕು. ಶೌಚಾಲಯದ‌ ತ್ಯಾಜ್ಯ ಟ್ಯಾಂಕ್‌ ತುಂಬಿ ತುಳುಕುತಿದ್ದು ನಿಲ್ದಾಣದ ಆವರಣವೆಲ್ಲ ತ್ಯಾಜ್ಯ ನೀರು ಮಳೆ ನೀರಿನೊಂದಿಗೆ ಬೆರೆತು ನಿಲ್ದಾಣ ಗಬ್ಬು ನಾರುತ್ತಿದೆ. ಇಲ್ಲಿಗೆ ಬಂದ ಪ್ರಯಾಣಿಕರ ಪರಿಸ್ಥಿತಿ ಹರೋಹರ….

 • ಇ-ಸ್ವತ್ತಿಗಾಗಿ ಪುರಸಭೆ ಎದುರು ಪ್ರತಿಭಟನೆ

  ಅಂಕೋಲಾ: ಪುರಸಭೆಯಲ್ಲಿ ಇ-ಸ್ವತ್ತಿಗಾಗಿ ಕಳೆದ ಒಂದೂವರೆ ವರ್ಷದಿಂದ ಸಾರ್ವಜನಿಕರನ್ನು ಸತಾಯಿಸುತ್ತಿರುವುದನ್ನು ಖಂಡಿಸಿ ಪುರಸಭೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ನ್ಯಾಯವಾದಿ ಉಮೇಶ ನಾಯ್ಕ ಮಾತನಾಡಿ, ಇಲ್ಲಿಯ ಪುರಸಭೆಯಲ್ಲಿ ಇ-ಸ್ವತ್ತಿಗಾಗಿ ಅರ್ಜಿ ಸಲ್ಲಸಿದರೆ ವರ್ಷಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಸಾರ್ವಜನಿಕರು…

 • ಲೋಕ ಅದಾಲತ್‌: 64 ಪ್ರಕರಣ ಇತ್ಯರ್ಥ

  ಅಂಕೋಲಾ: ಇಲ್ಲಿನ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಹಲವಾರು ಕ್ಲಿಷ್ಟಕರವಾದ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡವು. ನ್ಯಾಯಾಂಗ ಸಂಧಾನಕಾರರಾಗಿ ಹಿರಿಯ ನ್ಯಾಯಾಧೀಶ ಸುಹೇಲ್ ಅಹಮ್ಮದ್‌ ಕುನ್ನಿಬಾವಿ, ಹೆಚ್ಚುವರಿ ನ್ಯಾಯಾಧೀಶ ರಾಜು ಶೇಡ್‌ಬಾಳಕರ, ಪ್ರಧಾನ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ…

 • ಮಹಾ ಗಾಳಿ-ಮಳೆಗೆ ಉಕ್ಕಿದ ಗಂಗಾವಳಿ

  ಅಂಕೋಲಾ: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಹಾ ಗಾಳಿ ಮಳೆಗೆ ಗಂಗಾವಳಿ ನದಿ ಉಕ್ಕಿ ಹರಿಯುತ್ತಿದ್ದು ನದಿ ಪಾತ್ರದ ಪ್ರದೇಶಗಳಲ್ಲಿ ನೀರು ನುಗ್ಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಗಂಗಾವಳಿ ನದಿ ಪಾತ್ರದ ಬಿಳಿಹೊಯ್ಗಿ, ಹಿಚ್ಕಡದ ಕೂರ್ವೆ, ದಂಡೇಭಾಗ, ಮೊಟನಕುರ್ವೆ,…

 • ಒಂದು ಡೆಂಘೀ ಪ್ರಕರಣ ಪತ್ತೆ

  ಅಂಕೋಲಾ: ತಾಲೂಕಿನಲ್ಲಿ ಒಂದು ಡೆಂಘೀ ಜ್ವರದ ಪ್ರಕರಣ ಪತ್ತೆಯಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಶಿಕ್ಷಣಾಧಿಕಾರಿ ಜ್ಯೋತಿ ನಾಯ್ಕ ಕೆಡಿಪಿ ಸಭೆಯಲ್ಲಿ ತಿಳಿಸಿದ್ದಾರೆ. ತಾ.ಪಂ ಅಧ್ಯಕ್ಷೆ ಸುಜಾತಾ ಗಾಂವಕರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಅಧಿಕಾರಿ ಇಲಾಖೆ…

 • ಕಿಸಾನ್‌ ಸಮ್ಮಾನ ಯೋಜನೆ ಗ್ರಾಪಂಗೆ ಹೊರೆ

  ಅಂಕೋಲಾ: ಗ್ರಾಮ ಪಂಚಾಯತಗಳ ಶೇ. 90ರಷ್ಟು ಕೆಲಸ-ಕಾರ್ಯಗಳು ಅಂತರ್ಜಾಲದ ಮೂಲಕವೇ ಆಗಬೇಕಿದ್ದು ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಾಲವಿಲ್ಲದೇ ಕೆಲಸಗಳನ್ನು ನಿರ್ವಹಿಸಲು ಕಷ್ಟಸಾಧ್ಯವಿರುವಾಗ ಪ್ರಧಾನಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯ ಅರ್ಜಿಗಳನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ಅಳವಡಿಸಲು ಗ್ರಾಪಂಗೆ ಜವಾಬ್ದಾರಿ ನೀಡಿರುವುದರಿಂದ ಸಾರ್ವಜನಿಕರ…

 • ರಸ್ತೆ ನಿರ್ಮಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ

  ಅಂಕೋಲಾ: ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ವಂದಿಗೆ ಗ್ರಾಪಂ ವ್ಯಾಪ್ತಿಯ, ಬೊಳೆ ಗ್ರಾಮ ಜಮಗೋಡದ ಮಲಗೇರಿ ರಸ್ತೆ ತೀವ್ರ ಹದಗೆಟ್ಟಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ರಸ್ತೆ ತೀವ್ರ ಹದಗೆಟ್ಟಿರುವ ಪರಿಣಾಮ ಇಲ್ಲಿ ವಾಸಿಸುವ 40ಕ್ಕೂ ಹೆಚ್ಚು ಕುಟುಂಬಗಳಿಗೆ ಸಂಚಾರಕ್ಕೆ ಅಯೋಗ್ಯವಾಗಿ ಪ್ರತಿನಿತ್ಯ…

 • ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ನೀರು

  ಅಂಕೋಲಾ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನಲ್ಲಿ ನದಿ, ಹಳ್ಳಗಳು ಉಕ್ಕಿ ಹರಿಯುತ್ತಿದ್ದು ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳು ಜಲಾವೃತಗೊಂಡು ಇಲ್ಲಿನ ನಿವಾಸಿಗಳಿಗೆ ಆತಂಕ ಸೃಷ್ಠಿಸಿದೆ. ಕಳೆದ ಗುರುವಾರದಿಂದ ಈ ವರೆಗೆ 205 ಮಿ.ಮೀ….

 • ಬದುಕಲು ಅವಕಾಶ ಕೊಡಿ

  ಅಂಕೋಲಾ: ಮಳೆ ಬಂದು ಕೆರೆ ಹಳ್ಳ ಬಾವಿಗಳನ್ನು ತುಂಬಿಸಿ ನೀರಿನ ದಾಹ ನಿಗಿಸು ಎಂದು ಜನರು ಮಳೆಗೆ ಪ್ರಾರ್ಥಿಸಿದರೆ ಇತ್ತ ಮಳೆಯೆ ಬಾರದೇ ಇರಲಿ ಎಂದು ಕೆಲವು ಕುಟುಂಬ ಪ್ರಾರ್ಥಿಸುತ್ತ ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದುಕೊಂಡು ಜೀವನ ನಡೆಸುತ್ತಿದ್ದ…

 • ಡಿ. 26ರಂದು ಮತ್ತೆ ಕಂಕಣ ಸೂರ್ಯಗ್ರಹಣ

  ಅಂಕೋಲಾ: 40 ವರ್ಷಗಳ ಬಳಿಕ ಮತ್ತೂಮ್ಮೆ ಡಿ.26 ರಂದು ಗೋಚರಿಸಲಿರುವ ಖಗ್ರಾಸ ಸೂರ್ಯಗ್ರಹಣ ವೀಕ್ಷಿಸಲು ಅಂಕೋಲಾದಲ್ಲಿ ಖಗೋಳ ತಜ್ಞರು ವಿಶೇಷ ಸಿದ್ಧತೆ ನಡೆಸಿದ್ದಾರೆ. 1980 ಫೆಬ್ರುವರಿಯಲ್ಲಿ ಸಂಭವಿಸಿದ ಸೌರಮಂಡಲದ ಚಮತ್ಕಾರಗಳಲ್ಲಿ ಒಂದಾದ ಪೂರ್ಣ ಸೂರ್ಯಗ್ರಹಣ ಈ ವರ್ಷ ಡಿ.26…

 • ಪ್ಲಾಸ್ಟಿಕ್‌ ಮುಕ್ತ ಪರಿಸರ ನಿರ್ಮಿಸಿ: ಗಾಂವಕರ

  ಅಂಕೋಲಾ: ಈಗಾಗಲೇ ನಾವು ಪ್ಲಾಸ್ಟಿಕ್‌ ಮುಕ್ತ ಪರಿಸರವನ್ನು ನಿರ್ಮಿಸಲು ಶೇ. 40ರಷ್ಟು ಜನರಲ್ಲಿ ಅರಿವು ಮೂಡಿಸಲು ಯಶಸ್ಸು ಸಾಧಿಸಿದ್ದೇವೆ. ಆದರೆ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ ಹೇಳಿದರು. ಬುಧವಾರ…

 • ಅಂಕೋಲಾದಲ್ಲಿ ನಲ್ಲಿ ನೀರು ಸರಬರಾಜು ಸ್ಥಗಿತ

  ಅಂಕೋಲಾ: ತಾಲೂಕಿನ ಜನತೆಗೆ ನೀರುಣಿಸುವ ಗಂಗಾವಳಿ ನದಿ ನೀರು ಸಂಪೂರ್ಣ ಬತ್ತಿದ್ದು ಪುರಸಭಾ ವ್ಯಾಪ್ತಿಯ ಜನತೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀರಿಲ್ಲದೆ ಹಿಂದೆಂದು ಕಂಡರಿಯದ ಭೀಕರ ಬರ ಎದುರಿಸುತ್ತಿರುವ ತಾಲೂಕಿನಲ್ಲೀಗ ನೀರು ಸ್ಥಗಿತ…

 • ಕರ್ತವ್ಯಕ್ಕೆ ಅಡ್ಡಿ ;ಶಾಸಕ ಸೈಲ್‌ ವಿರುದ್ಧ ಐಟಿಯಿಂದ ದೂರು ದಾಖಲು

  ಕಾರವಾರ : ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಕಾರವಾರ ಕಾಂಗ್ರೆಸ್‌ ಶಾಸಕ, ಅಭ್ಯರ್ಥಿ ಸತೀಶ್‌ ಸೈಲ್‌ ವಿರುದ್ದ  ಅಂಕೋಲಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಅಂಕೋಲಾದ ಆವರ್ಸಾ ಗ್ರಾಮದಲ್ಲಿ  ಸೈಲ್‌ ಅವರ ಆಪ್ತ ಮಂಗಲದಾಸ್‌ ಕಾಮತ್‌ ಅವರ ಮನೆಯ ಮೇಲೆ…

 • ಅಂಕೋಲಾದಲ್ಲಿ ರಾಹುಲ್‌ ಭರ್ಜರಿ ರೋಡ್‌ ಶೋ,ಬಿಜೆಪಿ ವಿರುದ್ಧ ಕಿಡಿ 

  ಕಾರವಾರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕಾರವಾರ ವಿಧಾನ ಸಭಾ ಕ್ಷೇತ್ರದ ಅಂಕೋಲಾ ಪಟ್ಟಣದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ರಾಹುಲ್‌ ಅವರಿಗೆ ಸಿಎಂ ಸಿದ್ದರಾಮಯ್ಯ, ಸಚಿವ ಆರ್‌.ವಿ.ದೇಶ್‌ಪಾಂಡೆ,ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಸೈಲ್‌ ಅವರು ಸಾಥ್‌ ನೀಡಿದರು. …

 • ಅಂಕೋಲಾ ಸಂಜೀವ ಕೊಲೆ ಕೇಸ್‌:ಅಪ್ರಾಪ್ತ ವಯಸ್ಕ ಸೇರಿ ಇಬ್ಬರ ಬಂಧನ

  ಅಂಕೋಲಾ: ತಾಲೂಕಿನಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕೊಲೆ ಪ್ರಕರಣವೊಂದನ್ನು ಸ್ಥಳೀಯ ಪೊಲೀಸರು ಬೇಧಿಸಿದ್ದು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಮಾ.16 ರಂದು ಸಂಜೀವ ದತ್ತಾ ಬಾನಾವಳಿಕರ (23) ಕೊಲೆಗೀಡಾದ ಯುವಕ. ಈತನನ್ನು ಹಾರವಾಡ ಗ್ರಾಮದ ವಿವೇಕ ದುರ್ಗಯ್ಯ…

 • ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಐವರು ದುರ್ಮರಣ ನಾಲ್ವರು ಗಂಭೀರ

  ಅಂಕೋಲಾ : ನಿಂತಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲದ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಸಂಭವಿಸಿದೆ.  ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು…

ಹೊಸ ಸೇರ್ಪಡೆ