Annies Kanmani Joy

 • 3 ತಿಂಗಳೊಳಗೆ ಪ್ರಗತಿ ವರದಿಗೆ ಸೂಚನೆ; 15 ಅಂಶಗಳ ಕಾರ್ಯಕ್ರಮ ಅನುಷ್ಠಾನ

  ಮಡಿಕೇರಿ: ಅಲ್ಪಸಂಖ್ಯಾಕಗಾಗಿ ಜಾರಿಗೊಳಿಸಲಾಗಿರುವ ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮಗಳನ್ನು ಮೂರು ತಿಂಗಳೊಳಗೆ ಪ್ರಗತಿ ಸಾಧಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಯವರ 15…

 • ಜನ ಸಾಮಾನ್ಯರಿಗೆ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸಿ

  ಮಡಿಕೇರಿ: ಜನ ಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಾರಿಗೆ ಸಂಪರ್ಕ ಕಲ್ಪಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯ…

 • ಜಿಲ್ಲಾಡಳಿತದಿಂದ ಸಹಕಾರ: ಪ್ರಚಾರಕ್ಕೆ ಆದ್ಯತೆ ನೀಡಲು ಸಲಹೆ

  ಮಡಿಕೇರಿ:ಮಡಿಕೇರಿ ದಸರಾ ಜನೋತ್ಸವವನ್ನು ಈ ಬಾರಿ ವಿಭಿನ್ನ ರೀತಿಯಲ್ಲಿ ಆಚರಿಸುವ ಮೂಲಕ ಅಧಿಕ ಸಂಖ್ಯೆಯ ಜನರನ್ನು ಆಕರ್ಷಿಸುವಂತೆ ಸಲಹೆ ನೀಡಿರುವ ದಸರಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ದಸರಾ ಆಚರಣೆಗೆ ಜಿಲ್ಲಾಡಳಿತ ಸಂಪೂರ್ಣ…

 • ಮಡಿಕೇರಿ: ಜಿಲ್ಲಾಡಳಿತದಿಂದ ತನಿಖಾ ತಂಡ ರಚನೆ

  ಮಡಿಕೇರಿ: ತಲಕಾವೇರಿಯಿಂದ ಕೇವಲ 700 ಮೀಟರ್‌ ದೂರದಲ್ಲಿರುವ ಅತಿಸೂಕ್ಷ್ಮ ಅರಣ್ಯ ಪ್ರದೇಶವನ್ನು ನಾಶ ಮಾಡಿ ರೆಸಾರ್ಟ್‌ ನಿರ್ಮಿಸಲು ಮುಂದಾ ಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಾಲ್ವರು ಅಧಿಕಾರಿ ಗಳನ್ನೊಳ ಗೊಂಡ ತನಿಖಾ ತಂಡ ರಚಿಸಿದ್ದಾರೆ. ಉಪವಿಭಾಗಾಧಿಕಾರಿ ಜವರೇ ಗೌಡ,…

 • ಕೌಶಲಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಸೂಚನೆ

  ಮಡಿಕೇರಿ:ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿನ ಮುತುವರ್ಜಿ ವಹಿಸಿ ಅನುಷ್ಠಾನಗೋಳಿಸುವಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಕೌಶಲ ಮೀಷನ್‌ನ ಸಭೆಯ ಅಧ್ಯಕ್ಷತೆ ವಹಿಸಿ ಅವರು…

 • ಕೊಡಗಿನಲ್ಲಿ ಸಾಮಾನ್ಯ ಮಳೆ; ಇಂದಿನಿಂದ ಶಾಲೆ ಆರಂಭ

  ಮಡಿಕೇರಿ: ಮಹಾಮಳೆಯ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಶುಕ್ರವಾರ ಎಲ್ಲ ಶಾಲೆ, ಕಾಲೇಜುಗಳು ಹಾಗೂ ಅಂಗನವಾಡಿಗಳು ಪುನರಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ. ಸಂತ್ರಸ್ತರು ಆಶ್ರಯ ಪಡೆದಿರುವ ಶಾಲೆ,…

 • ಕೊಡಗಿನ 6,603 ಮಂದಿ ಪರಿಹಾರ ಕೇಂದ್ರಕ್ಕೆ ಸ್ಥಳಾಂತರ

  ಮಡಿಕೇರಿ: ಜಿಲ್ಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಅಬ್ಬರ ತಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಕಡಿಮೆಯಾಗುತ್ತ ಬರುತ್ತಿದೆ. ಭಾನುವಾರ ಬೆಳಗಿನಿಂದ ಕೊಂಚ ಪ್ರಮಾಣದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತ ಬರುತ್ತಿದ್ದು, ಚಳಿ ಮತ್ತು ಬಿರುಗಾಳಿ ಇದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ…

 • ಕೊಡಗು: ಮತ್ತೆರಡು ದಿನ “ರೆಡ್‌ ಅಲರ್ಟ್‌’

  ಮಡಿಕೇರಿ: ಪ್ರವಾಹದಿಂದ ಕಂಗೆಟ್ಟಿರುವ ಕೊಡಗು ಜಲ್ಲೆಗೆ ಮತ್ತೂಂದು ಶಾಕ್‌ ಎದುರಾಗಿದ್ದು, ಆಗಸ್ಟ್‌ 12ರ ಬೆಳಗ್ಗೆ 8.30ರ ವರೆಗೆ ಪ್ರತಿದಿನ 204 ಮಿ.ಮೀ.ಗಿಂತ ಅಧಿಕ ಮಳೆ ಬೀಳುವ ಸಾಧ್ಯತೆಗಳಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ….

 • ಸಂಚಾರ ವ್ಯವಸ್ಥೆ: ವರ್ತಕರಿಂದ ಡಿಸಿ, ಎಸ್‌ಪಿಗೆ ಮನವಿ

  ಮಡಿಕೇರಿ: ಕೈಗಾರಿಕಾ ಬಡಾವಣೆಯಲ್ಲಿ ಆರಂಭಿಸಿರುವ ಏಕಮುಖ ಸಂಚಾರ ವ್ಯವಸ್ಥೆಯಿಂದ ಸಮಸ್ಯೆಗಳು ಎದುರಾಗಿದೆ ಎಂದು ಈ ಭಾಗದ ವರ್ತಕರು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪನ್ನೇಕರ್‌ ಅವರನ್ನು ಭೇಟಿಯಾಗಿ ತಿಳಿಸಿದ್ದಾರೆ. ಪೀಪಲ್ಸ್‌ ಮೂವ್‌ಮೆಂಟ್‌…

 • ಆ.15 ರೊಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಸೂಚನೆ

  ಮಡಿಕೇರಿ :ಅರಣ್ಯ ಹಕ್ಕು ಕಾಯ್ದೆಯಡಿ ಉಪ ವಿಭಾಗ ಮಟ್ಟದಿಂದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗೆ ಸಲ್ಲಿಕೆಯಾಗಿದ್ದ 58 ವೈಯಕ್ತಿಕ ಅರ್ಜಿಗಳಲ್ಲಿ 46 ಅರ್ಜಿಗಳಿಗೆ ಅನುಮೋದನೆ ನೀಡಿದ್ದು, 11 ಅರ್ಜಿಗಳನ್ನು ಪುನರ್‌ ಪರಿಶೀಲನೆಗೆ ಹಾಗೂ ಒಂದು ಅರ್ಜಿಯನ್ನು ತಿರಸ್ಕರಿಸಲು…

 • ಮಣ್ಣು ಆರೋಗ್ಯ ಅಭಿಯಾನ: ಮೂರು ಗ್ರಾಮ ಆಯ್ಕೆ

  ಮಡಿಕೇರಿ : ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆ ಬಗ್ಗೆ ಎಲ್‌ಇಡಿ ವಾಹನದ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವ ಪ್ರಚಾರ ಆಂದೋಲನಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು. ಜಿಲ್ಲೆಯ…

 • ನಿಖರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚನೆ

  ಮಡಿಕೇರಿ: ಏಳನೆಯ ಆರ್ಥಿಕ ಗಣತಿಯನ್ನು ತ್ವರಿತವಾಗಿ ಆರಂಭಿಸುವುದರ ಜೊತೆಗೆ ನಿಖರ ಮಾಹಿತಿ ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 7 ನೇ ಆರ್ಥಿಕ ಗಣತಿ ನಡೆಸುವ ಸಂಬಂಧ…

 • ಅರಣ್ಯ ಹಕ್ಕು ಕಾಯ್ದೆ : ಎಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸೂಚನೆ

  ಮಡಿಕೇರಿ: ಅರಣ್ಯ ಹಕ್ಕು ಕಾಯ್ದೆಯಡಿ ಜಿಲ್ಲೆಯ ಅರಣ್ಯ ವಾಸಿಗಳಿಗೆ ಸಮರ್ಪಕ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖಾ ಅಧಿಕಾರಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು…

 • ಕಾಡಾನೆ ಹಾವಳಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಭರವಸೆ

  ಮಡಿಕೇರಿ :ಕಾಡಾನೆ ಉಪಟಳ ಹೆಚ್ಚಾಗಿರುವ ವಿರಾಜಪೇಟೆ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಿಣಿ ಜಾಯ್‌ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಕಾಡಾನೆ ಹಾವಳಿಗೆ ತುತ್ತಾಗಿರುವ ಬಿರುನಾಣಿ, ಪರಕಟಗೇರಿ, ತೆರಾಲು, ಕುರ್ಚಿ, ಮಂಚಳ್ಳಿ ಹಾಗೂ ಶ್ರೀಮಂಗಲ ಪ್ರದೇಶಗಳಿಗೆ ತೆರಳಿದ…

 • ‘ಅಲ್ಪಸಂಖ್ಯಾಕರಿಗೆ ಸರಕಾರದ ಸೌಲಭ್ಯಗಳನ್ನು ಸಕಾಲದಲ್ಲಿ ತಲುಪಿಸಿ’

  ಮಡಿಕೇರಿ: ಅಲ್ಪಸಂಖ್ಯಾಕರಿಗೆ ಮೀಸಲಿರುವ ಯೋಜನೆ ಕುರಿತ ಮಾಹಿತಿಯನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಿ ಅರ್ಹ ಅಲ್ಪಸಂಖ್ಯಾಕ ಫ‌ಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸಲು ಕ್ರಮ ಕೈಗೊ ಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ…

 • ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ

  ಮಡಿಕೇರಿ: ಜಿಲ್ಲೆಯಲ್ಲಿ ಜೂ.20ರಿಂದ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರೊಂದಿಗೆ ಜೂ. 19ರಿಂದ ಸಕಲ ಸನ್ನದ್ಧರಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆ…

 • ಜೂನ್‌ 2ನೇ ವಾರದಲ್ಲಿ ಸಿಎಂ ಸಭೆ : ಮಾಹಿತಿ ನೀಡಲು ಸೂಚನೆ

  ಮಡಿಕೇರಿ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜೂನ್‌ ಎರಡನೇ ವಾರ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ವಿವಿಧ ಇಲಾಖಾ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ. ಜಿಲ್ಲಾಧಿಕಾರಿ…

 • ಅಪರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಕೋಟೆಯಲ್ಲಿ ಚಾಲನೆ

  ಮಡಿಕೇರಿ :ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಪ್ರಯುಕ್ತ ಸರಕಾರಿ ವಸ್ತುಸಂಗ್ರಹಾಲಯ ವತಿಯಿಂದ ಶನಿವಾರ ನಗರದ ಕೋಟೆ ಆವರಣದಲ್ಲಿ ಏರ್ಪಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಉದ್ಘಾಟಿಸಿದರು. ಕ್ರಿ.ಶ. 1730 ರಿಂದ ಕ್ರಿ.ಶ .1907 ಕಾಲಕ್ಕೆ ಸೇರಿದ…

 • ಅನಾಹುತಗಳನ್ನು ತಡೆಯಲು ಸಹಭಾಗಿತ್ವ ಅಗತ್ಯ : ಜಿಲ್ಲಾಧಿಕಾರಿ

  ಮಡಿಕೇರಿ: ಸ್ಥಳೀಯ ಮಟ್ಟದಲ್ಲಿ ಸಮುದಾಯ ಸಹಭಾಗಿ ತ್ವದೊಂದಿಗೆ ವಿಪತ್ತು ಎದುರಿ ಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಸೂಕ್ಷ್ಮ ಪ್ರದೇಶಗಳ 32 ಗ್ರಾ.ಪಂ.ಗಳಿಗೆ ನಿಯೋಜಿಸಿರುವ…

 • ಕೊಡಗು: ಮಳೆ ಆರಂಭಕ್ಕೂ ಮುನ್ನ ಮನೆ ಹಸ್ತಾಂತರಕ್ಕೆ ಕ್ರಮ

  ಮಡಿಕೇರಿ: ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಮಳೆಗಾಲ ಆರಂಭವಾಗುವುದಕ್ಕೆ ಮೊದಲು ಮನೆಗಳನ್ನು ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.     ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮದೆ…

ಹೊಸ ಸೇರ್ಪಡೆ