Assembly constituency

 • ಚಿಂಚೋಳಿ ಇತಿಹಾಸದಲ್ಲೇ ದಾಖಲೆ ಮತದಾನ

  ಕಲಬುರಗಿ: ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ಮತದಾರರು ರವಿವಾರ ನಡೆದ ಉಪ ಚುನಾವಣೆಯಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. 44 ಡಿಗ್ರಿ ಸೆಲ್ಸಿಯಸ್‌ ಸುಡು ಬಿಸಿಲಿನ ನಡುವೆಯೂ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಶೇ.70ಕ್ಕಿಂತ ಅಧಿಕ ಮತದಾನವಾಗಿದೆ. ಕಳೆದ 2018ರ ಚುನಾವಣೆಯಲ್ಲಿ…

 • ಚಿಂಚೋಳಿ ಉಪ ಚುನಾವಣೆ; ಮತದಾನಕ್ಕೆ ಸಕಲ ಸಿದ್ಧತೆ

  ಚಿಂಚೋಳಿ: ಚಿಂಚೋಳಿ ಮೀಸಲು(ಪಜಾ)ವಿಧಾನಸಭಾ ಮತಕ್ಷೇತ್ರಕ್ಕೆ ಮೇ 19ರಂದು ಬೆಳಗ್ಗೆ 7:00ರಿಂದ ಸಂಜೆ 6:00ರ ವರೆಗೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಸಹಾಯಕ ಚುನಾವಣಾಧಿಕಾರಿ ಸೋಮಶೇಖರ ಎಸ್‌.ಜಿ. ತಿಳಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು,…

 • ಕೈ ಕೋಟೆಯಾದರೂ ಕಮಲಕ್ಕೆ ಒಲವು

  ಕ್ಷೇತ್ರದ ವಸ್ತುಸ್ಥಿತಿ: ಕಳೆದ ಎರಡು ಅವಧಿಯಲ್ಲೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ಬಿಜೆಪಿ ಅಭ್ಯರ್ಥಿಗೆ ಹೆಚ್ಚಿನ ಮತ ನೀಡಿದ್ದರು. ಕಳೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಒಟ್ಟು 2,14,275 ಮತಗಳು ಚಲಾವಣೆಯಾಗಿದ್ದು, ಬಿಜೆಪಿಯ ಪಿ.ಮುನಿರಾಜು…

 • ಕಾರವಾರದಲ್ಲಿ ಪ್ರಥಮ ಮಹಿಳಾ ಶಾಸಕಿ

  ಕಾರವಾರ: ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ರೂಪಾಲಿ ನಾಯ್ಕ ಗೆಲುವು ಸಾಧಿ ಸಿದರು. ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ ಅಭ್ಯರ್ಥಿ, ಮಾಜಿ ಸಚಿವ ಆನಂದ ಅಸ್ನೋಟಿಕರ್‌ ಅವರನ್ನು 14064 ಮತಗಳ ಅಂತರದಿಂದ ಸೋಲಿಸಿದರು. ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ…

 • ರಾಜ್ಯದೆಲ್ಲೆಡೆ ಮತದಾನ ಬಹುತೇಕ ಶಾಂತಿಯುತ

  ಬೆಂಗಳೂರು: ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ ನಡೆದ ಮತದಾನ ಬಹುತೇಕ ಶಾಂತಿಯುತವಾಗಿದ್ದರೂ, ರಾಜ್ಯದ ಕೆಲವೆಡೆ ಸಣ್ಣ, ಪುಟ್ಟ ಘರ್ಷಣೆಗಳು ನಡೆದಿವೆ. ಹಾಸನ,ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ವಿಜಯಪುರದಲ್ಲಿ ನಡೆದ ನಾಲ್ಕು ಪ್ರತ್ಯೇಕ ಗಂಭೀರ ಪ್ರಕರಣಗಳಲ್ಲಿ ಐವರನ್ನು ಬಂಧಿಸಲಾಗಿದೆ. ಬೆಂಗಳೂರಿನ…

 • ಕುಂದಾಪುರ:  ಜನರ ಬೇಡಿಕೆಗಳು ಹತ್ತು ಹಲವು

  ಉಡುಪಿ ಜಿಲ್ಲೆಯ ಅತಿ ದೊಡ್ಡ ವಿಧಾನಸಭಾ ಕ್ಷೇತ್ರ ಎನ್ನುವ ಹೆಗ್ಗಳಿಕೆಯ ಕುಂದಾಪುರದಲ್ಲಿ ಬಹುಮುಖ್ಯವಾಗಿ ಆಗಲೇಬೇಕಾದ ಬೇಡಿಕೆಗಳ ಪಟ್ಟಿ ಇಲ್ಲಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ-ತುಳುನಾಡಿನ ನಡುವೆ ಕೊಂಡಿಯಂತಿರುವ ಇಲ್ಲಿ ಪ್ರವಾಸೋದ್ಯಮ, ವಾರಾಹಿ, ಅರಣ್ಯ ಹೀಗೆ ಈಡೇರಬೇಕಾದ ಬೇಡಿಕೆಗಳಿರುವ ಹಲವು…

 • ಕೈ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯದ ಬಿಸಿ

  ಬೆಂಗಳೂರು: ಮ್ಯಾರಥಾನ್‌ ಸಭೆಗಳ ನಂತರ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಾಧಾನವೂ ನ್ಪೋಟಗೊಂಡಿದ್ದು, ಟಿಕೆಟ್‌ ಕೈತಪ್ಪಿದ ಆಕಾಂಕ್ಷಿಗಳ ಬೆಂಬಲಿಗರು ಪಕ್ಷ ಹಾಗೂ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ….

 • ನಿರ್ಭೀತ ಚುನಾವಣೆ ನಡೆಸಲು ಸಿದ್ಧ

  ಉಡುಪಿ: ಚುನಾವಣೆಗಿನ್ನು ತಿಂಗಳು ಬಾಕಿ ಇವೆ. ಪೊಲೀಸ್‌ ಇಲಾಖೆ ಮಾತ್ರ ಚುನಾವಣೆ ಘೋಷಣೆಯಾದ ದಿನದಿಂದಲೇ ಅಲರ್ಟ್‌ ಆಗಿದೆ. ನೀತಿ ಸಂಹಿತೆ ಜಾರಿಯಾದ ತತ್‌ಕ್ಷಣವೇ ತಪಾಸಣಾ ಕಾರ್ಯ ಪ್ರಾರಂಭಿಸಿ ಕಾನೂನು ಸುವ್ಯವಸ್ಥೆಯತ್ತ ಚಿತ್ತ ಹರಿಸಿದೆ. ಚುನಾವಣಾ ಬಂದೋಬಸ್ತ್, ಕಾನೂನು ಸುವ್ಯವಸ್ಥೆಗೆ…

 • ಬಿಜೆಪಿ ಟಿಕೆಟ್‌ ಸಿಗದಿದ್ರೆ ಪಕ್ಷೇತರರಾಗಿ ಸ್ಪರ್ಧಿಸಲಿ: ಈಶ್ವರಪ್ಪ

  ಸವಣೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಸೋಮಣ್ಣ ಬೇವಿನಮರದಗೆ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ. ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅವರನ್ನು ಗೆಲ್ಲಿಸಲಿ. ಈ ಕುರಿತು ಅವರು ಆಣೆ, ಪ್ರಮಾಣ ಮಾಡಲಿ ಎಂದು ವಿಧಾನ ಪರಿಷತ್‌ ವಿಪಕ್ಷ…

 • ಈಶ್ವರಪ್ಪಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್‌: ಬಿಎಸ್‌ವೈ

  ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಮಸ್ಯೆ ಕೊನೆಗೂ ಬಗೆಹರಿದಿದೆ. ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪನವರಿಗೇ ಟಿಕೆಟ್‌ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರೇ ಹೇಳಿರುವುದರಿಂದ ಈಶ್ವರಪ್ಪ ನಿರಾಳರಾಗಿದ್ದಾರೆ. ಹಲವು ತಿಂಗಳಿಂದ ಗೊಂದಲ…

 • ಲಿಂಗಾಯತ ಶಾಸಕರ ಕ್ಷೇತ್ರದಲ್ಲಿ ಗುಪ್ತಚರ ಇಲಾಖೆ ಮೂಲಕ ಸಮೀಕ್ಷೆ

  ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಆಡಳಿತ ಪಕ್ಷ ಕಾಂಗ್ರೆಸ್‌ಗೆ ರಾಜಕೀಯವಾಗಿ ಎಷ್ಟು ಲಾಭವಾಗುತ್ತದೆ ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಶಾಸಕರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಲ್ಲಿ ಗುಪ್ತಚರ ಇಲಾಖೆ ಮೂಲಕ ಸಮೀಕ್ಷೆ ನಡೆಸಿ,…

 • ಎಸ್ಸಿ ಮೀಸಲು ಕ್ಷೇತ್ರದ ಮೇಲೆ ಬೇಡ ಜಂಗಮರ ಕಣ್ಣು

  ಬೆಂಗಳೂರು: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಯ ಸಂಘರ್ಷದ ನಡುವೆಯೇ ವೀರಶೈವ ಸಮುದಾಯದ ಜಂಗಮರು ಬೇಡ ಜಂಗಮ ಸಮುದಾಯದ ಪ್ರಮಾಣ ಪತ್ರ ಪಡೆದು ಪರಿಶಿಷ್ಠ ಜಾತಿಗೆ ಮೀಸಲಿರುವ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ವೀರಶೈವ ಸಮಾಜದ…

 • ಬಿಜೆಪಿಯಿಂದ ಕ್ಷೇತ್ರ ಜನಾಭಿಪ್ರಾಯ ಸಂಗ್ರಹ

  ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ವಿವಿಧ ವಲಯಗಳ ಜತೆಗೆ ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಪ್ರಸ್ತಾಪಿಸಿ ಅದಕ್ಕೆ ಬೇಕಾದ ಕಾರ್ಯಕ್ರಮಗಳನ್ನೂ ರೂಪಿಸಲು ರಾಜ್ಯ ಬಿಜೆಪಿ “ನಿಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸಲಹೆ ನೀಡಿ’ ಎಂಬ ಕಾರ್ಯಕ್ರಮ ರೂಪಿಸಿದೆ. ನವಭಾರತಕ್ಕಾಗಿ ನವ ಕರ್ನಾಟಕ- ಜನಪರ…

 • ನಾಡಿದ್ದು ಬಿಜೆಪಿ ಪದಾಧಿಕಾರಿಗಳ ಸಭೆ

  ಬೆಂಗಳೂರು: ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಮುಗಿಯುತ್ತಿದ್ದಂತೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ನವಶಕ್ತಿ ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಈ ಕುರಿತು ಚರ್ಚಿಸಲು ಗುರುವಾರ (ಜ.18) ಪಕ್ಷದ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಬಿಜೆಪಿ…

ಹೊಸ ಸೇರ್ಪಡೆ