Awareness

 • ತಂಬಾಕು ನಿಯಂತ್ರಣ ಕಾಯ್ದೆ ಬಗ್ಗೆ ಅರಿವು ಮೂಡಿಸಿ

  ಚಾಮರಾಜನಗರ: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌ ಸಲಹೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ…

 • ಪಠ್ಯೇತರ ಚಟುವಟಿಕೆಗಳಿಂದ ಜೀವನ ಮೌಲ್ಯ ಅರಿವು

  ಮೈಸೂರು: ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ನಡೆಯುವ ಪಠ್ಯಗಳಷ್ಟೇ, ಪಠ್ಯೇತರ ಚಟುವಟಿಕೆಗಳು ಮುಖ್ಯವಾಗಿದ್ದು ಅವು ಜೀವನ ಮೌಲ್ಯವನ್ನು ಕಲಿಸಿಕೊಡುತ್ತವೆ ಎಂದು ಯುವನಟ ಚಂದನ್‌ ಆಚಾರ್‌ ಹೇಳಿದರು. ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು….

 • ಹೊಸ ರೋಟಾ ವೈರಸ್‌ ಲಸಿಕೆ ಅರಿವು ಅಗತ್ಯ

  ಬಾಗಲಕೋಟೆ: ಮಕ್ಕಳಲ್ಲಿ ಲಸಿಕೆಯಿಂದ ತಡೆಗಟ್ಟಬಹುದಾದ ರೋಗಗಳಲ್ಲಿ ರೋಟಾ ವೈರಸ್‌ ಎನ್ನುವ ಹೊಸ ಲಸಿಕೆಯನ್ನು ಮುಂಬರುವ ದಿನಗಳಿಂದ ನೀಡಲಾಗುತ್ತಿದ್ದು, ಈ ಲಸಿಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಹೇಳಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ…

 • ಸಾಂಕ್ರಮಿಕ ರೋಗದ ಬಗ್ಗೆ ಜಾಗೃತಿ ಅವಶ್ಯ: ವಿಜಯ್‌

  ಬೇಲೂರು: ನಗರ ಪ್ರದೇಶಗಳ ಜನರಲ್ಲಿ ಸ್ವತ್ಛತೆ ಮತ್ತು ಸಾಂಕ್ರಾಮಿಕ ರೋಗ ಹರಡು ವುದು ಹಾಗೂ ತಡೆಗಟ್ಟುವ ಬಗ್ಗೆ ಅರಿವು ಅಗತ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ.ವಿಜಯ್‌ ತಿಳಿಸಿದರು. ತಾಲೂಕು ಸರ್ಕಾರಿ ಆಸ್ಪತ್ರೆ ಮತ್ತು ಪುರಸಭೆ ಜಂಟಿಯಾಗಿ ಪಟ್ಟಣದಲ್ಲಿ ಸಾಂಕ್ರಾಮಿಕ…

 • ರೈತ ವಿರೋಧಿ ಧೋರಣೆ ವಿರುದ್ಧ ಜಾಗೃತಿ

  ಚಿಕ್ಕಬಳ್ಳಾಪುರ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬರಮುಕ್ತ ಕರ್ನಾಟಕ ಅಂದೋಲನ ಹಾಗೂ ಸ್ವರಾಜ್‌ ಇಂಡಿಯಾ ಪಕ್ಷದ ಸಹಯೋಗದೊಂದಿಗೆ ಜು.21ಕ್ಕೆ ಬೆಳಗಾವಿಯಲ್ಲಿ ರೈತ ಹುತಾತ್ಮ ದಿನಾಚರಣೆ ಪ್ರಯುಕ್ತ ರೈತರ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ ಎಂದು ರೈತ…

 • ಮಕ್ಕಳ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ

  ಹಾವೇರಿ: ದಿನನಿತ್ಯ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. 18ವರ್ಷದೊಳಗಿನ ಮಕ್ಕಳ ಮೇಲೆ ದೌರ್ಜನ್ಯ ಘೋರ ಅಪರಾಧವಾಗಿದೆ. ಈ ಕುರಿತಂತೆ ಸಮಾಜದಲ್ಲಿ ಜಾಗೃತಿ ಮೂಡಬೇಕಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಸಿ….

 • ಕೇಂದ್ರ ಜಲಶಕ್ತಿ ಯೋಜನೆಯ ಅರಿವು ಮೂಡಿಸಿ

  ಹಾಸನ: ನೀರಿನ ಮಹತ್ವವನ್ನು ಪ್ರತಿಯೊಬ್ಬರಿಗೂ ಸಾರುವ ನಿಟ್ಟಿನಲ್ಲಿ ಜಲಶಕ್ತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನೀರಿನ ಸಂರಕ್ಷಣೆ, ಸಧºಳಕೆ ಹಾಗೂ ಅದರ ಮಹತ್ವದ ಕುರಿತು ಇತರರಿಗೂ ಮಾಹಿತಿ ನೀಡಿ ಎಂದು ಸ್ಕೌಟ್ಸ್‌ ಮತ್ತು ಗೈಡ್ಸ್‌ಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು…

 • ಸೌಲಭ್ಯಗಳ ಮಾಹಿತಿಗೆ ಸಂಘಟನಾತ್ಮಕ ಅರಿವು ಮೂಡಿಸಿ

  ಮೈಸೂರು: ಸರ್ಕಾರ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಕೊರತೆಯಿದ್ದು, ಈ ಬಗ್ಗೆ ಸಂಘಟನಾತ್ಮಕವಾಗಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಅಖೀಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ನೌಕರರ…

 • ಸಾಂಕ್ರಾಮಿಕ ರೋಗಗಳ ಅರಿವು ಮೂಡಿಸಿ

  ದೇವನಹಳ್ಳಿ: ಡೆಂಘೀ ಮತ್ತು ಮಲೇರಿಯಾ, ಕ್ಷಯ ರೋಗಗಳು ಬರದಂತೆ ಎಚ್ಚರವಹಿಸಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎಸ್‌. ಕರಿಗೌಡ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಸರ್ಕಲ್‌ ಬಳಿ ಇರುವ ಜಿಲ್ಲಾ ಸಂಕೀರ್ಣ ಜಿಲ್ಲಾಧಿಕಾರಿ…

 • ಬಯಲು ಬಹಿರ್ದೆಸೆ ಮುಕ್ತಿಗೆ ಜಾಗೃತಿ

  ಕೊಪ್ಪಳ: ಭಾಗ್ಯನಗರದ 17ನೇ ವಾರ್ಡ್‌ ಧನ್ವಂತರಿ ಕಾಲೋನಿಯಲ್ಲಿ ನಕ್ಷತ್ರ ಸ್ವಸಹಾಯ ಸಂಘದಿಂದ ರವಿವಾರ ವಾರ್ಡ್‌ ಮಕ್ಕಳಿಂದ ಬಯಲು ಬಹಿರ್ದೆಸೆ ಮುಕ್ತಿ ಮಾಡುವಂತೆ ಜನರಲ್ಲಿ ಮನವಿ ಮಾಡುವ ಮೂಲಕ ಶೌಚಾಲಯ ನಿರ್ಮಿಸಿಕೊಳ್ಳುವ ಜಾಗೃತಿ ಮೂಡಿಸಲಾಯಿತು. ನಕ್ಷತ್ರ ಸ್ವಸಹಾಯ ಸಂಘದ ಮಹಿಳೆಯರು…

 • ದಿ ಲಾಸ್ಟ್‌ ಮ್ಯಾನ್‌

  ಅವರು ತಂದೆಯ ಶವವನ್ನೇ ಛೇದಿಸಿ, ವೈದ್ಯ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಡಾಕ್ಟರ್‌… ಹೆಸರು ಮಹಾಂತೇಶ ರಾಮಣ್ಣ. ಅಪ್ಪನ ಪಾರ್ಥಿವ ಶರೀರ ಕೊಯ್ದು, ಪಾಠ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಕೊನೆ ಯಾ ಗಲಿಲ್ಲ. ಊರೂರು ಸುತ್ತಿ ದರು. ದೇಹದಾನ ಬಗ್ಗೆ ಹಬ್ಬಿದ್ದ ಮೂಢ ನಂಬಿಕೆಯನ್ನು…

 • ಸ್ತನ ಕ್ಯಾನ್ಸರ್‌ ಜಾಗೃತಿಗೆ ಪಿಂಕ್‌ ಎಕ್ಸ್‌ಪ್ರೆಸ್‌

  ಮಹದೇವಪುರ: ಸ್ತನ ಕ್ಯಾನ್ಸರ್‌ ಅನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕತ್ಸೆ ಪಡೆಯುವ ಕುರಿತು ಜನಸಮಾನ್ಯರಲ್ಲಿ ಜಾಗೃತಿ ಮೂಡಿಸಲು ಸಕ್ರ ವರ್ಲ್ಡ್ ಆಸ್ಪತ್ರೆ ಸಹಯೋಗದಲ್ಲಿ ರೋಟರಿ ಪಾಮ್‌ವಿಲ್ಲೆ, “ಪಿಂಕ್‌ ಎಕ್ಸ್‌ಪ್ರೆಸ್‌’ ವಾಹನ ಪರಿಚಯಿಸಿದೆ. ಪಿಂಕ್‌ ಎಕ್ಸ್‌ಪ್ರೆಸ್‌ ವಾಹನವು ಸುಸಜ್ಜಿತ…

 • ಬಾಲ್ಯ ವಿವಾಹ ತಡೆಗೆ ಜಾಗೃತಿ

  ಹೊಳೆಆಲೂರ: ಸಮಾಜದಲ್ಲಿ ಬಾಲ್ಯ ವಿವಾಹ ನಿಲ್ಲಬೇಕಾದರೆ ಕಾಯ್ದೆಗಳಿಗಿಂತ ಸಮಾಜದ ಮನಸ್ಥಿತಿ ಬದಲಾವಣೆ ಆಗಬೇಕು ಎಂದು ಸುಗ್ರಾಮ ಸಂಘಟನೆ ತಾಲೂಕು ಕಾರ್ಯದರ್ಶಿ ರೇಣುಕಾ ಜೈನಾಪುರ ಹೇಳಿದರು. ದಿ| ಹಂಗರ್‌ ಪ್ರೊಜೆಕ್ಟ್ ಬೆಂಗಳೂರು, ಸ್ಫೂರ್ತಿ ಸಂಸ್ಥೆ ಹೊಳೆಆಲೂರ ಹಾಗೂ ಗ್ರಾ.ಪಂ. ಹೊಳೆಮಣ್ಣುರ…

 • ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಅರಿವು ಮೂಡಿಸಿ

  ಅರಸೀಕೆರೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರು ಹಾಗೂ ರೈತರಿಗೆ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸೂಚನೆ ನೀಡಿದರು. ನಗರದಲ್ಲಿನ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಬುಧವಾರ ತಾಪಂ ಅಧ್ಯಕ್ಷೆ ರೂಪಾ…

 • ಮಕ್ಕಳನ್ನು ಶಾಲೆಗೆ ಕರೆತರಲು ಜಾಗೃತಿ ಅವಶ್ಯ

  ಹಾವೇರಿ: ಸಾಮಾಜಿಕ ಪರಿವರ್ತನಾ ಜನಾಂದೋಲನ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕ ವತಿಯಿಂದ ಶಾಲೆ ಬಿಟ್ಟ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ಜನ ಜಾಗೃತಿ ಜಾಥಾ ಮತ್ತು ಬಹಿರಂಗ ಸಭೆ ತಾಲೂಕಿನ ದೇವಗಿರಿಯಲ್ಲಿ…

 • ಮದುವೆ ಮನೆಯಲ್ಲಿ “ಮಳೆಕೊಯ್ಲು’ ಜಾಗೃತಿ

  ಮಂಗಳೂರು: ಮದುವೆ ಸೇರಿ ಶುಭ ಸಮಾರಂಭಗಳು ಉಪಯುಕ್ತ ಮಾಹಿತಿ ನೀಡುವ ಕಾರ್ಯಕ್ರಮಗಳಾಗಬೇಕೆಂಬ ಉದ್ದೇಶದಿಂದ ನರನ್ಸ್‌ ಸಮೂಹ ಸಂಸ್ಥೆಯ ಮಾಲಿಕ ರಾಮ ಭಟ್‌ ನಿಡ್ಲೆ ಮತ್ತು ಸರಸ್ವತಿ ರಾಮ್‌ ದಂಪತಿ ಮಗನ ಮದುವೆ ಸಮಾರಂಭದಲ್ಲಿ “ಮಳೆ ನೀರು ಕೊಯ್ಲು’ ವಿಷಯದ…

 • ಮಲೇರಿಯಾ ನಿಯಂತ್ರಣ ಅರಿವು ಮೂಡಿಸಿ: ಡೀಸಿ

  ಹಾಸನ: ಜಿಲ್ಲೆಯಲ್ಲಿ ಮಲೇರಿಯಾ ಮತ್ತು ಕ್ಷಯ ರೋಗ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಲೇರಿಯಾ ನಿಯಂತ್ರಣ ಮಾಸಾಚರಣೆ ಮತ್ತು ಕ್ಷಯ ನಿಯಂತ್ರಣ ಕ್ರಮಗಳ ಸಂಬಂಧ…

 • ಪ್ರತಿನಿಧಿಗಳಿಗೆ ಅರಿವಿದ್ದರೆ ಯೋಜನೆ ಜಾರಿ ಸಾಧ್ಯ

  ಹುಣಸೂರು: ಪ್ರತಿಯೊಬ್ಬ ಜನಪ್ರತಿನಿಧಿ ಯೂ ಸರ್ಕಾರಗಳ ಯೋಜನೆಗಳ ಬಗ್ಗೆ ತಿಳಿದುಕೊಂಡಿದ್ದಲ್ಲಿ ಮಾತ್ರ ಕಾರ್ಯಕ್ರಮಗಳು ಸಮರ್ಪಕವಾಗಿ ಜಾರಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ಸಭೆ ನಡೆಸಿದರೂ ಜನಪ್ರತಿನಿಧಿಗಳೇ ನಿರುತ್ಸಾಹ ತೋರುತ್ತಿದ್ದಾರೆ ಎಂದು ಶಾಸಕ ಎಚ್‌.ವಿಶ್ವನಾಥ್‌ ವಿಷಾದಿಸಿದರು. ನಗರದಲ್ಲಿ…

 • ಮದುವೇಲಿ ಮಳೆ ನೀರು ಕೊಯ್ಲು ಜಾಗೃತಿ!

  ಬೆಂಗಳೂರು: ಮಗಳ ಮದುವೆ ಮಾಡಿಕೊಡುವುದು ತಂದೆಗೆ ಬಹುದೊಡ್ಡ ಜವಾಬ್ದಾರಿ. ಎಲ್ಲವೂ ಸುಸೂತ್ರವಾಗಿ ನಡೆದು,ಯಾವುದಕ್ಕೂ ಕೊರತೆ ಆಗದಂತೆ ನೋಡಿಕೊಳ್ಳಲು ತಂದೆ, ಹಲವು ತಿಂಗಳು ತಯಾರಿ ಮಾಡಿಕೊಂಡಿರುತ್ತಾನೆ. ಆದರೆ, ಮಗಳ ಮದುವೆ ವೇಳೆ ಪರಿಸರ ಪ್ರೇಮ ಮೆರೆಯುತ್ತಿರುವ ವ್ಯಕ್ತಿಯೊಬ್ಬರು ಇದ್ದಿದ್ದಾರೆ. ಪರಿಸರ…

 • ಜನ ಅರಿತರೆ ಮಾತ್ರ ಪ್ಲಾಸ್ಟಿಕ್‌ ಸಂಹಾರ!

  “ಪ್ಲಾಸಿಕ್‌ ಮುಕ್ತ ಪರಿಸರದತ್ತ’ ಸರಣಿಯ ಭಾಗವಾಗಿ “ಉದಯವಾಣಿ’ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಟಿ.ವಿ.ರಾಮಚಂದ್ರ ಹಾಗೂ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರು ಪಾಲ್ಗೊಂಡಿದ್ದರು. ಪ್ಲಾಸ್ಟಿಕ್‌ ಸಮಸ್ಯೆ ಪರಿಹಾರ ಜನಜಾಗೃತಿಯಿಂದ ಮಾತ್ರ ಸಾಧ್ಯ,…

ಹೊಸ ಸೇರ್ಪಡೆ