B S Yadyurappa

 • ಬಿಎಸ್ ವೈ ಸರ್ಕಾರ ನೋಡಿಕೊಳ್ಳುತ್ತಾರೆ, ನಾನು ಪಕ್ಷ ನೋಡಿಕೊಳ್ಳುತ್ತೇನೆ‌: ನಳಿನ್

  ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ಸುಪ್ರೀಂ. ಅವರಿಗೂ ನನಗೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರು ಸರ್ಕಾರ ನೋಡಿಕೊಳ್ಳುತ್ತಾರೆ, ನಾನು ಪಕ್ಷ ನೋಡಿಕೊಳ್ಳುತ್ತೇನೆ‌ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್…

 • ಬಿಎಸ್ ವೈ ಭೇಟಿಯಾದ ರಾಮಲಿಂಗ ರೆಡ್ಡಿ

  ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ. ಭೇಟಿಯ ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಷೇತ್ರದ ಕೆಲವು ಅಭಿವೃದ್ಧಿ ‌ಕೆಲಸಗಳ ಬಗ್ಗೆ ಸಿಎಂ ‌ಜತೆ ಚರ್ಚಿಸಲಾಗಿದೆ….

 • ಮೈಸೂರು ದಸರಾ ಎಷ್ಟೊಂದು ಸುಂದರ: ಜಂಬೂಸವಾರಿ ಕಾಣಲು ಜನ ಕಾತರ

  ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂತಿಮ ಹಂತಕ್ಕೆ ತಲುಪಿದೆ. ವಿಜಯ ದಶಮಿಯ ದಿನವಾದ ಇಂದು ಸುಪ್ರಸಿದ್ದ ಜಂಬೂ ಸವಾರಿ ನಡೆಯಲಿದ್ದು, ಅರ್ಜುನನ ಮೇಲೆರಿ ಬರುವ ಚಾಮುಂಡೇಶ್ವರಿಯ ಕಾಣಲು ಲಕ್ಷಾಂತರ ಜನ ಕಾತರದಿಂದ್ದಾರೆ. ಇಂದು ಮಧ್ಯಾಹ್ನ 2.15ರಿಂದ 2.58ರವರೆಗೆ…

 • ಸಂಸದ ಗದ್ದಿಗೌಡರ ಕಾರಿಗೆ ಅಡ್ಡಗಟ್ಟಿ ಘೇರಾವ್ ಹಾಕಿದ ನೆರೆ ಸಂತ್ರಸ್ತರು

  ಬಾಗಲಕೋಟೆ: ಜಿಲ್ಲೆಗೆ ಭೇಟಿ ನೀಡಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗಡಿಯಲ್ಲಿ ಸ್ವಾಗತಿಸಿಕೊಂಡು ಬರಲು ಮುಧೋಳ ಮಾರ್ಗವಾಗಿ ಹೊರಟಿದ್ದ ಸಂಸದ ಪಿ.ಸಿ. ಗದ್ದಿಗೌಡರ ಅವರನ್ನು ರೈತರು ಹಾಗೂ ನೆರೆ ಸಂತ್ರಸ್ತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮುಧೋಳ ನಗರ…

 • ಮಂಜು ಕವಿದ ವಾತಾವರಣವದಲ್ಲಿ ಬಿಎಸ್ ವೈ ವಾಕಿಂಗ್

  ಬೆಳಗಾವಿ: ಪ್ರವಾಹ ಸಂತ್ರಸ್ತರ ಅಳಲು ಕೇಳಲು ಗಡಿ ಜಿಲ್ಲೆಗೆ ಬಂದಿರುವ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಬೆಳಗ್ಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಚುಮು ಚುಮು ಇಬ್ಬನಿಗಳ ಮಧ್ಯೆ ವಾಯುವಿಹಾರ ನಡೆಸಿದರು. ಸರ್ಕ್ಯೂಟ್ ಹೌಸ್ ಆವರಣದಲ್ಲಿ ಬೆಳಗ್ಗೆ…

 • ಆಡಳಿತ ಯಂತ್ರ ಚುರುಕಾಗಲಿ

  ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಎರಡು ತಿಂಗಳಾಯಿತು. ಈ ವಿಧಾನಸಭೆಯ ಅವಧಿಯಲ್ಲಿ ಎರಡನೇ ಸರಕಾರವಿದು. ಆದರೂ ರಾಜ್ಯದ ಜನರಿಗೆ ಇನ್ನೂ ಸರಕಾರ ಅಸ್ತಿತ್ವಕ್ಕೆ ಬಂದಂತೆ ಎನಿಸುತ್ತಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಆಡಳಿತ ನಡೆಸುತ್ತಿದ್ದಾಗಲೂ ಒಟ್ಟಂದದಲ್ಲಿ ಸರಕಾರವೊಂದು…

 • ಅನರ್ಹ ಶಾಸಕರಿಗೇ ಉಪಚುನಾವಣೆ ಟಿಕೆಟ್: ಯಡಿಯೂರಪ್ಪ

  ಶಿವಮೊಗ್ಗ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶಿಕಾರಿಪುದರಲ್ಲಿ ಮಾತನಾಡಿದ‌ ಸಿಎಂ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ಎಲ್ಲಾ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತೇವೆ….

 • ಬಿಜೆಪಿಯಲ್ಲಿ ಬಿಎಸ್ ವೈ ಕಡೆಗಣನೆ ಮಾಡಿದರೆ ಎಚ್ಚರಿಕೆ : ರಾಜ್ಯಾಧ್ಯಕ್ಷರಿಗೆ ಪತ್ರ 

  ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ. ಯಡಿಯೂರಪ್ಪನವರು ಸಂಘಟನೆಯನ್ನ ತಮ್ಮ ಸ್ವರ್ಥಕ್ಕೆ…

 • ಯಡಿಯೂರಪ್ಪ ಸಿಎಂ ಆದ್ರೆ ನೆರೆ ಬರುತ್ತೆ, ಬೇರೆಯವರು ಬಂದ್ರೆ ಬರ ಬರುತ್ತೆ: ಬಿ.ಸಿ. ಪಾಟೀಲ್

  ಚಿತ್ರದುರ್ಗ: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದರೆ ನೆರೆ ಬರುತ್ತದೆ. ಉಳಿದವರು ಮುಖ್ಯಮಂತ್ರಿಯಾದರೆ ಬರ ಬರುತ್ತದೆ ಎಂದು ಅನರ್ಹ ಶಾಸಕ ಬಿ.ಸಿ. ಪಾಟೀಲ್ ಹೇಳಿದರು. ಸಿರಿಗೆರೆ ತರಳಬಾಳು ಬೃಹನ್ಮಠದ ಲಿಂಗೈಕ್ಯ ಹಿರಿಯ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಬಿ.ಸಿ. ಪಾಟೀಲ್ ಮಾತನಾಡಿದರು. ಕಳೆದ…

 • ಮುಖ್ಯಮಂತ್ರಿಗಳಿಗೆ ಅವಮಾನ ಆದರೆ ರಾಜ್ಯಕ್ಕೆ ಅವಮಾನ ಆದಂತೆ: ಯು.ಟಿ. ಖಾದರ್

  ಹಾವೇರಿ: ದೆಹಲಿಯಲ್ಲಿ ಪ್ರಧಾನಿ ಮೋದಿಯವರಿಂದ ಮುಖ್ಯಮಂತ್ರಿಗಳಿಗೆ ಆಗುತ್ತಿರುವ ಅವಮಾನ ರಾಜ್ಯದ ಜನತೆ ಆಗುತ್ತಿರುವ ಅವಮಾನ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಮೇಲೆ ನಮಗೆ…

 • ಕಾಲ ಬಂದೇ ಬರುತ್ತೆ, ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ: ಎಚ್.ಡಿ. ದೇವೇಗೌಡ

  ಬೆಂಗಳೂರು: ನಾನು ಮಾತನಾಡುವುದು ಬಹಳ ಇದೆ. ಕಾಲ ಬಂದೇ ಬರುತ್ತೆ, ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡುತ್ತಿರುವುದು ಹೌದು. ಕುಮಾರಸ್ವಾಮಿ ಟ್ವಿಟ್…

 • ಬಿಎಸ್ ವೈ ಸರಕಾರದ ಪತನದ ಮುನ್ಸೂಚನೆ ನೀಡಿದ ಕೋಡಿಹಳ್ಳಿ ಸ್ವಾಮೀಜಿ

  ಹಾವೇರಿ: ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಇನ್ನು ಮೂರು ನಾಲ್ಕು ತಿಂಗಳಳ್ಳಿ ಪತನವಾಗುತ್ತದೆ ಎಂದು ಕೋಡಿಹಳ್ಳಿ ಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸದ್ಯ ಹದಿನಾಲ್ಕು,ಹದಿನೈದು ತಿಂಗಳು ಮುಗಿದಿದೆ,ಇನ್ನೂ ಮೂರು ನಾಲ್ಕು ತಿಂಗಳು…

 • ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ; ಎಂ.ಬಿ. ಪಾಟೀಲ್‌

  ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಬಿಜೆಪಿ ಹೈಕಮಾಂಡ್ ನಡುವೆ ಯಾವುದೇ ಹೊಂದಾಣಿಕೆ ಇಲ್ಲ. ರಾಜ್ಯದಲ್ಲಿ ಬೇಕಾಬಿಟ್ಟಿ ವರ್ಗಾವಣೆ ಆಗುತ್ತಿದೆ. ಸರ್ಕಾರವನ್ನು ನೋಡಿದರೆ ಮಧ್ಯಂತರ ಚುನಾವಣೆ ನಡೆಯುತ್ತೆ ಅನ್ನಿಸುತ್ತಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಸೋಮವಾರ…

 • ಮುಖ್ಯಮಂತ್ರಿ ಬಿಎಸ್ ವೈ ಭೇಟಿಯಾದ ಸಂಸದ ಜಿ ಎಂ ಸಿದ್ದೇಶ್ವರ್

  ಬೆಂಗಳೂರು: ಭದ್ರಾ ಮೇಲ್ದಂಡೆ ‌ಯೋಜನೆಗೆ ಸಂಬಂಧಿಸಿದಂತೆ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಜಿ.ಎಂ ಸಿದ್ದೇಶ್ವರ್, 2500 ಕೋಟಿ ವೆಚ್ಚದ ಯೋಜನೆಯಲ್ಲಿ…

 • ಬಿಜೆಪಿ ಮುಖಂಡರೊಂದಿಗೆ ರಮೇಶ ಜಾರಕಿಹೊಳಿ ಮಾತುಕತೆ ಜೋರು-ಜೋರು

  ಬೆಳಗಾವಿ: ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಬಿ.ಎಸ್. ಯಡಿಯೂರಪ್ಪಗಾಗಿ ಕಾಯುತ್ತ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಿಂತು ಬಿಜೆಪಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಆದರೆ ಹುಕ್ಕೇರಿ ಶಾಸಕ ಉಮೇಶ ಕತ್ತಿ ಗೈರು ಹಾಜರಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಬಿ.ಎಸ್….

 • ಸಿಎಂ ಬಿಎಸ್ ವೈ ಭೇಟಿಗೆ ಬಂದ ರಮೇಶ ಜಾರಕಿಹೊಳಿ

  ಬೆಳಗಾವಿ: ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಆಗಲು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದ ಜಾರಕಿಹೊಳಿ ಅವರು ತಮ್ಮ ಬೆಂಬಲಿಗರ ಕೈ ಕುಲುಕಿ ನೇರವಾಗಿ ನಿಲ್ದಾಣದ…

 • ಮಹಾಮಳೆ: ಬೆಳಗಾವಿ ಭೇಟಿ ನೀಡಲಿರುವ ಬಿಎಸ್‌ ಯಡಿಯೂರಪ್ಪ

  ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಉತ್ತರ ಕರ್ನಾಟಕದ ನದಿಗಳು ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳು ಜಲಾವೃತವಾಗಿವೆ. ನೆರೆ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಇಂದು ಮಧ್ಯಾಹ್ನ ಬೆಳಗಾವಿಗೆ ಭೇಟಿ…

 • ಯಡಿಯೂರಪ್ಪ ಸೇಡಿನ ಹಾಗು ದ್ವೇಷ ರಾಜಕಾರಣ ಮಾಡ್ತಿದ್ದಾರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು: ಕೃಷಿ ಭಾಗ್ಯ, ಅನ್ನ‌ ಭಾಗ್ಯ ಸೇರಿದಂತೆ 5 ಯೋಜನೆಗಳಲ್ಲಿ ತನಿಖೆಗೆ ವಹಿಸುವ ವಹಿಸಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಕಿಡಿಕಾರಿದ್ದು, ಯಡಿಯೂರಪ್ಪ ಸೇಡಿನ ಹಾಗು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದಿದ್ದಾರೆ. ಮೊದಲ…

 • ಸಕ್ಕರೆ ಕಾರ್ಖಾನೆ ಸ್ಥಿತಿಗತಿ ಬಗ್ಗೆ ಯಡಿಯೂರಪ್ಪ, ಸುಮಲತಾ ಸಭೆ

  ಬೆಂಗಳೂರು: ಮಂಡ್ಯ ಮತ್ತು ಪಾಂಡವಪುರದ ಸಕ್ಕರೆ ಕಾರ್ಖಾನೆಗಳ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜಿಲ್ಲೆಯ ಜನಪ್ರತಿನಿಧಿಗಳು ಜೊತೆ ಸಭೆ ನಡೆಸಿದರು. ಕಬ್ಬು ನುರಿಯುವ ಸಾಮರ್ಥ್ಯವನ್ನು 5000ಕ್ಕೆ ಹೆಚ್ಚಿಸಬೇಕು. ಟಿ.ಸಿ.ಡಿ ಬಾಯ್ಲಿಂಗ್ ಹೌಸ್ ರಿಪೇರಿ‌…

 • ಮಕ್ಕಳಿಗೆ ದೇಶಿಯ ಮೌಲ್ಯ ಕಲಿಸಿ; ಶಿಕ್ಷಕರಿಗೆ ಮುಖ್ಯಮಂತ್ರಿ ಕರೆ

  ಬೆಂಗಳೂರು: ಹಣ ಅಧಿಕಾರಕ್ಕಾಗಿ ಓದದೇ ಉತ್ತಮ ಜೀವನ ರೂಪಿಸಿಕೊಳ್ಳುವ ಮೌಲ್ಯ ವಿದ್ಯಾರ್ಥಿಗಳಿಗೆ ಸಿಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕ್ಷಕ ಸಮುದಾಯಕ್ಕೆ ಸಲಹೆ ನೀಡಿದರು. ನಗರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸಾಧಕ ಶಿಕ್ಷಕರಿಗೆ ಪ್ರಶಸ್ತಿ…

ಹೊಸ ಸೇರ್ಪಡೆ