B S Yeddyurappa

 • ಸ್ವಿಟ್ಜರ್ ಲ್ಯಾಂಡ್ ನ ದಾವೋಸ್ ಗೆ ಪ್ರಯಾಣ ಬೆಳೆಸಿದ ಬಿ ಎಸ್ ಯಡಿಯೂರಪ್ಪ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಂದು ಬೆಂಗಳೂರಿನಿಂದ ತೆರಳಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟು, ಅಲ್ಲಿಂದ ಜ್ಯುರಿಚ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. ಜ್ಯೂರಿಚ್ ನಿಂದ…

 • ಮಂತ್ರಿ ಸ್ಥಾನ ಮಖ್ಯಮಂತ್ರಿಗಳ ಪರಮಾಧಿಕಾರ: ಸಿ.ಸಿ.ಪಾಟೀಲ

  ವಿಜಯಪುರ: ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರಮಾಧಿಕಾರವಿದೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. ಪಂಚಮಸಾಲಿ ಸಮುದಾಯಕ್ಕೆ‌ ಸಚಿವ ಸ್ಥಾನಕ್ಕಾಗಿ ಸ್ವಾಮೀಜಿ ಆಗ್ರಹಿಸಿರುವುದು, ಸಮಾಜದ ಗುರುಗಳಾಗಿ ಬೇಡಿಕೆ ಸಲ್ಲಿಸುವುದು ಸಹಜ. ಈ…

 • ರಾಮನಗರ ಜಿಲ್ಲೆ ಮರು ನಾಮಕರಣ ಪ್ರಸ್ತಾವ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

  ಬೆಂಗಳೂರು: ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದ್ದಾರೆ. “ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ….

 • ಮಧ್ಯಾಹ್ನ 3ರಿಂದ ಸಂಜೆ 6ವರೆಗೆ ಮಂಗಳೂರಿನಲ್ಲಿ ಕರ್ಫ್ಯೂ ಸಡಿಲಿಕೆ

  ಮಂಗಳೂರು: ನಗರದ ಕೇಂದ್ರ ಭಾಗದಲ್ಲಿ ಜಾರಿಗೊಳಿಸಲಾಗಿರುವ ಕರ್ಫ್ಯೂ ವನ್ನು ಇಂದು ಮಧ್ಯಾಹ್ನ ಮೂರರಿಂದ ಸಂಜೆ ಆರರವರೆಗೆ ಸಡಿಲಿಸಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ಧಾರೆ. ನಗರದ ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಬಿ ಎಸ್…

 • ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರನ್ನು ಭೇಟಿಯಾದ ಬಿ.ಎಲ್. ಸಂತೋಷ್

  ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂತೋಷ್ ಅವರು ಚರ್ಚಿಸಿದ್ದಾರೆ….

 • ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಉಜಿರೆಗೆ

  ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಗೆ ಡಿ. 8ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಾಲೂಕಿಗೆ ಆಗಮಿಸಲಿದ್ದಾರೆ. ಉಜಿರೆ ರತ್ನವರ್ಮ ಹೆಗ್ಗಡೆ ಕ್ರಿಡಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ವಿವಿಧ ಇಲಾಖೆಯ 347 ಕೋ.ರೂ….

 • ಬಿಎಲ್ ಸಂತೋಷ್ ಮುಂದಿನ ಮುಖ್ಯಮಂತ್ರಿ ಎಂದವರು ತಲೆ ಕೆಟ್ಟವರು; ಬಿಎಸ್ ವೈ ಅವರೇ ಮುಖ್ಯಮಂತ್ರಿ!

  ವಿಜಯಪುರ: ಉಪ ಚುನಾವಣೆ ಬಳಿಕ ಬಿಎಸ್ ಯಡಿಯೂರಪ್ಪ ಬದಲಿಗೆ‌ ಬಿ.ಎಲ್. ಸಂತೋಷ್ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ  ಪ್ರಶ್ನೆಗೆ ಗರಂ ಆದ ಈಶ್ವರಪ್ಪ, ನಿಮ್ಮಂತವರು ಪ್ರಶ್ನೆ ಕೇಳಿದಾಗ ತಲೆ ಕೆಟ್ಟವರು ಹಾಗೆ ಹೇಳುತ್ತಾರೆ. ಇದರಲ್ಲಿ ಅರ್ಥವೇ ಇಲ್ಲ, ಯಡಿಯೂರಪ್ಪ ಅವರೇ…

 • 22ರಂದು ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ: ಪೂರ್ವ ಸಿದ್ಧತೆ

  ಕಲಬುರಗಿ: ಇದೇ ನವೆಂಬರ್ 22 ರಂದು ಕಲಬುರಗಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಪೂರ್ವ ಸಿದ್ಧತೆಗಳು ನಡೆದಿವೆ. 22ರಂದು ಮಧ್ಯಾಹ್ನ 1.35 ಕ್ಕೆ ಬೆಂಗಳೂರು ಕೆಂಪೆಗೌಡ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್ ಸಂಸ್ಥೆಯ…

 • ಅನರ್ಹ ಶಾಸಕರ ಸ್ಪರ್ಧೆಯಿಂದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸಲು ಯಶಸ್ವಿಯಾಗುವುದೇ ?

  ಮಣಿಪಾಲ: ಅನರ್ಹ ಶಾಸಕರ ಸ್ಪರ್ಧೆಯಿಂದ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಸಾಬೀತು ಪಡಿಸಲು ಯಶಸ್ವಿಯಾಗುವುದೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಓದುಗರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಯ್ದ ಕೆಲವು ಇಲ್ಲಿವೆ. ರಾಜೇಶ್ ಅಂಚನ್ ಎಂ ಬಿ:…

 • ನಾವು ಸಂತೋಷದಿಂದ ಬಿಜೆಪಿ ಸೇರಿದ್ದೇವೆ: ಎಚ್. ವಿಶ್ವನಾಥ್

  ಬೆಂಗಳೂರು: ನಾವು 17 ಜನರು ಅತ್ಯಂತ ಸಂತೋಷದಿಂದ ಬಿಜೆಪಿಯನ್ನು ಸೇರಿದ್ದೇವೆ. ನಾವು ಬಹಳ ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದವರು. ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಯಾರಿಗೂ ಗೊತ್ತಿಲ್ಲ ಎಂದು ಎಚ್ ವಿಶ್ವನಾಥ್ ಹೇಳಿದರು. ಅನರ್ಹರಾಗಿದ್ದ ಶಾಸಕರು ಇಂದು ಬೆಂಗಳೂರಿನಲ್ಲಿ…

 • ಯಡಿಯೂರಪ್ಪ ಸರ್ಕಾರಕ್ಕೆ ಸದ್ಯಕ್ಕೆ ಅಪಾಯ ಇಲ್ಲ: ದೇವೇಗೌಡ

  ಕಲಬುರಗಿ: ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ ಅನ್ನೋ ಶಕ್ತಿ ನಮ್ಮಲ್ಲಿಲ್ಲ. ಐದಾರು ಕ್ಷೇತ್ರಗಳಲ್ಲಿ ಹೆಚ್ಚಿನ ಪೈಪೋಟಿ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಬೆಳಗಾವಿ ವಿಭಾಗ ಮತ್ತು…

 • ಅನರ್ಹ ಶಾಸಕ ನಾರಾಯಣಗೌಡ ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ?

  ಮಂಡ್ಯ: ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನರ್ಹ ಶಾಸಕ ನಾರಾಯಣ ಗೌಡರನ್ನು ಸಜ್ಜನ, ಅಪರೂಪದ ರಾಜಕಾರಣಿ ಎಂದು ಹೊಗಳಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾರಾಯಣ ಗೌಡರನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿಸುವ ಸುಳಿವು ನೀಡಿದ್ದಾರೆ. ಕೆ.ಆರ್.ಪೇಟೆಯಲ್ಲಿ…

 • ಕೇಂದ್ರ-ರಾಜ್ಯದ ವರದಿ ಹೊಂದಾಣಿಕೆ ಆಗದ್ದಕ್ಕೆ ಪರಿಹಾರ ಕಾರ್ಯ ವಿಳಂಬ: ಸಿಎಂ ಸ್ಪಷ್ಟನೆ

  ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ತಯಾರಿಸಿದ ಕೇಂದ್ರ ಅಧ್ಯಯನ ತಂಡದ ವರದಿಗೂ ಹಾಗೂ ರಾಜ್ಯದ ವರದಿಯ ಅಂಕಿಅಂಶಗಳಲ್ಲಿ ಹೊಂದಾಣಿಕೆ ಆಗುತ್ತಿಲ್ಲ. ಹೀಗಾಗಿ ಈ ಬಗ್ಗೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಜ್ಯದ ವರದಿಯನ್ನು ಕೇಂದ್ರ…

 • ಕೇಂದ್ರ ಸರಕಾರ ರಾಜ್ಯದ ನೆರೆ ಹಾನಿಯ ಸಾಕ್ಷಿ ಕೇಳುತ್ತಿದೆ

  ಬೆಂಗಳೂರು: ರಾಜ್ಯ ಸರಕಾರ ಕಳುಹಿಸಿರುವ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಮತ್ತೆ ವರದಿ ಕಳಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಹಾನಿ ಅಂದಾಜಿನ ಸಾಕ್ಷಿಯನ್ನು ಕೇಂದ್ರ ಕೇಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಎನ್…

 • ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯಡಿಯೂರಪ್ಪ

  ರಾಯಚೂರು: ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬಿ. ಎಸ್. ಯಡಿಯೂರಪ್ಪ ಅವರು ರಾಯಚೂರಿಗೆ ಆಗಮಿಸಿದರು. ಕುರ್ವಾಕುಲ, ಕುರ್ವಾಕುರ್ದಾ ಗ್ರಾಮದ ಬಳಿಯಲ್ಲಿ ಕೃಷ್ಣಾ ನದಿ ಪ್ರವಾಹ ವೀಕ್ಷಿಸಿದ ಸಿಎಂ ಬಳ್ಳಾರಿಯಿಂದ ಹೆಲಿಕಾಪ್ಟರ್ ಮುಖಾಂತರ ರಾಯಚೂರಿಗೆ…

 • ರಾಜ್ಯಪಾಲರ ಭೇಟಿ ಅಂತ್ಯ: ಬಿಎಸ್ ವೈ ಇಂದು ಸಂಜೆ ಪ್ರಮಾಣ ವಚನ

  ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲು ವೇದಿಕೆ ಸಜ್ಜಾಗಿದ್ದು, ರಾಜ್ಯಪಾಲರ ಅನುಮತಿ ಸಿಕ್ಕಿದೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಿಜೆಪಿ ರಾಜ್ಯಾಧ್ಯಕ್ಷ, ಇಂದು ಸಂಜೆ 6.15ರ ಒಳಗೆ ಪ್ರಮಾಣ ವಚನ…

 • ಸರ್ಕಾರ ರಚನೆ ಮಾಡದೇ ಇರುವುದಕ್ಕೆ ನಾವೇನು ಸನ್ಯಾಸಿಗಳಾ?: ಬಿಎಸ್ ವೈ

  ಬೆಂಗಳೂರು: ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಬಿಜೆಪಿ ನಾಯಕ ಯಡಿಯೂರಪ್ಪನವರು ಸರ್ಕಾರ ರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ದಿಢೀರ್ ಸುದ್ದಿಗೋಷ್ಠಿ ಕರೆದ ಮಾಜಿ ಮುಖ್ಯಮಂತ್ರಿ ಬಿ…

 • ಆಡಿಯೋದಲ್ಲಿರುವುದು ನನ್ನದೇ ಧ್ವನಿ: ಒಪ್ಪಿಕೊಂಡ ಯಡಿಯೂರಪ್ಪ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದ ‘ಆಪರೇಷನ್ ಆಡಿಯೋ’ದಲ್ಲಿ ಇರುವುದೇ ನನ್ನದೇ ಧ್ವನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.  ಬೆಂಗಳೂರಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದೇವದುರ್ಗಕ್ಕೆ ಹೋಗಿದ್ದು ನಿಜ. ಶರಣ ಗೌಡರ ಜೊತೆ ಮಾತನಾಡಿದ್ದು ನಿಜ….

 • ಸದನ ಕೋಲಾಹಲ: ಎಚ್‌ಡಿಕೆ, ಬಿಎಸ್‌ವೈ ನಡುವೆ ಮಾತಿನ ಚಕಮಕಿ

  ಸುವರ್ಣಸೌಧ (ವಿಧಾನಸಭೆ): ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ವಿಚಾರಕ್ಕೆ ಬುಧವಾರ ಸದನದಲ್ಲಿ ಕೋಲಾಹಲ ಉಂಟಾಯಿತು. ಆಡಳಿತ ಪಕ್ಷ ಮತ್ತು ಪ್ರತಿಪಕ್ಷ ಸದಸ್ಯರ ನಡುವಿನ ಆರೋಪ-ಪ್ರತ್ಯಾರೋಪ ಗದ್ದಲಕ್ಕೆ ತಿರುಗಿ, ಸದನ ಮುಂದೂಡಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪ್ರತಿಪಕ್ಷ…

 • ಆಪರೇಷನ್‌ ಕಮಲಕ್ಕೂ ಸಿದ್ಧತೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ದೂರ ಇಡಲು ಸ್ಥಳೀಯ ಮಟ್ಟದಲ್ಲಿ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಬಿಜೆಪಿ ಮುಂದಾಗಿದೆ. 30 ಅತಂತ್ರ ಸ್ಥಳೀಯ ಸಂಸ್ಥೆಗಳಲ್ಲಿ 11 ಕಡೆಯಾದರೂ ಅಧಿಕಾರ ಹಿಡಿಯುವಂತಾಗಬೇಕು ಎಂಬುದು ಬಿಜೆಪಿ ಗುರಿಯಾಗಿದ್ದು, ಪಕ್ಷೇತರರ ಸೆಳೆಯಲು ಈಗಾಗಲೇ…

ಹೊಸ ಸೇರ್ಪಡೆ