B S Yeddyurappa

 • ಆಡಿಯೋದಲ್ಲಿರುವುದು ನನ್ನದೇ ಧ್ವನಿ: ಒಪ್ಪಿಕೊಂಡ ಯಡಿಯೂರಪ್ಪ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಶುಕ್ರವಾರ ಬಿಡುಗಡೆ ಮಾಡಿದ ‘ಆಪರೇಷನ್ ಆಡಿಯೋ’ದಲ್ಲಿ ಇರುವುದೇ ನನ್ನದೇ ಧ್ವನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.  ಬೆಂಗಳೂರಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದೇವದುರ್ಗಕ್ಕೆ ಹೋಗಿದ್ದು ನಿಜ. ಶರಣ ಗೌಡರ ಜೊತೆ ಮಾತನಾಡಿದ್ದು ನಿಜ….

 • ಸದನ ಕೋಲಾಹಲ: ಎಚ್‌ಡಿಕೆ, ಬಿಎಸ್‌ವೈ ನಡುವೆ ಮಾತಿನ ಚಕಮಕಿ

  ಸುವರ್ಣಸೌಧ (ವಿಧಾನಸಭೆ): ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ವಿಚಾರಕ್ಕೆ ಬುಧವಾರ ಸದನದಲ್ಲಿ ಕೋಲಾಹಲ ಉಂಟಾಯಿತು. ಆಡಳಿತ ಪಕ್ಷ ಮತ್ತು ಪ್ರತಿಪಕ್ಷ ಸದಸ್ಯರ ನಡುವಿನ ಆರೋಪ-ಪ್ರತ್ಯಾರೋಪ ಗದ್ದಲಕ್ಕೆ ತಿರುಗಿ, ಸದನ ಮುಂದೂಡಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪ್ರತಿಪಕ್ಷ…

 • ಆಪರೇಷನ್‌ ಕಮಲಕ್ಕೂ ಸಿದ್ಧತೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ದೂರ ಇಡಲು ಸ್ಥಳೀಯ ಮಟ್ಟದಲ್ಲಿ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಬಿಜೆಪಿ ಮುಂದಾಗಿದೆ. 30 ಅತಂತ್ರ ಸ್ಥಳೀಯ ಸಂಸ್ಥೆಗಳಲ್ಲಿ 11 ಕಡೆಯಾದರೂ ಅಧಿಕಾರ ಹಿಡಿಯುವಂತಾಗಬೇಕು ಎಂಬುದು ಬಿಜೆಪಿ ಗುರಿಯಾಗಿದ್ದು, ಪಕ್ಷೇತರರ ಸೆಳೆಯಲು ಈಗಾಗಲೇ…

 • ಪಾರಮ್ಯ ಮೆರೆದ ಬಿಎಸ್‌ವೈ

  ಶಿವಮೊಗ್ಗ: ಮತ್ತೆ ಯಡಿಯೂರಪ್ಪ ಗೆದ್ದಿದ್ದಾರೆ. ಶಿಕಾರಿಪುರದಲ್ಲಿ ತಮ್ಮ ಹಿಡಿತ ಏನು ಎಂಬುದನ್ನು ಎಂಟನೇ ಬಾರಿ ಗೆಲ್ಲುವ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ. ತಾವು ಮಾತ್ರವಲ್ಲ, ಜಿಲ್ಲೆಯಲ್ಲಿ ದೊಡ್ಡ ತಂಡದೊಂದಿಗೆ ಅರ್ಹ ಗೆಲುವು ಸಾಧಿಸಿದ್ದಾರೆ. 1983ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ ಯಡಿಯೂರಪ್ಪ ಮತ್ತೆ…

 • ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್‌ ಗೂಂಡಾಗಿರಿ: ಬಿಎಸ್‌ವೈ

  ಹಾವೇರಿ : ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್‌ ಗೂಂಡಾಗಳು ಹಲ್ಲೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೋ ಇಲ್ಲವೋ ಎಂಬ ಶಂಕೆ ಮೂಡುತ್ತಿದೆ. ಸಿಎಂ ಸಿದ್ಧರಾಮಯ್ಯನವರ ಸರಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಬಿ ಎಸ್‌…

 • ರಾಹುಲ್‌ಗೆ ವ್ಯಂಗ್ಯದ ಬೀಳ್ಕೊಡುಗೆ ನೀಡಿದ ಬಿಎಸ್‌ವೈ

  ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಾಗಿನಿಂದ ಟ್ವಿಟರ್‌ ಮೂಲಕ ವ್ಯಂಗ್ಯದ ಮಾತುಗಳಿಂದ ತಿವಿಯುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಇದೀಗ ಅದೇ ವ್ಯಂಗ್ಯದ ಮೂಲಕ ಅವರನ್ನು ರಾಜ್ಯದಿಂದ ಬೀಳ್ಕೊಟ್ಟಿದ್ದಾರೆ. ರಾಜ್ಯ ಪ್ರವಾಸ ಮುಗಿಸಿ ರಾಹುಲ್‌…

 • ರಾಹುಲ್‌ ಮಕ್ಕಳಾಟ ನಿಲ್ಲಿಸಲಿ

  ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಎಲ್ಲಿಗೆ ಬೇಕಾದರೂ ಹೋಗಲಿ, ಏನು ಬೇಕಾದರೂ ತಿನ್ನಲಿ. ಅದನ್ನು ಪ್ರಶ್ನಿಸುವುದಿಲ್ಲ. ಆದರೆ ಮಕ್ಕಳಂತೆ ಆಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಗರಣಗಳ ಆರೋಪ ಹೊತ್ತಿರುವ…

 • ಬಿಜೆಪಿಗೆ ಮರಳಿದ ಹಾಲಾಡಿ

  ಬೆಂಗಳೂರು: ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಶುಕ್ರವಾರ ಬಿಜೆಪಿ ಸೇರಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪರಿವರ್ತನಾ ರ್ಯಾಲಿ ಸಮಾರೋಪದ ಸಿದ್ಧತಾ ಸಭೆ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಅವರು ಬಿಜೆಪಿಯ ಧ್ವಜ ಹಸ್ತಾಂತರಿಸುವ ಮೂಲಕ ಹಾಲಾಡಿ…

 • ಬಿ.ಎಸ್‌.ಯಡಿಯೂರಪ್ಪ ಆಪ್ತ ಮಂಜುನಾಥಗೌಡ ಜೆಡಿಎಸ್‌ಗೆ

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪರ ಆಪ್ತ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ಜೆಡಿಎಸ್‌ ಸೇರ್ಪಡೆಗೊಂಡಿದ್ದು, ಮುಂದಿನ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.  ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಸ್ಥಾಪಿಸಿದ್ದ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಂಜುನಾಥಗೌಡ, ಕಡಿಮೆ ಅಂತರದ…

 • ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಬಿಜೆಪಿ ಸಿದ್ಧತೆ

  ಬೆಂಗಳೂರು: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಫೆ. 4ರಂದು ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್‌ ಕರೆ ನೀಡಿರುವ ಮಧ್ಯೆಯೂ ಅಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಪರಿವರ್ತನಾ ರ್ಯಾಲಿಯನ್ನು ಯಶಸ್ವಿಗೊಳಿಸಲು ಬಿಜೆಪಿ ಭಾರಿ ಸಿದ್ಧತೆ…

 • ಗೋವಾ ಸಚಿವರಿಂದ ಆಮಿಷ ಆರೋಪ

  ಬೆಂಗಳೂರು/ಪಣಜಿ: ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸಾಕ್ಷಿಗಳಿಗೆ ಹಣ ನೀಡುತ್ತಿದೆ ಎಂದು ಆರೋಪಿಸಿರುವ ಗೋವಾ ಜಲ ಸಂಪನ್ಮೂಲ ಸಚಿವ ವಿನೋದ್‌ ಪಾಲೇಕರ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹದಾಯಿ ನ್ಯಾಯಾಧೀಕರಣದಲ್ಲಿ ನಮ್ಮ ಪರ…

 • ಕೃಷ್ಣಾ-ತುಂಗಭದ್ರಾ ನದಿ ಜೋಡಣೆ

  ಸಿರುಗುಪ್ಪ: ಕೃಷ್ಣಾ ನದಿಯಿಂದ ತುಂಗಭದ್ರಾ ನದಿಗೆ ನದಿ ಜೋಡಣೆ ಮಾಡಿ ಈ ಭಾಗದ ರೈತರು ಬೆಳೆ ಬೆಳೆಯಲು ಅನುಕೂಲ ಮಾಡಿ ಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. ನಗರದ ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಸಭೆಯಲ್ಲಿ…

 • ಸಿಎಂ ಸಿದ್ದರಾಮಯ್ಯ ಜಾತಿವಾದಿ: ಬಿಎಸ್‌ವೈ

  ತೀರ್ಥಹಳ್ಳಿ: ಹಣ, ತೋಳು ಬಲ, ಅಧಿಕಾರ ಬಲ ಮತ್ತು ಜಾತಿ, ಧರ್ಮಗಳನ್ನು ಒಡೆದಾಳುವ ಮೂಲಕ ನೆಮ್ಮದಿಯಿಂದ ಇದ್ದ ಸಮಾಜದ ಸಾಮರಸ್ಯ ಕದಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಹಂತಕ್ಕೆ ತಂದು ನಿಲ್ಲಿಸಿದ್ದಾರೆ. ತಾವು ಅಹಿಂದ ವರ್ಗದ ನಾಯಕ ಎಂದು…

 • ಸಿಎಂ ಹೇಳಿದ ಕಡೆಯೇ ಬಹಿರಂಗ ಚರ್ಚೆಗೆ ಸಿದ್ಧ

  ದಾವಣಗೆರೆ: ಮಹದಾಯಿ ಯೋಜನೆಯಡಿ ರಾಜ್ಯಕ್ಕೆ ಒಂದು ಹನಿ ನೀರು ಹರಿಯದಂತೆ ಕಾಂಗ್ರೆಸ್‌ ಮಾಡಿರುವ ಕುತಂತ್ರದ ಬಗ್ಗೆ ಚರ್ಚಿಸುವುದಕ್ಕಾಗಿಯೇ ಹುಬ್ಬಳ್ಳಿ ಇಲ್ಲವೇ ನರಗುಂದ ಅಥವಾ ನವಲಗುಂದದಲ್ಲಿ ಎಲ್ಲೆಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಕಡೆಯಲ್ಲೇ ಸಭೆ ನಡೆಸುತ್ತೇವೆ. ಒಂದು ಲಕ್ಷ ರೈತರನ್ನು ಸೇರಿಸುವ ಮೂಲಕ ಕಾಂಗ್ರೆಸ್‌ಗೆ…

 • ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ನ ಭ್ರಷ್ಟಾಚಾರಗಳ ಮರು ತನಿಖೆ

  ಲಿಂಗಸುಗೂರು /ಕಾರಟಗಿ: ಕಾಂಗ್ರೆಸ್‌ ಅವಧಿಯಲ್ಲಿನ ಭ್ರಷ್ಟಾಚಾರಗಳನ್ನು ಎಸಿಬಿ, ಸಿಒಡಿ ಮೂಲಕ ತನಿಖೆ ನಡೆಸಿ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಕ್ಲೀನ್‌ ಚಿಟ್‌ ನೀಡಿ ರಕ್ಷಿಸಲಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಮರು…

 • ಕಾಂಗ್ರೆಸ್‌ನಿಂದ ವೋಟ್‌ಬ್ಯಾಂಕ್‌ ರಾಜಕೀಯ

  ಶಿವಮೊಗ್ಗ: “ಆತಂಕವಾದ, ಭಯೋತ್ಪಾದನೆ ಚಟುವಟಿಕೆಯಲ್ಲಿ ನಿರತರಾಗಿರುವವರ ಮೇಲೆ ಮೃದು ಧೋರಣೆ ತೋರುತ್ತಿರುವ ಕಾಂಗ್ರೆಸ್‌, ಬಿಜೆಪಿಯನ್ನು ಮಾತ್ರ ತನ್ನ ಶತ್ರು ಎನ್ನುವ ರೀತಿ ನೋಡುತ್ತಿದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌ ಗಂಭೀರ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ದೇಶದಲ್ಲಿ ಬಿಜೆಪಿಯನ್ನು…

 • ಸಿಎಂ ಸಾರಾಯಿ ಮಾತಿಗೆ ಕಿಕ್ಕೇರಿದ ಸದನ

  ವಿಧಾನಸಭೆ: “ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರ್ಕಾರವಿದ್ದಾಗ ಸಾರಾಯಿ ನಿಷೇಧ ಮಾಡುವ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಯವರ ಪ್ರಸ್ತಾಪಕ್ಕೆ ಅಂದು ಉಪಮುಖ್ಯಮಂತ್ರಿ ಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದರು. ಬಿಜೆಪಿಯವರಿಗೆ ಸಂಸ್ಕೃತಿ, ಸಂಸ್ಕಾರ, ಮಾನ, ಮಾರ್ಯಾದೆ ಇಲ್ಲ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ಸದನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿ…

 • ಬುರುಡೆ ರಾಮಯ್ಯನ ಸರಕಾರವನ್ನು ತೊಲಗಿಸಿ 

  ಉಪ್ಪುಂದ: ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 3,102 ಅತ್ಯಾಚಾರ ಪ್ರಕರಣ; 2,534 ಮಹಿಳೆಯರ ಹತ್ಯೆ, 426 ಮಹಿಳೆಯರ ಅಪಹರಣ ವಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪರಿಸ್ಥಿತಿ ಹೀಗಿದ್ದರೂ ಸುಳ್ಳು ಹೇಳುತ್ತ ಕಾಲ ಹರಣ ಮಾಡುತ್ತಿರುವ ಬುರುಡೆ…

 • ಹಾಲಾಡಿ ಅವರನ್ನು ವಿರೋಧಿಸಿದರೆ ಶಿಸ್ತು ಕ್ರಮ: ಬಿ.ಎಸ್‌ವೈ ಎಚ್ಚರಿಕೆ

  ಉಡುಪಿ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿಯ ಕೆಲವು ತಪ್ಪು ನಿರ್ಧಾರಗಳಿಂದ ಪಕ್ಷ ಬಿಟ್ಟು ಹೋಗುವಂತಾಗಿತ್ತು. ಒಂದು ತಿಂಗಳ ಒಳಗಾಗಿ ಅವರು ಮತ್ತೆ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಬಿಜೆಪಿಗೆ ಸೇರುವುದಕ್ಕೆ ವಿರೋಧ ವ್ಯಕ್ತಪಡಿಸಿದರೆ ಅಂಥವರ ವಿರುದ್ಧ…

 • ಪರಿವರ್ತನಾ ರಥಯಾತ್ರೆಗೆ ನಾಳೆ ಅಮಿತ್‌ ಶಾ ಚಾಲನೆ

  ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸಾರಥ್ಯದಲ್ಲಿ ಸಂಚರಿಸುವ “ನವಕರ್ನಾಟಕ ನಿರ್ಮಾಣಕ್ಕೆ ಪರಿವರ್ತನಾ ಯಾತ್ರೆ’ಗೆ ನ.2ರ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಚಾಲನೆ ನೀಡಲಿದ್ದಾರೆ.  ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ಯಾತ್ರೆಯ…

ಹೊಸ ಸೇರ್ಪಡೆ

 • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

 • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

 • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

 • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

 • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...