B S Yeddyurappa

 • ನೈತಿಕತೆ ಇದ್ದರೆ ಬಿಎಸ್‌ವೈ ರಾಜೀನಾಮೆ ನೀಡಲಿ

  ಬೆಂಗಳೂರು: “ನೈತಿಕತೆ ಇದ್ದರೆ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. “ಯಡಿಯೂರಪ್ಪ ವಿರುದ್ಧ ವಂಚನೆ, ಡಿನೋಟಿಫಿಕೇಶನ್‌ ಅವ್ಯವಹಾರ ಸೇರಿ ಅನೇಕ ಪ್ರಕರಣಗಳು ದಾಖಲಾಗಿವೆ. ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ, ಬೇರೆಯವರ ತಟ್ಟೆಯಲ್ಲಿನ…

 • ಕೇರಳದ ಜನಸುರಕ್ಷಾ ಯಾತ್ರೆ ಬೆಂಬಲಿಸಿ ಪಾದಯಾತ್ರೆ:ಬಂಧನ, ಬಿಡುಗಡೆ

  ಬೆಂಗಳೂರು: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ವಿರೋಧಿಸಿ ಬಿಜೆಪಿ ಕೇರಳದಲ್ಲಿ ಹಮ್ಮಿ ಕೊಂಡಿರುವ ಜನ ಸುರಕ್ಷಾ ಯಾತ್ರೆ ಬೆಂಬಲಿಸಿ ರಾಜಧಾನಿ ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಪಾದಯಾತ್ರೆ ನಡೆ ಸಿದ ಬಿಜೆಪಿ, ಸಿಪಿಎಂ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿತು. ನಗರದ…

 • ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ

  ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿದ್ದ ಭಿನ್ನಮತ ಶಮನವಾಗಿ ಎಲ್ಲವೂ ಸರಿಹೋಗಿದೆ ಎನ್ನುವಷ್ಟರಲ್ಲಿ ಮತ್ತೆ ಅಸಮಾಧಾನ ಹೊಗೆಯಾಡಿದೆ. ಬೂತ್‌ ಕಮಿಟಿಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ರಚಿಸಲಾಗಿರುವ ಬೂತ್‌ ಸಮಿತಿ ಸಭೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಈ ಹಿಂದೆ ಮುನಿಸಿಕೊಂಡಿದ್ದ ಬಣ ಗೈರುಹಾಜರಾಗುವ ಮೂಲಕ ಪಕ್ಷದಲ್ಲಿ ಎಲ್ಲವೂ…

 • ಬಿಎಸ್‌ವೈಗೆ ನೋಟಿಸ್‌ ನೀಡಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ

  ಬೆಂಗಳೂರು: ಬಿಜೆಪಿಯ ವಿನಯ್‌ ಅಪಹರಣ ಯತ್ನ ಮತ್ತು ಹಲ್ಲೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪೊಲೀಸ್‌ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿರುವುದನ್ನು ಖಂಡಿಸಿ ಪಕ್ಷದ ಮುಖಂಡರು ಶನಿವಾರ ಮಹಾಲಕ್ಷ್ಮೀಪುರ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದರು….

 • 3 ದಿನಗಳಲ್ಲಿ ದಾಖಲೆ ಬಿಡುಗಡೆ: ಬಿಎಸ್‌ವೈ

  ಬೆಳಗಾವಿ: “ರಾಜ್ಯ ಸರಕಾರದ ಹಗರಣದ ದಾಖಲೆಗಳನ್ನು ಇನ್ನೂ ಮೂರು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು.  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಕುರಿತಂತೆ ಮಹತ್ವದ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಇನ್ನುಳಿದ ಕೆಲವನ್ನು ಸರಿಯಾಗಿ ನೀಡದೆ ಅಧಿಕಾರಿಗಳು…

 • ಕಾವೇರಿ ನಿರ್ವಹಣಾ ಮಂಡಳಿ: ವಿರೋಧ

  ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಮೊದಲಿನಿಂದಲೂ ಬಿಜೆಪಿ ವಿರೋಧವಿದ್ದು, ಈ ವಿಚಾರದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲು ಸಿದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಸುಪ್ರೀಂಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯದ…

 • ಸಿಎಂ, ಸಚಿವರ ವಿರುದ್ಧ ಎಸಿಬಿಯಲ್ಲಿದೆ 36 ದೂರು

  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅವರ ಸಚಿವ ಸಂಪುಟದ ಸದಸ್ಯರ ವಿರುದ್ಧ ಎಸಿಬಿಯಲ್ಲಿ 36 ದೂರುಗಳು ದಾಖಲಾಗಿವೆ. ಆದರೂ, ಯಾವುದೇ ಕ್ರಮ ಕೈಗೊಳ್ಳದೆ ಅವುಗಳನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. ನಿವೃತ್ತ ಐಎಎಸ್‌…

 • ಡಿನೋಟಿಫೈ ಪ್ರಕರಣ:ಬಿಎಸ್‌ವೈ ಸದ್ಯ ನಿರಾಳ

  ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮತ್ತೆ ನಾಲ್ಕು ದಿನದ ಮಟ್ಟಿಗೆ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್‌ ವಿಚಾರಣೆಯನ್ನು ಸೋಮವಾರಕ್ಕೆ (ಸೆ.4) ಮುಂದೂಡಿತು….

 • ನವೆಂಬರ್‌, ಡಿಸೆಂಬರ್‌ನಲ್ಲಿ ಪರಿವರ್ತನಾ ಯಾತ್ರೆ

  ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ “ನವಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆ’ಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅಥವಾ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಸ್ಲಂ…

 • ಕೈ ವಿರುದ್ಧ ಮನೆ ಮನೆಗೆ ಬಿಜೆಪಿ ಆರೋಪ ಪಟ್ಟಿ: ಬಿಎಸ್‌ವೈ

  ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ದಾಖಲೆಗಳ ಸಹಿತ ಆರೋಪಪಟ್ಟಿ ಬಿಡುಗಡೆ ಮಾಡಲು ಮುಂದಾಗಿರುವ ಬಿಜೆಪಿ, ಈ ಮಾಹಿತಿ ಯನ್ನು ಮನೆ ಮನೆಗಳಿಗೆ ಹಂಚಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಎಲ್ಲಾ ದಾಖಲೆ ಗಳನ್ನು ಒಳಗೊಂಡಂತೆ ಮಾಹಿತಿ  ಗಳನ್ನು ಸಂಗ್ರಹಿಸಲಾಗುತ್ತಿದ್ದು,…

 • ದಲಿತರೊಂದಿಗೆ ಬಿಎಸ್‌ವೈ ಸಹಭೋಜನ

  ಬೆಂಗಳೂರು: ಕಳೆದ ಮೇ ಮತ್ತು ಜೂನ್‌ ತಿಂಗಳಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಜನಸಂಪರ್ಕ ಅಭಿಯಾನದ ವೇಳೆ ತಮಗೆ ಉಪಹಾರ ವ್ಯವಸ್ಥೆ ಮಾಡಿದ್ದ 33 ದಲಿತ ಕುಟುಂಬಗಳ ಸದಸ್ಯರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೋಮವಾರ ತಮ್ಮ ನಿವಾಸದಲ್ಲಿ ಸಹಭೋಜನ ಮಾಡಿದರು.  ಮೇ…

 • ಬಿಎಸ್‌ವೈ ಡಿನೊಟಿಫಿಕೇಶನ್‌ ಪ್ರಕರಣಕ್ಕೆ ಹೊಸ ತಿರುವು

  ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ಡಿನೊಟಿಫೀಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ತಪ್ಪು ಮಾಡಿದ್ದಾರೆಂದು ಹೇಳಿಕೆ ನೀಡುವಂತೆ ಎಸಿಬಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತನಿಖಾ ದಳದ ಉಪ ಕಾರ್ಯದರ್ಶಿ ಕೆಎಎಸ್‌…

 • ಮಧು-ಯಾಸ್ಕಿನ್‌ ಹೇಳಿಕೆ ಅಪ್ರಬುದ್ಧತೆಗೆ ಸಾಕ್ಷಿ

  ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕುರಿತು ಶಾಸಕ ಮಧುಬಂಗಾರಪ್ಪ ಹಾಗೂ ಎಐಸಿಸಿ ಕಾರ್ಯದರ್ಶಿ ಮಧು ಯಾಸ್ಕಿನ್‌ ನೀಡಿರುವ ಹೇಳಿಕೆ ಅವರಲ್ಲಿನ ಅಪ್ರಬುದ್ಧತೆಗೆ ಸಾಕ್ಷಿ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್‌ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ…

 • ಅವರಪ್ಪನಾಣೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ

  ಲಿಂಗಸುಗೂರು: ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಭ್ರಮೆಯಲ್ಲಿದ್ದಾರೆ. ಅವರಪ್ಪನಾಣೆ ಬಿ.ಎಸ್‌. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲಿಂಗಸುಗೂರು ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಸ್ತಾರಕರ ಮೂಲಕ ಬಿಜೆಪಿ ಸಮಾಜದಲ್ಲಿ ಜಾತಿ ಬೀಜ ಬಿತ್ತಲು…

 • ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಎಸ್‌ವೈಗೆ ಘೆರಾವ್‌

  ಶಿಕಾರಿಪುರ: ಕೇಂದ್ರ ಸರ್ಕಾರ ರಾಷ್ಟ್ರೀಕೃತ  ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಸಂಸದ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಘೆರಾವ್‌ ಹಾಕಿ ಘೋಷಣೆ ಕೂಗಿ ಪ್ರತಿಭಟಿಸಿದರು. ಪಟ್ಟಣದ ಮಾಳರಕೇರಿಯಲ್ಲಿನ  ಯಡಿಯೂರಪ್ಪನವರ ನಿವಾಸಕ್ಕೆ ಮುತ್ತಿಗೆ  ಹಾಕಲು ಹೊರಟ ಯುವ…

 • ಹೆಣ್ಮಕ್ಕಳ ಬವಣೆ ನೀಗಿಸಲು ಉಜ್ವಲ

  ಶಿವಮೊಗ್ಗ: “ಸಬ್‌ ಕೆ ಸಾಥ್‌ ಸಬ್‌ ಕಾ ವಿಕಾಸ್‌’ ಘೋಷಣೆಯಂತೆ ಪ್ರಧಾನಿ ನರೇಂದ್ರ ಮೋದಿ ಕಳೆದ ಮೂರು ವರ್ಷಗಳ ತಮ್ಮ ಆಡಳಿತ ಅವಧಿಯಲ್ಲಿ ಹಲವು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಸೋಮವಾರ…

 • ದಲಿತರ ಕಾಲನಿಗೆ ಬಿಎಸ್‌ವೈ ಭೇಟಿ, ಸ್ಪಂದನ

  ಕಾರ್ಕಳ: ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಿಕೊಳ್ಳಲು ಸರಕಾರ ನೀಡುತ್ತಿರುವ 1.25 ಲಕ್ಷ ರೂ. ಯಾವುದಕ್ಕೂ ಸಾಕಾಗುತ್ತಿಲ್ಲ; ಅದನ್ನು 2.50 ಲಕ್ಷ ರೂ.ಗೆ ಹೆಚ್ಚಿಸುವಂತೆ ಸರಕಾರವನ್ನು ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಅವರು ಶುಕ್ರವಾರ ಕಾರ್ಕಳದ…

 • ಉಡುಪಿ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಗುರಿ: ಬಿಎಸ್‌ವೈ

  ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಗುರಿ ಇರಿಸಿಕೊಳ್ಳಲಾಗಿದೆ. ಇದಕ್ಕೆ ಈಗಿಂದೀಗಲೇ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕರೆ ನೀಡಿದರು. ಅಮ್ಮಣಿ ರಾಮಣ್ಣ ಶೆಟ್ಟಿ…

 • ಜಾತಿಯ ವಿಷ ಬೀಜ ಬಿತ್ತುತ್ತಿರುವ ರಾಜ್ಯ ಸರಕಾರ: ಬಿಎಸ್‌ವೈ ಆರೋಪ

  ಉಡುಪಿ: ರಾಷ್ಟ್ರಪತಿ ಉಡುಪಿಗೆ ಭೇಟಿ ನೀಡಿದಾಗ ಶಿಷ್ಟಾಚಾರದಂತೆ ಸಿಎಂ ಆಗಮಿಸಬೇಕಿತ್ತು. ಆದರೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಬೇಕೆಂಬ ನೆಪವೊಡ್ಡಿ ಒಣಪ್ರತಿಷ್ಠೆಗಾಗಿ ಬರಲಿಲ್ಲ. ಪೇಜಾವರ ಶ್ರೀಗಳ ಮಾತಿಗಾದರೂ ಗೌರವ ಕೊಡಬೇಕಿತ್ತು. ರಾಜ್ಯದ ಉದ್ದಗಲಕ್ಕೂ ಸಿದ್ದರಾಮಯ್ಯ ಹಾಗೂ ಸರಕಾರ ಜಾತಿಯ ವಿಷ…

 • ಲಕ್ಷ ರೂ. ವರೆಗಿನ ಸಾಲ ಮನ್ನಾಕ್ಕೆ ಯಡಿಯೂರಪ್ಪ ಒತ್ತಾಯ

  ಬೆಂಗಳೂರು: ರೈತರ 50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಮಾಡಿದ ಸಿಎಂ ಸಿದ್ದರಾಮಯ್ಯ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಇದೇನೂ ದೊಡ್ಡ ಸಾಧನೆಯಲ್ಲ. ಕನಿಷ್ಠ ಒಂದು ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಬೇಕಿತ್ತು ಎಂದು ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಹೊಸ ಸೇರ್ಪಡೆ