B S Yeddyurappa

  • ಎತ್ತಿನಹೊಳೆ ಯೋಜನೆ ಪೈಪ್‌ ಲಾಬಿಗೆ ಸೀಮಿತ: ಬಿಎಸ್‌ವೈ

    ಚಿಕ್ಕಬಳ್ಳಾಪುರ: ಎತ್ತಿನಹೊಳೆ ಯೋಜನೆಯನ್ನು ಕಾಂಗ್ರೆಸ್‌ ಸರ್ಕಾರ ಕೇವಲ ಪೈಪ್‌ ಲಾಬಿಗೆ ಮಾತ್ರ ಅನುಷ್ಠಾನಗೊಳಿಸುತ್ತಿದೆ. ಕಾಲಮಿತಿಯೊಳಗೆ ಯೋಜನೆ ಜಾರಿಗೊಳಿಸುವಲ್ಲಿ ಸರ್ಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಅನುಷಾzನದ…

  • ಭಿನ್ನರ ಚಟುವಟಿಕೆ ಬಗ್ಗೆ ವರಿಷ್ಠರಿಗೆ ವರದಿ

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅತೃಪ್ತರು ನಡೆಸುತ್ತಿರುವ ಪಕ್ಷ ವಿರೋಧಿ ಚಟುವಟಿಕೆ‌ಗಳು ಮತ್ತು ಅದಕ್ಕೆ ಕುಮ್ಮಕ್ಕು ನೀಡುತ್ತಿರುವವರ ಬಗ್ಗೆ ವರಿಷ್ಠರ ಗಮನಕ್ಕೆ ತರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಶುಕ್ರವಾರ ದೆಹಲಿಗೆ ತೆರಳುವ ಮುನ್ನ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

  • ಕಿಕ್‌ಬ್ಯಾಕ್‌ ಸಮರ;65ಕೋಟಿ ಕಪ್ಪ ಸಂದಿದ್ದು ಸಿಎಂ ಕುಟುಂಬಕ್ಕೆ

    ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಮೇಲ್ಸೇತುವೆ ಕಾಮಗಾರಿಗೆ ಟೆಂಡರ್‌ ನೀಡುವ ಸಂಬಂಧ ಕಾಂಗ್ರೆಸ್‌ಗೆ 65 ಕೋಟಿ ರೂ. ಕಮಿಷನ್‌ ಸಂದಾಯವಾಗಿದೆ ಎಂದು ಆರೋಪಿಸಿದ್ದ ಯಡಿಯೂರಪ್ಪ, ಈಗ ಈ ಹಣ ನೇರವಾಗಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ಸಂದಾಯವಾಗಿದೆ ಎಂದು ಗಂಭೀರ…

  • ಬಿಎಸ್‌ವೈ-ಸಿದ್ದರಾಮಯ್ಯ ಟಾಕ್‌ವಾರ್‌; ಸಿಎಂ ತಿರುಗೇಟು

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಡುವೆ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಕ್‌ ಸಮರ ತಾರಕಕ್ಕೇರಿದ್ದು ಇಬ್ಬರು ನಾಯಕರ ನಡುವೆ “ಬೀದಿ ರಂಪಾಟ’ ಪ್ರಾರಂಭವಾಗಿದೆ. ಉಭಯ ನಾಯಕರು ಆರೋಪ-ಪ್ರತ್ಯಾರೋಪ ಕಟು ಟೀಕೆಗಳು ಪರಾಕಾಷ್ಠೆ ತಲುಪಿದ್ದು, ವೈಯಕ್ತಿಕ ನಿಂದನೆ, ಏಕವಚನ ಪ್ರಯೋಗ ಹಂತಕ್ಕೂ ಹೋಗಿದ್ದು ವಿಧಾನಸಭೆ ಚುನಾವಣೆ…

  • ಬಿಎಸ್‌ವೈ ಹೈ ಬಾಂಬ್‌: ಹೈಕಮಾಂಡ್ ಗೆ 1ಸಾವಿರ ಕೋಟಿ ಕಪ್ಪ

    ಬೆಂಗಳೂರು/ಬಾಗಲಕೋಟೆ: ಹ್ಯೂಬ್ಲೋ ವಾಚ್‌ ಉಡುಗೊರೆ ಪ್ರಕರಣದ ನಂತರ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮತ್ತೂಂದು ಗಂಭೀರ ಆರೋಪ ಕೇಳಿಬಂದಿದ್ದು, ಕಾಂಗ್ರೆಸ್‌ ಹೈಕಮಾಂಡ್‌ಗೆ ಒಂದು ಸಾವಿರ ಕೋಟಿ ರೂ. ಕೊಟ್ಟು ಕುರ್ಚಿ ಉಳಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೊಸ “ಬಾಂಬ್‌’ ಸಿಡಿಸಿದ್ದಾರೆ. ಮುಖ್ಯಮಂತ್ರಿಯವರ ಬಲಗೈ ಬಂಟ ವಿಧಾನ ಪರಿಷತ್‌ ಸದಸ್ಯ…

  • ಬೆಂಗಳೂರಲ್ಲಿ ಲೈಂಗಿಕ ದೌರ್ಜನ್ಯ ಮಿತಿಮೀರಿದೆ;ರಾಜನಾಥ್ ಗೆ BJP ದೂರು

    ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಲೈಂಗಿಕ ಕಿರುಕುಳ ಪ್ರಕರಣ ಇದೀಗ ರಾಜಕೀಯ ಸಮರಕ್ಕೆ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವರಿಗೆ ದೂರು ನೀಡಲು ಬಿಜೆಪಿ…

ಹೊಸ ಸೇರ್ಪಡೆ