BJP protests

 • ರಾಹುಲ್‌ ಗಾಂಧಿ ಕ್ಷಮೆಯಾಚನೆಗೆ ಆಗ್ರಹ

  ಚಿತ್ರದುರ್ಗ: ದೇಶದ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಬಿಜೆಪಿ…

 • ಆಧಾರರಹಿತ ಆರೋಪ; ರಾಹುಲ್‌ ವಿರುದ್ಧ ಆಕ್ರೋಶ

  ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಫೆಲ್‌ ಖರೀದಿ ಕುರಿತಂತೆ ಅಪಪ್ರಚಾರ ಹಾಗೂ ಅವಹೇಳನ ಮಾಡುತ್ತಿರುವ ಎಐಸಿಸಿ (ಐ) ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಅವರಿಗೆ ದೇಶದ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದ್ದು, ಕೂಡಲೇ ರಾಹುಲ್‌ಗಾಂಧಿ ಪ್ರಧಾನಿ ಹಾಗೂ ದೇಶದ ಜನತೆ…

 • ವಿದ್ಯಾರ್ಥಿನಿ ಸಾವು: ಭುಗಿಲೆದ್ದ ಜನಾಕ್ರೋಶ

  ರಾಯಚೂರು: ನವೋದಯ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿಗೆ ನ್ಯಾಯ ಕಲ್ಪಿಸಬೇಕು ಎಂಬ ಕೂಗು ದಿನೇ ದಿನೇ ಬಲಗೊಳ್ಳುತ್ತಿದ್ದು, ಜನಾಕ್ರೋಶ ಭುಗಿಲೆದ್ದಿತ್ತು. ಗುರುವಾರ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದು, ಲಘು ಲಾಠಿ ಪ್ರಹಾರ ಮಾಡಲಾಗಿದೆ….

 • ಲಕ್ಷ ರೈತರೊಂದಿಗೆ ಇಂದು ಬಿಜೆಪಿ ಪ್ರತಿಭಟನೆ

  ಬೆಳಗಾವಿ: ಕಬ್ಬು ಬಾಕಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ರೈತರ ಬೃಹತ್‌ ಸಮಾವೇಶ ಆಯೋಜಿಸಲಾಗಿದೆ. ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಬಳಿ ಈ ಸಮಾವೇಶ ನಡೆಯಲಿದ್ದು, ಒಂದು ಲಕ್ಷ…

 • ಡಿ.10ರಂದು ಬಿಜೆಪಿ ಬೃಹತ್‌ ಪ್ರತಿಭಟನೆ

  ಬೆಂಗಳೂರು: ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಆಡಳಿತ ವೈಫ‌ಲ್ಯಗಳ ವಿರುದ್ಧ ಡಿ.10ರಂದು ಬೆಳಗಾವಿಯ ಸುವರ್ಣಸೌಧದ ಮುಂಭಾಗ ಬೃಹತ್‌ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ನಡೆದ ಶಾಸಕಾಂಗ ಪಕ್ಷದ…

 • “ಸಿಎಂರನ್ನು ಮನೆಗೆ ಕಳಿಸುವವರೆಗೂ ಹೋರಾಟ’​​​​​​​

  ಬೆಂಗಳೂರು:  “ಕೇವಲ 38 ಶಾಸಕರನ್ನು ಹೊಂದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಅಧಿಕಾರ ನಡೆಸುವ ನೈತಿಕತೆಯಿಲ್ಲ. ಅವರ ದುರಾಡಳಿತದ ವಿರುದ್ಧ ಹೋರಾಟ ಆರಂಭಿಸಲಾಗಿದ್ದು, ಅವರನ್ನು ಮನೆಗೆ ಕಳುಹಿಸುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ…

 • ಅಂತರ ಕಾಪಾಡಿದ ಮೈತ್ರಿ ಸರ್ಕಾರ​​​​​​​

  ಬೆಂಗಳೂರು: ವಿವಾದದ ಸ್ವರೂಪ ಪಡೆದಿರುವ ಟಿಪ್ಪು ಜಯಂತಿ ವಿಚಾರದಲ್ಲಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ನ ಕೆಲವು ನಾಯಕರು ಅಂತರ ಕಾಯ್ದುಕೊಳ್ಳುವ “ರಕ್ಷಣಾತ್ಮಕ’ ನಡೆ ಪ್ರದರ್ಶಿಸಿದ್ದಾರೆ. ಮತ್ತೂಂದೆಡೆ ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಿಷೇಧಾಜ್ಞೆ ನಡುವೆಯೂ ಬಿಜೆಪಿ…

 • ರಾಜ್ಯಾದ್ಯಂತ ಟಿಪ್ಪು ಕಿಡಿ; ವಿರೋಧದ ನಡುವೆ ಇಂದು ಜಯಂತಿ ಆಚರಣೆ

  ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌-ಜೆಡಿಎಸ್‌ ಸಮರ್ಥನೆ ಹಾಗೂ ಪ್ರತಿಪಕ್ಷ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ವಿರೋಧದ ನಡುವೆ ಶನಿವಾರ ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಆಚರಣೆ ವಿರೋಧಿಸಿ ಬಿಜೆಪಿ ಶುಕ್ರವಾರ ರಾಜ್ಯಾದ್ಯಂತ ಉಗ್ರ…

 • ‘ಸಚಿವರು ರಾಜೀನಾಮೆ ನೀಡಲಿ’

  ಬೆಳ್ತಂಗಡಿ: ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಜಿಲ್ಲೆಗೆ ಸೂಕ್ತ ಮರಳು ನೀತಿ ಜಾರಿಗೆ ತಾರದೇ ಇರುವುದರಿಂದ ಪ್ರಸ್ತುತ ಮರಳಿನ ಅಭಾವ ತಲೆದೋರಿದೆ. ಈಗಿನ ಸಚಿವ ಯು.ಟಿ. ಖಾದರ್‌ ಕೂಡ ಅದನ್ನೇ ಮುಂದು ವರಿಸಿದ್ದು, ಜಿಲ್ಲೆಯ…

 • ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

  ಮಹಾನಗರ: ಜಿಲ್ಲೆಯಲ್ಲಿ ಪ್ರತೀ ವರ್ಷ ಎದುರಾಗುತ್ತಿರುವ ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಬಿಜೆಪಿ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಭಜನೆ ಹಾಡಿ ವಿಶೇಷವಾಗಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್‌,…

 • ದಂಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ 

  ಗದಗ: ಬಿಜೆಪಿ ವಿರುದ್ಧ ದಂಗೆ ಏಳಬೇಕು ಎಂಬ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಖಂಡಿಸಿ ಶುಕ್ರವಾರ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ರೋಣ ಶಾಸಕ ಕಳಕಪ್ಪ ಬಂಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶುಕ್ರವಾರ ಬೆಳಗ್ಗೆ 11:00ರ ಸುಮಾರಿಗೆ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು…

 • ಎಚ್‌ಡಿಕೆ “ದಂಗೆ’ಗೆ ಪ್ರತಿಭಟನೆಯ ತಿರುಗೇಟು

  ಬೆಂಗಳೂರು: ಬಿಜೆಪಿ ವಿರುದ್ಧ ಜನರು “ದಂಗೆ’ ಏಳಬೇಕು ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಬಿಜೆಪಿಯಿಂದ ಉಗ್ರ ಪ್ರತಿಭಟನೆ ವ್ಯಕ್ತವಾಗಿದೆ. ಕುಮಾರಸ್ವಾಮಿ ಹೇಳಿಕೆ ವಿರುದ್ಧ  ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾಗೆ ದೂರು ಸಲ್ಲಿಸಿದರೆ,…

 • ಮಾಜಿ ಶಾಸಕ ಲೋಬೋ ಅವರಿಗೆ ಪಾಲಿಕೆಯಲ್ಲಿ ಕಚೇರಿ: ಬಿಜೆಪಿ ಪ್ರತಿಭಟನೆ 

  ಲಾಲ್‌ಬಾಗ್‌ : ಮಲ್ಲಿಕಟ್ಟೆಯ ಮನಪಾ ಕಚೇರಿಯಲ್ಲಿ ಮಾಜಿ ಶಾಸಕ ಜೆ. ಆರ್‌.ಲೋಬೋ ಅವರಿಗೆ ಕಚೇರಿ ನೀಡಿರುವುದನ್ನು ವಿರೋಧಿಸಿ ಹಾಗೂ ಪುರಭವನಕ್ಕೆ ಕುದ್ಮುಲ್‌ ರಂಗರಾವ್‌ ಹೆಸರಿಡುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ನಗರದ ಲಾಲ್‌ಬಾಗ್‌ನಲ್ಲಿರುವ ಮನಪಾ ಕಚೇರಿ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ಜರಗಿತು. ಈ…

 • ದಿನೇಶ್‌ ಗುಂಡುರಾವ್‌ ವಿರುದ್ದ ವ್ಯಾಪಕ ಆಕ್ರೋಶ:ಬಿಜೆಪಿ ಪ್ರತಿಭಟನೆ 

  ಮೈಸೂರು:  ಉತ್ತರಪ್ರದೇಶ ಸಿಎಂ ಯೋಗಿ  ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಗುಂಡು ರಾವ್‌ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.  ದಿನೇಶ್‌ ಗುಂಡುರಾವ್‌…

 • ಲೋಕಾಯುಕ್ತ ಹತ್ಯೆಯತ್ನ: ಬಿಜೆಪಿ ಪ್ರತಿಭಟನೆ

  ಮಹಾನಗರ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹತ್ಯೆಯತ್ನ ವಿರುದ್ಧ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ವಿಧಾನ ಪರಿಷತ್‌ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ರಾಜ್ಯದಲ್ಲಿ ಗೂಂಡಾಗಳ ಅಟ್ಟಹಾಸ…

 • ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ

  ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲೇ ಲೋಕಾಯುಕ್ತ ನ್ಯಾ.ವಿಶ್ವನಾಥ್‌ ಶೆಟ್ಟಿ ಅವರನ್ನು ಕೊಲೆ ಮಾಡಲು ನಡೆಸಿದ ಯತ್ನ ಖಂಡಿಸಿ ನಾಳೆ (ಮಾ.10) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಈಗಾಗಲೇ ಹದಗೆಟ್ಟಿರುವ ರಾಜ್ಯದ…

 • ಕೈಕಂಬ: ಹಕ್ಕುಪತ್ರ ವಿತರಣೆ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

  ಕೈಕಂಬ : ಸ್ಥಳೀಯ ಫಲಾನುಭವಿಗಳಿಗೆ 94ಸಿ ಹಾಗೂ 94ಸಿಸಿ ಅಡಿಯಲ್ಲಿ ಹಕ್ಕುಪತ್ರ ನೀಡುವುದಾಗಿ ಕ್ಷೇತ್ರದ ಶಾಸಕರು ಭರವಸೆ ಕೊಟ್ಟು, ಈಗ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಶುಕ್ರವಾರ…

 • ಸಂತೋಷ್‌ ಕೊಲೆ ಪ್ರಕರಣ ಸಿಸಿಬಿಗೆ; ನಾಳೆ ಬಿಜೆಪಿ ಪ್ರತಿಭಟನೆ  

  ಬೆಂಗಳೂರು: ಬುಧವಾರ ರಾತ್ರಿ ಜೆ.ಸಿ. ನಗರದ ಚಿನ್ನಪ್ಪ ಗಾರ್ಡನ್‌ನಲ್ಲಿ  ಬಿಜೆಪಿ ಕಾರ್ಯಕರ್ತ ಸಂತೋಷ್‌ (28) ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ದೊರಕಿದ್ದು, ಗಾಂಜಾ ಸೇವನೆ ವಿರೋಧಿಸಿದ್ದೆ ಕೊಲೆಗೆ ಕಾರಣ ಎನ್ನುವ ಮಾತು ಕೇಳಿ ಬಂದಿದೆ.  ಸಂತೋಷ್‌ ಸ್ನೇಹಿತರಾದ ರಾಜೇಶ್‌ ಮತ್ತು…

 • ದೀಪಕ್‌ ಹತ್ಯೆ ಖಂಡಿಸಿ ರಾಸ್ತಾ ರೋಕೋ

  ಮಂಗಳೂರು/ಬೆಂಗಳೂರು: ದೀಪಕ್‌ ರಾವ್‌ ಹತ್ಯೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಉಡುಪಿ,ಪುತ್ತೂರು, ಮಂಗಳೂರು, ಮಡಿಕೇರಿಯ ಜಿಲ್ಲಾ ಕೇಂದ್ರಗಳಲ್ಲಿ ಶುಕ್ರವಾರ ರಾಸ್ತಾ ರೋಕೋ ನಡೆಸಲಾಯಿತು. ಅಲ್ಲದೆ, ಮೈಸೂರು, ಮಂಡ್ಯ, ಬೆಂಗಳೂರು, ಶಿವಮೊಗ್ಗ ಸೇರಿದಂತೆ…

 •  ದೀಪಕ್‌ ರಾವ್‌ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

  ಬಂಟ್ವಾಳ: ಹಿಂದೂ ಸಂಘಟನೆಯ ಕಾರ್ಯಕರ್ತ, ಕಾಟಿಪಳ್ಳ ದಲ್ಲಿ ಹತ್ಯೆಯಾದ ಸ್ಥಳೀಯ ನಿವಾಸಿ ದೀಪಕ್‌ ರಾವ್‌ ಕುಟುಂಬಕ್ಕೆ ರಾಜ್ಯ ಸರಕಾರ 50 ಲಕ್ಷ ರೂ. ಪರಿಹಾರ ನೀಡಬೇಕು. ಅವರ ಕುಟುಂಬವನ್ನು ಮುಖ್ಯಮಂತ್ರಿ ಖುದ್ದು ಭೇಟಿಯಾಗಿ ಮನೆಯ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ಕ್ಷೇತ್ರ…

ಹೊಸ ಸೇರ್ಪಡೆ