BS Yeddyurappa

 • ಬಿಎಸ್ ವೈ ಪತ್ನಿ ಸಾವನ್ನಪ್ಪಿದ್ದು ಹೇಗೆ? ಮಾಜಿ ಸಿಎಂ ಕುಮಾರಸ್ವಾಮಿ ಬಾಂಬ್

  ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರಕಾರ ಪತನವಾಗಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆ. ನನ್ನ ಸರಕಾರ ಕೆಡವಲು ಸಿಪಿ ಯೋಗೇಶ್ವರ್ ಪ್ರಮುಖ ಪಾತ್ರ ವಹಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ರಾಜಕಾರಣ ಇರೋದೆ ಕಳ್ಳರಿಗೆ…

 • ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸದ್ಗುರು ಜಗ್ಗಿ ವಾಸುದೇವ್

  ಬೆಂಗಳೂರು: ಇಶಾ ಪ್ರತಿಷ್ಠಾನದ ಸದ್ಗುರು ಅವರು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ‘ಕಾವೇರಿ ಕೂಗು, ನದಿಗಳನ್ನು ರಕ್ಷಿಸಿ’ ಕಾರ್ಯಕ್ರಮದ ಕುರಿತು ಚರ್ಚಿಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮಿನಾರಾಯಣ್,ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ…

 • ಹಾಲಿನ ಸಹಾಯಧನ 1 ರೂ. ಏರಿಕೆ

  ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಹಾಲು ಉತ್ಪಾದಕರಿಗೆ 6 ರೂ. ಸಹಾಯಧನ ನೀಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಪರಿಷತ್‌ ಸಭೆ ಒಪ್ಪಿಗೆ ನೀಡಿದೆ. ಸದ್ಯ ಎಲ್ಲ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 5 ರೂ. ಸಹಾಯಧನ ನೀಡಲಾಗುತ್ತಿದೆ….

 • ಯಡಿಯೂರಪ್ಪ ಅವರೇ ನಮ್ಮ ನಾಯಕ: ಲಕ್ಷ್ಮಣ ಸವದಿ

  ಧಾರವಾಡ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ನಮ್ಮ ನಾಯಕರು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಅವರ ಜೊತೆ ನಾವು ಕೆಲಸ ಮಾಡುತ್ತಿದ್ದೇವೆ ನಾವು ಯಾರನ್ನು ಕೂಡ ಮೂಲೆಗುಂಪು ಮಾಡುವ ಪ್ರಶ್ನೆ ಇಲ್ಲ ಎಂದರು….

 • ರೋರಿಚ್‌ ಎಸ್ಟೇಟ್‌ನಲ್ಲಿ ಫಿಲ್ಮಂ ಸಿಟಿ

  ಬೆಂಗಳೂರು: ಕನಕಪುರ ರಸ್ತೆಯಲ್ಲಿರುವ ದೇವಿಕಾರಾಣಿ ರೋರಿಚ್‌ ಎಸ್ಟೇಟ್‌ ಅನ್ನು ಫಿಲ್ಮಂ ಸಿಟಿಯಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದರು. ಈ ಮೂಲಕ ಫಿಲ್ಮ್ ಸಿಟಿ ಯೋಜನೆಗೆ ಹೊಸ ತಿರುವು ಪಡೆದುಕೊಂಡಂತಾಗಿದೆ. ನಗರದ…

 • ಬಿಎಸ್‌ವೈಗೆ ರಿಪೇರಿ ಮಾಡೋದು ಗೊತ್ತಿದೆ

  ಹಾಸನ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ರಿಪೇರಿ ಮಾಡುವುದು ಹೇಗೆ ಎಂಬುದು ನಮಗೆ ಗೊತ್ತು. ದ್ವೇಷದ ರಾಜಕಾರಣವನ್ನು ಅವರು ಎಷ್ಟು ದಿನ ನಡೆಸುತ್ತಾರೋ ನಡೆಸಲಿ ನಾವೂ ನೋಡುತ್ತೇವೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ, ಹಾಸನ ಹಾಲು ಒಕ್ಕೂಟದ ಅಧ್ಯಕ್ಷರೂ…

 • ಹುತಾತ್ಮ ಕುಟುಂಬಕ್ಕೆ ಪರಿಹಾರ ಮೊತ್ತ ಏರಿಕೆ

  ಬೆಂಗಳೂರು: “ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಅಥವಾ ಕಾವಲುಗಾರ, ಉಪವಲಯ ಅರಣ್ಯಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿಗಳು ಮರಣ ಹೊಂದಿದರೆ ಸರ್ಕಾರದಿಂದ ಅವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರೂ.ಗಳಿಂದ 30ಲಕ್ಷ…

 • ಮಹದಾಯಿ ವಿವಾದ ಶೀಘ್ರ ಇತ್ಯರ್ಥ

  ಬೆಳಗಾವಿ: ಮಹದಾಯಿ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಮಹಾರಾಷ್ಟ್ರ ಸಿಎಂ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಗೋವಾ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲು ಸಮಯ ನಿಗದಿ ಮಾಡಿ,…

 • ಮುಖ್ಯಮಂತ್ರಿ ಮತ್ತು ನನ್ನ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ : ಕಟೀಲ್

  ವಿಜಯಪುರ : ಮುಖ್ಯಮಂತ್ರಿ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ತಮ್ಮ ಮಧ್ಯೆ…

 • ಕೈಗಾರಿಕೆಯಲ್ಲಿ ರಾಜ್ಯವನ್ನು ನಂ.1 ಆಗಿಸುವ ಗುರಿ

  ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ ಶ್ರೇಷ್ಠ ಉತ್ಪಾದನಾ…

 • ಮೈ ಶುಗರ್ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ: ಸಿಎಂ

  ಮಂಡ್ಯ: ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೈ ಶುಗರ್ ಕಂಪನಿ ,ಮಂಡ್ಯ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ…

 • “ವಿಶ್ರಾಂತಿ ಪಡೆಯದೆ ಶ್ರಮಿಸಿ ಪಕ್ಷ 150 ಸ್ಥಾನ ಗೆಲ್ಲಬೇಕಿದೆ’

  ಬೆಂಗಳೂರು: “ಮುಂದಿನ ಮೂರು ವರ್ಷ 10 ತಿಂಗಳ ಅವಧಿಯಲ್ಲಿ ಯಾರೊಬ್ಬರೂ ವಿಶ್ರಾಂತಿ ಪಡೆ ಯದೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಂಘಟನೆ ಬಲಪಡಿಸಿ ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕಿದೆ’ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಕರೆ…

 • BJP ನೂತನ ಅಧ್ಯಕ್ಷ ನಳಿನ್ ಪದಗ್ರಹಣ ಕಾರ್ಯಕ್ರಮಕ್ಕೆ ಪ್ರಮುಖ ಸಚಿವರೇ ಗೈರು; ಅಸಮಾಧಾನ ಸ್ಫೋಟ?

  ಬೆಂಗಳೂರು:ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಪದಗ್ರಹಣ ಸಮಾರಂಭಕ್ಕೆ ಬಿಜೆಪಿಯ ಪ್ರಮುಖ ಸಚಿವರು ಗೈರುಹಾಜರಾಗುವ ಮೂಲಕ ಪಕ್ಷದೊಳಗಿನ ಅಸಮಾಧಾನ ಬಹಿರಂಗಗೊಂಡಂತಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಗಳವಾರ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ…

 • ಬಿಜೆಪಿ ಸಚಿವರ ಖಾತೆ ಹಂಚಿಕೆ ಪಟ್ಟಿ ರಾಜಭವನಕ್ಕೆ ರವಾನೆ; ಯಾರಿಗೆ ಯಾವ ಖಾತೆ ಸಿಕ್ತು?

  ಬೆಂಗಳೂರು: ಬಿಜೆಪಿ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ 17 ಸಚಿವರಿಗೆ ಖಾತೆ ಹಂಚಿಕೆ ಮಾಡಿರುವ ಪಟ್ಟಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರೀಕ್ಷೆಯಂತೆ ಸೋಮವಾರ ರಾಜಭವನಕ್ಕೆ ರವಾನಿಸಿದ್ದಾರೆ. ಕೊಠಡಿಗಳನ್ನು ಬದಲಿಸುವಂತೆ ಸಚಿವರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧದಲ್ಲಿ…

 • ಅನರ್ಹ ಶಾಸಕರ ಆಸೆಗೆ ಬ್ರೇಕ್! ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

  ನವದೆಹಲಿ:ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದ ಅನರ್ಹ ಶಾಸಕರ ಆಸೆಗೆ ಬ್ರೇಕ್ ಬಿದ್ದಂತಾಗಿದ್ದು, ಅನರ್ಹ ಶಾಸಕರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಸ್ಪೀಕರ್ ಅನರ್ಹತೆ ಪ್ರಶ್ನಿಸಿ ಸಾಲಿಸಿಟರ್ ಜನರಲ್ ಮುಕುಲ್ ರೋಹ್ಟಗಿ…

 • ಖಾತೆ ಹಂಚಿಕೆ ನಡುವೆ ಬಿಎಸ್ ವೈಗೆ ಮತ್ತೊಂದು ಶಾಕ್; ರಾಜ್ಯಕ್ಕೆ ಮೂರು ಡಿಸಿಎಂ ಹುದ್ದೆ?

  ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ 17 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಖಾತೆ ಹಂಚಿಕೆಗಾಗಿ ಹಗ್ಗಜಗ್ಗಾಟ ನಡೆಯುತ್ತಿರುವ ಮಧ್ಯೆಯೇ ರಾಜ್ಯದಲ್ಲಿ ಮೂವರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರಬಲವಾಗಿರುವ…

 • ದಿಲ್ಲಿಗೆ ಬಿಎಸ್‌ವೈ ಖಾತೆ ಕುತೂಹಲ

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ಯಂತ್ರ ಸಹಜ ಸ್ಥಿತಿಗೆ ಮರಳುವ ಲಕ್ಷಣ ಕಾಣುತ್ತಿದ್ದಂತೆಯೇ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಕಂಗಾಲಾಗಿರುವ ಅನರ್ಹಗೊಂಡಿರುವ ಕೆಲ ಶಾಸಕರು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದು, ಬಿಜೆಪಿ ವರಿಷ್ಠರ ಭೇಟಿ ನಿರೀಕ್ಷೆಯಲ್ಲಿದ್ದಾರೆ. ಆ ಹಿನ್ನೆಲೆಯಲ್ಲಿ…

 • ನಿಮ್ಮೊಂದಿಗಿದ್ದೇನೆ; ಮುಂದೆ ಅವಕಾಶ ಕೊಡೋಣ

  ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಅವಕಾಶ ವಂಚಿತರು ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಸಿ.ಎಂ.ಉದಾಸಿ, ಹರತಾಳು ಹಾಲಪ್ಪ, ಮಾಡಾಳು ವಿರೂಪಾಕ್ಷಪ್ಪ, ಮುಖ್ಯಮಂತ್ರಿ ಜೊತೆ ಕೆಲಕಾಲ…

 • ಸಿಎಂ ಬಿ.ಎಸ್.ಯಡಿಯೂರಪ್ಪ ಸಾರಥ್ಯದ ನೂತನ ಸಚಿವರ ಕಿರು ಪರಿಚಯ

  ಡಾ.ಸಿ.ಎನ್‌.ಅಶ್ವಥ್‌ನಾರಾಯಣ: ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರ ಪ್ರತಿನಿಧಿಸುವ ಡಾ.ಸಿ.ಎನ್‌.ಅಶ್ವಥ್‌ನಾರಾಯಣ್‌ ಕ್ಷೇತ್ರ ಪುನರ್‌ವಿಂಗಡಣೆ ನಂತರ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ಇವರು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು “ವಾರ್‌ ರೂಮ್‌’ನಲ್ಲಿ ಕೆಲಸ ಮಾಡಿದವರು. ಇದೇ ಮೊದಲ ಬಾರಿಗೆ…

 • ರಮೇಶ್‌ ಜಾರಕಿಹೊಳಿ ಸೀಟು ರಿಸರ್ವ್‌ ಮಾಡಿದ್ರು : ಉಳಿದವರದ್ದು ?

  ಮಣಿಪಾಲ : ಬಿ.ಎಸ್‌ ಯಡಿಯೂರಪ್ಪನವರ ನೂತನ ಸಚಿವ ಸಂಪುಟದ ರಚನೆಯಾಗುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದ ಮಾತು ಇದೇ- ಅನರ್ಹ ಶಾಸಕ ರಮೇಶ್‌ ಜಾರಕಿ ಹೊಳಿ ಅವರ ಟವೆಲ್‌ ಹಾಸಿ ಅವರ ಸೀಟನ್ನು ಗಟ್ಟಿ ಮಾಡಿಕೊಂಡರು. ಉಳಿದವರು ಏನು…

ಹೊಸ ಸೇರ್ಪಡೆ