BSY

 • ಸಿದ್ದು, ಬಿಎಸ್‌ವೈ, ಈಶ್ವರಪ್ಪ ಜಟಾಪಟಿ

  ವಿಧಾನಸಭೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಶುಕ್ರವಾರ ನೆರೆ ಪ್ರವಾಹ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿರುವಾಗ ಮಧ್ಯ ಪ್ರವೇಶಿಸಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, 5 ನಿಮಿಷದಲ್ಲಿ ಪ್ರವಾಹ ಕುರಿತ ಚರ್ಚೆ ಪೂರ್ಣಗೊಳಿಸಿ ಎಂದು ತಾಕೀತು ಮಾಡಿ,…

 • ಬಿಎಸ್‌ವೈ ವಿರುದ್ಧ ಯಾರೂ ಷಡ್ಯಂತ್ರ ಮಾಡಿಲ್ಲ: ಅಂಗಡಿ

  ಬೆಳಗಾವಿ: ಪ್ರಹ್ಲಾದ ಜೋಶಿ, ಡಿ.ವಿ.ಸದಾನಂದಗೌಡ ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯದ ಯಾವ ಸಚಿವರೂ ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಸಿಎಂ ವಿರುದ್ಧ ಯಾರು…

 • ಪ್ರವಾಹ ನಷ್ಟ ಪರಿಹಾರ ಕುರಿತ ಸಮೀಕ್ಷೆ ಮುಗಿದಿದೆ: ಬಿಎಸ್‌ವೈ

  ವಿಜಯಪುರ: ರಾಜ್ಯದಲ್ಲಿ ಪ್ರವಾಹ ನಷ್ಟ ಪರಿಹಾರ ಕುರಿತು ಸಮೀಕ್ಷೆ ಮುಗಿದಿದೆ. ಅಲ್ಲಲ್ಲಿ ಆಗಿರುವ ಕೆಲ ಲೋಪ ಸರಿಪಡಿಸುವ ಕೆಲಸ ಆಗಬೇಕಿದೆ. ಈ ಹಂತದಲ್ಲೇ ಕೇಂದ್ರದಿಂದ ಮಧ್ಯಂತರ ಪರಿಹಾರವಾಗಿ 1,200 ಕೋಟಿ ರೂ.ಬಿಡುಗಡೆ ಆಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ,…

 • ನೇಕಾರರ ಪ್ರತಿ ಮಗ್ಗಕ್ಕೆ 25 ಸಾವಿರ ಪರಿಹಾರ: ಬಿಎಸ್‌ವೈ

  ಬಾಗಲಕೋಟೆ: ಪ್ರವಾಹದ ವೇಳೆ ಹಾನಿಗೊಳಗಾದ ನೇಕಾರರ ಪ್ರತಿಯೊಂದು ಮಗ್ಗಗಳಿಗೂ ತಲಾ 25 ಸಾವಿರ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಣೆ ಮಾಡಿದರು. ಇಲ್ಲಿನ ಜಿಪಂ ಸಭಾ ಭವನದಲ್ಲಿ ಪ್ರವಾಹ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಬಳಿಕ…

 • ಮೋದಿ-ಬಿಎಸ್‌ವೈ ನಡುವೆ ವಿಶ್ವಾಸದ ಕೊರತೆ

  ಮೈಸೂರು: ನೆರೆ ಪರಿಹಾರ ಸಂಬಂಧ ರಾಜ್ಯದ ವರದಿಯನ್ನು ಕೇಂದ್ರ ತಿರಸ್ಕರಿಸಲು ರಾಜ್ಯ ಸರ್ಕಾರದ ಬೇಜವಾಬ್ದಾರಿತನವೇ ಕಾರಣ ಎಂದು ಮಾಜಿ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಹಾಗೂ ಯಡಿಯೂರಪ್ಪ ನಡುವೆ ವಿಶ್ವಾಸದ ಕೊರತೆಯಿದೆ. ಇವರಿಬ್ಬರ…

 • ಬಿಎಸ್‌ವೈ ದುಃಸ್ಥಿತಿ ನನಗೆ ಬಂದಿದ್ದರೆ ರಾಜೀನಾಮೆ ನೀಡುತ್ತಿದ್ದೆ

  ವಿಜಯಪುರ: “ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಂದಿರುವ “ತಂತಿ ಮೇಲಿನ ನಡಿಗೆ’ ಸ್ಥಿತಿ ನನಗೇನಾದರೂ ಬಂದಿದ್ದರೆ ತಕ್ಷಣವೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟು ಹೊರ ಬರುತ್ತಿದ್ದೆ’ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, “ಯಡಿಯೂರಪ್ಪಗೆ…

 • ಹೈಕಮಾಂಡ್‌ನಿಂದ ಬಿಎಸ್‌ವೈಗೆ ಟೈಟ್‌

  ತುಮಕೂರು: ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಟಾಗಿಲು ಕರ್ನಾಟಕ. ಇಲ್ಲಿ ಉತ್ತಮ ಆಡಳಿತವನ್ನು ನೀಡಬೇಕು ಎನ್ನುವ ಕಾರಣದಿಂದ ಹೈಕಮಾಂಡ್‌, ಯಡಿಯೂರಪ್ಪ ಅವರ ಅಧಿಕಾರದ ಮೇಲೆ ಟೈಟ್‌ ಮಾಡುತ್ತಿದೆ ಎಂದು ಬಿಎಸ್‌ವೈ ಪುತ್ರ, ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ…

 • ಬಿಎಸ್‌ವೈಗೆ ಮತ್ತೊಂದು ಭೂಕಂಟಕ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮತ್ತೆ ಭೂ ಕಂಟಕ ಎದುರಾಗಿದೆ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕೆಐಎಡಿಬಿಗೆ ಸೇರಿದ ಬೊಮ್ಮಸಂದ್ರದ ಕೈಗಾರಿಕಾ ಲೇಔಟ್‌ನಲ್ಲಿರುವ ಸರ್ಕಾರಿ ಜಮೀನನ್ನು ಡಿ-ನೋಟಿಫಿಕೇಷನ್‌ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಸೋಮವಾರ…

 • ಬಿಎಸ್‌ವೈಗೂ ಕುಮಾರಸ್ವಾಮಿ ದುಸ್ಥಿತಿ ಬಂದಿದೆ: ಹೊರಟ್ಟಿ

  ಹುಬ್ಬಳ್ಳಿ: ಬಿಜೆಪಿ ಹೈಕಮಾಂಡ್‌ ಸಿಎಂ ಯಡಿಯೂರಪ್ಪ ಅವರಿಗೆ ಯಾವುದೇ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ಬಿಡದೆ ನಿಯಂತ್ರಿಸುತ್ತಿದೆ. ಹೀಗಾಗಿ ಅವರು ಸರ್ಕಾರ ನಡೆಸುವುದು ತಂತಿ ಮೇಲೆ ನಡೆದಂತಾಗುತ್ತಿದೆ ಎಂದು ಸತ್ಯದ ಸ್ಥಿತಿ ವಿವರಿಸಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ…

 • ಬಿಬಿಎಂಪಿ ಚುನಾವಣೆ ನಡೆಸಲು ನಮ್ಮ ಅಭ್ಯಂತರವಿಲ್ಲ : ಸಿಎಂ

  ಶಿವಮೊಗ್ಗ: ಮಂಗಳವಾರ ನಡೆಯುವ ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ನಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯನ್ನು ಹೈಕೋರ್ಟ್ ಮುಂದೂಡಿತ್ತು. ಹೀಗಾಗಿ ಸ್ಥಾಯಿ…

 • ವಸ್ತು ಪ್ರದರ್ಶನ ಪರಿಸರ ಸ್ನೇಹಿಯಾಗುವಂತೆ ಸಹಕರಿಸಿ: ಬಿ.ಎಸ್‌.ವೈ.

  ಮೈಸೂರು: ದಸರಾ ಮಹೋತ್ಸವ ಅಂಗವಾಗಿ ನಗರದಲ್ಲಿ 3 ತಿಂಗಳು ನಡೆಯುವ ದಸರಾ ವಸ್ತು ಪ್ರದರ್ಶನವನ್ನು ಪರಿಸರ ಸ್ನೇಹಿ ವಸ್ತು ಪ್ರದರ್ಶನವನ್ನಾಾಗಿ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದ ವಸ್ತುಪ್ರದರ್ಶನ ಆವರಣದಲ್ಲಿ ದಸರಾ ವಸ್ತುಪ್ರದರ್ಶನ ಉದ್ಘಾಾಟಿಸಿ ಮಾತನಾಡಿದ ಅವರು,…

 • ಅನರ್ಹಗೊಂಡ ಶಾಸಕರ ಜತೆ ಬಿಎಸ್‌ವೈ ಮಾತುಕತೆ

  ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ಮತ್ತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತಿಯಡಿಯೂರಪ್ಪ ಅವರು ಅನರ್ಹತೆಗೊಂಡ ಹಲವು ಶಾಸಕರೊಂದಿಗೆ ಮಾತುಕತೆ ನಡೆಸಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಗುರುವಾರವಷ್ಟೇ ಮುಂದೂಡಿಕೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ಹೊಸ ವೇಳಾಪಟ್ಟಿ ಶುಕ್ರವಾರ…

 • ಸಿದ್ದು “ಕಾವೇರಿ’ ನಿವಾಸ ಭಾಗ್ಯ ಬಿಎಸ್‌ವೈಗೆ

  ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ “ಕಾವೇರಿ’ ನಿವಾಸ ಹಂಚಿಕೆಯಾಗಿದ್ದು, ಆ ನಿವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸವನ್ನು “ಖಾಲಿ’ ಮಾಡಬೇಕಾಗಿದೆ. ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ರೇಸ್‌ಕೋರ್ಸ್‌ ರಸ್ತೆಯ ರೇಸ್‌ವ್ಯೂ ಕಾಟೇಜ್‌ ವಸತಿ ಗೃಹವನ್ನು ಹಂಚಿಕೆ ಮಾಡಲಾಗಿತ್ತು….

 • ಬಿಎಸ್‌ವೈ ಶಕ್ತಿ ಕುಂದಿಸಲು ಸಾಧ್ಯವಿಲ್ಲ

  ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಕ್ತಿಯನ್ನು ಕುಂದಿಸಲು ಯಾರಿಂ ದಲೂ ಸಾಧ್ಯವಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌. ವಿಶ್ವನಾಥ್‌ ಹೇಳಿದ್ದಾರೆ. ಬಿಬಿಎಂಪಿ ಮೇಯರ್‌ ಚುನಾವಣೆ ಕುರಿತ ಅನೌಪಚಾರಿಕ ಸಭೆಯಲ್ಲಿ ಮಾತನಾಡಿ, ನಗರ ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ…

 • ಖರ್ಚಾಗದ ಅನುದಾನ ನೆರೆ ಪರಿಹಾರಕ್ಕೆ ಬಳಕೆ: ಬಿಎಸ್‌ವೈ

  ಚಿತ್ರದುರ್ಗ: ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬಿಡುಗಡೆ ಮಾಡಿ ಖರ್ಚಾಗದೇ ಉಳಿದಿರುವ ಅನುದಾನವನ್ನು ನೆರೆ ಸಂತ್ರಸ್ತರ ಪರಿಹಾರಕ್ಕೆ ಬಳಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಮಂಗಳವಾರ ನಡೆದ ಲಿಂಗೈಕ್ಯ ಜಗದ್ಗುರು ಶ್ರೀ ಶಿವಕುಮಾರ ಸ್ವಾಮೀಜಿಯವರ…

 • ಗೆಳೆಯನ ನೆನೆದು ಗದ್ಗದಿತರಾದ ಬಿಎಸ್‌ವೈ

  ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಏರಲು ಹಾಗೂ ನಾನು ಈ ಸ್ಥಾನಕ್ಕೇರಲು ಅನಂತಕುಮಾರ್‌ ಅವರ ಕೊಡುಗೆ ಅಪಾರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಆತ್ಮೀಯ ಗೆಳೆಯ, ದಿವಂಗತ ಅನಂತ ಕುಮಾರ್‌ ಅವರನ್ನು ನೆನೆದು ಗದ್ಗದಿತರಾದರು. ದಿವಂಗತ…

 • ಬಿಎಸ್‌ವೈ ವಿರುದ್ಧ ಅನರ್ಹರು ಗರಂ

  ಬೆಂಗಳೂರು: 15 ಕ್ಷೇತ್ರಕ್ಕೆ ದಿಢೀರ್‌ ಉಪ ಚುನಾವಣೆ ಘೋಷಣೆ ಆಗಿರುವುದರಿಂದ ಅನರ್ಹ ಶಾಸಕರು ಆತಂಕಗೊಂಡಿದ್ದಾರೆ. ಮುಂದೇನು ಎಂದು ತಿಳಿಯದೇ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಅನರ್ಹ ಶಾಸಕರು…

 • ಯೋಗೇಶ್ವರ್‌ಗೆ ಬಿಎಸ್‌ವೈ ಮೇಲೆ ಅಸಮಾಧಾನ?

  ಬೆಂಗಳೂರು: ಮೈತ್ರಿ ಸರ್ಕಾರ ಪತನ ಗೊಳಿಸಲು ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೈತ್ರಿ ಸರ್ಕಾರದ ಬಗ್ಗೆ ಅಸಮಾಧಾನ ಹೊಂದಿದ್ದ…

 • ಡಿಕೆಶಿ ಬಂಧನದ ಹಿಂದೆ ಬಿಎಸ್‌ವೈ ಕೈವಾಡ

  ಚನ್ನಪಟ್ಟಣ: ಮಾಜಿ ಸಚಿವ ಡಿ.ಕೆ.ಶಿವ ಕುಮಾರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದರು. ಹೀಗಾಗಿ, ಡಿಕೆಶಿ ಅವರನ್ನು ಇ.ಡಿ ಬಂಧಿಸಿರುವುದರ ಹಿಂದೆ ಯಡಿಯೂರಪ್ಪ ಅವರ ನೇರ ಪಾತ್ರವಿದೆ ಎಂದು ಮಾಜಿ…

 • ಬಿಎಸ್‌ವೈ ಗೋವಾ ಭೇಟಿ ರದ್ದು

  ಪಣಜಿ: ಮಹದಾಯಿ ನೀರು ಹಂಚಿಕೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಸಿಎಂ ಪ್ರಮೋದ ಸಾವಂತ್‌ ಹೇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕ ಸಿಎಂ ಯಡಿಯೂರಪ್ಪ ಸೆ.16- 17ರಂದು ಗೋವಾ ಸಿಎಂ ಜತೆ ಸಮಯ ನಿಗ ದಿಪಡಿಸಿದ್ದನ್ನು ರದ್ದುಗೊಳಿಸಲಾಗಿದೆ….

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ) ಮತ್ತು ರಾಜ್ಯ ಗುಪ್ತಚರ ವಿಭಾಗ ಅಡಿ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಯೋತ್ಪಾದಕ ನಿಗ್ರಹ ವಿಭಾಗ...

 • ಬೆಂಗಳೂರು: ನಗರದ ಸುತ್ತ-ಮುತ್ತಲ ಪ್ರದೇಶಗಳಲ್ಲಿ ಜೆಎಂಬಿ(ಜಮಾತ್‌-ಉಲ್‌-ಮುಜಾಹಿದ್ದೀನ್‌) ಉಗ್ರರ ಅಡಗುತಾಣಗಳು ಪತ್ತೆಯಾಗಿವೆ ಎಂಬ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)...

 • ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನನ್ನನ್ನು ಬಂಧಿಸಿರುವುದು ರಾಜಕೀಯ ಪಿತೂರಿ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ದೆಹಲಿ ಹೈಕೋರ್ಟ್‌ನಲ್ಲಿ ತಮ್ಮ...

 • ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ರೂಪಿಸಿರುವ "ಸಹಾಯ ಆ್ಯಪ್‌'ನಲ್ಲಿ ದಾಖಲಾಗುವ ದೂರುಗಳನ್ನು ಕಾಲಮಿತಿಯೊಳಗೆ ಬಗೆಹರಿಸುವುದಕ್ಕೆ...

 • ಬೆಂಗಳೂರು: ವೇತನ ಪರಿಷ್ಕರಣೆಗಾಗಿ ಎಚ್‌ಎಎಲ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನ ತಾರಕ್ಕೇರಿದ್ದು, ನೌಕರರ ಸಂಘಟನೆ ಮತ್ತು ಆಡಳಿತ...