Bharathi Vishnuvardhan

 • ವಾರದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಶುರು

  ಮೈಸೂರು: ನಟ ದಿ.ವಿಷ್ಣುವರ್ಧನ್‌ ಅವರ 10ನೇ ಪುಣ್ಯ ಸ್ಮರಣೆ ಅಂಗವಾಗಿ ಮೈಸೂರಿನ ಹೊರವಲಯದಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಉದೂºರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಸ್ಮಾರಕ ಸ್ಥಳಕ್ಕೆ…

 • ವಾರದೊಳಗೆ ವಿಷ್ಣು ಸ್ಮಾರಕ ನಿರ್ಮಾಣ ಕಾರ್ಯ

  ಮೈಸೂರು: ಡಾ.ವಿಷ್ಣುವರ್ಧನ್‌ 10ನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದಲ್ಲಿ ವಿಷ್ಣುವರ್ಧನ್‌ ಸ್ಮಾರಕ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಉದೂರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದ ಭಾರತಿ…

 • “3-4 ದಿನದಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಪಾಯ’

  ಬೆಂಗಳೂರು: ಮೈಸೂರು ಬಳಿ ನಿಗಧಿಯಾಗಿರುವ ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣದ ಅಡಿಪಾಯಕ್ಕೆ ಮುಂದಿನ ನಾಲ್ಕೈದು ದಿನಗಳಲ್ಲೇ ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಡಾಲೋರ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಬುಧವಾರ ಭೇಟಿ ನೀಡಿದ್ದ ಭಾರತಿ…

 • ಮೈಸೂರಲ್ಲೇ ವಿಷ್ಣು ಸ್ಮಾರಕ ನಿರ್ಮಿಸಲಿ

  ಬೆಂಗಳೂರು: ನಟ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ವಿಚಾರ ದಿನದಿಂದ ದಿನಕ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಶಾಸಕ, ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಹಾಗೂ ನಿರ್ಮಾಪಕ ಕೆ. ಮಂಜು ಗುರುವಾರ ಭಾರತಿ ವಿಷ್ಣುವರ್ಧನ್‌ ಅವರನ್ನು ಭೇಟಿ ಮಾಡಿ ಸ್ಮಾರಕ…

 • ಸುಮಲತಾ ಅಂಬರೀಶ್‌ಗೆ ಊಟ ಕಳುಹಿಸಿದ ಭಾರತಿ

  ಬೆಂಗಳೂರು: ಅಂಬರೀಶ್‌ ನಿಧನದ ನಂತರ ಅವರ ಮನೆ ಕಳೆಗುಂದಿದೆ. ಯಜಮಾನನಿಲ್ಲದೇ ಮನೆ ಬಿಕೋ ಎನ್ನುತ್ತಿದೆ. ಅಂಬರೀಶ್‌ ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್‌ಗೆ ಸಾಂತ್ವನ ಹೇಳಲು ಸಾಕಷ್ಟು ಜನರು ಆಗಮಿಸುತ್ತಿದ್ದ ದೃಶ್ಯ ಮಂಗಳವಾರ ಕಂಡು ಬಂದಿತು.  ಮತ್ತೂಂದೆಡೆ, ಕಳೆದ ಮೂರು ದಿನಗಳಿಂದ ಮಾನಸಿಕ…

 • ವಿಷ್ಣು ಸ್ಮಾರಕ ಆಗದಿದ್ದರೆ ಬೇರೆ ನಿರ್ಧಾರ

  “ಈ ವರ್ಷ, ಮುಂದಿನ ವರ್ಷ ಅಂತ ಹೇಳುತ್ತಲೇ ಒಂಭತ್ತು ವರ್ಷ ಆಗೋಯ್ತು. ತಾಳ್ಮೆ ಅನ್ನೋದು ಎಲ್ಲಿಯವರೆಗೆ ಇರುತ್ತೆ. ನೋಡೋಣ, ಹತ್ತನೇ ವರ್ಷದ ಒಳಗೆ ಆಗದೇ ಇದ್ದರೆ, ಬೇಕಾಗಿಲ್ಲ. ಇಷ್ಟರಲ್ಲೇ ಒಂದು ನಿರ್ಧಾರಕ್ಕೆ ಬರುತ್ತೇವೆ …’ ಹೀಗೆ ಬೇಸರದಿಂದಲೇ ಹೇಳಿಕೊಂಡರು…

 • ಭಾರತಿ ವಿಷ್ಣುವರ್ಧನ್‌ ಕುರಿತು ಸಾಕ್ಷ್ಯಚಿತ್ರ

  ಬುಧವಾರ ಸ್ವಾತಂತ್ರ್ಯೋತ್ಸವದ ದಿನ ಭಾರತಿ ವಿಷ್ಣುವರ್ಧನ್‌ ಅವರು ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ, ಅವರ ಸಾಕ್ಷ್ಯಚಿತ್ರವೊಂದು ಪ್ರಾರಂಭವಾಗಿದ್ದು. ಈ ಡಾಕ್ಯುಮೆಂಟರಿಯನ್ನು ನಟ ಅನಿರುದ್ಧ್ ನಿರ್ದೇಶಿಸುತ್ತಿದ್ದು, ಈ ಸಾಕ್ಷ್ಯಚಿತ್ರದ ಮುಹೂರ್ತ ಭಾರತಿ…

 • ಸಿಎಂ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್‌

  ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಮಂಗಳವಾರ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ಕುರಿತಂತೆ ಸಮಾಲೋಚನೆ ನಡೆಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್‌,…

 • ಗುಡ್ಡದ ಮೇಲೆ ಪಾಲಕರಿಗೆ ಪಾಠ

  “ನಿನ್ನ ಸ್ನೇಹಿತರಿಂದ ದೂರವಿರಬೇಕು, ಇಲ್ಲದಿದ್ದರೆ ನಾನು ನಿನ್ನಿಂದ ದೂರವಾಗುತ್ತೇನೆ …’ ತಾಯಿ ಮಗಳಿಗೆ ಹೇಳುತ್ತಾಳೆ. ಮಗಳು ಅನಿವಾರ್ಯವಾಗಿ ತಾನು ಇಷ್ಟಪಟ್ಟ ಸ್ನೇಹಿತರಿಂದ ದೂರವಿರುತ್ತಾಳೆ. ಆದರೆ, ಅದು ಆಕೆಯ ಮೇಲೆ ದೊಡ್ಡ ಪರಿಣಾಮವನ್ನೇ ಬೀರುತ್ತದೆ. ಮತ್ತೂಂದು ಘಟನೆಯಲ್ಲಿ ಪಾಲಕರು ಮಗಳನ್ನು ಓದಿಗಾಗಿ…

 • ಇದು ಹೊಸ “ಎಡಕಲ್ಲು ಗುಡ್ಡದ ಮೇಲೆ’

  ಶ್ರೀ ಸಾಯಿಸಿದ್ದಿ ಪ್ರೊಡಕ್ಷನ್‌ ಲಾಂಛನದಲ್ಲಿ ಜಿ.ಪಿ.ಪ್ರಕಾಶ್‌ ಅವರು ನಿರ್ಮಿಸುತ್ತಿರುವ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ರಾಜೇಶ್‌ ರಾಮನಾಥ್‌ ಸ್ಟುಡಿಯೋದಲ್ಲಿ ಹಿನ್ನಲೆ ಸಂಗೀತ ಅಳವಡಿಸಲಾಗುತ್ತಿದೆ. ಮೈಸೂರು, ಚಿಕ್ಕಮಗಳೂರು, ಉಡುಪಿ, ಬೆಂಗಳೂರು ಮುಂತಾದ ಕಡೆ ಚಿತ್ರಕ್ಕೆ ನಲವತ್ತೆ„ದು…

 • ಸಾಹಸ ಸಿಂಹನಿಂದ ರಾಜಾ ಸಿಂಹನವರೆಗೂ …

  ಮೊದಲ ನೋಟದಲ್ಲೇ ಅವಳ ಮೇಲೆ ಅವನಿಗೆ ಲವ್‌ ಆಗುತ್ತದೆ. ಆರಂಭದಲ್ಲಿ ಅವರಿಬ್ಬರ ನಡುವೆ ಗೊಂದಲ, ನಂತರ ಗದ್ದಲ ಆಗಿ ಇಬ್ಬರೂ ಒಂದಾಗಬೇಕು ಎನುವಷ್ಟರಲ್ಲಿ ಅವನಿಗೊಂದು ಸತ್ಯ ಗೊತ್ತಾಗುತ್ತದೆ. ಅದೇನೆಂದರೆ, ಅವಳಿಗೆ ಹೆಚ್ಚು ಕಡಿಮೆ ಮದುವೆ ಫಿಕ್ಸ್‌ ಆಗಿದೆ ಮತ್ತು ಅವಳು…

 • ಸುದೀಪ್‌ ವಿರುದ್ಧ ಭಾರತೀ ಗರಂ

  ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ ಅವರ ಸಮಾಧಿಯನ್ನು ಮೈಸೂರಿಗೆ ಸ್ಥಳಾಂತರಿಸಬಾರದು ಎಂದು ಚಿತ್ರನಟ ಕಿಚ್ಚ ಸುದೀಪ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಆದರೆ ಸುದೀಪ್‌ ವಿರುದ್ಧ ಸಿಡಿಮಿಡಿಗೊಂಡಿರುವ ವಿಷ್ಣು ಪತ್ನಿ ಭಾರತೀ ವಿಷ್ಣುವರ್ಧನ್‌, ಮೈಸೂರಿನಲ್ಲೇ ಸ್ಮಾರಕ ಇರಲಿ…

 • ಅಪ್ಪಾವ್ರ ಶಕ್ತಿ; ಅಮ್ಮಾವ್ರ ಮಮತೆ

  ಅನಿರುದ್ಧ್ ಮೊದಲ ಬಾರಿಗೆ ಆ್ಯಕ್ಷನ್‌ ಇಮೇಜ್‌ನಲ್ಲಿ ಕಾಣಿಸಿಕೊಂಡಿರುವ “ರಾಜಾಸಿಂಹ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ನಟ ಯಶ್‌ ಆಡಿಯೋ ಬಿಡುಗಡೆಗೆ ಅತಿಥಿಯಾಗಿ ಬಂದಿದ್ದರು. ಚಿತ್ರದ ಟ್ರೇಲರ್‌ ಹಾಗೂ ಹಾಡುಗಳ ಝಲಕ್‌ ಅನ್ನು ಅಂದು ಪ್ರದರ್ಶಿಸಲಾಯಿತು. ಸಹಜವಾಗಿಯೇ ಅನಿರುದ್ಧ್ ಎಕ್ಸೆ„ಟ್‌…

 • ಕೋಟ್ಯಂತರ ಕನ್ನಡಿಗರ ಬೆಂಬಲದಿಂದ ಪದ್ಮಶ್ರೀ 

  ಬೆಂಗಳೂರು : “ಕನ್ನಡಿಗರ ಪ್ರೀತಿ, ಸಹಕಾರ, ಚಿತ್ರರಂಗದ ಬೆಂಬಲ ಮತ್ತು ಪ್ರೋತ್ಸಾಹದಿಂದಾಗಿಯೇ ನಾನು ಈ ಗೌರವಕ್ಕೆ ಪಾತ್ರಳಾಗಲು ಮುಖ್ಯ ಕಾರಣ’ ಎಂದು ಪದ್ಮಶ್ರೀ ಪುರಸ್ಕೃತೆ ಡಾ.ಭಾರತಿ ವಿಷ್ಣುವರ್ಧನ್‌ ಹೇಳಿದರು. ಗಾಂಧಿಭವನದಲ್ಲಿ ಶನಿವಾರ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಪದ್ಮಶ್ರೀ ಹಾಗೂ…

ಹೊಸ ಸೇರ್ಪಡೆ