Byadagi

 • ಮಹಿಳೆಯರ ರಕ್ಷಣೆಗೆ ಹಲವು ಕಾನೂನು

  ಬ್ಯಾಡಗಿ: ಮಹಿಳೆಯರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಹೆಚ್ಚೆಚ್ಚು ಆಗಬೇಕಿದೆ ಎಂದು ಪಿಎಸ್‌ಐ ಎಂ.ಎಂ. ಮಹಾಂತೇಶ ತಿಳಿಸಿದರು. ತಾಪಂ ಸಭಾಭವನದಲ್ಲಿ ಜಿಲ್ಲಾ ಮಹಿಳಾ ಸಮಾಖ್ಯಾ ಕರ್ನಾಟಕ…

 • ಅಪಾಯಕಾರಿ ತಿರುವು ನೇರಗೊಳಿಸಲು ಚಾಲನೆ

  ಬ್ಯಾಡಗಿ: ಇತ್ತೀಚೆಗೆ ಬೈಕ್‌ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ಪ್ರಕರಣದಿಂದ ಎಚ್ಚೆತ್ತ ಅಧಿಕಾರಿಗಳು ಅಪಾಯಕಾರಿ ತಿರುವುಗಳನ್ನು ನೇರಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಲೋಕೋಪಯೋಗಿ ಇಲಾಖೆ ಸಹಕಾರದೊಂದಿಗೆ ಜೆಸಿಬಿ ಯಂತ್ರಗಳು ಕೆರೆ ವಡ್ಡನ್ನು ನೆಲಸಮಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ತಿರುವಿನಲ್ಲಿದ್ದ…

 • ಆಸ್ಪತ್ರೆಗೆ ನುಗ್ಗಿದ ಮಳೆ ನೀರು; ರೋಗಿಗಳ ಪರದಾಟ

  ಬ್ಯಾಡಗಿ: ಗುರುವಾರ ಸಂಜೆ ಗುಡುಗು ಸಿಡಿಲಿನೊಂದಿಗೆ ಸುಮಾರು 2 ಗಂಟೆಗೂ ಹೆಚ್ಚು ಹೊತ್ತು ಸುರಿದ ಭಾರಿ ಮಳೆಗೆ ಪಟ್ಟಣದ ಸಮುದಾಯ ತಾಲೂಕು ಆಸ್ಪತ್ರೆ ಅಕ್ಷರಶಃ ಜಲಾವೃತಗೊಂಡು ರೋಗಿಗಳು ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಪರದಾಡುವಂತಾಯಿತು. ರೋಗಿಗಳ ಪಾಲಿನ ಸಂಜೀವಿನಿಯಾಗಿದ್ದ ತಾಲೂಕಾಸ್ಪತ್ರೆ…

 • ಅನ್ನದಾತನ ನಿದ್ದೆ ಕೆಡಿಸಿದ ಸೈನಿಕ!

  ಬ್ಯಾಡಗಿ: ತಾಲೂಕಿನ ವಿವಿಧೆಡೆ ಗೋವಿನಜೋಳಕ್ಕೆ ಸೈನಿಕಹುಳು (ಫಾಲ್ ಆರ್ಮಿ ವರ್ಮ) ಲಗ್ಗೆಯಿಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದ್ದು, ಈ ಕೀಟಬಾಧೆ ಇಡೀ ತಾಲೂಕಿಗೆ ವ್ಯಾಪಿಸುವ ಭೀತಿ ಎದುರಾಗಿದೆ. ನಿಯಂತ್ರಣವಾಗದಿದ್ದರೆ ದೊಡ್ಡ ಪೆಟ್ಟು: ಈ ಕೀಟಬಾಧೆ ಕಳೆದ ವರ್ಷ ಮೋಟೆಬೆನ್ನೂರ ಭಾಗದಲ್ಲಿ…

 • ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಸೌಲಭ್ಯ ಕಲ್ಪಿಸಿ

  ಬ್ಯಾಡಗಿ: ರಾಜ್ಯದ ವಿವಿಧೆಡೆ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ನೀಡುತ್ತಿರುವ ಪ್ರಮಾಣಪತ್ರಗಳನ್ನು ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೂ ನೀಡಬೇಕು ಎಂದು ಒತ್ತಾಯಿಸಿ ಸ್ವಾತಂತ್ರ್ಯ ಹೋರಾಟಗಾರ ಮಳ್ಳಪ್ಪ ಕೊಪ್ಪದ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿನ…

 • 80 ಬಾಲಕಿಯರಿಗೆ ಒಂದೇ ಶೌಚಾಲಯ 8ನೇ ಅದ್ಭುತ!

  ಬ್ಯಾಡಗಿ: ಕದರಮಂಡಲಗಿ ಗ್ರಾಮದಲ್ಲಿನ ಕಸ್ತೂರಬಾ ವಸತಿ ನಿಲಯದ ಬಾಲಕಿಯರಿಗೆ ಇಂದಿಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಿಲ್ಲ, ವಿಳಂಬಕ್ಕೆ ಕಾರಣ ನೀಡುವುದಷ್ಟೇ ಅಲ್ಲ; ತಪ್ಪಿತಸ್ಥರ ವಿರುದ್ಧವೂ ಕ್ರಮವಾಗಬೇಕು. 80 ಬಾಲಕಿಯರಿಗಾಗಿ ಒಂದೇ ಶೌಚಾಲಯವಿರುವುದು ಜಗತ್ತಿನ ಎಂಟನೇ ಅದ್ಭುತಕ್ಕೆ ಸಮಾನ ಎಂದು ಅಧ್ಯಕ್ಷೆ…

 • ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸೋದೇ ಪ್ರತಿಷ್ಠೆ

  ಬ್ಯಾಡಗಿ: ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದ್ದರೂ ಮಕ್ಕಳನ್ನು ಖಾಸಗಿ ಶಾಲೆಗೆ ಸೇರುಸುವುದನ್ನೇ ಪ್ರತಿಷ್ಠೆ ಮಾಡಿಕೊಂಡ ಪಾಲಕರು, ಸರ್ಕಾರದ ಉಚಿತ ಸೌಲಭ್ಯಗಳ ಹೊರತಾಗಿಯೂ ಇತ್ತಕಡೆ ಮುಖ ಮಾಡುತ್ತಿಲ್ಲ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ ಕರೆ ನೀಡಿದರು. ಶಿಡೇನೂರಿನ ಎಸ್‌ಜಿಬಿಡಿ…

 • ಅರಣ್ಯಗಳ್ಳರ ಮೇಲೆ ಐಪಿಸಿ ಸೆಕ್ಷನ್‌ನಡಿ ದೂರು ದಾಖಲಿಸಿ

  ಬ್ಯಾಡಗಿ: ಸಮೃದ್ಧ ಅರಣ್ಯಗಳ ನಾಶಕ್ಕೆ ಮನುಷ್ಯನ ದುರಾಸೆಯೇ ಕಾರಣ. ಆದರೆ, ಸರ್ಕಾರಗಳಿಂದ ಇಂಥ ಮನಸ್ಥಿತಿ ಬದಲಾವಣೆ ಅಸಾಧ್ಯ. ಕನಿಷ್ಟ ಕಾನೂನಿನ ಬಿಗಿಯಲ್ಲಾದರೂ ಅರಣ್ಯಗಳ್ಳರನ್ನು ಮಟ್ಟಹಾಕಬೇಕು, ಐಪಿಸಿ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡು ಶಿಕ್ಷೆಯಾಗುವಂತಹ ವ್ಯವಸ್ಥೆ ಜಾರಿಯಾದಲ್ಲಿ ಮಾತ್ರ ಪರಿಣಾಮಕಾರಿಯಾಗಲು ಸಾಧ್ಯ…

 • ಮಾರಣಾಂತಿಕ ರೋಗ ಮಾಹಿತಿ ತಿಳಿಹೇಳಿ

  ಬ್ಯಾಡಗಿ: ವೈದ್ಯಕೀಯ ಇಲಾಖೆ ಮಾರಣಾಂತಿಕ ರೋಗದ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ರವಾನಿಸಬೇಕು. ಇದರಲ್ಲಿ ತಾತ್ಸಾರ ಮನೋಭಾವನೆ ತೋರದೆ ಪ್ರತಿಯೊಬ್ಬರೂ ಸಾಮೂಹಿಕ ಹೊಣೆಗಾರಿಕೆ ತೋರುವ ಮೂಲಕ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕರೆ ನೀಡಿದರು. ಸ್ಥಳೀಯ…

 • ಆಧಾರ್‌ ನೋಂದಣಿ ಕೇಳ್ಳೋರಿಲ್ಲ ಗೋಳು

  ಬ್ಯಾಡಗಿ: ಆಧಾರ್‌ ನೋಂದಣಿಗಾಗಿ ಮಳೆಯನ್ನೂ ಲೆಕ್ಕಿಸದೇ ಸರತಿ ಇಡೀ ದಿನ ನಿಲ್ಲುವ ಶಿಕ್ಷೆ ಮುಂದುವರಿದಿದ್ದು, ಈ ಸಮಸ್ಯೆಯಿಂದ ತಾಲೂಕಿನ ಜನತೆಗೆ ಮುಕ್ತಿ ಸಿಗುವ ಲಕ್ಷಣಗಳೇ ಕಾಣುತ್ತಿಲ್ಲ. ರವಿವಾರ ಅಂಚೆ ಕಚೇರಿಯಲ್ಲಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ರಜೆ ದಿನವಾಗಿದ್ದರಿಂದ…

 • ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಬೀಜಗಳ ರಾಶಿ

  ಬ್ಯಾಡಗಿ: ತರಕಾರಿ ಬೀಜದ ಪಾಕೆಟ್‌ಗಳ ರಾಶಿ ಪಟ್ಟಣದ ಹೊರವಲಯದಲ್ಲಿ ಶನಿವಾರ ಪತ್ತೆಯಾಗಿವೆ. ನಕಲಿ ಬೀಜ ಮಾರಾಟ ಜಾಲ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿರಬಹುದೇ ಎಂದು ಪೊಲೀಸರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಾಮಗೊಂಡನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆಯ…

 • ಸರ್ಕಾರಿ ಕೊಳವೆ ಬಾವಿ ಶುಂಠಿ ಬೆಳೆಗೆ ಬಳಕೆ

  ಬ್ಯಾಡಗಿ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ಗುಡ್ಡದ ಮಲ್ಲಾಪುರದಲ್ಲಿ ಸರ್ಕಾರಿ ಕೊಳವೆ ಬಾವಿಯೊಂದನ್ನು ಖಾಸಗಿ ವ್ಯಕ್ತಿಗಳು ಶುಂಠಿ ಬೆಳೆಯುವ ಹೊಲಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಅದನ್ನು ಸ್ಥಗಿತಗೊಳಿಸಿ ಗ್ರಾಮದ ಮೇಲ್ಮಟ್ಟದ ಜಲಾಗಾರಕ್ಕೆ ನೀರು ಪೂರೈಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಶಿಸ್ತುಕ್ರಮ…

 • ಜಾಕ್‌ವೆಲ್ ನಿರ್ಮಾಣ ಕಾಮಗಾರಿಯಿಂದ 18 ಕೆರೆಗೆ ನೀರು

  ಬ್ಯಾಡಗಿ: ಬ್ಯಾಡಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಿದ್ಧಗೊಳ್ಳುತ್ತಿರುವ 92 ಕೋಟಿ ರೂ.ವೆಚ್ಚದ ಅಸುಂಡಿ ಸೇರಿದಂತೆ 18 ಕೆರೆಗಳನ್ನು ತುಂಬಿಸುವ ಯೋಜನೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಈ ಭಾಗದ ರೈತರ ಬಹುದಿನದ ಬೇಡಿಕೆ ಈಡೇರಲಿದೆ ಎಂದು ಮಾಜಿ ಶಾಸಕ ಬಸವರಾಜ ಶಿವಣ್ಣನವರ…

 • ಆಣೂರು ಕೆರೆಗೆ ನೀರು ತುಂಬಿಸಲು ಪತ್ರ ಚಳವಳಿ

  ಬ್ಯಾಡಗಿ: ಆಣೂರು ಕೆರೆಗೆ ನೀರು ತುಂಬಿಸುವ ಮೂಲಕ ತಾಲೂಕಿನ 36 ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಪಟ್ಟಣದ ನ್ಯಾಯವಾದಿಗಳ ಸಂಘದ ಸದಸ್ಯರು ಹಾಗೂ ರೈತ ಸಂಘದ ಮಹಿಳಾ ಘಟಕಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಿಲ್ಲಾ…

 • ಬೇಡಿಕೆ ಈಡೇರಿಕೆಗೆ ಒತ್ತಾಯ

  ಬ್ಯಾಡಗಿ: ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಣೆ ಮಾಡಿ 6ನೇ ವೇತನ ತಾರತಮ್ಯ ನಿವಾರಣೆಯೊಂದಿಗೆ ಇತರೆ ಎಲ್ಲ ಸೌಲಭ್ಯವನ್ನುದೊರಕಿಸಿಕೊಡುವಂತೆ ಆಗ್ರಹಿಸಿ ಸಾರಿಗೆ ಸಿಬ್ಬಂದಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

 • ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಅಧಿಕಾರಿಗಳ ನಿಯೋಜಿಸಿ ಆದೇಶ

  ಹಾವೇರಿ: ಜಿಲ್ಲೆಯ ಬ್ಯಾಡಗಿ ಹಾಗೂ ಶಿಗ್ಗಾಂವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ನಡೆಸಲು ರಿಟರ್ನಿಂಗ್‌ ಹಾಗೂ ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಭಾಜಪೇಯಿ ಆದೇಶ ಹೊರಡಿಸಿದ್ದಾರೆ. ಬ್ಯಾಡಗಿ ಪುರಸಭೆ…

 • ಬ್ಯಾಡಗಿ:ಆಟೋದಲ್ಲೇ ಮಗು ಹೆತ್ತ ತಾಯಿ

  ಬ್ಯಾಡಗಿ: ಚಾಲಕನ ಸಮಯ ಪ್ರಜ್ಞೆಯಿಂದ ಗರ್ಭಿಣಿಯೊಬ್ಬಳು ತಾಲೂಕಿನ ತರೇದಹಳ್ಳಿ ಗ್ರಾಮದ ಬಳಿ ಆಟೋದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಕೋಡಿಹಳ್ಳಿ ಗ್ರಾಮದ ಮಹದೇವಕ್ಕ ಮಾಲಿಂಗಪ್ಪ ಮಾತನವರ ಆಟೋದಲ್ಲಿ ಮಗುವಿಗೆ ಜನ್ಮ ನೀಡಿದವರು. ಈಗ ತಾಯಿ- ಮಗು ಕ್ಷೇಮವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ…

ಹೊಸ ಸೇರ್ಪಡೆ

 • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

 • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

 • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

 • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

 • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...