CCB

 • ಟರ್ಫ್ ಕ್ಲಬ್‌ ಮೇಲೆ ಮುಂದುವರಿದ ಸಿಸಿಬಿ ದಾಳಿ

  ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ (ಬಿಟಿಸಿ) ನಡೆಯುವ ಕುದುರೆ ರೇಸ್‌ನಲ್ಲೂ ಬೆಟ್ಟಿಂಗ್‌, ರೇಸ್‌ ಫಿಕ್ಸಿಂಗ್‌ ನಡೆಸುವ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂ. ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ಶನಿವಾರವೂ ದಾಳಿ ನಡೆಸಿ ಪರಿಶೀಲಿಸಿದ್ದು, ಇಬ್ಬರು ನೌಕರರನ್ನು…

 • ಸಿಸಿಬಿಯಿಂದ 4.50 ಕೋಟಿ ರೂ. ಮೌಲ್ಯದ ವಸ್ತುಗಳ ವಶ

  ಬೆಂಗಳೂರು: ಕಳೆದ ಮೂರು ತಿಂಗಳ ಅವಧಿಯಲ್ಲಿ ಕೊಲೆಯತ್ನ, ದರೋಡೆ, ಸುಲಿಗೆ, ಮಾದಕ ವಸ್ತು ಮಾರಾಟ, ಕ್ರಿಕೆಟ್‌ ಫಿಕ್ಸಿಂಗ್‌, ವಂಚನೆ ಸೇರಿದಂತೆ ವಿವಿಧ ಮಾದರಿಯ 105 ಪ್ರಕರಣಗಳನ್ನು ಬೇಧಿಸಿರುವ ಕೇಂದ್ರ ಅಪರಾಧ ವಿಭಾಗ ಪೊಲೀಸರು 568 ಮಂದಿ ವಿರುದ್ಧ ಕಾನೂನು…

 • 2 ತಂಡಗಳ ಮಾಲೀಕರಿಗೆ ಸಿಸಿಬಿ ನೋಟಿಸ್‌

  ಬೆಂಗಳೂರು: ಕರ್ನಾಟಕ ಪ್ರೀಮಿಯರ್‌ ಲೀಗ್‌(ಕೆಪಿಎಲ್‌) ಪಂದ್ಯಾವಳಿಗಳಲ್ಲಿ ಮ್ಯಾಚ್‌ ಫಿಕ್ಸಿಂಗ್‌ ನಡೆದಿರುವ ಆರೋಪದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಚುರುಕುಗೊಳಿಸಿದೆ. ಪ್ರಕರಣದ ವಿಚಾರಣೆ ಸಲುವಾಗಿ ಹುಬ್ಬಳ್ಳಿ ಟೈಗರ್ಸ್‌ ಹಾಗೂ ಬಳ್ಳಾರಿ ಟಸ್ಕರ್ಸ್‌ ತಂಡದ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಿದೆ. ಮ್ಯಾಚ್‌…

 • ಮತ್ತೊಂದು ವಂಚಕ ಕಂಪನಿ ಸಿಬ್ಬಂದಿ ಸಿಸಿಬಿ ಬಲೆಗೆ

  ಬೆಂಗಳೂರು: ಐಎಂಎ ವಂಚನೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ವಂಚಕ ಕಂಪನಿಯ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ನಗರದ ಕೋಣನಕುಂಟೆಯಲ್ಲಿರುವ ಜಿನಾರಿಯಾ ಕಂಪನಿಯ ತಮಿಳುನಾಡು ಮೂಲದ…

 • ಸಿಸಿಬಿ ಕಚೇರಿ ಎದುರು ಪ್ರತಿಭಟನೆ

  ಬೆಂಗಳೂರು: ಐಎಂಎ ಸಂಸ್ಥೆಯ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಐಎಂಎಂಎಸ್‌ ವೆಂಚರ್ಸ್‌ ಕಂಪನಿಯಿಂದ ವಂಚನೆಗೊಳಗಾಗಿರುವ ಹೂಡಿಕೆದಾರರು ಬುಧವಾರ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನೂರಕ್ಕೂ…

 • ಐಎಂಎ ಜ್ಯುವೆಲರ್ಸ್‌ ವಂಚನೆ ಪ್ರಕರಣ ಎಸ್.ಐ.ಟಿ. ತನಿಖೆಗೆ: ಸಿಎಂ

  ಬೆಂಗಳೂರು: ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಐಎಂಎ ಜ್ಯುವೆಲರ್ಸ್‌ ಮಾಲಕ ಮನ್ಸೂರ್‌ ಖಾನ್‌ ನಾಪತ್ತೆಯಾಗಿರುವ ಪ್ರಕರಣದ ತನಿಖೆಗೆ  ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ರಚಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ…

 • ರಕ್ತಚಂದನ ಚೋರರ ವಿರುದ್ಧ “ಕೋಕಾ’ ಅಸ್ತ್ರ

  ಬೆಂಗಳೂರು: ಇತ್ತೀಚೆಗಷ್ಟೇ ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ ರಕ್ತಚಂದನ ಮಾರಾಟ ದಂಧೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪ್ರಕರಣದ ಕಿಂಗ್‌ಪಿನ್‌ ಅಬ್ದುಲ್‌ ರಶೀದ್‌ ಸೇರಿ 13 ಮಂದಿಯ ವಿರುದ್ಧ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು “ಕೋಕಾ…

 • ಬ್ಲಾಕ್‌ಮೇಲ್‌ ಆರೋಪಿ ಐದು ದಿನ ಸಿಸಿಬಿ ವಶಕ್ಕೆ

  ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಅವರಿಗೆ ಬ್ಲಾಕ್‌ಮೇಲ್‌ ಮಾಡಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಫೋಕಸ್‌ ಟಿವಿ ಎಂಬ ಖಾಸಗಿ ಸುದ್ದಿ ವಾಹಿನಿ ಮುಖ್ಯಸ್ಥ ಹೇಮಂತ್‌ ಕುಮಾರ್‌ನನ್ನು ಸೋಮವಾರ ಒಂದನೇ ಎಸಿಎಂಎಂ ನ್ಯಾಯಾಲಯ ಐದು ದಿನಗಳ…

 • ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಸಿಸಿಬಿ

  ಬೆಂಗಳೂರು: ಮಹಾರಾಷ್ಟ್ರದ ಅಮರಾವತಿಯಿಂದ ನಾಡಪಿಸ್ತೂಲ್‌ (ಕಂಟ್ರಿಮೆಡ್‌)ಗಳನ್ನು ತಂದು ನಗರದಲ್ಲಿ ಮಾರಾಟ ಮಾಡಲು ಯತ್ನಿಸಿದ್ದ ಬೃಹತ್‌ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಹೆಬ್ಟಾಳದ ಶಕೀಲ್‌ ಅಹಮದ್‌ (24), ರಾಜಸ್ಥಾನದ ಶರ್ವಣ್‌ ಕತ್ರಿ (32), ಮಹಾರಾಷ್ಟ್ರದ ಅಮರಾವತಿಯ…

 • ಲೈವ್‌ಬ್ಯಾಂಡ್‌ ಮೇಲೆ ಸಿಸಿಬಿ ದಾಳಿ: 17 ಮಂದಿ ಸೆರೆ

  ಬೆಂಗಳೂರು: ವೈಯಾಲಿಕಾವಲ್‌ನ ಪ್ಯಾಲೇಸ್‌ ಗುಟ್ಟಹಳ್ಳಿ ಸಮೀಪದ ನಾಯಕ ಸರ್ಕಲ್‌ನಲ್ಲಿರುವ ಶ್ರೀನಿವಾಸ ಬಾರ್‌ ಅಂಡ್‌ ರೆಸ್ಟೋರೆಂಟ್‌ ಹೆಸರಿನಲ್ಲಿ ನಡೆಯುತ್ತಿದ್ದ ಲೈವ್‌ ಬ್ಯಾಂಡ್‌ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 17 ಜನರನ್ನು ಬಂಧಿಸಿದ್ದಾರೆ. ಕಾನೂನು ಬಾಹಿರವಾಗಿ ಲೈವ್‌ಬ್ಯಾಂಡ್‌…

 • ಮಾರ್ಗದುದ್ದಕ್ಕೂ ವಸ್ತುಗಳ ಎಸೆದು ಹೋದ ಹಂತಕರು

  ಬೆಂಗಳೂರು: ಕುಖ್ಯಾತ ರೌಡಿ ಲಕ್ಷ್ಮಣನ ಹತ್ಯೆಗೈದ ಆರೋಪಿಗಳು, ಹತ್ಯೆ ವೇಳೆ ಬಳಸಿದ ಮೊಬೈಲ್‌ ಹಾಗೂ ಇತರೆ ವಸ್ತುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆಸುಬ್ರಹ್ಮಣ್ಯ, ತಮಿಳುನಾಡಿನ ಕನ್ಯಾಕುಮಾರಿ ಹಾಗೂ ಇತರೆಡೆ ಬಿಸಾಡಿರುವುದು ಸಿಸಿಬಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ…

 • ಕನ್ನಡ ನಟನ ಹತ್ಯೆಗೆ ಸ್ಕೆಚ್: ನಾಲ್ವರು ಅರೆಸ್ಟ್

  ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಪೊಲೀಸರು ಬಂಧಿಸಿದ್ದಾರೆ. ವಿಜಯನಗರದ ಮಧು, ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಇವರೆಲ್ಲರೂ ಸ್ಲಂ ಭರತನ ಸಹಚರರು…

 • ರೌಡಿ ಲಕ್ಷ್ಮಣ್‌ ಕೊಲೆ ಕೇಸ್‌ ಸಿಸಿಬಿಗೆ

  ಬೆಂಗಳೂರು: ರೌಡಿಶೀಟರ್‌ ಲಕ್ಷ್ಮಣ್‌ ಕೊಲೆ ಪ್ರಕರಣ ಕೇಂದ್ರ ಅಪರಾಧ ತನಿಖಾ ವಿಭಾಗಕ್ಕೆ (ಸಿಸಿಬಿ) ವರ್ಗಾವಣೆಯಾಗಿದೆ. ಎರಡು ರೌಡಿ ಬಣಗಳ ನಡುವಿನ ವೈಷಮಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ. ಹೀಗಾಗಿ ಪ್ರಕರಣದ ಗಂಭೀರತೆ ಅರಿತು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್‌ ಕಮಿಷನರ್‌…

 • ರಾಜ್ಯಕ್ಕೆ ಕರೆತಂದ ಕೂಡಲೇ ರವಿ ಪೂಜಾರಿ ಸಿಸಿಬಿ ವಶಕ್ಕೆ

  ಬೆಂಗಳೂರು: ಪಶ್ಚಿಮ ಆಫ್ರಿಕಾದ ಸೆನೆಗಲ್‌ ರಾಷ್ಟ್ರದ ಪೊಲೀಸರ ಬಲೆಗೆ ಬಿದ್ದಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಭಾರತಕ್ಕೆ ಕರೆತಂದ ಕೂಡಲೇ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಬೆಂಗಳೂರು ನಗರಾದ್ಯಂತ…

 • ರಿಯಲ್‌ ಎಸ್ಟೇಟ್‌ ಉದ್ಯಮಿ ಸೆರೆ

  ಬೆಂಗಳೂರು: ಅಮಾಯಕ ಸಾರ್ವಜನಿಕರ ಜಮೀನುಗಳನ್ನು ಕಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಿರ್ಲೆ ವರದರಾಜು ಮನೆ ಮೇಲೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಬಂಧಿಸಿದ್ದಾರೆ. ಬೆಳಗ್ಗೆ 10…

 • ಜನಾರ್ದನ ರೆಡ್ಡಿಯಿಂದ ಔತಣಕೂಟ; ವಕೀಲರೊಂದಿಗೆ ಸುದೀರ್ಘ‌ ಚರ್ಚೆ 

  ಬೆಂಗಳೂರು: ಆ್ಯಂಬಿಡೆಂಟ್‌ ಕಂಪೆನಿಯ ವಂಚನೆ ಆರೋಪ ಪ್ರಕರಣದಲ್ಲಿ ಜಾಮೀನಿನ ಮೇಲೆ ಬುಧವಾರ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ಗಣಿ ಧಣಿ ಜನಾರ್ದನ ರೆಡ್ಡಿ ಅವರು ಗುರುವಾರ ತಮ್ಮ ಬೆಂಬಲಿಗರಿಗೆ  ಔತಣಕೂಟ ಏರ್ಪಡಿಸಿ ಸಂಭ್ರಮಾಚರಣೆಯಲ್ಲಿದ್ದಾರೆ.  ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಬಳ್ಳಾರಿ…

 • ಗಾಲಿ ರೆಡ್ಡಿಗೆ ಸಿಸಿಬಿ “ಲಾಕ್‌’​​​​​​​

  ಬೆಂಗಳೂರು:  ಚಿನ್ನದ ಗಟ್ಟಿ ಪಡೆದ ಆರೋಪದ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಶನಿವಾರ ಹಠಾತ್ತಾಗಿ ಕಾಣಿಸಿಕೊಂಡಿದ್ದಾರೆ.  ಜಾರಿ ನಿರ್ದೇಶನಾಲಯ ಪ್ರಕರಣದ ತನಿಖೆಯಲ್ಲಿ ಸಹಾಯ ಮಾಡುವುದಾಗಿ ಆ್ಯಂಬಿಡೆಂಟ್‌ ಕಂಪನಿಯ ಮಾಲೀಕ ಸೈಯದ್‌ ಅಹಮದ್‌ ಫ‌ರೀದ್‌…

 • ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ರೆಡ್ಡಿ ಹೇಳಿದ್ದೇನು?

  ಬೆಂಗಳೂರು: 20 ಕೋಟಿ ರೂಪಾಯಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಗಾಗಿ ತೀವ್ರ ಶೋಧ, ರೆಡ್ಡಿ ಹೈದಾರಾಬಾದ್ ನಲ್ಲಿ ಇದ್ದಾರೆ..ತಲೆ ಮರೆಸಿಕೊಂಡು ನಾಪತ್ತೆಯಾಗಿದ್ದಾರೆಂಬ ಸುದ್ದಿಗೆ ಸ್ವತಃ ಜನಾರ್ದನ ರೆಡ್ಡಿ ಅಜ್ಞಾತ ಸ್ಥಳದಿಂದ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ…

 • ವಿಚಾರಣೆಗೆ ಹಾಜರಾಗುವಂತೆ ರೆಡ್ಡಿಗೆ ಸಿಸಿಬಿ ಡೆಡ್‌ಲೈನ್‌!

  ಬೆಂಗಳೂರು: ಜಾರಿನಿರ್ದೇಶನಾಲಯ ಕೇಸ್‌ನ ತನಿಖೆಯಲ್ಲಿ ಸಹಾಯ ಮಾಡುವುದಾಗಿ ಆ್ಯಂಬಿಡೆಂಟ್‌ ಕಂಪೆನಿಯ ಮಾಲೀಕ ಸೈಯದ್‌ ಅಹಮದ್‌ ಫ‌ರೀದ್‌ ಬಳಿ  57 ಕೆ.ಜಿ ಚಿನ್ನದ ಗಟ್ಟಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ…

 • ಡೀಲ್ ಕೇಸ್; ರೆಡ್ಡಿ ಮನೆ ಮೇಲೆ ದಾಳಿ,ಸ್ಫೋಟಕ ಸತ್ಯ ಬಾಯ್ಬಿಟ್ಟ ಫರೀದ್!

  ಬಳ್ಳಾರಿ/ಬೆಂಗಳೂರು: ಆ್ಯಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಮಾಲೀಕ ಸೈಯದ್ ಅಹಮದ್ ಫರೀದ್ ಸಿಸಿಬಿ ಅಧಿಕಾರಿಗಳ ಮುಂದೆ ಜನಾರ್ದನ ರೆಡ್ಡಿ ಡೀಲ್ ಪ್ರಕರಣದ ಕುರಿತು ಸ್ಫೋಟಕ ಸತ್ಯಗಳನ್ನು ಬಾಯ್ಬಿಟ್ಟಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿದೆ. ಏತನ್ಮಧ್ಯೆ ಸಿಸಿಬಿ…

ಹೊಸ ಸೇರ್ಪಡೆ