CID

 • ಸಿಐಡಿ, ನಿತ್ಯಾನಂದಗೆ ನೋಟಿಸ್‌

  ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌, ಸಿಐಡಿ ಹಾಗೂ ನಿತ್ಯಾನಂದ ಸ್ವಾಮೀಜಿಗೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತು ಪ್ರಕರಣದ ಮೂಲ ದೂರುದಾರ ಲೆನಿನ್‌…

 • ಅಶ್ಲೀಲ ಚಿತ್ರಗಳಿಗೆ ಮಕ್ಕಳ ಬಳಕೆ: ತನಿಖೆ ಸಿಐಡಿಗೆ

  ಬೆಂಗಳೂರು: ರಾಜ್ಯದಲ್ಲಿ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಸಿಕೊಳ್ಳಲಾಗಿದೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ರಾಜ್ಯ ಪೊಲೀಸ್‌ ಇಲಾಖೆ ಹೈಕೋರ್ಟ್‌ಗೆ ತಿಳಿಸಿದೆ. ಈ ಕುರಿತಂತೆ ಹೈಕೋರ್ಟ್‌ ದಾಖಲಿಸಿ ಕೊಂಡಿರುವ ಸ್ವಯಂ ಪ್ರೇರಿತ ಹಾಗೂ ಬಚಪನ್‌ ಬಚಾವೋ ಸ್ವಯಂ…

 • ಕಾಸರಗೋಡು ಯುವತಿ ಅತ್ಯಾಚಾರ ಪ್ರಕರಣ ಸಿಐಡಿಗೆ

  ಬೆಂಗಳೂರು: ಕೇರಳದ ಕಾಸರಗೋಡಿನ ಯುವತಿ ಮೇಲಿನ ಅತ್ಯಾಚಾರ ಮತ್ತು ಮತಾಂತರ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸೋಮವಾರ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿ ಎನ್‌.ರಾಜು ಮತ್ತು…

 • ಮಂಗಳೂರು ಗಲಭೆ: ತನಿಖೆಗೆ ಸಿಐಡಿ ತಂಡ ಆಗಮನ

  ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಗಲಭೆಗೆ ಸಂಬಂಧಿಸಿ ವಿವಿಧ ಕೋನಗಳಲ್ಲಿ ತನಿಖೆ ಮುಂದುವರಿಸಿರುವ ಪೊಲೀಸರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಸಿಐಡಿ ತಂಡ ಬೆಂಗಳೂರಿನಿಂದ ಗುರುವಾರ ಆಗಮಿಸಿದೆ. ಮಂಗಳೂರು ಘಟನೆ ಬಗ್ಗೆ ರಾಜ್ಯದಲ್ಲಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲಿಯೂ…

 • ಐಎಂಎ ಗ್ರೂಪ್‌ಗೆ ಕ್ಲೀನ್‌ಚಿಟ್ ನೀಡಿತ್ತು ಸಿಐಡಿ

  ಬೆಂಗಳೂರು: ಬಹುಕೋಟಿ ಐಎಂಎ ಹಗರಣ ಬೆಳಕಿಗೆ ಬರುವ ಮುನ್ನವೇ ಆ ಸಂಸ್ಥೆ ಪರವಾಗಿ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್‌ ವರದಿ ನೀಡಿದ ರೀತಿಯಲ್ಲೇ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಅಧಿಕಾರಿಗಳು ಸಹ ಪ್ರಸಕ್ತ ವರ್ಷದ ಆರಂಭದಲ್ಲೇ ಕಂಪನಿ…

 • ವಿದ್ಯಾರ್ಥಿನಿ ಸಾವು ಸಿಐಡಿ ತನಿಖೆ ಚುರುಕು

  ರಾಯಚೂರು: ನಗರದ ನವೋದಯ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಸಿಐಡಿ ಪೊಲೀಸರು, ಶುಕ್ರವಾರ ಆರೋಪಿ ಸುದರ್ಶನ ಯಾದವ್‌ ಸ್ನೇಹಿತರನ್ನು ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿ ಹಾಗೂ ಸುದರ್ಶನ್‌ ಸ್ನೇಹಿತರಿಂದ ಮತ್ತಷ್ಟು ಮಾಹಿತಿ…

 • ವಿದ್ಯಾರ್ಥಿನಿ ಶಂಕಾಸ್ಪದ ಸಾವು: ಆರೋಪಿ ಸಿಐಡಿ ವಶಕ್ಕೆ

  ರಾಯಚೂರು: ನಗರದ ನವೋದಯ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣದ ಪ್ರಮುಖ ಆರೋಪಿ ಸುದರ್ಶನ ಯಾದವನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ದಿನಗಳಿಂದ ತನಿಖೆ ಕೈಗೊಂಡಿರುವ ಸಿಐಡಿ ಪೊಲೀಸರು, ಮಂಗಳವಾರ ಸಂಜೆ ಯುವತಿ…

 • ಲಕ್ಕಿ ಡಿಪ್‌ ವಂಚನೆ ಜಾಲ ಭೇದಿಸಿದ ಸಿಐಡಿ

  ಬೆಂಗಳೂರು: “ಲಕ್ಕಿ ಡಿಪ್‌ನಲ್ಲಿ ಗೆದ್ದಿರುವ ದುಬಾರಿ ಮೌಲ್ಯದ ಉಡುಗೊರೆಗಳನ್ನು ಪಡೆದುಕೊಳ್ಳಿ’ ಎಂದು ಪಾರ್ಸೆಲ್‌ ಬಾಕ್ಸ್‌ನಲ್ಲಿ ತರಕಾರಿ ಕಟರ್‌, ಜ್ಯೂಸ್‌ ಮೇಕರ್‌ ಮುಂತಾದ ಅಡುಗೆ ಮನೆ ಸಾಮಗ್ರಿ ಕಳುಹಿಸಿ ವಂಚಿಸುತ್ತಿದ್ದ ಜಾಲವನ್ನು ಭೇದಿಸಿರುವ ಸಿಐಡಿ ಸೈಬರ್‌ ಪೊಲೀಸರು, ವಂಚನೆ ಜಾಲದ…

 • ಗೌರೀ ಕೊಲೆ ತನಿಖೆ ನೆಚ್ಚಿಕೊಳ್ಳಬೇಡಿ: CBI,CIDಗೆ ಹೈಕೋರ್ಟ್‌ ಚಾಟಿ

  ಮುಂಬಯಿ : ವಿಚಾರವಾದಿ ನರೇಂದ್ರ ದಾಬೋಲ್ಕರ್‌ ಮತ್ತು ಎಡ ಪಂಥೀಯ ನಾಯಕ ಗೋವಿಂದ ಪಾನ್ಸರೆ ಅವರ ಕೊಲೆ  ತನಿಖೆಯಲ್ಲಿ  ಪತ್ರಕರ್ತೆ ಗೌರೀ ಲಂಕೇಶ್‌ ಕೊಲೆ ಕೇಸಿನ ತನಿಖೆಯ ಅಂಶಗಳನ್ನು ನೆಚ್ಚಿಕೊಳ್ಳದೆ ಸ್ವತಂತ್ರವಾಗಿ ತನಿಖೆ ನಡೆಸಿ ಎಂದು ಬಾಂಬೆ ಹೈಕೋರ್ಟ್‌…

 • ವೆಬ್‌ಸೈಟ್‌ ಮೂಲಕ ಮಾನವ ಕಳ್ಳಸಾಗಣೆ ಜಾಲ ಸಿಐಡಿ ಬಲೆಗೆ

  ಬೆಂಗಳೂರು: ಅಮೆರಿಕಾ, ಕೆನಡಾ, ಬ್ರಿಟನ್‌ ಸೇರಿದಂತೆ ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬಾಂಗ್ಲಾ ಮತ್ತಿತರ ಬಡ ದೇಶಗಳಿಂದ ಯುವಕರನ್ನು ಕರೆಸಿಕೊಂಡು ನಗರದ ಹೊರವಲಯದ ಒಂಟಿ ಮನೆಗಳಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದ ಅಂತರ್‌…

 • ಕಡಿಮೆ ಬೆಲೆಯ ಪೆಟ್ರೋಲಿಯಂ ಪೂರೈಕೆ ಜಾಲ ಬಯಲು: ಇಬ್ಬರ ಸೆರೆ

  ಕೋಲ್ಕತ : ಪಶ್ಚಿಮ ಬಂಗಾಲದ ಆಲಿಪುರ್‌ದೋರ್‌ ಜಿಲ್ಲೆಯ ಬೀರ್‌ಪಾರಾ ಎಂಬಲ್ಲಿ ಕಡಿಮೆ ಬೆಲೆಯ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುವ ಜಾಲವೊಂದನ್ನು ಭೇದಿಸಿರುವ ಪಶ್ಚಿಮ ಬಂಗಾಲ ಸಿಐಡಿ, ಇಬ್ಬರನ್ನು ಬಂಧಿಸಿರುವುದಾಗಿ ಸಿಐಡಿ ದಳದ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಖಚಿತ ಮಾಹಿತಿ ಪಡೆದು…

 • ಜಲೀಲ್‌ ಕರೋಪಾಡಿ ಕೊಲೆ: ಸಿಐಡಿ ತನಿಖೆಗೆ ತಂದೆ ಆಗ್ರಹ

  ಮಂಗಳೂರು: ಕರೋಪಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಎ. ಅಬ್ದುಲ್‌ ಜಲೀಲ್‌ ಕರೋಪಾಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯ ಪೊಲೀಸರು ನಡೆಸುತ್ತಿರುವ ತನಿಖೆ ತೃಪ್ತಿಕರವಾಗಿಲ್ಲ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಬೇಕು ಎಂದು ಜಲೀಲ್‌ ಅವರ ತಂದೆ ಎ….

 • ಮಂಗಳೂರು ಚಲೊ ಅಗತ್ಯವಿಲ್ಲ: ಖಾದರ್‌

  ಮಂಗಳೂರು: ಖುರೇಶಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಚಲೋ ಕಾರ್ಯಕ್ರಮ ಅಗತ್ಯವಿಲ್ಲ ಎಂದು ಆಹಾರ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ.  ಖುರೇಶಿ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಖುರೇಶಿಗೆ ಅನ್ಯಾಯ ಆಗಿದೆಯೇ ಇಲ್ಲವೇ ಎನ್ನುವುದು ಸಿಐಡಿ ವರದಿ ಯಿಂದ…

 • ಪ್ರೇಮಲತಾಗೆ ಕ್ಲೀನ್ ಚಿಟ್; ರಾಘವೇಶ್ವರ ಶ್ರೀಗೆ ಬ್ಲ್ಯಾಕ್ ಮೇಲ್ ಕೇಸ್

  ಬೆಂಗಳೂರು:ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಕಿ ಪ್ರೇಮಲತಾ ದಂಪತಿಗೆ ಸಿಐಡಿ ಬುಧವಾರ ಕ್ಲೀನ್ ಚಿಟ್ ನೀಡಿದೆ. ರಾಘವೇಶ್ವರ ಶ್ರೀಗಳಿಗೆ ರಾಮಚಂದ್ರಾಪುರ ಮಠದಲ್ಲಿ ರಾಮಕಥಾ ಗಾಯಕಿಯಾಗಿದ್ದ ಪ್ರೇಮಲತಾ ಹಾಗೂ ಪತಿ ದಿವಾಕರ್ ಅವರು ಬ್ಲ್ಯಾಕ್…

 • ಲಕ್ಷ್ಮೇಶ್ವರ ಪ್ರಕರಣ ಸಿಐಡಿಗೆ: ಪರಮೇಶ್ವರ್‌

  ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರ ಠಾಣಾ ಪೊಲೀಸರ ವಶದಲ್ಲಿದ್ದ  ಲಾರಿ ಚಾಲಕ ಶಿವಪ್ಪ ದುಂಡಪ್ಪ ಭದ್ರಾಪುರ ಅಲಿಯಾಸ್‌ ಗೋಣಿ (23) ಎಂಬಾತ ಮೃತಪಟ್ಟ ಪ್ರಕರಣ ಹಾಗೂ ಪೊಲೀಸ್‌ ಠಾಣೆ, ಜೀಪ್‌ಗೆ ಬೆಂಕಿ ಹಚ್ಚಿದ ಘಟನೆಗಳ ತನಿಖೆಯ ಹೊಣೆಯನ್ನು ಸಿಐಡಿಗೆ…

ಹೊಸ ಸೇರ್ಪಡೆ