CM H D Kumaraswamy

 • ಸೋಮವಾರ “ವಿಶ್ವಾಸ”ದ ಆಟ

  ಶುಕ್ರವಾರವೂ “ವಿಶ್ವಾಸ’ಕ್ಕೊಂದು ಅಂತ್ಯ ಸಿಗಲಿಲ್ಲ. ಸ್ವತಃ ರಾಜ್ಯಪಾಲರೇ ಎರಡೆರಡು ಬಾರಿ ವಿಶ್ವಾಸ ಸೂಚನೆಯನ್ನು ಮತಕ್ಕೆ ಹಾಕುವಂತೆ ಗಡುವು ವಿಧಿಸಿದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ಪಾಲಿಸದಿದ್ದರಿಂದ ರಾಜ್ಯದಲ್ಲಿ ಹೊಸದೊಂದು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದರ ನಡುವೆಯೇ ವಿಶ್ವಾಸಮತದ ಕದನ ಸೋಮವಾರಕ್ಕೆ…

 • ರಾಜಕೀಯ ಸ್ಥಿತ್ಯಂತರದಿಂದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ

  ಬೆಂಗಳೂರು: ಕರ್ನಾಟಕವು ನವ ಚೈತನ್ಯದಿಂದ ಮುನ್ನುಗ್ಗುತ್ತಿದ್ದು ಮಾನವೀಯ ಅಂತಃಕರಣ ಮತ್ತು ಜನಪರ ಕಾಳಜಿ ಆಡಳಿತ ರಂಗದಲ್ಲಿ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಅವರು ನ್ಯೂಜೆರ್ಸಿಯಲ್ಲಿ ಒಕ್ಕಲಿಗರ ಪರಿಷತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿ, ರಾಜಕೀಯ ಸ್ಥಿತ್ಯಂತರಗಳ…

 • ಸಿಎಂ ತವರ ಶಾಲೆಗಳೂ ಉತ್ತಮವಾಗಿಲ್ಲ

  ರಾಮನಗರ: ಸ್ವತಃ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್‌ ಪ್ರತಿನಿಧಿಸುವ ರಾಮನಗರ ಜಿಲ್ಲೆಯ ಸರ್ಕಾರಿ ಶಾಲೆಗಳ ಸ್ಥಿತಿಗತಿ ಸಾಕಷ್ಟು ಸುಧಾರಿಸಿದೆಯಾದರು, ಉತ್ತಮವಾಗೇನು ಇಲ್ಲ ಎಂಬುದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂಕಿ ಅಂಶಗಳೇ ಸ್ಪಷ್ಟಪಡಿಸುತ್ತಿವೆ. ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ…

 • ಸ್ಮಶಾನಕ್ಕೆ ಸ್ಥಳವಿಲ್ಲದ ಊರಲ್ಲಿ ಸಿಎಂ ವಾಸ್ತವ್ಯ!

  ರಾಯಚೂರು: ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಈ ಬಾರಿ ಮಾನ್ವಿ ಕ್ಷೇತ್ರದ ಕರೇಗುಡ್ಡ ಆಯ್ಕೆಯಾಗಿದೆ. ಅನೇಕ ಸಮಸ್ಯೆಗಳಿಂದ ಬಳಲುತ್ತಿರುವ ಈ ಗ್ರಾಮದಲ್ಲಿ ಮುಖ್ಯವಾಗಿ ಶವ ಸಂಸ್ಕಾರಕ್ಕೂ ಸೂಕ್ತ ಸ್ಥಳವಿಲ್ಲದ ಸ್ಥಿತಿ ಇದೆ. ನಕ್ಕುಂದಿ…

 • ಸಿಎಂ ಎಚ್‌ಡಿಕೆ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸುಧಾಕರ್‌

  ಚಿಕ್ಕಬಳ್ಳಾಪುರ: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ತಮ್ಮನ್ನು ನೇಮಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭಾನುವಾರ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಹೂಗುಚ್ಛ ನೀಡಿ ಕೃತಜ್ಞತೆ ಸಲ್ಲಿಸಿದರು. ನೇಮಕಕ್ಕೆ ತಡೆ ನೀಡಿದ್ದ…

 • ಕುಗ್ರಾಮ ಜಗಾಟದಲ್ಲಿ ಸಿಎಂ ಗ್ರಾಮವಾಸ್ತವ್ಯಕ್ಕೆ ಒತ್ತಾಯ

  ಸಕಲೇಶಪುರ: ಹೊಳೆ ದಾಟಲು ಗ್ರಾಮಸ್ಥರೇ ಮಾಡಿಕೊಂಡಿರುವ ಬೆತ್ತದ ಸೇತುವೆಯನ್ನು ಆಶ್ರಯಿಸಿರುವ ತಾಲೂಕಿನ ಹೊಂಗಡಹಳ್ಳ ಗ್ರಾಪಂ ವ್ಯಾಪ್ತಿಯ ಕುಗ್ರಾಮ ಜಗಾಟದಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಬೇಕೆಂಬ ಕೂಗು ಬಲವಾಗಿ ಕೇಳುತ್ತಿದೆ. ತಾಲೂಕಿನ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಗ್ರಾಮವಾದ ಜಗಾಟ…

 • ಕಾಂಪೌಂಡ್‌ ಕಟ್ಟಿ ಕೊಡಲಿಲ್ಲ

  ಬಾಗಲಕೋಟೆ: ಅದು 2006ರ ಅಕ್ಟೋಬರ್‌ 9. ಸಿಎಂ ಕುಮಾರಸ್ವಾಮಿ ಜಿಲ್ಲೆಯ ಚಿಕ್ಕಮ್ಯಾಗೇರಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಾರೆ ಅಂದಾಕ್ಷಣ ಜಿಲ್ಲಾಡಳಿತ ಇಡೀ ಗ್ರಾಮ ಸ್ವಚ್ಛ ಮಾಡಿತ್ತು. ಸಿಎಂ ತಂಗಲಿರುವ ಶಾಲೆ ಅಲಂಕಾರಗೊಳಿಸಿತ್ತು. ಸಿಎಂ ಕೂಡ ಸೋಮವಾರ ರಾತ್ರಿ ಗ್ರಾಮಕ್ಕೆ ಬಂದು…

 • ನಿಲೋಗಿಪುರ ಯಥಾಸ್ಥಿತಿ

  ಕೊಪ್ಪಳ: ಸಿಎಂ ಕುಮಾರಸ್ವಾಮಿ 2007ರಲ್ಲಿ ಕೊಪ್ಪಳ ತಾಲೂಕಿನ ಗಡಿ ಗ್ರಾಮ ನಿಲೋಗಿಪುರದಲ್ಲಿ ‘ಗ್ರಾಮ ವಾಸ್ತವ್ಯ’ ಮಾಡಿ ಜನರ ಸಮಸ್ಯೆ ಆಲಿಸಿದ್ದರು. ಆದರೆ, ಸಿಎಂ ವಾಸ್ತವ್ಯದ ಗ್ರಾಮವೇ ದಶಕ ಗತಿಸಿದರೂ ಅಭಿವೃದ್ಧಿ ಕಂಡಿಲ್ಲ. ಚರಂಡಿ, ಕುಡಿಯುವ ನೀರು, ಸಾರಿಗೆ, ಮಹಿಳೆಯರ…

 • ಖಾಸಗಿ ಬಸ್‌ನಿಲ್ದಾಣಕ್ಕೆ 30 ಕೋಟಿ ಅನುದಾನ

  ಚನ್ನಪಟ್ಟಣ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಟ್ಟಣದ ಖಾಸಗಿ ಬಸ್‌ನಿಲ್ದಾಣ ಕಾಮಗಾರಿಗೆ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, 15 ದಿನಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಟ್ಟಣದ ಶತಮಾನೋತ್ಸವ ಭವನದಲ್ಲಿ ನಡೆದ…

 • ಪುನಶ್ಚೇತನ ಕಾಮಗಾರಿ ಉದ್ಘಾಟನೆ

  ಚನ್ನಪಟ್ಟಣ: ತಾಲೂಕಿನ ಇಗ್ಗಲೂರು ಸಿ ಬಿಂದು ಪುನಶ್ಚೇತನ ಕಾಮಗಾರಿ ಹಾಗೂ ಸಿ ಬಿಂದು ರಸ್ತೆಯಿಂದ ಸೋಮೇಶ್ವರ ಸ್ವಾಮಿ ದೇಗುಲದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಉದ್ಘಾಟನೆಯನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಸೋಮವಾರ ನೆರವೇರಿಸಿದರು. ಇಗ್ಗಲೂರು ವ್ಯಾಪ್ತಿಯ ಶಿಂಷಾ ನದಿಯ ಮೇಲ್ಬಾಗದಲ್ಲಿರುವ…

 • ಐಎಂಎ ಜ್ಯುವೆಲರ್ಸ್‌ ವಂಚನೆ ಪ್ರಕರಣ ಎಸ್.ಐ.ಟಿ. ತನಿಖೆಗೆ: ಸಿಎಂ

  ಬೆಂಗಳೂರು: ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂ. ಹೂಡಿಕೆ ಮಾಡಿಸಿಕೊಂಡು ಐಎಂಎ ಜ್ಯುವೆಲರ್ಸ್‌ ಮಾಲಕ ಮನ್ಸೂರ್‌ ಖಾನ್‌ ನಾಪತ್ತೆಯಾಗಿರುವ ಪ್ರಕರಣದ ತನಿಖೆಗೆ  ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ರಚಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್‌ ಮೂಲಕ…

 • ಗ್ರಾಮ ವಾಸ್ತವ್ಯ ಒಂದು ಹಳ್ಳಿಗೆ ಸೀಮಿತವಲ್ಲ

  ಯಾದಗಿರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜೂನ್‌ 21ರಂದು ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ…

 • ಸಿಎಂ ವಾಸ್ತವ್ಯ: ಉಜಳಂಬದಲ್ಲಿ ಕಾಮಗಾರಿ ಜೋರು

  ಬಸವಕಲ್ಯಾಣ:ಉಜಳಂಬ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜು.29ರಂದು ಸಿಎಂ ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಲು ನಿರ್ಧರಿಸುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯಿಂದ ಶಾಲಾ ಆವರಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಲಾಗಿದೆ. ಶಾಲಾ ಆವರಣದಲ್ಲಿ ಶಿಥಿಲಾವಸ್ಥೆ ತಲುಪಿರುವ ಹಾಗೂ ಹಾಳು ಬಿದ್ದಿರುವ ಕೋಣೆಗಳನ್ನು ತೆರವುಗೊಳಿಸುವ…

 • ಸಿಎಂ ವಾಸ್ತವ್ಯವಿದ್ದ ಹೊನಗಹಳ್ಳಿಗೆ ಬಸ್ಸೇ ಬರೋಲ್ಲ!

  ಮಳವಳ್ಳಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಊರಿನಲ್ಲಿ ವಾಸ್ತವ್ಯವಿದ್ದು ಹನ್ನೆರಡು ವರ್ಷಗಳು ಕಳೆದಿವೆ. ಇಂದಿಗೂ ಈ ಊರಿಗೆ ಬಸ್ಸೇ ಬರುವುದಿಲ್ಲ. ಮೂಲಸೌಲಭ್ಯಗಳಿಂದ ಗ್ರಾಮ ಸಂಪೂರ್ಣ ವಂಚಿತವಾಗಿದೆ. ಕೊಟ್ಟ ಆಶ್ವಾಸನೆಗಳೆಲ್ಲವೂ ಮೂಲೆಗುಂಪಾಗಿವೆ. ಅಂದು ಸಿಎಂ ಬರುತ್ತಾರೆಂಬ ಕಾರಣಕ್ಕೆ ಊರಿನ ಹಲವರಿಗೆ…

 • ನೀರಿಗಾಗಿ ಶೀಘ್ರ ಫಡ್ನವೀಸ್‌ ಭೇಟಿ

  ಅಥಣಿ: ಶಾಶ್ವತ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಮತ್ತು ಬತ್ತಿದ ಕೃಷ್ಣಾ ನದಿಗೆ ನೀರು ಬಿಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ ಕೃಷ್ಣಾ ಹೋರಾಟ ಸಮಿತಿ ಸದಸ್ಯರಿಗೆ ಸಕಾರಾತ್ಮಕವಾಗಿ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಎರಡು ತಿಂಗಳಿನಿಂದ ಕೃಷ್ಣಾ ನದಿಯಲ್ಲಿ ನೀರು…

 • ರಾಮನಗರದಲ್ಲಿ ತಿಮ್ಮಪ್ಪನ ದೇಗುಲ

  ಬೆಂಗಳೂರು: ಎಲ್ಲವೂ ಅಂದುಕೊಂಡಂತಾದರೆ, ತಿರುಪತಿ ತಿಮ್ಮಪ್ಪನ ದೇಗುಲವನ್ನು ರಾಮನಗರದಲ್ಲೂ ನೋಡಬಹುದು! ಹೌದು, ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಮತ್ತು ಸಮುದಾಯ ಭವನಕ್ಕೆ ಮುಂದಾಗಿರುವ ಸರ್ಕಾರ, ಇದಕ್ಕಾಗಿ 15 ಎಕರೆ ಜಾಗ ನೀಡಲು ಮುಂದಾಗಿದೆ. ಶೇಷವೆಂದರೆ, ಈ ದೇಗುಲವನ್ನು ತಿರುಮಲ…

 • ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ: ಮುಖ್ಯಮಂತ್ರಿ ಸೂಚನೆ

  ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ…

 • ಫ್ಯಾಲ್ಕನ್‌ ಟೈರ್‌ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ನೆರವು

  ಬೆಂಗಳೂರು: ಸಂಕಷ್ಟಕ್ಕೆ ಸಿಲುಕಿರುವ ಮೈಸೂರಿನ ಫ್ಯಾಲ್ಕನ್‌ ಟೈರ್ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಪ್ರಸ್ತಾವ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ದಲ್ಲಿ ಮಂಗಳವಾರ ಫ್ಯಾಲ್ಕನ್‌ ಟೈರ್ ಕಾರ್ಖಾನೆ ಪುನಶ್ಚೇತನಕ್ಕೆ…

 • ಧರ್ಮಸ್ಥಳದಲ್ಲಿ 2 ಕಿಂಡಿ ಅಣೆಕಟ್ಟು ನಿರ್ಮಿಸಲು ಮುಖ್ಯಮಂತ್ರಿ ಸೂಚನೆ

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ನಡೆಸಿದರು. ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು…

 • ಸಿದ್ದರಾಮಯ್ಯ ಭೇಟಿ ಮಾಡಿದ ಎಚ್‌ಡಿಕೆ

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿ ಚರ್ಚಿಸಿದರು. ಕಾಂಗ್ರೆಸ್‌ ಶಾಸಕರಾದ ರಮೇಶ್‌ ಜಾರಕಿಹೊಳಿ ಹಾಗೂ ಡಾ.ಕೆ.ಸುಧಾಕರ್‌ ಅವರು ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದ…

ಹೊಸ ಸೇರ್ಪಡೆ