CM H D Kumarswamy

 • ರಾಹುಲ್‌ ಬಳಿ 4 ಪಾಸ್‌ ಪೋರ್ಟ್‌ ಇದೆ; ಅವರ ಹೆಸರು ರಾಹುಲ್‌ ವಿನ್ಸಿ: ಸ್ವಾಮಿ

  ಹೊಸದಿಲ್ಲಿ : “ನಾನು ಚೌಕೀದಾರ ಅಲ್ಲ; ನಾನೊಬ್ಬ ಚಿಂತಕ; ಅಪರಾಧಿಗಳನ್ನು ಕಾನೂನಡಿ ಹೇಗೆ ಶಿಕ್ಷಿಸಬಹುದು ಎಂಬುದನ್ನಷ್ಟೇ ನಾನು ಆಲೋಚಿಸುತ್ತಿರುತ್ತೇನೆ” ಎಂದು ಬಿಜೆಪಿಯ ಹಿರಿಯ ನಾಯಕ, ಸಂಸದ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ. ಝೀ ನ್ಯೂಸ್‌ ಏರ್ಪಡಿಸಿದ ಇಂಡಿಯಾ ಕಾ ಡಿಎನ್‌ಎ…

 • ಆಪರೇಷನ್‌ ಆಡಿಯೋ ಪ್ರಕರಣ;ಎಸ್‌ಐಟಿ ರಚನೆಗೆ ಆತುರವಿಲ್ಲ: ಸಿಎಂ

  ಬೆಂಗಳೂರು: ಆಪರೇಷನ್‌ ಆಡಿಯೋ ಪ್ರಕರಣ ದ ಎಸ್‌ಐಟಿ ತನಿಖೆಯನ್ನು ಉದ್ದೇಶ ಪೂರ್ವಕವಾಗಿಯೇ ತಡ ಮಾಡಲಾಗುತ್ತಿದೆಯೇ? ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಹಾಗೂ ಆಡಿಯೋ ತನಿಖೆಯ ನಿರ್ವಹಣೆ ಹೊತ್ತಿದ್ದ ತನಿಖಾಧಿಕಾರಿಯ ವರ್ಗಾವಣೆ ಇಂಥ ದ್ದೊಂದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸುದ್ದಿಗಾರರೊಂದಿಗೆ ಮಾತನಾಡಿದ…

 • ಬಿಜೆಪಿ ಶಾಸಕರಿಗೆ ಹಣದ ಆಮಿಷ ಒಡ್ಡಿಲ್ಲ : ಸಿಎಂ

  ಬೆಂಗಳೂರು: ನನ್ನ ರಾಜಕೀಯ ಲಾಭಕ್ಕಾಗಿ ಬೇರೆಯವರ ಜೀವನ ಹಾಳು ಮಾಡುವಷ್ಟು ಸ್ವಾರ್ಥಿ ನಾನಲ್ಲ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆಳಂದ ಶಾಸಕ ಸುಭಾಷ್‌ ಗುತ್ತೆದಾರ್‌ ಅವರಿಗೆ ಪಕ್ಷಕ್ಕೆ ಬರುವಂತೆ…

 • ಗುಣಾತ್ಮಕ ಶಿಕ್ಷಣ ಮೊಸಳೆ ಕಣ್ಣೀರು

  ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ವಿಶ್ವ ಸಂಸ್ಥೆ ಮತ್ತು ಕೇಂದ್ರ ಸರ್ಕಾರ ವಿಶೇಷವಾದ ಗುರಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಯಾವ ಮಾನದಂಡದಡಿ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟ ಶಿಕ್ಷಣ ನೀಡಲಿದೆ ಎಂಬುದನ್ನೇ ಬಜೆಟ್‌ನಲ್ಲಿ ಪ್ರಸ್ತಾಪಿಸಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವಸಂಸ್ಥೆಯು ಸುಸ್ಥಿರ…

 • ಬೇಕಿತ್ತು ಯೋಜನಾ ಬದ್ಧತೆ

  ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ದಲಿತರಿಗೆ ಈ ಬಾರಿಯ ಬಜೆಟ್‌ನಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. ಸಿಖ್‌ ಸಮುದಾಯ ಹಾಗೂ ಕ್ರೈಸ್ತರಿಗೆ ಆದ್ಯತೆ, ಸಂವಿಧಾನ ಮ್ಯೂಸಿಯಂ ಸ್ಥಾಪನೆ ಒಳ್ಳೆಯ ಯೋಜನೆಗಳು. ಜತೆಗೆ, ಅನುದಾನ ಘೋಷಿಸುವ ಮುನ್ನ ಆರ್ಥಿಕ ಹಾಗೂ ಯೋಜನಾ ಬದ್ಧತೆಯನ್ನು…

 • ಹು-ಧಾ, ಮಂಗಳೂರು, ಮೈಸೂರಿಗೂ ಮೆಟ್ರೋ

  ಬೆಂಗಳೂರಿನ ನಮ್ಮ ಮೆಟ್ರೋ ಮಾದರಿಯಲ್ಲಿಯೇ ರಾಜ್ಯದ ಎರಡನೇ ಹಂತದ ನಗರಗಳಲ್ಲಿಯೂ ಮೆಟ್ರೊ ಯೋಜನೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಸಂಚಾರ ದಟ್ಟಣೆ ನಿವಾರಣೆಗಾಗಿ ಮೆಟ್ರೋ ಯೋಜನೆ ಜಾರಿಗೊಳಿಸುವ ಪ್ರಸ್ತಾವನೆ ನಗರ ಭೂ…

 • ಕಟ್ಟಡ ಕಾರ್ಮಿಕರಿಗೆ ‘ಶ್ರಮಿಕ ಸೌರಭ’

  ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಸೌಲಭ್ಯಗಳನ್ನು ಒದಗಿಸಲು ‘ಶ್ರಮಿಕ ಸೌರಭ’ ಯೋಜನೆ ಜಾರಿಗೆ ತರಲಾಗುತ್ತಿದ್ದು, ಇದರಡಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಕುಟುಂಬದ ನೋಂದಾಯಿತ…

 • ಬಜೆಟ್‌ನಿಂದ ನಿಮ್ಮ ಜಿಲ್ಲೆಗಳ ನಿರೀಕ್ಷೆ ಏನು?

  ಇದು ಶುಕ್ರವಾರ ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಮೇಲೆ ಜಿಲ್ಲೆಗಳು ಇಟ್ಟಿರುವ ನಿರೀಕ್ಷೆಯ ಚಿತ್ರಿಕೆ. ಹಿಂದಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೆಲವೇ ಕೆಲವು ಜಿಲ್ಲೆಗಳಿಗೆ ಆದ್ಯತೆ ಕೊಟ್ಟರು ಎಂಬ ಆರೋಪ ಎದುರಿಸಿದ್ದರು. ಹಾಗಾಗಿಯೇ, ಈ ಬಾರಿ ಆ ಅನ್ಯಾಯ…

 • ಯಶಸ್ವಿನಿ ಯೋಜನೆ ಮರು ಜಾರಿ

  ಮೈಸೂರು: ಸಿದ್ದರಾಮಯ್ಯ ಸರ್ಕಾರ ರದ್ದು ಮಾಡಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದ್ದು, ಈ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜಿಲ್ಲೆಯ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯುಷ್ಮಾನ್‌ ಭಾರತ್‌ ಯೋಜನೆಯ…

 • ಗೌಡರ ಸಲಹೆ ಪಡೆದ ಸಿಎಂ

  ಬೆಂಗಳೂರು: ಪ್ರಸ್ತುತ ಉದ್ಭವಿಸಿರುವ ರಾಜಕೀಯ ಸಂಕಷ್ಟ ನಿವಾರಣೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಚರ್ಚೆ ನಡೆಸಿದರು. ಕುಮಾರಕೃಪ ಅತಿಥಿಗೃಹದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಜತೆ ಚರ್ಚೆಯ ನಂತರ ನೇರವಾಗಿ…

 • ಶೂಟೌಟ್‌ ಹೇಳಿಕೆ ವಿವಾದ

  ಬೆಂಗಳೂರು: “ಜೆಡಿಎಸ್‌ ಕಾರ್ಯಕರ್ತನ ಹತ್ಯೆ ಮಾಡಿದವರನ್ನು ಶೂಟೌಟ್‌ ಮಾಡಿಯಾದರೂ ಮಟ್ಟ ಹಾಕಿ’ ಎಂದು ಖುದ್ದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ವಿವಾದದ ಸ್ವರೂಪ ಪಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.  ಈ ಮಧ್ಯೆ, ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾರ್ಯಕರ್ತರನ್ನು…

 • ವಿಷ ಪ್ರಸಾದ ಬಾಧಿತರಿಗೆ ಹಲವು ಯೋಜನೆ ಘೋಷಣೆ

  ಹನೂರು(ಚಾಮರಾಜನಗರ)/ವಿಜಯಪುರ: ಸುಳ್ವಾಡಿ ಗ್ರಾಮದ ಕಿಚ್‌ಗುತ್‌ ದೇಗುಲದಲ್ಲಿ ನಡೆದ ವಿಷ ಪ್ರಾಷನ ಘಟನೆಯಿಂದ ಬಾಧಿತರಾಗಿರುವ 98 ಕುಟುಂಬಗಳ 405 ಸದಸ್ಯರಿಗೆ ಸರ್ಕಾರ ವಿವಿಧ ಸವಲತ್ತುಗಳನ್ನು ಕಲ್ಪಿಸಲಿದ್ದು ಯಾರೂ ಧೃತಿಗೆಡಬಾರದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಧೈರ್ಯ ತುಂಬಿದರು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ  ಬಿದರಹಳ್ಳಿಯಲ್ಲಿ ಮಂಗಳವಾರ ನಡೆದ, ವಿಷಪೂರಿತ…

 • ಸರ್ಕಾರಿ ಪ್ರೌಢಶಾಲೆಗಳಿಗೆ ಎಲ್‌ಸಿಡಿ, ಲ್ಯಾಪ್‌ಟಾಪ್‌ ಪೂರೈಕೆ: HDK

  ವಿಧಾನಪರಿಷತ್ತು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಳ, ಕಂಪ್ಯೂಟರ್‌ ಸೇರಿದಂತೆ ಆಧುನಿಕ ಕಲಿಕಾ ಸವಲತ್ತುಗಳ ನೀಡಿಕೆ ನಿಟ್ಟಿನಲ್ಲಿ 2018-19ನೇ ಸಾಲಿನಲ್ಲಿ 750 ಸರ್ಕಾರಿ ಪ್ರೌಢಶಾಲೆಗಳಿಗೆ ಎಲ್‌ಸಿಡಿ ಮತ್ತು ಲ್ಯಾಪ್‌ ಟಾಪ್‌ ಸಾಮಗ್ರಿಗಳನ್ನು ಪೂರೈಸಲಾಗುತ್ತಿದೆ ಎಂದು…

 • “ವರ್ಗಾವಣೆ ದಂಧೆ ಸಾಬೀತು ಮಾಡಿ’ 

  ವಿಧಾನಸಭೆ: “”ಮುಖ್ಯಮಂತ್ರಿಯಾದ ನಂತರ ವರ್ಗಾವಣೆ ವಿಚಾರದಲ್ಲಿ ದಂಧೆ ಮಾಡಿರುವ ಬಗ್ಗೆ ಒಂದೇ ಒಂದು ಪ್ರಕರಣ ಸಾಬೀತುಪಡಿಸಿದರೆ ಒಂದು ಕ್ಷಣವೂ ಈ ಸ್ಥಾನದಲ್ಲಿ ಮುಂದುವರಿಯುವುದಿಲ್ಲ” ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸವಾಲು ಹಾಕಿದ್ದಾರೆ. “”ವೆಸ್ಟೆಂಡ್‌ನ‌ಲ್ಲಿ ಕೊಠಡಿ ಪಡೆದಿದ್ದೇನೆ. ಆದರೆ, ಒಬ್ಬನೇ ಒಬ್ಬ ಸರ್ಕಾರಿ…

 • ಅಬಕಾರಿ ಇಲಾಖೆಯಲ್ಲೂ ನೇರ ನೇಮಕಾತಿ ಮೂಲಕ ಭರ್ತಿ

  ವಿಧಾನಸಭೆ: ಅಬಕಾರಿ ಇಲಾಖೆಯ ನಾನಾ ವೃಂದಗಳಲ್ಲಿ 5485 ಮಂಜೂರಾದ ಹುದ್ದೆ ಪೈಕಿ 2584 ಹುದ್ದೆ ಖಾಲಿಯಿದ್ದು, ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಬಿಜೆಪಿಯ ಅಪ್ಪಚ್ಚು ರಂಜನ್‌ ಪ್ರಶ್ನೆಗೆ ಉತ್ತರಿಸಿದ ಅವರು, 2011ನೇ ಸಾಲಿನ…

 • ನಾಳೆ ಕಾರ್ಖಾನೆ ಮಾಲೀಕರ ಜತೆ ಸಿಎಂ ಸಭೆ 

  ಬೆಂಗಳೂರು: ಕಬ್ಬು ಬೆಳೆಗಾರರಿಗೆ ಬರಬೇಕಾಗಿರುವ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಗುರುವಾರ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಭೆ ನಡೆಸಲಿದ್ದಾರೆ. ಕಬ್ಬು ಬೆಳೆಗಾರರ ಜತೆ ಮಂಗಳವಾರ ನಡೆದ ಸಭೆಯಲ್ಲಿ ರೈತರಿಗೆ ಈ ಬಗ್ಗೆ ಭರವಸೆ ನೀಡಿರುವ ಮುಖ್ಯಮಂತ್ರಿಗಳು,…

 • ಕಾನೂನು ವ್ಯಾಪ್ತಿಯಲ್ಲೇ ಉತ್ತರ: ಸಿಎಂ

  ಮಂಗಳೂರು: ಸಚಿವ ಡಿ.ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ ನೋಟಿಸ್‌ಗೆ ಕಾನೂನು ವ್ಯಾಪ್ತಿಯಲ್ಲೇ ಉತ್ತರ ನೀಡುತ್ತಾರೆ. ಗಾಬರಿ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ನೋಟಿಸ್‌…

 • ಸಿಎಂ ವಿರುದ್ಧ ಪ್ರಕರಣ ದಾಖಲು

  ಶಿವಮೊಗ್ಗ: ಉಪ ಚುನಾವಣೆಯ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಹಿರಂಗ ಪ್ರಚಾರ ಸಭೆಯಲ್ಲಿ ಸರ್ಕಾರದಿಂದ ಯೋಜನೆಗಳನ್ನು ಒದಗಿಸುವ ಬಗ್ಗೆ ಮಾತನಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಅ.28ರಂದು ನಡೆದ…

 • ಉಪಕಣದಲ್ಲಿ ನಾಯಕರಿಗೆ ಅಗ್ನಿ ಪರೀಕ್ಷೆ

  ಬೆಂಗಳೂರು: ರಾಜ್ಯ ರಾಜಕೀಯಕ್ಕೆ ಕರೆಯದೇ ಬಂದ ಅತಿಥಿ – ಈ ಉಪಚುನಾವಣೆ. ಪ್ರಮುಖ ರಾಜಕೀಯ ಪಕ್ಷಗಳಿಗೆ ಬೇಡವಾಗಿದ್ದ ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಇನ್ನೇನು ಒಂದು ದಿನ ಬಾಕಿ ಇದೆ ಎನ್ನುವ ಸಂದರ್ಭದಲ್ಲಿ ಪ್ರಮುಖ ಘಟನಾವಳಿಗಳಿಗೆ ಸಾಕ್ಷಿಯಾಗಿದೆ. ಜತೆ ಜೊತೆಗೆ…

 • ಕೆಪಿ ಮೇಡಂ, ನಿಮ್ಮ ಆಶಯ ಪಾಲಿಸುತ್ತೇನೆ

  ಮಾನ್ಯರೆ, ರಾಜ್ಯೋತ್ಸವದ ಶುಭಾಶಯಗಳು. ಇಂದಿನ (ನ.1, ಗುರುವಾರ) ಉದಯವಾಣಿ ನನಗೆ ಒಂದು ಅಚ್ಚರಿಯ ಉಡುಗೊರೆ ನೀಡಿದೆ. ನನಗೆ ಹೊಳೇನರಸೀಪುರದ ಸರ್ಕಾರಿ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಕಲಿಸಿದ ನೆಚ್ಚಿನ ಗುರು ಕೆ.ಪದ್ಮಾವತಮ್ಮ ಅವರ ಪತ್ರ ನನ್ನನ್ನು ಮತ್ತೆ ಬಾಲ್ಯದ…

ಹೊಸ ಸೇರ್ಪಡೆ