CM Kumaraswamy

 • ನಾನೇಕೆ ರಾಜೀನಾಮೆ ಸಲ್ಲಿಸಲಿ?: ಎಚ್‌ಡಿಕೆ

  ಬೆಂಗಳೂರು: ಮೈತ್ರಿ ಸರ್ಕಾರ ಅತಂತ್ರ ಸ್ಥಿತಿಗೆ ತಲುಪಿರುವುದರಿಂದ ಸಿಎಂ ಕುಮಾರಸ್ವಾಮಿ ಗುರುವಾರ ಬೆಳಗ್ಗೆ ಕಾಂಗ್ರೆಸ್‌ ನಾಯಕರ ಜತೆ ಸುದೀರ್ಘ‌ ಚರ್ಚೆ ನಡೆಸಿದರು. ಈಗಾಗಲೇ ರಾಜೀನಾಮೆ ಸಲ್ಲಿಸಿರುವ ಶಾಸಕರ ಮನವೊಲಿಕೆ ಹಾಗೂ ಇನ್ನಷ್ಟು ಶಾಸಕರು ರಾಜೀನಾಮೆ ಸಲ್ಲಿಸದಂತೆ ನೋಡಿಕೊಳ್ಳಲು ಕಾರ್ಯತಂತ್ರ…

 • ಸಿಎಂ ಬಂದ ಮೇಲೆ ಅತೃಪ್ತರ ಜತೆ ಸಂಧಾನ

  ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆ ಬಳಿಕ ಎಚ್ಚೆತ್ತಿರುವ ರಾಜ್ಯದ ಮೈತ್ರಿ ಪಕ್ಷಗಳು ಅತೃಪ್ತ ಶಾಸಕರ ಜತೆ ಸಂಧಾನ ಸಭೆಗೆ ಮುಂದಾಗಿವೆ. ಅಮೆರಿಕ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು, ವಾಪಸ್‌ ಬರುತ್ತಿದ್ದಂತೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸರ್ಕಾರದ ಟ್ರಬಲ್…

 • ಮುಂದಿನ ವರ್ಷದಿಂದ ಪಿಂಚಣಿ ಮೊತ್ತ ಏರಿಕೆ’

  ಬೀದರ: ಮುಂದಿನ ವರ್ಷದಿಂದ ವಿವಿಧ ಪಿಂಚಣಿಗಳ ಮೊತ್ತವನ್ನು ಏರಿಕೆ ಮಾಡಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಉಜಳಂಬ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದಿಂದ ವಿಧವೆಯರಿಗೆ, ಅಂಗವಿಕಲರಿಗೆ 2,500 ರೂ.ಪಿಂಚಣಿ ಹಾಗೂ…

 • ನೀವು ಎಲ್ಲರ ಪ್ರತಿನಿಧಿ

  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ಸಂದರ್ಭದಲ್ಲಿ ವೈಟಿಪಿಎಸ್‌ ನೌಕರರು ತಮ್ಮ ವಾಹನಕ್ಕೆ ಅಡ್ಡಲಾಗಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ಸಿಡಿಮಿಡಿಗೊಂಡು ‘ವೋಟ್ ಮಾತ್ರಾ ಮೋದಿಗೆ ಹಾಕ್ತೀರಿ, ಸಮಸ್ಯೆ ಮಾತ್ರ ನನ್ನತ್ರ ಹೇಳ್ತೀರಿ’ ಎಂದು…

 • ಜಿಂದಾಲ್ ಚೆಕ್‌ ಪಡೆದದ್ದು ಏಕೆ?

  ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಈಗ ‘ಕಿಕ್‌ಬ್ಯಾಕ್‌’ ವಿಚಾರ ಭಾರೀ ಸದ್ದು ಮಾಡುತ್ತಿದೆ. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಜಿಂದಾಲ್ ನಿಂದ 20 ಕೋಟಿ ರೂ. ಅನ್ನು ಚೆಕ್‌ ಮೂಲಕ ಪಡೆದಿದ್ದನ್ನು ನಾನೇ ಬಹಿರಂಗಪಡಿಸಿದ್ದೆ ಎಂದು ಸಿಎಂ ಕುಮಾರಸ್ವಾಮಿ…

 • ಹೆಚ್ಚುವರಿ ಎಜಿ ನೇಮಕದಲ್ಲಿ ನಿರ್ಲಕ್ಷ್ಯ: ಸಿಎಂ ಕುಮಾರಸ್ವಾಮಿಗೆ ಹೊರಟ್ಟಿ ಪತ್ರ

  ಹುಬ್ಬಳ್ಳಿ: ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್‌ಗಳಿಗೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಹುದ್ದೆಗಳ ನೇಮಕಾತಿ ಮಾಡಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ| ಪರಮೇಶ್ವರ್‌ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ….

 • ಗ್ರಾಮ ವಾಸ್ತವ್ಯ ಕಾರ್ಯಕ್ರಮ ಪಟ್ಟಿ

  ಕಲಬುರಗಿ: ಸಿಎಂ ಕುಮಾರಸ್ವಾಮಿ ಜೂ.21 ಹಾಗೂ 22ರಂದು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಗ್ರಾಮ ವಾಸ್ತವ್ಯಕ್ಕಾಗಿ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜೂ.20ರಂದು ಸಂಜೆ 7:20ಕ್ಕೆ ಬೆಂಗಳೂರಿ ನಿಂದ ರೈಲಿನ ಮೂಲಕ ಹೊರಟು 21ರಂದು ಬೆಳಗ್ಗೆ 3:48ಕ್ಕೆ ಯಾದಗಿರಿಗೆ…

 • ಗ್ರಾಮ ವಾಸ್ತವ್ಯದಿಂದ ಬದಲಾಗದ ಬಂಡಿಹೊಳೆ

  ಕೆ.ಆರ್‌.ಪೇಟೆ: ಹನ್ನೆರಡು ವರ್ಷಗಳ ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವದಿಯಲ್ಲಿ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಆದರೆ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದಿಂದ ನಿರೀಕ್ಷಿತ ಮಟ್ಟದಲ್ಲಿ ಆ ಗ್ರಾಮವೇನೂ ಹೇಳಿಕೊಳ್ಳುವ ಮಟ್ಟದಲ್ಲಿ ಅಭಿವೃದ್ಧಿ ಕಂಡಿಲ್ಲ. 2006ರಲ್ಲಿ ಗ್ರಾಮಗಳ ಸಮಗ್ರ…

 • ಸೋಲಿನಿಂದ ನಾನು ಕಂಗೆಟ್ಟಿಲ್ಲ

  ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಾಯಿತು ಎಂದು ಮನೆಯಲ್ಲಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಕಾರ್ಯಕ್ರಮದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳಿಗೆ ಸನ್ಮಾನ…

 • ಶಿಕ್ಷಣ ಇಲಾಖೆಗೆ ನಬಾರ್ಡ್‌ ಅನುದಾನ ಬಳಕೆಗಾಗಿ ಚರ್ಚೆ

  ಬೆಂಗಳೂರು: ಶಿಕ್ಷಣ ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ಆರ್ಥಿಕ ಸಹಾಯ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದರ ಸಾಧ್ಯತೆಗಳ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ರಾಷ್ಟ್ರೀಯ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌(ನಬಾರ್ಡ್‌)…

 • ಮೋದಿ ಪ್ರಮಾಣ ವಚನ: ಮುಖ್ಯಮಂತ್ರಿಗೆ ಆಹ್ವಾನ

  ಬೆಂಗಳೂರು: ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಲಾಗಿದೆ. ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಈ ಕುರಿತು ಮಂಗಳವಾರ ಸಂದೇಶ ರವಾನಿಸಲಾಗಿದೆ. ಆದರೆ, ಎಚ್.ಡಿ.ಕುಮಾರಸ್ವಾಮಿ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ….

 • ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

  ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು. ಧರ್ಮಸ್ಥಳದಲ್ಲಿ ಈ…

 • ಮುಖ್ಯಮಂತ್ರಿ ಕುಮಾರಸ್ವಾಮಿ ದಿಲ್ಲಿ ಭೇಟಿ ದಿಢೀರ್‌ ರದ್ದು, ವಿರೋಧ ಪಕ್ಷಗಳ ಸಭೆಗೆ ಗೈರು

  ಬೆಂಗಳೂರು : ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಇಂದಿನ ತಮ್ಮ ದಿಲ್ಲಿ ಭೇಟಿಯನ್ನು ರದ್ದು ಗೊಳಿಸಿದ್ದಾರೆ. ಅಂತೆಯೇ ದಿಲ್ಲಿಯಲ್ಲಿಂದು ಇವಿಎಂ ವಿಚಾರದಲ್ಲಿ ಎಲ್ಲ ವಿರೋಧ ಪಕ್ಷಗಳು ನಡೆಸಲಿರುವ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಪಾಲ್ಗೊಳ್ಳುವುದಿಲ್ಲ. “ಮುಖ್ಯಮಂತ್ರಿಗಳ ಇಂದಿನ ದಿಲ್ಲಿ…

 • ಸಿಎಂ ವಿರುದ್ಧ ಎಂಎಲ್ಸಿ ರಘು ಆಚಾರ್‌ ಗರಂ

  ಚಿತ್ರದುರ್ಗ: ಸರ್ಕಾರಿ ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ವಿಚಾರದಲ್ಲಿ ಮುಖ್ಯಮಂತ್ರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗೆ ಒಂದೆರಡು ಬಾರಿ…

 • ಸಿಎಂ ಕುಮಾರಸ್ವಾಮಿ, ಮಾಜಿ ಪಿಎಂಗೆ ಪ್ರಕೃತಿ ಚಿಕಿತ್ಸೆ ಪೂರ್ಣ

  ಕಾಪು: ಮೂಳೂರು ಸಾಯಿರಾಧಾ ರೆಸಾರ್ಟ್‌ನಲ್ಲಿ ಐದು ದಿನಗಳ ಪ್ರಕೃತಿ ಚಿಕಿತ್ಸೆ ಪಡೆದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಶುಕ್ರವಾರ ಮಧ್ಯಾಹ್ನ ನಿರ್ಗಮಿಸಿದ್ದಾರೆ. ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಕ್ಯಾಮರಾಗಳತ್ತ ತಿರುಗಿಯೂ ನೋಡದೆ ಹೊರಟ ಮುಖ್ಯಮಂತ್ರಿ,…

 • ಚಿಕಿತ್ಸೆ ಮೊಟಕುಗೊಳಿಸಿ ವಾಪಸಾದ ಸಿಎಂ

  ಕಾಪು: ಮೂಳೂರಿನ ಸಾಯಿರಾಧಾ ಹೆರಿಟೇಜ್‌ನಲ್ಲಿ ಪ್ರಕೃತಿ ಮತ್ತು ಆಯುರ್ವೇದ ಚಿಕಿತ್ಸೆ ಪಡೆ ಯಲು ರವಿವಾರ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಚಿಕಿತ್ಸೆ ಮೊಟಕು ಗೊಳಿಸಿ ಮಂಗಳವಾರ ಬೆಂಗಳೂರಿಗೆ ವಾಪಸಾಗಿದ್ದಾರೆ. ಶ್ರೀಲಂಕಾದಲ್ಲಿ ನಡೆದ ಬಾಂಬ್‌ ಸ್ಫೋಟದಲ್ಲಿ ಐವರು ಜೆಡಿಎಸ್‌ ಮುಖಂಡರ ಸಹಿತ…

 • ಕಾವೇರಿ ಹೋರಾಟಗಾರರ ಕೇಸ್‌ ವಾಪಸ್‌: ಸಿಎಂ

  ಮಂಡ್ಯ: ಸೊಳ್ಳೇಪುರ, ರಾಂಪುರ, ವಳಗೆರೆಹಳ್ಳಿ, ಗೆಜ್ಜಲಗೆರೆ ಸೇರಿದಂತೆ ಮದ್ದೂರು ತಾಲೂಕಿನ ವಿವಿಧೆಡೆ ಸಚಿವ ಡಿ.ಸಿ.ತಮ್ಮಣ್ಣ ಜೊತೆಗೂಡಿ ರೋಡ್‌ ಶೋ ನಡೆಸಿದ ಕುಮಾರಸ್ವಾಮಿ, ಸುಮಲತಾ ಪರ ಟೀಕಾಪ್ರಹಾರ ನಡೆಸಿದರು. ತಾಲೂಕಿನ ಗೆಜ್ಜಲಗೆರೆ ಬಂದ ಸಿಎಂ, 1983ರ ಗೆಜ್ಜಲಗೆರೆ ಗೋಲಿಬಾರ್‌ ಪ್ರಕರಣದಲ್ಲಿ…

 • ದೇಶದಲ್ಲೇ ಹೆಚ್ಚು ಕಣ್ಣೀರು ಸುರಿಸೋ ಸಿಎಂ ಕುಮಾರಸ್ವಾಮಿ

  ಚಿಂಚೋಳಿ: ರಾಜ್ಯದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಗಲು -ರಾತ್ರಿ ಎನ್ನದೇ ದೇಶದಲ್ಲಿಯೇ ಹೆಚ್ಚು ಕಣ್ಣೀರು ಸುರಿಸುವ ಮುಖ್ಯಮಂತ್ರಿ ಆಗಿದ್ದಾರೆ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜಸಿಂಗ್‌ ಚವ್ಹಾಣ ವ್ಯಂಗ್ಯವಾಡಿದರು. ಪಟ್ಟಣದ ಪೊಲೀಸ್‌ ಪರೇಡ ಮೈದಾನದಲ್ಲಿ ಮಂಗಳವಾರ ಬೀದರ…

 • ಮೋದಿ ಮಂಗಳೂರಿಗೆ ಏನು ಮಾಡಿದ್ದಾರೆ? ಅವರಿಗೆ ಯಾಕೆ ವೋಟ್ ಹಾಕಬೇಕು: ಸಿಎಂ

  ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಬಂದು ಏನೆಂದು ಸಂದೇಶ ಕೊಡುತ್ತಾರೆ. ಇಲ್ಲಿನ ಸಮಸ್ಯೆಗಳನ್ನೆಲ್ಲಾ ಮುಚ್ಚಿ ಹಾಕಿದ್ದಾರೆ ಅವರಿಗೆ ಯಾಕೆ ವೋಟ್ ಹಾಕಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ,…

 • ಎಲೆಕ್ಷನ್‌ಗೆ 1344 ಕೋಟಿ ಕಮಿಷನ್‌ ಬಳಕೆ: ಶ್ರೀರಾಮುಲು

  ರಾಯಚೂರು: ಕಾಮಗಾರಿ ನಿರ್ವಹಿಸದೆ ಮುಂಗಡ ಹಣವನ್ನು ಪಡೆದು ಚುನಾವಣೆಗೆ ಬಳಸಿಕೊಳ್ಳುವ ಮೂಲಕ ಸಿಎಂ ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಆರೋಪಿಸಿದರು. ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಾದ್ಯಂತ…

ಹೊಸ ಸೇರ್ಪಡೆ