CM Mamata Banerjee

 • ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ,ಕೂಡಲೇ ಆಸ್ಪತ್ರೆಗೆ ದಾಖಲಿಸಿ: ಕೈಲಾಶ್

  ಇಂದೋರ್: ಪೌರತ್ವ ತಿದ್ದುಪಡಿ  ಕಾಯ್ದೆ ಮತ್ತು ಎನ್‌ ಆರ್‌ ಸಿ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಭಟನೆ ಮುಂದುವರಿಸಲು ಸಲಹೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್…

 • ಎನ್ ಆರ್ ಸಿ, ಪೌರತ್ವ ಕಾಯ್ದೆ ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲದು: ಮಮತಾ ಬ್ಯಾನರ್ಜಿ

  ಕೋಲ್ಕತ್ತಾ: ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶದ ಹಲವೆಡೆ ಭಾರಿ ಪ್ರತಿಭಟನೆಗಳಾಗುತ್ತಿದ್ದು, ಕೋಲ್ಕತ್ತಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೆಗಾ ರಾಲಿ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಂದ್ರ ಸರಕಾರ ಪೌರತ್ವ…

 • ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು NRCಯನ್ನು ಪಶ್ಚಿಮಬಂಗಾಳದಲ್ಲಿ ಜಾರಿಗೊಳಿಸಲು ಬಿಡುವುದಿಲ್ಲ

  ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಎನ್‌ ಆರ್‌ಸಿ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ಮಾತ್ರವಲ್ಲದೇ ಸೋಮವಾರದಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೇಂದ್ರ…

 • ಕಾಶ್ಮೀರದಲ್ಲಿ ಐವರು ಬಂಗಾಳ ಕಾರ್ಮಿಕರ ಹತ್ಯೆ: ನಮಗೆ ಆಘಾತವಾಗಿದೆ; ಮಮತಾ ಬ್ಯಾನರ್ಜಿ

  ಪಶ್ಚಿಮ ಬಂಗಾಳ: ಜಮ್ಮು ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮುರ್ಷಿದಾಬಾದ್ ನ ಐವರು ಕಾರ್ಮಿಕರ ಕುಟುಂಬಗಳಿಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲಾ ನೆರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಮಮತಾ…

 • ಪಶ್ಚಿಮ ಬಂಗಾಳದಲ್ಲಿ ಎನ್ ಆರ್ ಸಿ ಜಾರಿಗೆ ತರುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ

  ಸಿಲಿಗುರಿ: ಪಶ್ಚಿಮಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿಗೆ ತರಲು ಅನುಮತಿ ನೀಡುವುದಿಲ್ಲ, ಮಾತ್ರವಲ್ಲದೆ ಯಾವುದೇ  ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚಿಸಿದ್ದಾರೆ. ಆಡಳಿತಾತ್ಮಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,…

 • ದೀದಿಯ ಓಲೈಕೆ ನೀತಿ ಸರಿಯಲ್ಲ: ತ್ರಿಪಾಠಿ

  ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಉತ್ತಮ ದೃಷ್ಟಿಕೋನ ಹೊಂದಿದ್ದಾರೆ ಹಾಗೂ ತನ್ನ ನಿರ್ಧಾರಗಳನ್ನು ಅನುಷ್ಠಾನ ಗೊಳಿಸುವ ಅಧಿಕಾರವೂ ಇದೆ. ಆದರೆ ಅವರ ಓಲೈಕೆ ನೀತಿಯಿಂದಾಗಿ ಸಾಮಾಜಿಕ ಸಾಮ ರಸ್ಯಕ್ಕೆ ಅಡ್ಡಿಯುಂಟಾಗಿದೆ ಎಂದು ರಾಜ್ಯಪಾಲ ಕೇಸರಿ ನಾಥ್‌…

 • ಪ.ಬಂಗಾಳದಲ್ಲಿ ಮೇಲ್ವರ್ಗದ ಮೀಸಲು

  ಕೋಲ್ಕತಾ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಕೇಂದ್ರ ಸರ್ಕಾರ ರೂಪಿಸಿದ ಶೇ. 10 ಮೀಸಲು ವ್ಯವಸ್ಥೆಯನ್ನು ವಿರೋಧಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಅದೇ, ನೀತಿಯನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಈ ನೀತಿಯನ್ನು ಅಳವಡಿಸಿಕೊಂಡ ನಾಲ್ಕನೆಯ ರಾಜ್ಯವಾಗಿದೆ….

 • ಕೊನೆಗೂ ಗೆದ್ದ ವೈದ್ಯರು

  ಕೋಲ್ಕತ್ತಾ: ಸಹೋದ್ಯೋಗಿಗಳ ಮೇಲಿನ ಹಲ್ಲೆ ಖಂಡಿಸಿ ಕಳೆದ ಒಂದು ವಾರದಿಂದ ಪಶ್ಚಿಮ ಬಂಗಾಳದಲ್ಲಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಕೊನೆಗೂ ಜಯ ಸಿಕ್ಕಿದೆ. ವೈದ್ಯರ ಪಟ್ಟು ಹಾಗೂ ಬೇಡಿಕೆಗಳಿಗೆ ಮಣಿದಿರುವ ಸಿಎಂ ಮಮತಾ ಬ್ಯಾನರ್ಜಿ, ಎಲ್ಲ ಬೇಡಿಕೆಗಳನ್ನೂ ಈಡೇರಿಸುವ ಭರವಸೆ…

 • ಚು. ಆಯುಕ್ತರ ಆಯ್ಕೆಗೆ ಕೊಲೀಜಿಯಂ: ಆಗ್ರಹ

  ಕೋಲ್ಕತಾ: ನ್ಯಾಯಮೂರ್ತಿಗಳ ನೇಮಕಕ್ಕೆ ಇರುವ ಸಮಿತಿ (ಕೊಲೀಜಿಯಂ) ಮಾದರಿಯಲ್ಲೇ ಚುನಾವಣಾ ಆಯುಕ್ತರ ನೇಮಕಕ್ಕೂ ಪ್ರತ್ಯೇಕ ಸಮಿತಿ ಇರಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಆಯೋಗ ಪಕ್ಷಪಾತ ಧೋರಣೆ ಅನುಸರಿಸಿತ್ತು ಎಂದು…

 • ನಮ್ಮ ವಿಶ್ವಾಸಾರ್ಹತೆ ಸಾಬೀತು ಮಾಡಬೇಕಿಲ್ಲ: ಮಮತಾಗೆ ತಿರುಗೇಟು ನೀಡಿದ ಚುನಾವಣಾ ಆಯೋಗ

  ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸಿದ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೇಂದ್ರ ಚುನಾವಣಾ ಆಯೋಗ ತಿರುಗೇಟು ನೀಡಿದ್ದು, ನಮ್ಮ ವಿಶ್ವಾಸಾರ್ಹತೆಯನ್ನು ಸಾಬೀತು ಮಾಡುವ ಅಗತ್ಯವಿಲ್ಲ ಎಂದಿದೆ. ಚುನಾವಣಾ ಆಯೋಗ ಪಶ್ಚಿಮ ಬಂಗಾಲದ ನಾಲ್ಕು ಐಪಿಎಸ್ ಅಧಿಕಾರಿಗಳನ್ನು…

 • ಸಿಎಂ ಮಮತಾ ಬ್ಯಾನರ್ಜಿಗೆ ಭದ್ರತಾ ಲೋಪ ; ಪೊಲೀಸರೊಂದಿಗೆ HDK ಚರ್ಚೆ 

  ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಲ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಮುನ್ನ ಸುರಿದ ಭಾರೀ ಮಳೆಯಿಂದಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು, ಈ…

ಹೊಸ ಸೇರ್ಪಡೆ