CT Ravi

 • ಇಂಥವರನ್ನು ಮಟ್ಟ ಹಾಕಿ: ಸಿ.ಟಿ.ರವಿ

  ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಪಾಕ್‌ ಪರ ಘೋಷಣೆ ಕೂಗಿದವರನ್ನು ಮಟ್ಟ ಹಾಕಬೇಕು. ಬೇರಿನಲ್ಲೇ ಇಂಥವರನ್ನು ಚಿವುಟಬೇಕು ಎಂದು ಸಚಿವ ಸಿ.ಟಿ.ರವಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿಗಳಿಗೆ ತಕ್ಕ ಶಾಸ್ತಿಯಾಗಲೇಬೇಕು. ಇಂತಹ ಮನೋಭಾವ ಬೆಳೆದಿದ್ದಾದರೂ ಎಲ್ಲಿಂದ ಎಂದು ಸಮಾಜ…

 • ವಿಧಾನ ಮಂಡಲದ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚಿಸುವುದು ತಪ್ಪಲ್ಲ : ಸಿ.ಟಿ.ರವಿ

  ಶಿವಮೊಗ್ಗ: ವಿಧಾನ ಮಂಡಲದ ಅಧಿವೇಶನದಲ್ಲಿ ಸಂವಿಧಾನ ಕುರಿತು ಚರ್ಚಿಸುವುದು ತಪ್ಪಲ್ಲ ಎಂದು ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ. ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ, ಮುಂಬರುವ ವಿಧಾನ ಮಂಡಲ ಅಧಿವೇಶನದ ಆರಂಭದ ಎರಡು ದಿನ ಸಂವಿಧಾನ ಕುರಿತು ಚರ್ಚೆ, ವಿಚಾರ ವಿನಿಮಯ…

 • ನನಗೂ ಸಿಎಂ ಆಗುವ ಆಸೆಯಿದೆ: ಸಿ.ಟಿ.ರವಿ

  ಮೈಸೂರು: ನಾನೇನು ಸನ್ಯಾಸಿಯಲ್ಲ. ಮುಖ್ಯಮಂತ್ರಿ ಸ್ಥಾನ ಸಿಕ್ಕರೆ ಅದನ್ನು ಸಂತೋಷದಿಂದ ಸ್ವೀಕರಿಸುವೆ. ಆದರೆ, ವಾಮಮಾರ್ಗದ ಮೂಲಕ ಆ ಸ್ಥಾನ ಅಲಂಕರಿಸುವುದಿಲ್ಲ ಎಂದು ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಹುರೂಪಿ ನಾಟಕೋತ್ಸವ ಉದ್ಘಾಟನೆ ವೇಳೆ ನಟ…

 • ನಮ್ಮದು ವಿರೋಚಿತ ಹೋರಾಟ, ಅಸಹಾಯಕತೆ ಶರಣಾಗತಿಯಲ್ಲ: ಸಿ.ಟಿ.ರವಿ

  ಚಿಕ್ಕಮಗಳೂರು: “ದೆಹಲಿ ಚುನಾವಣೆ ಫಲಿತಾಂಶ ಏನೇ ಇರಲಿ ಜನಾಭಿಪ್ರಾಯವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಅನೇಕ ಸೋಲು-ಗೆಲುವನ್ನು ಕಂಡಿದೆ. ಅದು ಸ್ವಾಭಾವಿಕ. ಜನ ಒಂದೊಂದು ಚುನಾವಣೆಗೆ ಒಂದೊಂದು ರೀತಿ ಫಲಿತಾಂಶ ನೀಡುತ್ತಾರೆ….

 • ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ : ಸಿ.ಟಿ.ರವಿ

  ಬೆಂಗಳೂರು : ಕೊಟ್ಟಿರುವ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ನಾನು ತ್ಯಾಗಿಯೂ ಅಲ್ಲ, ಪರಮ ಸ್ವಾರ್ಥದ ರಾಜಕಾರಣಿಯೂ ಅಲ್ಲ. ತತ್ವನಿಷ್ಠ ರಾಜಕಾರಣಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸುದ್ದಿಗಾರರೊಂದಿಗೆ ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ…

 • ಮೈಸೂರಿನಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ: ಸಚಿವ ಸಿ.ಟಿ.ರವಿ

  ಬೆಂಗಳೂರು : ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರವನ್ನು ಮೈಸೂರಿನಲ್ಲಿ ಆರಂಭಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು. ಮೈಸೂರಿನ ವಿಜಯಶ್ರೀ ಬಡಾವಣೆಯಲ್ಲಿ 3 ಎಕರೆ ಜಾಗವನ್ನು ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ…

 • ಸರ್ಕಾರ ಕೆಲಸ ಮಾಡಿಲ್ಲ ಎನ್ನುವ ಸಿದ್ದು ಚರ್ಚೆಗೆ ಬರಲಿ: ಸಿ.ಟಿ.ರವಿ

  ಚಿಕ್ಕಮಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದಾದರೆ ಮಾಜಿ ಸಿಎಂ ಸಿದ್ದರಾಮಯ್ಯ ಚರ್ಚೆಗೆ ಬರಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಐದು ವರ್ಷಗಳ ಸರಕಾರದಲ್ಲಿ ಏನೇನು ಅಭಿವೃದ್ಧಿ ಕೆಲಸ ಆಗಿದೆ….

 • ಅನುರಣಿಸಿದ ಶಿವಕುಮಾರ ಶ್ರೀಗಳ ನೆನಪು

  ತುಮಕೂರು: ಇಂದಿನ ಜಾತಿ ವ್ಯವಸ್ಥೆ ಭಾರತವನ್ನು ದುರ್ಬಲವನ್ನಾಗಿಸುತ್ತಿದೆ. ಈ ವ್ಯವಸ್ಥೆಯ ವಿರುದ್ಧ ಅಂದು ಬಸವಣ್ಣನವರು ಸಾಮಾಜಿಕ ಆಂದೋಲನವನ್ನೇ ಮಾಡಿದರು. ಇಂದು ಮಠಾಧಿಪತಿಗಳು, ಜನಾಧಿಪತಿಗಳಾಗಿ ಸಾಮಾಜಿಕ ಆಂದೋಲನ ಮಾಡಬೇಕಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ…

 • “ಡಿಸಿಎಂ, ಸಚಿವ ಸ್ಥಾನ ಕೇಳೋದು ತಪ್ಪಲ್ಲ’

  ದಾವಣಗೆರೆ: ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿಗಳು ಕೇಳುವುದು ಸರಿಯಾಗಿಯೇ ಇದೆ. ಅವರ ಬೇಡಿಕೆ ಏನೂ ತಪ್ಪಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಮಂಗಳವಾರ ನಗರದ ಜಿಎಂಐಟಿ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರ ಜತೆ ಮಾತನಾಡಿ, ವಿವಿಧ…

 • ತುರ್ತು ಪರಿಸ್ಥಿತಿ ಹೇರಿದ್ದೇ ಕಾಂಗ್ರೆಸ್‌: ಸಿ.ಟಿ.ರವಿ ತಿರುಗೇಟು

  ಚಿಕ್ಕಮಗಳೂರು: ದೇಶದಲ್ಲಿ ಬಿಜೆಪಿ ತುರ್ತು ಪರಿಸ್ಥಿತಿ ನಿರ್ಮಿಸಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ಗೆ ಕಿಡಿ ಕಾರಿರುವ ಸಚಿವ ಸಿ.ಟಿ.ರವಿ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದೇ ಕಾಂಗ್ರೆಸ್‌ ಎಂದು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಶನಿವಾರ ಪತ್ರಕರ್ತರ ಜತೆ ಮಾತನಾಡಿದ…

 • ಸರ್ಕಾರದಿಂದ ಜಯಂತಿ ಆಚರಣೆ ಸೂಕ್ತವೇ?

  ಬೆಂಗಳೂರು: ರಾಜ್ಯದಲ್ಲಿ ಮಹಾಪುರುಷರ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಚರಿಸುವ ಬಗ್ಗೆ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ತಜ್ಞರು ಹಾಗೂ ಸಾಹಿತಿಗಳಿಂದ ಅಭಿಪ್ರಾಯ ಪಡೆದು, ಪ್ರತಿಪಕ್ಷ ನಾಯಕರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ…

 • ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ: ಸಿ.ಟಿ.ರವಿ

  ಚಿಕ್ಕಮಗಳೂರು: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡುವಾಗ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳಿಗಿರುವ ಪರಮಾಧಿಕಾರ. ಅವರು ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಪಕ್ಷ ಹಾಗೂ ರಾಜ್ಯಕ್ಕೆ ಯಾರಿಂದ ಉಪಯೋಗವಾಗುತ್ತದೆಯೋ ಅವರನ್ನು ತೆಗೆದುಕೊಳ್ಳುತ್ತಾರೆ ಎಂದು ಸಚಿವ ಸಿ.ಟಿ.ರವಿ ಹೇಳಿದರು….

 • ಎಲ್ಲ ಮಕ್ಕಳಿಗೂ “ಕರ್ನಾಟಕ ದರ್ಶನ’ ಭಾಗ್ಯ

  ಬೆಂಗಳೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿ ಗಳಿಗೆ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳ ದರ್ಶನ ಮಾಡಿಸುವ “ಕರ್ನಾಟಕ ದರ್ಶನ’ಕ್ಕೆ ಎಲ್ಲ ಸಮುದಾಯದವರಿಗೂ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಇಲಾಖೆಯ ಸಚಿವರಾಗಿ 100 ದಿನ ಪೂರೈಸಿದ…

 • ಮಧ್ಯಾಂತರ ಚುನಾವಣೆ ಸಾಧ್ಯತೆ ಇಲ್ಲ: ಸಿ.ಟಿ.ರವಿ

  ಬೆಂಗಳೂರು: ಉಪಚುನಾವಣೆ ಫ‌ಲಿತಾಂಶದ ಬಳಿಕ ಅವಕಾಶವಾದಿ ಕೂಟ ಕಟ್ಟಿಕೊಳ್ಳುವ ಹಗಲುಗನಸನ್ನು ಕೆಲವರು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ಸುಭದ್ರವಾಗಿರಲಿದ್ದು, ಮಧ್ಯಾಂತರ ಚುನಾವಣೆ ನಡೆಯುವ ಸಾಧ್ಯತೆಯೇ ಇಲ್ಲ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-…

 • ಲೋಕದಲ್ಲಿ ಸೋತ ಬಳಿಕ ಸಿದ್ದು ನಿವೃತ್ತಿ ಹೊಂದಬೇಕಿತ್ತು

  ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಒಂದಂಕಿಗೆ ತರುತ್ತೇವೆಂದು ಹೇಳಿ ಅವರೇ ಸಿಂಗಲ್‌ ನಂಬರ್‌ಗೆ ಇಳಿದಾಗ ಮಾಜಿ ಸಿಎಂ ಸಿದ್ದರಾಮಯ್ಯ, ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸಿಎಲ್‌ಪಿ ನಾಯಕ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ…

 • “ಬಿಜೆಪಿಯಲ್ಲಿ ಸುಧಾಕರ್‌ ಹಾಲಿನಂತೆ ಬೆರೆತ್ತಿದ್ದಾರೆ’

  ಗೌರಿಬಿದನೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್‌ ಬಿಜೆಪಿ ಪಕ್ಷಕ್ಕೆ ಹಾಲಿನ ರೀತಿಯಲ್ಲಿ ಬಂದು ಬೆರೆತಿದ್ದು, ಬಿಜೆಪಿ ಹಾಲಿನಂತಾಗಿದೆ. ಅವರು ಹೊರಗಿನವರು ಎಂಬ ಆತಂಕವಿಲ್ಲದೇ ಅವರ ಗೆಲುವಿಗೆ ಮಂಚೇನಹಳ್ಳಿ ಹೋಬಳಿಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು…

 • 15 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಸಿ.ಟಿ. ರವಿ

  ಬೀದರ: ಉಪಚುನಾ ವಣೆಯ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಇದು ಪಕ್ಷದ ಆಂತರಿಕ ಸಮೀಕ್ಷೆ ಮಾತ್ರವಲ್ಲ, ಜನರ ನಾಡಿಮಿಡಿ ತವೂ ಆಗಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಕಳೆದ…

 • ಅನರ್ಹ ಶಾಸಕರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ: ಸಚಿವ ಸಿ.ಟಿ.ರವಿ

  ಕಲಬುರಗಿ: ಅನರ್ಹ ಶಾಸಕರಿಂದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಅವರಿಗೆ ಟಿಕೆಟ್ ನೀಡುವುದು ಹಾಗೂ ಅವರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಎಂದು‌ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ‌ಮಾತನಾಡಿದ…

 • ಕಾಫಿ, ಚಿಕೋರಿ ಪ್ರತ್ಯೇಕ ಮಾರಾಟ ಮಾಡಿ

  ಬೆಂಗಳೂರು: ಕಾಫಿ ಹೆಸರಲ್ಲಿ ಚಿಕೋರಿಯನ್ನು ಮಿಶ್ರಣ ಮಾಡದೆ, ಎರಡೂ ಬೆಳೆಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಸಲಹೆ ನೀಡಿದರು. ಕರ್ನಾಟಕ ಪ್ಲಾಂಟರ್ ಅಸೋಸಿಯೇಷನ್‌ ನಗರದ ಅಶೋಕ ಹೋಟೆಲ್‌ನಲ್ಲಿ ಹಮ್ಮಿಕೊಂಡಿರುವ 61ನೇ ವಾರ್ಷಿಕ ಸಮಾವೇಶದಲ್ಲಿ…

 • ಈಗೇಕೆ ಸಿದ್ದುಗೆ ಕನ್ನಡ ಧ್ವಜ ನೆನಪು?: ಸಿ.ಟಿ.ರವಿ

  ರಾಯಚೂರು: 1983ರಿಂದ ರಾಜಕೀಯದಲ್ಲಿದ್ದು, ವಿವಿಧ ಅ ಧಿಕಾರ ಅನುಭವಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಕು ಎಂಬ ವಿಚಾರ ಈಗ ಮಾತ್ರ ಏಕೆ ನೆನಪಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು….

ಹೊಸ ಸೇರ್ಪಡೆ