Cabinet expansion

 • ಸಿಪಿವೈಗೆ ತಪ್ಪಿದ ಸಚಿವ ಸ್ಥಾನ: ಬೇಸರ

  ರಾಮನಗರ: ಬಿ.ಎಸ್‌.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಅವರಿಗೆ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಅವರ ಬೆಂಬಲಿಗರಿಗೆ ದೊಡ್ಡ ನಿರಾಸೆಯಾಗಿದೆ. ಬಿಜೆಪಿ ಕಾರ್ಯಕರ್ತರು ಹಾಗೂ ಸಿಪಿವೈ ಕಟ್ಟಾ ಬೆಂಬಲಿಗರ್ಯಾರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿಲ್ಲ….

 • ಮೀಸಲು ಕ್ಷೇತ್ರಕ್ಕಿಲ್ಲ ಸಚಿವ ಸ್ಥಾನ ಭಾಗ್ಯ.! ಇಲ್ಲಿಂದ ಗೆದ್ದ ಶಾಸಕರಾರು ಮಂತ್ರಿ‌ ಆಗಿಲ್ಲ !

  ಸುಳ್ಯ: ವಿಧಾನಸಭಾ ಕ್ಷೇತ್ರ ರಚನೆಗೊಂಡು 57 ವರ್ಷದ ಹೊಸ್ತಿಲಲ್ಲಿದ್ದರೂ, ಸುಳ್ಯದಿಂದ ಈ ತನಕ ಚುನಾಯಿತಗೊಂಡ ಯಾವೊಬ್ಬ ಶಾಸಕರಿಗೆ ಮಂತ್ರಿಗಿರಿ ಸಿಕ್ಕಿಲ್ಲ..! ಪುತ್ತೂರು ವಿಧಾನಸಭಾ ಕ್ಷೇತ್ರದೊಂದಿಗೆ ಸೇರಿದ್ದ ಸುಳ್ಯ ತಾಲೂಕು ಪ್ರತ್ಯೇಕಗೊಂಡು ಹೊಸ ಕ್ಷೇತ್ರವಾದ ಅನಂತರ 14 ಬಾರಿ ಚುನಾವಣೆ…

 • ಬಿಎಸ್‌ ವೈ ನೂತನ ಸಚಿವ ಸಂಪುಟ: ಕರಾವಳಿಗರು ಹೇಳುವುದೇನು ?

  ಮಣಿಪಾಲ: ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರಕಿದೆ. ಈ ಬಗ್ಗೆ ʼಉದಯವಾಣಿʼ ಫೇಸ್‌ ಬುಕ್‌ ನಲ್ಲಿ ಜನರಿಗೆ,…

 • ಇಂದು ಇಲ್ಲವೇ ನಾಳೆ ಖಾತೆ ಹಂಚಿಕೆ

  ಬೆಂಗಳೂರು: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಉಂಟಾಗಿರುವ ಅತೃಪ್ತಿ ಶಮನವಾಗುವ ಮೊದಲೇ ಗೊಂದಲ, ಅಸಮಾಧಾನಕ್ಕೆ ಎಡೆ ಇಲ್ಲದಂತೆ ಖಾತೆ ಹಂಚಿಕೆಯಾಗಬೇಕಿದ್ದು, ಗುರುವಾರ ಇಲ್ಲವೇ ಶುಕ್ರವಾರ ಖಾತೆ ಹಂಚಿಕೆಯಾಗುವ ಸಾಧ್ಯತೆ ಇದೆ. ಗೃಹ, ಲೋಕೋಪಯೋಗಿ, ಭಾರೀ ನೀರಾವರಿ, ಕಂದಾಯ, ಇಂಧನ, ಗ್ರಾಮೀಣಾಭಿವೃದ್ಧಿ…

 • ಸಚಿವ ಸಂಪುಟದಲ್ಲಿ ಹೈಕಕ್ಕೆ ಚೆಂಬು

  ಕಲಬುರಗಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಹೈದ್ರಾಬಾದ್‌ ಕರ್ನಾಟಕ ಭಾಗದ ಆರು ಜಿಲ್ಲೆಗಳಿಗೆ ಒಂದು ಸಚಿವ ಸ್ಥಾನ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಚೆಂಬಿನ ಚಿತ್ರ…

 • ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತಿ ಬಹಿರಂಗ

  ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ಸಚಿವ ಸ್ಥಾನ ಸಿಗದೆ ಹಲವು ಆಕಾಂಕ್ಷಿಗಳು ಅಸಮಾಧಾನಗೊಂಡಿದ್ದರೆ, ಅನಿರೀಕ್ಷಿತವಾಗಿ ಒಂದಿಬ್ಬರು ಸಂಪುಟ ಸೇರಿದ ಬಗ್ಗೆ ಕೆಲವರು ಅತೃಪ್ತಿ ಹೊರಹಾಕಿದ್ದಾರೆ. ಅಸಮಾಧಾನಗೊಂಡಿರುವ ಶಾಸಕರೆಲ್ಲಾ ಒಂದೆಡೆ ಸೇರಿ ಚರ್ಚೆ ನಡೆಸಲಾರಂಭಿಸುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ…

 • ಆತುರದ ತೀರ್ಮಾನ ಬೇಡ: ಸುಳ್ಯದ ಮುಖಂಡರ ಜತೆ ಸಭೆ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ

  ಬೆಂಗಳೂರು/ ಸುಳ್ಯ : ಶಾಸಕ ಎಸ್.ಅಂಗಾರ ಅವರಿಗೆ ಕೊನೆ ಕ್ಷಣದಲ್ಲಿ ಮಂತ್ರಿ ಪದವಿ ತಪ್ಪಿದ ಹಿನ್ನಲೆಯಲ್ಲಿ ರಾಜೀನಾಮೆಗೆ ಮುಂದಾದ ಸುಳ್ಯದ ಮುಖಂಡರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸಮಾಲೋಚನೆ ನಡೆಸಿದ್ದಾರೆ. ಸುಳ್ಯ ಶಾಸಕ…

 • ಕೈ ತಪ್ಪಿದ ಮಂತ್ರಿ ಸ್ಥಾನ: ಪ್ರಮಾಣ ವಚನ ಸಮಾರಂಭದಿಂದ ದೂರ ಉಳಿದ ಅಂಗಾರ, ಹಾಲಾಡಿ

  ಸುಳ್ಯ/ ಕುಂದಾಪುರ: ಕೊನೆ ಕ್ಷಣದವರೆಗೂ ಸಚಿವ ಪದವಿ ದೊರೆಯುವುದೆಂಬ ನಿರೀಕ್ಷೆಯಲ್ಲಿದ್ದ ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿ…

 • ರೆಡಿಯಾಯ್ತು ಬಿಎಸ್‌ ವೈ ಬ್ರಿಗೇಡ್:‌ ರಾಜಭವನದಲ್ಲಿ ಗರಿಗೆದರಿದ ಚಟುಟಿಕೆಗಳು

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗಿ 26 ದಿನ ಕಳೆದ ಬಳಿಕ ಇಂದು ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಇಂದು 10.30ರಿಂದ 11.30ರವರೆಗೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗಧಿಯಾಗಿದ್ದು, ರಾಜಭವನದಲ್ಲಿ ಚಟುವಟಿಕೆಗಳು ಗರಿಗೆದರಿದೆ. ಬಿಎಸ್‌ ವೈ ಸಂಪುಟಕ್ಕೆ ಮೊದಲ ಹಂತದಲ್ಲಿ…

 • ರೆಡಿಯಾಯ್ತು ಟೀಂ

  ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆಗೆ ಮಂಗಳವಾರ ಬೆಳಗ್ಗೆ 10.30ರಿಂದ 11.30ರವರೆಗೆ ಮುಹೂರ್ತ ನಿಗದಿಯಾಗಿದ್ದು, ಬಹುತೇಕ 17 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೋಮವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಖ್ಯಮಂತ್ರಿ…

 • ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್‌ ನಡೆ ನಿರ್ಣಾಯಕ?

  ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಶುರುವಾಗಿದ್ದು, ನೂತನ ಸಚಿವರ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ನ‌ ಛಾಯೆ ಎಷ್ಟರ ಮಟ್ಟಿಗೆ ಇರಲಿದೆ ಎಂಬ ಕುತೂಹಲ ಕಮಲ ಪಾಳಯದಲ್ಲಿ ಮೂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಮಾಣ ವಚನ ಹಾಗೂ ಸ್ಪೀಕರ್‌…

 • ಸಂಪುಟ ವಿಸ್ತರಣೆ ಸನ್ನಿಹಿತ: ಲಾಬಿ ಜೋರು

  ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಮೂರು ವಾರ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗುರುವಾರ ರಾತ್ರಿ ದೆಹಲಿಗೆ ತೆರಳಿ, ವರಿಷ್ಠರ ಭೇಟಿ ಸಾಧ್ಯತೆಯಿದ್ದು, ಸಂಪುಟ ವಿಸ್ತರಣೆ ಕಾಲ ಸನ್ನಿಹಿತವಾದಂತಾಗಿದೆ. ಮೊದಲ ಹಂತದಲ್ಲಿ 15 ಸಚಿವರು ಆಯ್ಕೆಯಾಗುವ ಸಾಧ್ಯತೆ…

 • 15ರ ಬಳಿಕ ಸಂಪುಟ ವಿಸ್ತರಣೆ: ಬಿಎಸ್‌ವೈ

  ಬೆಳಗಾವಿ: “ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಮೊದಲು ಪರಿಹಾರ ಹಾಗೂ ಸಂತ್ರಸ್ತರ ಪುನರ್ವಸತಿಗೆ ಆದ್ಯತೆ ನೀಡಬೇಕು. ಆಗಸ್ಟ್‌ 15ರ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸೋಣವೆಂದು ವರಿಷ್ಠರು ತಿಳಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ…

 • ಅತೃಪ್ತ ಶಾಸಕರಲ್ಲಿ ಬಗೆಹರಿಯದ ಗೊಂದಲ

  ಬೆಂಗಳೂರು: ವಿರೋಧದ ನಡುವೆ ಸಂಪುಟ ವಿಸ್ತರಣೆ ಮಾಡಿರುವ ಮೈತ್ರಿ ಪಕ್ಷಗಳ ನಾಯಕರಿಗೆ ಶಾಕ್‌ ನೀಡಲು ಅತೃಪ್ತ ಶಾಸಕರು ನಡೆಸುತ್ತಿರುವ ಪ್ರಯತ್ನ ನಿರೀಕ್ಷಿತ ಮಟ್ಟದಲ್ಲಿ ಫ‌ಲ ನೀಡಿಲ್ಲ. ಈಗ ಅತೃಪ್ತರು ಅಸಹಾಯಕರಾಗಿದ್ದು, ಮುಂದಿನ ತಮ್ಮ ನಡೆಯ ಬಗ್ಗೆ ಇನ್ನೂ ಗೊಂದಲದಲ್ಲಿ…

 • ಸಂಪುಟ ವಿಸ್ತರಣೆ ಬೆನ್ನಲ್ಲೇ ಮತ್ತೆ ಅತೃಪ್ತರ “ಆಟ’ ಶುರು

  ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಮತ್ತೆ ಅತೃಪ್ತ ಶಾಸಕರ ರಹಸ್ಯ ಸಮಾಲೋಚನಾ ಸಭೆಗಳು ಆರಂಭವಾಗಿದ್ದು, ಪಕ್ಷೇತರ ಶಾಸಕರಿಗೆ ಮಣೆ ಹಾಕಿದ ವಿಚಾರದಲ್ಲಿ ಅಸಮಾಧಾನಗೊಂಡಿರುವ ಸಚಿವಾಕಾಂಕ್ಷಿಗಳು ಬಿಜೆಪಿಯ ಸಂದೇಶದತ್ತ ಮುಖ ಮಾಡಿದ್ದಾರೆ. ಸಂಪುಟ ವಿಸ್ತರಣೆ ಮಾತ್ರ ಎಂದು ಮೊದಲಿನಿಂದಲೂ…

 • ಸಂಪುಟ ವಿಸ್ತರಣೆಗೆ ಸಚಿವಾಕಾಂಕ್ಷಿಗಳ ಅಸಮಾಧಾನ

  ಬೆಂಗಳೂರು: ಅತೃಪ್ತರ ಬೆದರಿಕೆ, ಬಹಿರಂಗ ಬಂಡಾಯದ ನಡುವೆಯೂ ಮೈತ್ರಿ ಸರ್ಕಾರದ ನಾಯಕರು ಸಂಪುಟ ವಿಸ್ತರಣೆ ಮಾಡಿದ್ದು, ನಾಯಕರ ವಿರುದ್ಧದ ಅತೃಪ್ತರ ಆಕ್ರೋಶ, ಬೇಗುದಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಕಳೆದ ಆರು ತಿಂಗಳಿನಿಂದ ಮೈತ್ರಿ ಸರ್ಕಾರಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಕಂಟಕವಾಗಿದ್ದ…

 • ಕಸುಬುಗಾರಿಕೆ ಮೆರೆಯಿರಿ

  ಮೊದಲ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ತನ್ನ ಸಂಪುಟದ ಸಚಿವರಿಗೆ ಅಕ್ಷರಶಃ ಹೆಡ್‌ಮೇಷ್ಟ್ರ ಶೈಲಿಯಲ್ಲಿ ಪಾಠ ಮಾಡಿದ್ದಾರೆ. ಕಚೇರಿಗೆ ಸರಿಯಾದ ಸಮಯಕ್ಕೆ ಬರಬೇಕು, ಮನೆಯಲ್ಲಿ ಕುಳಿತು ಕೆಲಸ ಮಾಡುವ ಅಭ್ಯಾಸ ಒಳ್ಳೆಯದಲ್ಲ, ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಹಿರಿಯರು ಕಿರಿಯ…

 • ಪಕ್ಷೇತರರಿಗೆ ಲಕ್‌ ಪಕ್ಕಾ

  ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶುಕ್ರವಾರ ನಡೆಯಲಿದ್ದು, ಪಕ್ಷೇತರ ಶಾಸಕರಾದ ಆರ್‌.ಶಂಕರ್‌ ಹಾಗೂ ನಾಗೇಶ್‌ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದೆ. ಮಧ್ಯಾಹ್ನ 1 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಇಬ್ಬರ ಜತೆಗೆ…

 • ಸಚಿವ ಸಂಪುಟ ವಿಸ್ತರಣೆ: ಹಾವೇರಿ ಶಾಸಕರ ಪೈಪೋಟಿ

  ಹಾವೇರಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಜೂ.12ಕ್ಕೆ ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಶುರುವಾಗಿದೆ. ಜಿಲ್ಲೆಯ ಶಾಸಕರಾದ ಆರ್‌. ಶಂಕರ್‌ ಹಾಗೂ ಬಿ.ಸಿ. ಪಾಟೀಲ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳು. ಈ ಇಬ್ಬರಲ್ಲಿ ಯಾರಿಗೆ…

 • ಸಂಪುಟ ವಿಸ್ತರಣೆ ವೇಳೆ ಫಾರೂಕ್‌ಗೆ ಸಚಿವ ಸ್ಥಾನ?

  ಮಂಗಳೂರು: ರಾಜ್ಯ ಸಂಪುಟ ವಿಸ್ತರಣೆ ವೇಳೆ ಜೆಡಿಎಸ್‌ ಕೋಟಾದಲ್ಲಿ ವಿಧಾನಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್‌ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದ್ದು, ಕರಾವಳಿಗೆ ಇನ್ನೊಂದು ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್‌ನಿಂದ ಮಂಗಳೂರು…

ಹೊಸ ಸೇರ್ಪಡೆ