Campaign

 • ಪೊಲಿಯೋ ಲಸಿಕೆ ಅಭಿಯಾನ ಅಂತ್ಯ

  ಬೆಂಗಳೂರು: ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ನಡೆದ ಪಲ್ಸ್‌ ಪೊಲಿಯೋ ಲಸಿಕಾ ಕಾರ್ಯಕ್ರಮ ಬುಧವಾರಕ್ಕೆ ಅಂತ್ಯವಾಗಿದ್ದು, ಮುಂದಿನ ಹತ್ತು ದಿನಗಳು ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳ ಸಮೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 64,01,844 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ.100.44ರಷ್ಟು ಗುರಿ…

 • ಕುಷ್ಠರೋಗ ತಡೆಗೆ ಅರಿವು ಆಂದೋಲನ

  ಚಾಮರಾಜನಗರ: ಕುಷ್ಠರೋಗ ಅರಿವು ಆಂದೋಲನದಡಿ ಕುಷ್ಠರೋಗವನ್ನು ಶಾಶ್ವತವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕುಷ್ಠರೋಗ ವಿರೋಧಿ ಪಾಕ್ಷಿಕ ದಿನಾಚರಣೆ ಕಾರ್ಯಕ್ರಮವನ್ನು ಜ.30ರಿಂದ ಫೆ.13ರವರೆಗೆ ಜಿಲ್ಲೆಯಲ್ಲಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ…

 • ಪ್ರಚಾರಕ್ಕೆ ಸೀಮಿತವಾದ 6ರ ಹಾಜರಿ?

  ಬೆಂಗಳೂರು: ನಗರದ ವಾರ್ಡ್‌ಗಳಲ್ಲಿನ ಪ್ರಾಥಮಿಕ ಹಂತದ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಪಾಲಿಕೆ ಅಧಿಕಾರಿಗಳು ಬೆಳಗ್ಗೆ 6ಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪಾಲಿಕೆ ಆಯುಕ್ತರು ಹೊರಡಿಸಿದ್ದ ಸುತ್ತೋಲೆ ಪ್ರಚಾರಕ್ಕೆ ಸೀಮಿತವಾಗಿದೆ ಎಂಬ ದೂರು ಕೇಳಿಬಂದಿದೆ. ಬಿಬಿಎಂಪಿ ವ್ಯಾಪ್ತಿಯ ಎಂಟೂ ವಲಯದ…

 • ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿಗೆ ಅಭಿಯಾನ

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ರಾಜ್ಯವ್ಯಾಪಿ ಜನ ಜಾಗೃತಿಗೆ ಮುಂದಾ ಗಿರುವ ಬಿಜೆಪಿ, ಬೂತ್‌ನಿಂದ ರಾಜ್ಯಮಟ್ಟ ದವವರೆಗೂ ವಿವಿಧ ಕಾರ್ಯಕ್ರಮಗಳ ಮೂಲಕ ಡಿ.25ರಿಂದ ಜ.15ರವರೆಗೆ ಜನಜಾಗೃತಿ ಅಭಿಯಾನ ನಡೆಸಲಿದೆ. ಈ ಕುರಿತು ಮಂಗಳವಾರ ಬಿಜೆಪಿ ಕಚೇರಿ ಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ- 2019ರ…

 • ಶಿವಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಚಾರ

  ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಸರವಣ ಅವರು ತಮ್ಮ ಪತ್ನಿ ಬಿಬಿಎಂಪಿ ಸದಸ್ಯೆ ಮಮತಾ ಸರವಣ ಅವರೊಂದಿಗೆ ಸೋಮವಾರ ಹಲಸೂರು ವಾರ್ಡ್‌ನ ಶ್ರೀ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು….

 • ಪ್ರಚಾರಕ್ಕಿಳಿಯದ ಸಂಸದ: ಬಿಜೆಪಿಗೆ ತಲೆನೋವು

  ಬೆಂಗಳೂರು: ಹೊಸಕೋಟೆ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಈವರೆಗೆ ಬಿಜೆಪಿ ಸಂಸದ ಬಿ.ಎನ್‌.ಬಚ್ಚೇಗೌಡ ಪ್ರಚಾರ ಕಣದಲ್ಲಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ರಾಜ್ಯ ಬಿಜೆಪಿ ನಾಯಕರು ಇದನ್ನು ಸೂಕ್ಷ್ಮವಾಗಿಯೇ ಗಮನಿಸುತ್ತಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್‌ ಬಚ್ಚೇಗೌಡ ಸ್ಪರ್ಧಿಸಿರುವ…

 • ಒಗ್ಗಟ್ಟಿನಿಂದ ಚುನಾವಣಾ ಪ್ರಚಾರ

  ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲಿಯೂ ಏಕಾಂಗಿಯಾಗಿಲ್ಲ. ಬಿಜೆಪಿ ನಾಯಕರಿಗೆ ಮಾಡಲು ಬೇರೆ ಕೆಲಸ ಇಲ್ಲದೆ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ಕೆಲವು ನಾಯಕರು…

 • ಉಪಸಮರದಲ್ಲಿ ಅಬ್ಬರದ ಪ್ರಚಾರ

  ಹಾವೇರಿ: ಜಿಲ್ಲೆಯ ವಿಧಾನಸಭೆ ಉಪಚುನಾವಣೆ ನಡೆಯುವ ಹಿರೇಕೆರೂರು ಹಾಗೂ ರಾಣಿಬೆನ್ನೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಬಿರುಸಿನ ಮತ ಪ್ರಚಾರ ಶುರುವಾಗಿದೆ. ನಾಮಪತ್ರ ಸಲ್ಲಿಕೆ ವೇಳೆಯಲ್ಲಿಯೇ ಘಟಾನುಘಟಿ ಅಭ್ಯರ್ಥಿಗಳು ತಮ್ಮ ಜನಶಕ್ತಿ ಪ್ರದರ್ಶಿಸಿದ್ದು, ಆಯಾ ಪಕ್ಷದ ರಾಜ್ಯ ಮಟ್ಟದ…

 • ಮರ ಗಣತಿ ಅಭಿಯಾನಕ್ಕೆ ಚಾಲನೆ

  ಮೈಸೂರು: ಬೆಂಗಳೂರಿನ ವೃಕ್ಷ ಫೌಂಡೇಷನ್‌ ವತಿಯಿಂದ ನಡೆದ ಮರಗಳ ಗಣತಿ ಅಭಿಯಾನಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಸುತ್ತಳತೆ ಪಟ್ಟಿ ಹಿಡಿದು ಮರದ ಗಾತ್ರ ಅಳೆಯುವ ಮೂಲಕ ಚಾಲನೆ ನೀಡಿದರು. ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಕುವೆಂಪು ಉದ್ಯಾನವನ…

 • ಪಾಲಿಕೆ ಚುನಾವಣ ಕಣದಲ್ಲಿ ಸ್ವತಂತ್ರ ಅಭ್ಯರ್ಥಿಗಳ ಪ್ರಚಾರದ ಭರಾಟೆ

  ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಪ್ರಚಾರದ ಕೊನೆ ಹಂತದಲ್ಲಿ ಪ್ರಮುಖ ಪಕ್ಷಗಳ ಜತೆಗೆ ಸ್ವತಂತ್ರ ಅಭ್ಯರ್ಥಿಗಳೂ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ವಿವಿಧ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿ…

 • ಬಸ್‌ ನಿಲ್ದಾಣಗಳಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನ

  ಬೆಂಗಳೂರು: ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ನಿಗಮದ ಬಸ್‌ ನಿಲ್ದಾಣಗಳಲ್ಲಿ ಸ್ವಚ್ಛತೆಯೇ ಸೇವೆ ಎನ್ನುವ ಅಭಿಯಾನ ಹಮ್ಮಿಕೊಂಡಿತ್ತು. ಕೆಎಸ್‌ಆರ್‌ಟಿಸಿಯ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ…

 • ಗುಟ್ಟಿನಿಂದ ಬಟ್ಟಲೆಡೆಗೆ

  ಮುಟ್ಟು, ಒಂದು ಗುಟ್ಟಿನ ವಿಷಯ. ಅದರ ಕಷ್ಟ-ಸುಖ, ದುಃಖ-ದುಮ್ಮಾನ ಏನೇ ಇರಲಿ, ಅದು ನಮ್ಮೊಳಗೇ ಇರಬೇಕು ಎಂದು ನಂಬಿರುವ ಮಹಿಳೆಯರು ಈಗಲೂ ಇದ್ದಾರೆ. ಹೀಗಿರುವಾಗ, ಮುಟ್ಟಿನ ಸಂದರ್ಭದಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಬದಲು ಮುಟ್ಟಿನ ಬಟ್ಟಲುಗಳನ್ನು ಬಳಸಿದರೆ ಒಳ್ಳೆಯದು ಎಂದು…

 • “ಸೇವ್‌ ಉತ್ತರ ಕರ್ನಾಟಕ’ ಅಭಿಯಾನ ಆರಂಭ

  ಬೆಂಗಳೂರು: ಭೀಕರ ಪ್ರವಾಹದಿಂದ ನಲುಗಿ ಹೋಗಿರುವ ಉತ್ತರ ಕರ್ನಾಟಕಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸೂಕ್ತ ಪರಿಹಾರ ನೀಡದೇ ಇರುವುದಕ್ಕೆ ಎಚ್ಚೆತ್ತುಕೊಂಡಿರುವ ಆ ಭಾಗದ ಯುವ ಸಮೂಹ, ಅಂತರ್ಜಾಲದ ಮೂಲಕ “ಉತ್ತರ ಕರ್ನಾಟಕ ಉಳಿಸಿ’ ಅಭಿಯಾನ ಆರಂಭಿಸಿವೆ. ಸಿಎಂ…

 • ಪೋಷಣ್‌ ಅಭಿಯಾನದಲ್ಲಿ ಜಿಲ್ಲೆಗೆ ಮೊದಲ ಸ್ಥಾನ

  ಚಿಕ್ಕಬಳ್ಳಾಪುರ: ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪೋಷಣ್‌ ಅಭಿಯಾನ ಕಾರ್ಯಕ್ರಮದ ಅನುಷ್ಠಾನದಲ್ಲಿ ಜಿಲ್ಲೆ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಪಂ ಸಿಇಒ ಬಿ. ಫೌಜಿಯಾ ತರುನ್ನುಮ್‌ ತಿಳಿಸಿದರು. ಜಿಲ್ಲಾಡಳಿತ, ಜಿಪಂ, ಮಹಿಳಾ…

 • ಕಾವೇರಿ ಕೂಗು ಅಭಿಯಾನಕ್ಕೆ ಚಾಲನೆ

  ಮೈಸೂರು: ಮೈಸೂರಿನ ಅರಮನೆಯ ಬಲರಾಮ ದ್ವಾರದ ಬಳಿಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಾವೇರಿ ಕೂಗು (ಕಾವೇರಿ ಕಾಲಿಂಗ್‌) ಅಭಿಯಾನಕ್ಕೆ ಪೂರ್ವಭಾವಿಯಾಗಿ ಚಾಲನೆ ನೀಡಿದರು. ಕಾವೇರಿ ಕೂಗು (ಕಾವೇರಿ ಕಾಲಿಂಗ್‌) ಅಭಿಯಾನಕ್ಕೆ…

 • ಅಭಿಯಾನಕ್ಕಿಂತ ಸುರಕ್ಷಿತ ವ್ಯವಸ್ಥೆ ಮುಖ್ಯ

  ಬೆಂಗಳೂರು: ರಸ್ತೆ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರಿ-ಖಾಸಗಿ ಸೇರಿದಂತೆ ಎಲ್ಲ ಪಾಲುದಾರರೂ ಒಗ್ಗೂಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದರು. ಬಾಷ್‌ ಸಂಸ್ಥೆ ಈಚೆಗೆ ಹಮ್ಮಿಕೊಂಡಿದ್ದ ಎರಡು ದಿನಗಳ…

 • ಕಾವೇರಿ ಕೂಗು ಅಭಿಯಾನ ಆರಂಭ

  ಚೆನ್ನೈ: ಕಾವೇರಿ ನದಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾವೇರಿ ಕಾಲಿಂಗ್‌ (ಕಾವೇರಿ ಕೂಗು) ಎಂಬ ಹೆಸರಿನ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಅಭಿಯಾನದ ಅಡಿಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ 28 ಜಿಲ್ಲೆಗಳನ್ನು ವಾಹನಗಳ ಮೇಲೆ ಪ್ರಯಾಣಿಸಲಾಗುತ್ತದೆ. ತಮಿಳುನಾಡಿನ…

 • ಜನರ ಎಚ್ಚರಿಸಲು “ಮತ್ತೆ ಕಲ್ಯಾಣ’ ಅಭಿಯಾನ

  ಬೆಂಗಳೂರು: ಧರ್ಮ- ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೌಡ್ಯ ಕುರಿತು ಜನರನ್ನು ಎಚ್ಚರಗೊಳಿಸಲು ಸಾಣೇಹಳ್ಳಿಯ ತರಳಬಾಳು ಮಠ ಹಾಗೂ ಸಹಮತ ವೇದಿಕೆ ವತಿಯಿಂದ ಆ.1ರಿಂದ ರಾಜ್ಯಾದ್ಯಂತ “ಮತ್ತೆ ಕಲ್ಯಾಣ’ ಅಭಿಯಾನ ನಡೆಯಲಿದೆ. ನಯನ ಸಭಾಂಗಣದಲ್ಲಿ ಸೋಮವಾರ ನಡೆದ ಕುರಿತು ಸುದ್ದಿಗೋಷ್ಠಿಯಲ್ಲಿ…

 • ಡೆಂಗ್ಯೂ ಜ್ವರ: ಸಮರೋಪಾದಿ ಕ್ರಮಕ್ಕೆ ಅಭಿಯಾನ

  ಪುತ್ತೂರು: ಸೊಳ್ಳೆ ಕಡಿತದ ಮೂಲಕ ಬಾಧಿಸುವ ಡೆಂಗ್ಯೂ ಜ್ವರ ತೀವ್ರತೆ ಯನ್ನು ಪಡೆದುಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಸೂಚನೆ ಯಂತೆ ರವಿವಾರ ಪುತ್ತೂರಿನಲ್ಲೂ “ಡ್ರೈವ್‌ ಡೇ’ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಆರೋಗ್ಯ ಇಲಾಖೆ, ಸ್ಥಳೀಯಾಡಳಿತ ನಗರಸಭೆ ಸಹಯೋಗದಲ್ಲಿ…

 • ಸೊಳ್ಳೆ ಉತ್ಪತ್ತಿಯಾಗುವ ಲಾರ್ವಾ ನಾಶವೇ ನಮ್ಮ ಉದ್ದೇಶ: ಡಿಸಿ

  ಮಹಾನಗರ: ಡೆಂಗ್ಯೂ ನಿರ್ಮೂಲನೆ ನಿಟ್ಟಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಲಾರ್ವಾ ನಾಶವೇ ನಮ್ಮ ಉದ್ದೇಶ. ಮನೆ ಸಮೀಪದ ನೀರಿನಲ್ಲಿರುವ ಸೊಳ್ಳೆಯ ಮೊಟ್ಟೆ ಪತ್ತೆ ಹಚ್ಚಿ ನಾಶಪಡಿಸುವ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು. ಇದನ್ನು ನನ್ನ ಮನೆಯಿಂದಲೇ ಆರಂಭಿಸಿದ್ದೇವೆ ಎಂದು ದ.ಕ. ಜಿಲ್ಲಾಧಿಕಾರಿ…

ಹೊಸ ಸೇರ್ಪಡೆ

 • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

 • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

 • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

 • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

 • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...