Central Government

 • ಕಪಟ ಜಾಹೀರಾತಿಗೆ 5 ಲಕ್ಷ ದಂಡ, 5 ವರ್ಷ ಜೈಲು!

  ಹೊಸದಿಲ್ಲಿ: ‘ಈ ಫೇರ್‌ನೆಸ್‌ ಕ್ರೀಮ್‌ ಹಚ್ಚಿಕೊಳ್ಳುವುದರಿಂದ ಒಂದೇ ವಾರದಲ್ಲಿ ನೀವು ಅಪ್ಸರೆಯಂತೆ ಕಂಗೊಳಿಸುತ್ತೀರಿ’ ಎಂಬಿತ್ಯಾದಿ ಜಾಹೀರಾತುಗಳನ್ನು ನೀಡಿ, ಯುವತಿಯರಿಗೆ, ಮಹಿಳೆಯರಿಗೆ ಮಂಕುಬೂದಿ ಎರಚುವಂಥ ಕಂಪೆನಿಗಳಿಗೆ ಮೂಗುದಾರ ಹಾಕಲು ಕೇಂದ್ರ ಸರಕಾರ ಮುಂದಾಗಿದೆ. ಸೌಂದರ್ಯವರ್ಧಕ ಸಾಧನಗಳ ಜಾಹೀರಾತುಗಳು ಆಕ್ಷೇಪಾರ್ಹವಾಗಿದ್ದಲ್ಲಿ ಅವುಗಳನ್ನು…

 • ಸೌರ ವಿದ್ಯುತ್‌ ಕ್ರಾಂತಿ ಗುಜರಾತ್‌ ಕಥೆ ಕೇಳಿ

  ಕೇಂದ್ರ ಸರಕಾರ ನೂತನ ಬಜೆಟ್‌ನಲ್ಲಿ ಸೌರ ವಿದ್ಯುತ್‌ ಉತ್ಪಾದನೆಗೆ ತೊಡಗಿಕೊಳ್ಳಿ ಎಂದು ರೈತರಿಗೆ ಹೇಳಿದೆ. ಯೋಜನೆ ಅನುಷ್ಠಾನ ಕಾಲಮಿತಿಯೊಳಗೆ ಹಾಗೂ ಪ್ರಾಮಾಣಿಕ ಕಾಳಜಿಯಲ್ಲಿ ಸಾಧ್ಯವಾದರೆ ಏನಾದರೂ ಬದಲಾವಣೆ ಸಾಧ್ಯ ಎನ್ನುತ್ತಾರೆ ಸುಶ್ಮಿತಾ ಜೈನ್‌. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ…

 • ಸಣ್ಣ ಉದ್ಯಮಕ್ಕೆ ಕೊಂಚ ಉತ್ತೇಜನ; ದೀರ್ಘಾವಧಿ ಫ‌ಲದತ್ತ ಗಮನ

  ಕೇಂದ್ರ ಸರಕಾರದ 2020ರ ಬಜೆಟ್‌ ಹಿನ್ನೆಲೆಯಲ್ಲಿ “ಉದಯವಾಣಿ’ಯು ಶನಿವಾರ ಮಂಗಳೂರು ಕಚೇರಿಯಲ್ಲಿ ಕ್ಷೇತ್ರ ಪರಿಣತರೊಂದಿಗೆ “ಸಂವಾದ’ ಆಯೋಜಿಸಿತ್ತು. ಕೆನರಾ ಚೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿಸ್‌ನ ಅಧ್ಯಕ್ಷ ಐಸಾಕ್‌ ವಾಜ್‌, ಕೆನರಾ ಸಣ್ಣ ಕೈಗಾರಿಕಾ ಅಸೋಸಿಯೇಶನ್‌ ಅಧ್ಯಕ್ಷ ಅಜಿತ್‌…

 • ರಾಜ್ಯಕ್ಕೆ 5,000 ಕೋಟಿ ಖೋತಾ?

  ಬೆಂಗಳೂರು: ಕೇಂದ್ರ ಸರ್ಕಾರದ ತೆರಿಗೆ ಬಾಬ್ತಿನಲ್ಲಿ ರಾಜ್ಯ ಸರ್ಕಾರಗಳಿಗೆ 14ನೇ ಹಣಕಾಸು ಆಯೋಗದ ಶಿಫಾರಸಿನಡಿ ನಿಗದಿಪಡಿಸಲಾದ ಶೇ.42ರಷ್ಟು ಪಾಲಿನ ಪ್ರಮಾಣ, 2021-2025ರ ಅವಧಿಗೆ ಕಡಿಮೆಯಾಗುವ ಸಾಧ್ಯತೆ ಇದೆ. ಹದಿನಾಲ್ಕನೇ ಹಣಕಾಸು ಆಯೋಗದ ಶಿಫಾರಸಿನಡಿ ಪ್ರಸಕ್ತ ವರ್ಷದಲ್ಲಿ ರಾಜ್ಯ ನಿರೀಕ್ಷಿಸಿದ…

 • ಕೇಂದ್ರದ ವಿರುದ್ಧ ಮಾತನಾಡಿದ್ರೆ ರಕ್ಷಣೆ ಇಲ್ಲ

  ಚಿಕ್ಕಮಗಳೂರು: ಕೇಂದ್ರ ಸರ್ಕಾರ ಹಿಟ್ಲರ್‌ ಆಡಳಿತ ನಡೆಸುತ್ತಿದೆ. ಸರ್ಕಾರದ ವಿರುದ್ಧ ಯಾರು ಧ್ವನಿ ಎತ್ತುತ್ತಾರೋ ಅವರ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷ…

 • ಕೇಂದ್ರ ಸರ್ಕಾರದಿಂದ ಆತಂಕದ ವಾತಾವರಣ ಸೃಷ್ಟಿ

  ಗೌರಿಬಿದನೂರು: ದೇಶದಲ್ಲಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆಗಳನ್ನು ಜಾರಿಗೊಳಿಸಿ ದೇಶದ ದಲಿತರು, ಆದಿವಾಸಿಗಳು, ಮುಸ್ಲಿಮರಲ್ಲಿ ಆತಂಕದ ವಾತಾವರಣ ಸೃಷ್ಟಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಶಾಸಕ ಶಿವಶಂಕರ ರೆಡ್ಡಿ ಕಿಡಿಕಾರಿದರು. ನಗರದಲ್ಲಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಜಾರಿ ವಿರುದ್ಧ…

 • ಕೇಂದ್ರದ ವಿರುದ್ಧ ಮಾತನಾಡಿದ್ರೆ ರಕ್ಷಣೆ ಇಲ್ಲ

  ಚಿಕ್ಕಮಗಳೂರು: ಕೇಂದ್ರ ಸರ್ಕಾರ ಹಿಟ್ಲರ್‌ ಆಡಳಿತ ನಡೆಸುತ್ತಿದೆ. ಸರ್ಕಾರದ ವಿರುದ್ಧ ಯಾರು ಧ್ವನಿ ಎತ್ತುತ್ತಾರೋ ಅವರ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷ…

 • ರಾಜ್ಯದ ಹೊರೆ ತಗ್ಗಿಸಲು ಕೇಂದ್ರಕ್ಕೆ ಜೈ

  ಬೆಂಗಳೂರು: ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರದ ಅನುದಾನ ಹೆಚ್ಚು ಪಡೆಯುವ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದು, ಇದರಿಂದಾಗಿ ಸುಮಾರು 30 ಸಾವಿರ ಕೋಟಿ ರೂ. ಖಜಾನೆಗೆ ಹೊರೆ ತಗ್ಗಿಸಲು ಮುಂದಾಗಿದೆ. ಶಿಕ್ಷಣ, ಆರೋಗ್ಯ, ಆಹಾರ, ವಸತಿ, ಕುಡಿಯುವ…

 • ಲೋಕೋಪಯೋಗಿ ಇಲಾಖೆಗೆ ಆರ್ಥಿಕ ಸಂಕಷ್ಟ

  ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ಕುಸಿತದಿಂದ ಹತ್ತು ಸಾವಿರ ಕೋಟಿ ರೂ.ವರೆಗೆ ನಷ್ಟವುಂಟಾಗಿದ್ದು, ಕೇಂದ್ರ ಸರ್ಕಾರದ ವಿಶೇಷ ನೆರವಿನತ್ತ ಲೋಕೋಪಯೋಗಿ ಇಲಾಖೆ ಮುಖ ಮಾಡಿದೆ. ಕೇಂದ್ರವು ನೆರೆ ಪರಿಹಾರಕ್ಕೆ ಬಿಡುಗಡೆ ಮಾಡಿರುವ ಮೊತ್ತದಲ್ಲಿ ಪ್ರವಾಹ…

 • ಕೇಂದ್ರದ ವಿರುದ್ಧ ಕಾರ್ಮಿಕರ ಆಕ್ರೋಶ

  ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಬುಧವಾರ ಹತ್ತಾರು ಕಾರ್ಮಿಕ ಸಂಘಟನೆ, ರೈತ ಸಂಘಟನೆ ಕಾರ್ಯಕರ್ತರು ಹಾಗೂ ಪ್ರಗತಿಪರ ಹೋರಾಟಗಾರರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನಾ ಸಮಾವೇಶ ನಡೆಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ…

 • ಕೇಂದ್ರ ಸರ್ಕಾರ ಮೊಂಡುತನ ಬಿಡಲಿ: ಸೆಂಥಿಲ್‌

  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಿಂದ ಯಾರ ಪೌರತ್ವವನ್ನೂ ಕಸಿಯುವ ಉದ್ದೇಶವಿಲ್ಲ ಎಂಬುದು ಹಸಿ ಸುಳ್ಳು. ಇದರಿಂದ ಮುಸ್ಲಿಮರಷ್ಟೇ ಅಲ್ಲ, ಎಲ್ಲರೂ ಪೌರತ್ವವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ಐಎಎಸ್‌ ಅಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌ ತಿಳಿಸಿದರು. ದಲಿತ ಸಂಘರ್ಷ ಸಮಿತಿ ಬುಧವಾರ…

 • ತೀರ್ಪು ಜಾರಿಗೆ ಉಸ್ತುವಾರಿ ಸಮಿತಿ

  ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ನಂತರದ ವಿದ್ಯಮಾನಗಳು ಹಾಗೂ ನ್ಯಾಯಾಲಯದ ತೀರ್ಪುಗಳ ಅನುಷ್ಠಾನದ ಮೇಲುಸ್ತುವಾರಿಗಾಗಿ ಉನ್ನತಾಧಿಕಾರಿಗಳ ಸಮಿತಿಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ. ಕೇಂದ್ರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಗ್ಯಾನೇಶ್‌ ಕುಮಾರ್‌…

 • 28ಕ್ಕೆ ಕೇಂದ್ರದ ವಿರುದ್ಧ ಪ್ರತಿಭಟನೆ

  ಬೆಂಗಳೂರು: ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಡಿ.28 ರಂದು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬೃಹತ್‌ ಪ್ರತಿಭಟನೆ ನಡೆಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ…

 • ಫಾಸ್ಟ್‌ಟ್ಯಾಗ್‌ ಮತ್ತೆ ತಿಂಗಳು ವಿಸ್ತರಣೆ

  ಬೆಂಗಳೂರು: ಕೇಂದ್ರ ಸರ್ಕಾರವು ಫಾಸ್ಟ್‌ಟ್ಯಾಗ್‌ ಅಳವಡಿಕೆಗೆ ವಿಧಿಸಿದ್ದ ಗಡುವನ್ನು ಕೊನೆಯ ಕ್ಷಣದಲ್ಲಿ ಮತ್ತೆ ಒಂದು ತಿಂಗಳು ವಿಸ್ತರಿಸಿದ್ದರಿಂದ ನಗರ ಸೇರಿದಂತೆ ರಾಜ್ಯದ ವಾಹನ ಸವಾರರು ತಾತ್ಕಾಲಿಕವಾಗಿ ನಿಟ್ಟುಸಿರು ಬಿಡುವಂತಾಗಿದೆ. ರಾಜ್ಯಾದ್ಯಂತ ರಾಷ್ಟೀಯ ಹೆದ್ದಾರಿಗಳಲ್ಲಿ ಒಟ್ಟಾರೆ 39 ಟೋಲ್‌ ಪ್ಲಾಜಾಗಳಿದ್ದು,…

 • ಕೇಂದ್ರದ ಕಾಯ್ದೆ ವಿರೋಧಿಸಿ ಪ್ರತಿಭಟನೆ

  ಮೂಡಲಗಿ: ಸಹಕಾರಿ ಸಂಘಗಳ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಕಾಯ್ದೆ ವಿರೋಧಿಸಿ ಮೂಡಲಗಿ ತಾಲೂಕು ಸಹಕಾರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಸ್ಟೇಟ್‌ ಕೋ ಆಪರೇಟಿವ್‌ ಸೊಸೈಟಿ ಅಸೋಸಿಯೇಶನ್‌ ಆಶ್ರಯದಲ್ಲಿ ಶುಕ್ರವಾರ ಪಟ್ಟಣದಲ್ಲಿ ಬೃಹತ್‌ ರ್ಯಾಲಿಯೊಂದಿಗೆ ಪ್ರತಿಭಟನೆ ನಡೆಸಿ ನಂತರ…

 • ವರ್ಷಾಂತ್ಯಕ್ಕೆ ಜಿಡಿಪಿ ಶೇ.5 ತಲುಪಿದರೆ ಅದೇ ನಮ್ಮ ಪುಣ್ಯ: ಪಿ.ಚಿದಂಬರಂ ವ್ಯಂಗ್ಯ

  ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಹಾಗೂ ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಒಂದು ತಿಂಗಳ ಸೆರೆವಾಸ ಕಂಡು ಬೇಲ್‌ ಮೂಲಕ ಹೊರ ಬಂದಿರುವ ಕೇಂದ್ರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮೋದಿ ಸರಕಾರ ವಿರುದ್ಧ ಟೀಕೆ ಪ್ರಹಾರ ನಡೆಸಿದ್ದು, ಆರ್ಥಿಕ…

 • ಡಿ.15ರ ಬಳಿಕ ಫಾಸ್ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ದರ

  ಸುರತ್ಕಲ್‌: ಕೇಂದ್ರ ಸರಕಾರ ಡಿ. 15ರ ವರೆಗೆ ಫಾಸ್ಟ್ಯಾಗ್‌ ಅಳವಡಿಕೆಗೆ ಗಡುವು ನೀಡಿದ್ದು ಆ ಬಳಿಕ ಫಾಸ್ಟ್ಯಾಗ್‌ ಲೇನ್‌ ಪ್ರವೇಶಿಸುವ ವಾಹನಗಳು ಟೋಲ್‌ ಗೇಟ್‌ ದಾಟಲು ದುಪ್ಪಟ್ಟು ದರ ನೀಡುವುದು ಅನಿವಾರ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ…

 • ಕೇಂದ್ರ ವಿರುದ್ಧ ಔಷಧ ವ್ಯಾಪಾರಿಗಳ ಆಕ್ರೋಶ-ಪ್ರತಿಭಟನೆ

  ಬೆಳಗಾವಿ: ಔಷಧ ಹಾಗೂ ಕಾಂತಿವರ್ಧಕ 1945ರ ಶೆಡ್ನೂಲ್‌ಕೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ರಿಟೇಲ್‌ ಫಾರ್ಮಸಿ ಅಸೋಸಿಯೇಷನ್‌ ನೇತೃತ್ವದಲ್ಲಿ ಔಷಧಿಅಂಗಡಿಗಳ ಮಾಲೀಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ…

 • ಫಾಸ್ಟ್‌ಟ್ಯಾಗ್‌ ಅಳವಡಿಕೆ ಗಡುವು ಡಿ.15ಕ್ಕೆ ವಿಸ್ತರಣೆ

  ಹೊಸದಿಲ್ಲಿ: ದೇಶದಲ್ಲಿ ಜಾರಿಯಾಗಲಿರುವ ಆನ್ ಲೈನ್ ಟೋಲ್ ಪಾವತಿ ವ್ಯವಸ್ಥೆ ಫಾಸ್ಟ್‌ಟ್ಯಾಗ್‌ ಯೋಜನೆಯನ್ನು ಡಿಸೆಂಬರ್ 15ಕ್ಕೆ ಕೇಂದ್ರ ಸರಕಾರ ಮುಂದೂಡಿದೆ. ಈ ಹಿಂದೆ ಡಿಸೆಂಬರ್ 1ರಂದು ಕಡ್ಡಾಯ ಎಂದು ತೀರ್ಮಾನಿಸಲಾಗಿತ್ತು. ಆದರೆ ಬೇಡಿಕೆಯಷ್ಟು ಫಾಸ್ಟ್‌ಟ್ಯಾಗ್‌ ಗಳು ವಿತರಣೆಯಾಗದೇ ಇದ್ದ…

 • ಸಿಬಿಎಸ್ ಸಿ ಪರೀಕ್ಷಾ ಶುಲ್ಕ ಹೆಚ್ಚಳ

  ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್ ಸಿ) ಪರೀಕ್ಷಾ ಶುಲ್ಕವನ್ನು ಮುಂಬರುವ ಶೈಕ್ಷಣಿಕ ವರ್ಷದಿಂದ ಹೆಚ್ಚಿಸಲಾಗುವುದು ಎಂದು ಕೇಂದ್ರ ಸರಕಾರ ಹೇಳಿದೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯನ್ನು ಹೊರತುಪಡಿಸಿ ಈ ಶುಲ್ಕ ಹೆಚ್ಚಳ ಅನ್ವಯವಾಗಲಿದೆ. ದಿಲ್ಲಿ ಸರಕಾರ…

ಹೊಸ ಸೇರ್ಪಡೆ