Chamundeshwari

 • ಕೋಟೆಯಲ್ಲಿ ಅದ್ಧೂರಿ ಗ್ರಾಮೀಣ ದಸರಾ

  ಎಚ್‌.ಡಿ.ಕೋಟೆ: ಪಟ್ಟಣದಲ್ಲಿ ಗ್ರಾಮೀಣ ದಸರಾ ಅದ್ಧೂರಿಯಾಗಿ ಜರುಗಿತು. ಆಕರ್ಷಕ ಜಾನಪದ ಕಲಾತಂಡ, ಸ್ತಬ್ಧಚಿತ್ರಗಳೊಂದಿಗೆ ನಾಡದೇವತೆ ಚಾಮುಂಡೇಶ್ವರಿ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಲಕ್ಷ್ಮೀವರದರಾಜಸ್ವಾಮಿ ದೇವಸ್ಥಾನದ ಎದುರು ನಂದಿ ಧ್ವಜಕ್ಕೆ ಶಾಸಕ ಅನಿಲ್‌ ಚಿಕ್ಕಮಾದು ಪೂಜೆ ನೆರವೇರಿಸುವ ಮೂಲಕ ಮೆರವಣಿಗೆಗೆ ಚಾಲನೆ…

 • ಚಾಮುಂಡೇಶ್ವರಿಗೆ ಸರ್ಕಾರದಿಂದಲೇ ಸೀರೆ

  ಮೈಸೂರು: ದಸರಾ ಮಹೋತ್ಸವ ಸಂದರ್ಭದಲ್ಲಿ ಚಾಮುಂಡೇಶ್ವರಿಗೆ ಜಿಲ್ಲಾಡಳಿತದಿಂದಲೇ ಸೀರೆ ಉಡಿಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿದ ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು, ದೇವಿಯ ಸೀರೆ ವಿವಾದಕ್ಕೆ ತೆರೆ ಎಳೆದು ಒಂದೇ ಸೀರೆ ಉಡಿಸಲು…

 • ಚಂದ್ರಗಿರಿ ಚಂದ್ರಮ್ಮ ದೇವಿ ಜಾತ್ರೆಯಲ್ಲಿ ಭಕ್ತಿಗಿಲ್ಲ ಬರ

  ಆಲಮಟ್ಟಿ: ಈ ಭಾಗದ ಆರಾಧ್ಯ ದೈವವಾಗಿರುವ ಚಂದ್ರಗಿರಿ ಚಂದ್ರಮ್ಮ ದೇವಿ ಜಾತ್ರೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆದು ಸದರನ್ನು ಇಳಿಸುವುದರೊಂದಿಗೆ ಶನಿವಾರ ಸಂಪನ್ನಗೊಂಡಿತು. ಮಾ. 14ರಂದು ಆರಂಭವಾದ ಜಾತ್ರೆಯಂಗವಾಗಿ ಸಾಕ್ಷಾತ್‌ ಚಾಮುಂಡೇಶ್ವರಿ ಅವತಾರವೆಂದೇ ಜನ ಜನಿತವಾಗಿರುವ ಚಂದ್ರಮ್ಮ…

 • ಚಾಮುಂಡೇಶ್ವರಿ ದರ್ಶನ ಪಡೆಯಲು ಹರಿದುಬಂದ ಭಕ್ತಸಾಗರ

  ಮೈಸೂರು: ಚುಮುಚುಮು ಚಳಿ, ತಂಗಾಳಿ, ತುಂತುರು ಮಳೆ ನಡುವೆಯೂ ಸರದಿಯಲ್ಲಿ ನಿಂತು, ದುರ್ಗೆ ಸ್ಮರಿಸಿದ ಭಕ್ತರು, ಅಧಿದೇವತೆ ಐತಿಹಾಸಿತ ಚಾಮುಂಡೇಶ್ವರಿಯ ದರ್ಶನ ಪಡೆದ ಭಕ್ತರು ಪುನೀತರಾದರು. ಸಾಂಸ್ಕೃತಿಕ ನಗರಿ ಮೈಸೂರಿಗೆ ಕಳಸ ಪ್ರಾಯವಾಗಿರುವ ನಾಡದೇವತೆ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ…

 • ಸೋತರೂ, ಗೆದ್ದರೂ ಕ್ಷೇತ್ರದಿಂದ ವಿಮುಖರಾದ ಸಿದ್ದರಾಮಯ್ಯ

  ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರೀ ಅಂತರದ ಸೋಲಿನಿಂದ ಮಾನಸಿಕವಾಗಿ ಜರ್ಜರಿತರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ತವರು ಜಿಲ್ಲೆ ಮೈಸೂರಿನಿಂದ ಅಂತರ ಕಾಯ್ದುಕೊಂಡಿದ್ದಾರೆ. ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ನೂರಕ್ಕೂ ಹೆಚ್ಚು ಬಾರಿ ಬಂದು-ಹೋಗಿ ತವರು ಪ್ರೇಮ…

 • ಚಾಮುಂಡೇಶ್ವರಿ:ಸಿಎಂ ಪರ ಪ್ರಚಾರಕ್ಕಿಳಿದ ನಟ ದರ್ಶನ್‌;ಪ್ರತಿಭಟನೆ 

  ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು ,ತಾರಾ ಪ್ರಚಾರಕರು ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಪ್ರಚಾರ ನಡೆಸುತ್ತಿದ್ದಾರೆ.  ಶನಿವಾರ ನಟ ದರ್ಶನ್‌ ಅವರು ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ…

 • ನನ್ನ ಸ್ಪರ್ಧೆ ಚಾಮುಂಡೇಶ್ವರಿಯಲ್ಲೇ ….; ಇನ್ಯಾವ ಸ್ಪಷ್ಟನೆ ಬೇಕು? 

  ಚಾಮುಂಡೇಶ್ವರಿ: ನಾನು ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸುತ್ತೇನೆ..ನಾನು ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸುತ್ತೇನೆ…ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಪರಿ. ಸ್ವಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ನಿರತರಾಗಿರುವ ಸಿಎಂ ಸಿದ್ದರಾಮಯ್ಯ ಅವರು  ಕ್ಷೇತ್ರ ಬದಲಾಯಿಸುತ್ತಿದ್ದೀರಿ ಎನ್ನುವ ಊಹಾಪೋಹಗಳ ಕುರಿತು ಪ್ರಶ್ನಿಸಿದಾಗ ಈ…

 • ಸಂಭ್ರಮದ ಚಂದ್ರಮ್ಮದೇವಿ ಜಾತ್ರೋತ್ಸವ

  ಆಲಮಟ್ಟಿ: ಈ ಭಾಗದ ಆರಾಧ್ಯ ದೈವ ಸಾಕ್ಷಾತ್‌ ಚಾಮುಂಡೇಶ್ವರಿ ಅವತಾರವೆಂದೇ ಖ್ಯಾತಿವೆತ್ತ ಚಂದ್ರಮ್ಮದೇವಿ ಜಾತ್ರಾ ಮಹೋತ್ಸವ ಮೂರು ದಿನ ವಿಜೃಂಭಣೆಯಿಂದ ನಡೆಯಿತು. ಗುರುವಾರದಿಂದ ಆರಂಭಗೊಂಡಿದ್ದ ಜಾತ್ರಾ ಮಹೋತ್ಸವದಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು…

 • ಸಿಎಂ ಪುತ್ರನ ಎದುರೇ ಕೈ -ಜೆಡಿಎಸ್‌ ಕಾರ್ಯಕರ್ತರ ಹೊಡೆದಾಟ 

  ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರ ಎದುರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದ ಗೆಜ್ಜಗಳ್ಳಿ ಎಂಬಲ್ಲಿ ನಡೆದಿದೆ.  15 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿ ಉದ್ಘಾಟನೆಗೆ ತೆರಳಿದ್ದ…

 • ನಾನು ಹರಕೆ ಕೊಟ್ಟ ಸೀರೆಯನ್ನೇ ಉಡಿಸಿ; ಸಿಎಂ ಪತ್ನಿ ಪಟ್ಟು 

  ಮೈಸೂರು:ವಿಶ್ವವಿಖ್ಯಾತ ದಸರಾದ ಜಂಬೂ ಸವಾರಿ ಮೆರವಣಿಗೆಯ ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ದೇವಿಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ರೇಷ್ಮೆ ಸೀರೆಯೊಂದನ್ನು ಹರಕೆಯ ರೂಪದಲ್ಲಿ ನೀಡಿದ್ದು, ಅವರ ಮನವಿಯ ಮೇರೆಗೆ ಆ ಸೀರೆಯನ್ನೇ ದೇವಿ ಮೂರ್ತಿಗೆ ಉಡಿಸಲಾಗಿದೆ…

 • ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಚಾಮುಂಡೇಶ್ವರಿಯಿಂದ ಸ್ಪರ್ಧೆ 

  ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನನಗೆ ರಾಜಕೀಯ ಮರುಜನ್ಮ ಒದಗಿಸಿಕೊಟ್ಟಿದೆ. ನಾನು 6 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಮುಂದಿನ ಚುನಾವಣೆಯಲ್ಲಿ ನಾನು ಇಲ್ಲಿಂದಲೆ ಸ್ಪರ್ಧಿಸಬೇಕೆಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು…

ಹೊಸ ಸೇರ್ಪಡೆ