Chandrababu Naidu

 • ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಹೇಗೆ ಪಡೆಯುವುದೆಂದು ಗೊತ್ತು: ನಾಯ್ಡು

  ಹೊಸದಿಲ್ಲಿ : ‘ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ನಮ್ಮ ಬೇಡಿಕೆಯನ್ನು ಕೇಂದ್ರ ಈಡೇರಿಸದಿದ್ದರೆ ಅದನ್ನು ಹೇಗೆ ಈಡೇರಿಸಿಕೊಳ್ಳಬೇಕು ಎಂಬುದು ನಮಗೆ ಗೊತ್ತು’ ಎಂದು ಆಂಧ್ರ ಪ್ರದೇಶ ಸಿಎಂ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್‌…

 • ಆಂಧ್ರದಲ್ಲಿ ನಾಯ್ಡುಗೆ “ಕೈ’ ಕೊಟ್ಟ ಕಾಂಗ್ರೆಸ್‌

  ಹೊಸದಿಲ್ಲಿ: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ(ಟಿಡಿಪಿ)ದೊಂದಿಗೆ ಮೈತ್ರಿ ಮಾಡಿಕೊಂಡು ಕೈ ಸುಟ್ಟುಕೊಂಡ ಕಾಂಗ್ರೆಸ್‌ ಈಗ ಮೈತ್ರಿಗೆ ಗುಡ್‌ಬೈ ಹೇಳಿದೆ. ಮುಂಬರುವ ಆಂಧ್ರಪ್ರದೇಶ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಟಿಡಿಪಿ…

 • ಕಾಪು ಜಾತಿಗೆ ಮೀಸಲಾತಿ

  ಅಮರಾವತಿ: ಇತ್ತೀಚೆಗೆ ಜಾರಿಗೊಂಡ ಸಾಮಾನ್ಯ ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಅಡಿಯಲ್ಲಿ ಆಂಧ್ರಪ್ರದೇಶ ಸರ್ಕಾರ, ಅಲ್ಲಿನ ಪ್ರಬಲ ಜಾತಿಯಾದ “ಕಾಪು’ವಿಗೆ ಶೇ.5ರಷ್ಟು ಮೀಸಲಾತಿ ಕಲ್ಪಿಸಿದೆ. ಮಂಗಳವಾರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಚಾರ ತಿಳಿಸಿದ್ದಾರೆ. 2014ರ ಲೋಕಸಭಾ ಚುನಾವಣೆ…

 • ಹೆಚ್ಚು ಮಕ್ಕಳಿದ್ದರೆ ಆಂಧ್ರದಲ್ಲಿ ಪ್ರೋತ್ಸಾಹಧನ!

  ಹೈದರಾಬಾದ್‌: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ದಂಪತಿಗೆ ಪ್ರೋತ್ಸಾಹಧನ ನೀಡಲು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ, ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿಷೇಧವನ್ನೂ ತೆಗೆದುಹಾಕಲು ನಿರ್ಧರಿಸಿದ್ದಾರೆ. 10 ವರ್ಷದಲ್ಲಿ ರಾಜ್ಯದ…

 • ಮತ್ತೂಂದು ಮಹಾಮೈತ್ರಿ?

  ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದಲೂ ಮಹಾಘಟ ಬಂಧನ್‌ ರಚನೆಗೆ ಪ್ರಯತ್ನ ನಡೆಸುತ್ತಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಇದೀಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಸೋಮವಾರ ಹೊಸದಿಲ್ಲಿಯಲ್ಲಿ ವಿಪಕ್ಷಗಳ ಸಭೆ ನಡೆಸಲಿದ್ದಾರೆ. ಸಭೆಗೆ ಕಾಂಗ್ರೆಸ್‌, ಆಪ್‌, ಸಮಾಜವಾದಿ ಪಕ್ಷ ಸೇರಿದಂತೆ…

 • ಸಿಎಂಗಿಂತ ಮೊಮ್ಮಗನೇ ಶ್ರೀಮಂತ

  ಹೈದರಾಬಾದ್‌/ಜೈಪುರ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡುಗಿಂತ ಅವರ ಮೊಮ್ಮಗ 3 ವರ್ಷದ ದೇವಾಂಶ್‌ ಆರು ಪಟ್ಟು ಶ್ರೀಮಂತ. ನಾಯ್ಡು ಹೊಂದಿರುವ ಆಸ್ತಿಯ ಮೌಲ್ಯ 2.53 ಕೋಟಿ ರೂ.ಗಳಿಂದ 3 ಕೋಟಿ ರೂ.ಗಳಿಗೆ ಹೆಚ್ಚಾಗಿದೆ. ದೇವಾಂಶ್‌ ಆಸ್ತಿ 18.71…

 • ಅಂಧ್ರ ಸಿಎಂ ನಾಯ್ಡುಗಿಂತ 3 ವರ್ಷದ ಮೊಮ್ಮಗ 6 ಪಟ್ಟು ಶ್ರೀಮಂತ !

  ಅಮರಾವತಿ: ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು 2.99 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದರೆ ಅವರ 3 ವರ್ಷ ಪ್ರಾಯದ ಮೊಮ್ಮಗ ನಾನಾ ದೇವಾಂಶ್‌ ಬರೋಬ್ಬರಿ 18.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ತನ್ನ ಹೆಸರಿನಲ್ಲಿ ಹೊಂದಿದ್ದು…

 • ಮೈತ್ರಿಕೂಟ: 22ಕ್ಕೆ ದಿಲ್ಲಿಯಲ್ಲಿ ಸಭೆ

  ಅಮರಾವತಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಎದುರಿಸುವ ನಿಟ್ಟಿನಲ್ಲಿ ಸಿದ್ಧಗೊಳ್ಳುತ್ತಿರುವ ಪ್ರತಿಪಕ್ಷಗಳ ಒಕ್ಕೂಟ ಮುಂದಿನ ರಣತಂತ್ರ ಸಿದ್ಧಪಡಿಸಲು ನ.22ರಂದು ನಾಯಕರ ಸಭೆ ನವದೆಹಲಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಚುನಾವಣೆಯಲ್ಲಿ ಸರ್ಕಾರವನ್ನು ಎದುರಿಸುವ ಬಗ್ಗೆ ಪ್ರಮುಖವಾಗಿ ಚರ್ಚೆ…

 • ಮಹಾಘಟಬಂಧನ್‌ಗೆ ಹೆಜ್ಜೆ

  ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ತೊಲಗಿಸಿ ದೇಶ ಹಾಗೂ ಪ್ರಜಾಪ್ರಭುತ್ವ ರಕ್ಷಿಸುವುದೇ ನಮ್ಮ ಗುರಿ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿ…

 • ದೇವೇಗೌಡರ ಮನೆಗೆ ನಾಯ್ಡು ಭೇಟಿ; ಬಿಜೆಪಿಯೇತರ ಸರ್ಕಾರ ರಚನೆಗೆ ಪಣ

  ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ತೃತೀಯ ರಂಗಕ್ಕೆ ಮತ್ತೆ ಶಕ್ತಿ ತುಂಬುವ ನಿಟ್ಟಿನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗುರುವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ…

 • ಎಚ್‌ಡಿಡಿ ಜತೆ ಚಂದ್ರಬಾಬು ನಾಯ್ಡು ಚರ್ಚೆ

  ಬೆಂಗಳೂರು:ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ನಾಲ್ಕು ಕಡೆ ಗೆಲುವು ಸಾಧಿಸುತ್ತಿದ್ದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಜತೆ ದೂರವಾಣಿ ಮೂಲಕ ಮಾತನಾಡಿರುವುದು ಕುತೂಹಲ ಮೂಡಿಸಿದೆ. ಉಪ ಚುನಾವಣೆ ಫ‌ಲಿತಾಂಶ ಹಿನ್ನೆಲೆಯಲ್ಲಿ ಕರೆ…

 • ತೃತೀಯ ರಂಗ ರಚನೆಗೆ ನಾಯ್ಡು ಪ್ರಯತ್ನ?

  ನವದೆಹಲಿ: ಪ್ರಸ್ತುತ ರಾಜಕೀಯ ಸಂಕೀರ್ಣತೆಯಿಂದಾಗಿ ಬಿಜೆಪಿಯೇತರ ಪಕ್ಷಗಳು 2019ರ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಹೋರಾಟ ನಡೆಸಲಿವೆ ಎಂದು ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಶನಿವಾರ ರಾಷ್ಟ್ರರಾಜಧಾನಿಯಲ್ಲಿ ಹಲವು ವಿರೋಧ ಪಕ್ಷದ ಮುಖಂಡರನ್ನು ಭೇಟಿ…

 • ನಾಯ್ಡು ಒಬ್ಬ ಕಳ್ಳ: ಕೆಸಿಆರ್‌

  ನಿಜಾಮಾಬಾದ್‌: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಒಬ್ಬ ಕಳ್ಳ ಮತ್ತು ವಿಶ್ವಾಸಘಾತಕ. ಅವರನ್ನು ಜನರು ಬೆಂಬಲಿಸಬಾರದು ಎಂದು ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಬುಧವಾರ ಇಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ. ನಾಯ್ಡು ನೇತೃತ್ವದ ತೆಲುಗು ದೇಶಂ…

 • CM ಚಂದ್ರಬಾಬು ನಾಯ್ಡು ಮತ್ತು 15 ಮಂದಿ ವಿರುದ್ಧ ಅರೆಸ್ಟ್‌ ವಾರೆಂಟ್

  ಅಮರಾವತಿ, ಆಂಧ್ರ ಪ್ರದೇಶ :  ಗೋದಾವರಿ ನದಿಯ ಬಬ್ಲಿ ಪ್ರಾಜೆಕ್ಟ್ ವಿರುದ್ಧದ ಆಂದೋಲನಕ್ಕೆ ಸಂಬಂಧಿಸಿದ 2010ರ ಕೇಸಿಗೆ ಸಂಬಂಧಿಸಿ ಆಂಧ್ರ ಪ್ರದೇಶ ಸಿಎಂ ಎನ್‌ ಚಂದ್ರಬಾಬು ನಾಯ್ಡು ಮತ್ತು ಇತರ 15 ಮಂದಿಯ ವಿರುದ್ಧ ಮಹಾರಾಷ್ಟ್ರದ ಸ್ಥಳೀಯ ನ್ಯಾಯಾಲಯವೊಂದು…

 • ಎನ್‌ಡಿಎ ಮಣಿಸಲು ಮಹತ್ವದ ಸಮಾಲೋಚನೆ

  ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣದ ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಒಂದೇ ವೇದಿಕೆಯಡಿ ಬಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ವಿರುದ್ಧ ಹೋರಾಟ ನಡೆಸುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಸಮಾಲೋಚನೆ…

 • ಅಮಿತ್‌ ಶಾ- ನಾಯ್ಡು ಪತ್ರ ಸಮರ

  ಹೊಸದಿಲ್ಲಿ: ಎನ್‌ಡಿಎ ತೊರೆದಿರುವ ಟಿಡಿಪಿ ನಿರ್ಧಾರ ದುರದೃಷ್ಟಕರ ಮತ್ತು ಏಕಪಕ್ಷೀಯವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅಭಿಪ್ರಾಯಪಟ್ಟಿದ್ದಾರೆ. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡುಗೆ ಬರೆದಿರುವ ಪತ್ರದಲ್ಲಿ ಶಾ ಈ ಅಂಶ ಉಲ್ಲೇಖೀಸಿದ್ದಾರೆ. ಕೇಂದ್ರ ಸರಕಾರ ತೆಲುಗು ಭಾಷಿಕರ…

 • ಬಿಜೆಪಿ-ಟಿಡಿಪಿ ಹನಿಮೂನ್‌ ಅಂತ್ಯ: ಬಿಜೆಪಿಯ ಸ್ವಯಂಕೃತ ಅಪರಾಧ

  ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡುವ ಬೇಡಿಕೆಯನ್ನು ಮುಂದಿಟ್ಟು ಕೊಂಡು ಚಂದ್ರಬಾಬು ನಾಯ್ಡು ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಧಾರ ಪ್ರಕಟಿಸುವುದರೊಂದಿಗೆ ಬಿಜೆಪಿ ಮತ್ತು ಟಿಡಿಪಿ ಹನಿಮೂನ್‌ ಮುಕ್ತಾಯವಾದಂತಾಗಿದೆ.ಕಳೆದ ವಾರ ಟಿಡಿಪಿಯ ಇಬ್ಬರು ಕೇಂದ್ರ ಸಚಿವರು ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲೇ ಆಂಧ್ರ…

 • ಕೇಂದ್ರದ ವಿರುದ್ಧ ಟಿಡಿಪಿ ಅವಿಶ್ವಾಸ

  ಅಮರಾವತಿ/ಹೊಸದಿಲ್ಲಿ: ಕೆಲವು ದಿನಗಳ ಹಿಂದಷ್ಟೇ ಕೇಂದ್ರ ಸಂಪುಟದಿಂದ ಹೊರ ಬಂದಿದ್ದ ಟಿಡಿಪಿ, ಬಿಜೆಪಿ ನೇತೃತ್ವದ ಎನ್‌ಡಿಎಯಿಂದಲೂ ಹೊರಬಂದಿದೆ. ಜತೆಗೆ ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ನೀಡದೆ ಇರುವ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಎನ್‌ಡಿಎ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಅದಕ್ಕೆ…

 • ಎನ್‌ಡಿಎ ತೊರೆಯಲು ತೆಲುಗು ದೇಶಂ ಸಿದ್ಧತೆ

  ನವದೆಹಲಿ: ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿನ ಉಪ ಚುನಾವಣೆ ಬಿಜೆಪಿಗೆ ಪ್ರತಿಕೂಲವಾಗಿರುವಂತೆಯೇ ಟಿಡಿಪಿ ಎನ್‌ಡಿಎ ತೊರೆಯುತ್ತ ಹೆಜ್ಜೆ ಹಾಕಿದೆ. ಕಳೆದ ವಾರ ಇಬ್ಬರು ಸಚಿವರನ್ನು ವಾಪಸ್‌ ಕರೆಸಿಕೊಂಡಿದ್ದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಇದೀಗ ಎನ್‌ಡಿಎ ತೊರೆಯುವ ನಿರ್ಧಾರವನ್ನೂ ಮಾಡಿದ್ದಾರೆ….

 • ಟಿಡಿಪಿ ಸಚಿವರ ಪದತ್ಯಾಗ

  ನವ ದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರ ಸಂಬಂಧ ಬಿಜೆಪಿ ಮತ್ತು ಟಿಡಿಪಿ ನಡುವಿನ ಮುನಿಸು ಗುರುವಾರವೂ ಮುಂದುವರಿದಿದ್ದು, ಕೇಂದ್ರ ಸಂಪುಟದಿಂದ ಚಂದ್ರ ಬಾಬು ನಾಯ್ಡು ಅವರ ಪಿಡಿಪಿಯ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. ಇದಕ್ಕೂ…

ಹೊಸ ಸೇರ್ಪಡೆ