Chelairu

  • ಖಂಡಿಗೆ: ಮೀನು ಹಿಡಿಯುವ ಜಾತ್ರೆ

    ಸುರತ್ಕಲ್‌: ಸುರತ್ಕಲ್‌ ಸಮೀಪದ ಖಂಡಿಗೆ ಶ್ರೀ ಧರ್ಮರಸು ಉಳ್ಳಾಯ ದೈವಸ್ಥಾನದ ಜಾತ್ರೆಯ ಅಂಗವಾಗಿ ಬುಧವಾರ ಮೀನು ಹಿಡಿಯುವ ಜಾತ್ರೆ ನಡೆಯಿತು. ಬೆಳಗ್ಗೆ 7 ಗಂಟೆಯಿಂದಲೇ ವಿವಿಧ ಜಾತಿ ಪಂಗಡದ ಜನತೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಕಾರ್ಯದಲ್ಲಿ ನಿರತರಾಗಿದ್ದರು….

  • ಬೋರ್‌ವೆಲ್‌, ಪಾಲಿಕೆ ನೀರೇ ಆಧಾರ

    ಚೇಳಾೖರು : ಮಹಾನಗರ ಪಾಲಿಕೆ ಗಡಿಗೆ ತಾಗಿಕೊಂಡಿರುವ ಚೇಳಾೖರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಂದಿ ನದಿಯ ಉಪ್ಪು ನೀರಿನ ಸಮಸ್ಯೆ ಇರುವುದರಿಂದ ಸ್ಥಳೀಯ ಕೆಲವು ಬಾವಿಗಳಲ್ಲಿನ ಕುಡಿಯುವ ನೀರು ಬಳಕೆ ಸಿಗದೇ ಇರುವುದರಿಂದ ಇಲ್ಲಿನ ಜನತೆಗೆ ಬೋರ್‌ವೆಲ್‌, ಪಾಲಿಕೆ ನೀರೇ…

ಹೊಸ ಸೇರ್ಪಡೆ