Chief Minister Kumarswamy

 • ಮಂಗನ ಕಾಯಿಲೆ ಬಗ್ಗೆ ಆತಂಕ ಬೇಡ

  ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ 53ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಶಾಸ್ತ್ರಿಯವರ ಪ್ರತಿಮೆಗೆ…

 • ಇಂದಿನಿಂದಲೇ ಸಾಲಮನ್ನಾಗೆ ಚಾಲನೆ

  ಮಂಡ್ಯ: ರೈತರ ಸಾಲಮನ್ನಾ ಪ್ರಕ್ರಿಯೆಗೆ ಶನಿವಾರದಿಂದಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಭತ್ತ ಕೊಯ್ಲು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭತ್ತ ರಾಶಿಗೆ ಪೂಜೆ ಸಲ್ಲಿಸಿ, ಅವರು ಮಾತನಾಡಿದರು….

 • ಇಂದು ಭತ್ತದ ಕೊಯ್ಲಿಗೆ ಮುಖ್ಯಮಂತ್ರಿ ಚಾಲನೆ 

  ಮಂಡ್ಯ: ರೈತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಶುಕ್ರವಾರ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಹೊರವಲಯದಲ್ಲಿರುವ ಗದ್ದೆಯಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆಯನ್ನು ಕಟಾವು ಮಾಡುವ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಕುಮಾರಸ್ವಾಮಿಯವರೇ ಆಗಸ್ಟ್‌ 11ರಂದು ಈ ಪ್ರದೇಶದಲ್ಲಿ ನಾಟಿ…

 • ನನಗೆ ಯಾರ ಮೇಲೂ ದ್ವೇಷವಿಲ್ಲ

  ಬೆಂಗಳೂರು: “ನನಗೆ ಡಾ.ವಿಷ್ಣುವರ್ಧನ್‌ ಅವರು ಬೇರೆ ಅಲ್ಲ. ಅವರಿಗಾಗಿ ಎರಡು ಸಿನಿಮಾಗಳನ್ನು ನಿರ್ಮಿಸಿದ್ದೇನೆ. ಸಿನಿಮಾಕ್ಕೆ ಅವರ ಸೇವೆ ಕೂಡ ಸಾಕಷ್ಟು ಇದೆ. ಅವರೂ ನಮ್ಮವರೇ…,’ ಇದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳು. ನಗರದ ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ಚಲನಚಿತ್ರ…

 • ವಸತಿ ಶಾಲೆಗಳಿಗೆ ಕಟ್ಟಡ ನಿರ್ಮಾಣಕ್ಕೆ ತೀರ್ಮಾನ 

  ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳ 317 ವಸತಿ ಶಾಲೆಗಳಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ…

 • ನ.27ರಂದು ಜಿಲ್ಲಾಧಿಕಾರಿ,ಸಿಇಒಗಳ ಜತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆ

  ಬೆಂಗಳೂರು: ಬರಪೀಡಿತ ಹಾಗೂ ಅತಿವೃಷ್ಟಿಯಿಂದ ತೊಂದರೆಗೀಡಾಗಿರುವ ತಾಲೂಕುಗಳಲ್ಲಿನ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲು ನ.27 ಮಂಗಳವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿದ್ದಾರೆ.  ವಿಧಾನಸೌಧ…

 • ಮಹದಾಯಿ: ಸರ್ವ ಪಕ್ಷ ಸಭೆ ಇಂದು

  ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ತೀರ್ಪಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಶನಿವಾರ ಸರ್ವ ಪಕ್ಷಗಳ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯ ಸರ್ಕಾರ ಯೋಜನೆ ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ರೈತ ಸೇನಾ ಕರ್ನಾಟಕ ಅಧ್ಯಕ್ಷ ಹಾಗೂ…

 • ಕಾನೂನು ತಜ್ಞರೊಂದಿಗೆ ಸಿಎಂ ಚರ್ಚೆ?

  ಬೆಂಗಳೂರು:ಎಸ್ಸಿ -ಎಸ್ಟಿ ನೌಕರರ ಮುಂಬಡ್ತಿ ಸಂಬಂಧ ವಿಶೇಷ ಕಾಯ್ದೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್‌ ನ್ಯಾಯವಾದಿ ಬಸವಪ್ರಭು ಹಾಗೂ ಅಡ್ವಕೇಟ್‌ ಜನರಲ್‌ ಉದಯ್‌ ಹೊಳ್ಳ ಹಾಗೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಕಾರ್ಯದರ್ಶಿ…

 • ಮುಖ್ಯಮಂತ್ರಿ ಕುಮಾರಸ್ವಾಮಿ ಪೇಪರ್‌ ಟೈಗರ್‌: ಸಿ.ಟಿ.ರವಿ

  ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪೇಪರ್‌ ಟೈಗರ್‌ ಆಗಿದ್ದಾರೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾದ ಕುರಿತು ಸರಕಾರ…

 • ನಗರ ಸ್ಥಳೀಯ ಸಂಸ್ಥೆಗಳ ಸುಸ್ಥಿರ ಅಭಿವೃದ್ಧಿ ಅಗತ್ಯ

  ಬೆಂಗಳೂರು: ನಗರಗಳ ಕ್ಷಿಪ್ರ ಅಭಿವೃದ್ಧಿ ಮತ್ತು ಜನಸಂಖ್ಯೆಯ ಗಣನೀಯ ಏರಿಕೆಯಾಗುತ್ತಿರುವುದರಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಸುಸ್ಥಿರ ಅಭಿವೃದ್ಧಿ ಅಗತ್ಯಗತ್ಯ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆ(ಫಿಕ್ಕಿ) ಹಾಗೂ ತೈವಾನ್‌ ವರ್ಲ್ಡ್ ಟ್ರೇಡ್‌…

 • ಮೀಟರ್‌ ಬಡ್ಡಿಗೆ ಕಡಿವಾಣ ಹಾಕಿದ್ದೇ ಸಂಕಟಕ್ಕೆ ಕಾರಣ?

  ಬೆಂಗಳೂರು: ರೈತರ ಸಾಲ ಮನ್ನಾ ಮಾಡುವುದರ ಜೊತೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಋಣ ಮುಕ್ತ ಕಾಯ್ದೆ ಜಾರಿಗೆ ತಂದು ಮೀಟರ್‌ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದು, ಮೀಟರ್‌ ಬಡ್ಡಿ ದಂಧೆ ಮಾಡುತ್ತಿರುವ ತಂಡ ತಮ್ಮ ವ್ಯವಹಾರಕ್ಕೆ ಕತ್ತರಿ ಬೀಳಬಾರದೆಂದು…

 • ಅಕ್ರಮ ಮರಳು ಮಾಫಿಯಾ ನಿಯಂತ್ರಿಸಿ: ಕುಮಾರಸ್ವಾಮಿ 

  ಬೆಂಗಳೂರು: ರಾಜ್ಯದಲ್ಲಿನ ಅಕ್ರಮ ಮರಳು ಮಾಫಿಯಾ ನಿಯಂತ್ರಿಸಿ ಸಾಮಾನ್ಯರಿಗೆ ಸುಲಭವಾಗಿ ಮರಳು ದೊರೆಯುವಂತೆ ಮಾಡಿ, ಸರ್ಕಾರಕ್ಕೆ ಸೂಕ್ತ ಆದಾಯ ಬರುವಂತೆ ಮರಳು ನೀತಿಯಲ್ಲಿ ಬದಲಾವಣೆಗೆ ಪ್ರಸ್ತಾಪ ಸಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳು ಹಾಗೂ…

 • ಹತ್ತೇ ದಿನಗಳಲ್ಲಿ ಮನೆ: ಸಿಎಂ ಕುಮಾರಸ್ವಾಮಿ 

  ಬೆಂಗಳೂರು: ಕೊಡಗಿನಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಹತ್ತು ದಿನದಲ್ಲಿ ತಾತ್ಕಾಲಿಕ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಕೊಡಗಿನಲ್ಲಿ ಆಗಿರುವ ಅನಾಹುತ ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ…

 • ಎಚ್‌ಡಿಕೆ ದೂರವಾಣಿ ಕದ್ದಾಲಿಕೆ ಮಾಡಿಸುತ್ತಿದ್ದಾರೆ: ಸಿ.ಟಿ.ರವಿ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರ್ಕಾರ ಉಳಿಸಿಕೊಳ್ಳಲು ದೂರವಾಣಿ ಕದ್ದಾಲಿಕೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಕಾಂಗ್ರೆಸ್‌ ಮೈತ್ರಿಕೂಟದ ಶಾಸಕರ ಮೇಲೆ ಅವರಿಗೆ ಅನುಮಾನ ಇದೆ. ಹೀಗಾಗಿ,…

 • ಹವಾಮಾನ ವೈಪರೀತ್ಯ: ಸಿಎಂರಿಂದ ಬಾಗಿನ ರದ್ದು

  ಬಾಗಲಕೋಟೆ: ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್‌ ಸೇವೆ ರದ್ದಾಗಿದೆ. ಹೀಗಾಗಿ, ಮುಖ್ಯಮಂತ್ರಿ ಕುಮಾರಸ್ವಾಮಿ ಆಲಮಟ್ಟಿಗೆ ಬಂದು ಕೃಷ್ಣೆಯ ಜಲ ಸನ್ನಿಧಿಗೆ ಬಾಗಿನ ಅರ್ಪಿಸಲು ಆಗಲಿಲ್ಲ. ಮುಂದಿನ ತಿಂಗಳು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

 • ಕಣ್ಣೀರಿಗೆ ಕಾಂಗ್ರೆಸ್‌ ನಾಯಕರು ಕಾರಣ

  ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಲು ಕೆಲವು ಕಾಂಗ್ರೆಸ್‌ ನಾಯಕರೇ ಕಾರಣವೆಂದು ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಆರೋಪಿಸಿದ್ದಾರೆ.  ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್‌ ತೀರ್ಮಾನದಂತೆ ಮೈತ್ರಿ ಸರ್ಕಾರ ರಚನೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ ಅವರಂತಹ ನಾಯಕರಿಗೆ…

 • ಅಕ್ಕ ಸಮ್ಮೇಳನಕ್ಕೆ ಆಹ್ವಾನ

  ಬೆಂಗಳೂರು: ಅಮೇರಿಕಾದ ಡಲ್ಲಾಸ್‌ನಲ್ಲಿ ಅಕ್ಟೋಬರ್‌ 31 ರಿಂದ ಸೆಪ್ಟೆಂಬರ್‌ 2 ರ ವರೆಗೆ ನಡೆಯುವ 10ನೇ ಅಕ್ಕ ಸಮ್ಮೇಳನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಸಂಘಟನಾಕಾರರು ಆಹ್ವಾನಿಸಿದ್ದಾರೆ.  ಅಕ್ಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಅಮರನಾಥ ಗೌಡ ಹಾಗೂ ಹಾಲಿ ಅಧ್ಯಕ್ಷ ಶಿವಮೂರ್ತಿ…

 • ನಾನು ವಿಷಕಂಠ; ನಾನು ಸಂತೋಷವಾಗಿಲ್ಲ ಎಂದು ಕಣ್ಣೀರುಗರೆದ ಸಿಎಂ 

  ಬೆಂಗಳೂರು: ಮುಖ್ಯಮಂತ್ರಿಯಾಗಿ ನಾನು ಸಂತೋಷದಿಂದ ಇಲ್ಲ. ವಿಷಕಂಠನಂತೆ ನೋವು ನುಂಗುತ್ತಿದ್ದೇನೆ. ನಾನು ಸಿಎಂ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಮನಸ್ಸು ಮಾಡಿದರೆ ಎರಡು ಗಂಟೆಯಲ್ಲೇ ಅಧಿಕಾರದಿಂದ ಕೆಳಗಿಳಿಯಬಲ್ಲೆ  ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಜೆಡಿಎಸ್‌ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ…

 • 2 ದಿನದಲ್ಲಿ ಕೆಎಂಎಫ್ ನಿರ್ದೇಶಕರ ಸಭೆ 

  ವಿಧಾನಸಭೆ: ಹಾಲಿನ ದರ ವ್ಯತ್ಯಾಸ ಮತ್ತು ಸರ್ಕಾರದ ಪ್ರೋತ್ಸಾಹ ಧನದ ಗೊಂದಲ ಬಗ್ಗೆ ಚರ್ಚಿಸಲು ಎರಡು ದಿನಗಳಲ್ಲಿ ಕೆಎಂಎಫ್ಆಡಳಿತ ಮಂಡಳಿ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬಜೆಟ್‌ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಹಾಸನದಲ್ಲಿ ಹಾಲಿನ ಉತ್ಪಾದನೆ…

 • ಪ್ರಕೃತಿ ವಿಕೋಪ: ಮನೆ ಕುಸಿದರೆ ಲಕ್ಷ ಪರಿಹಾರ

  ವಿಧಾನಸಭೆ: ಪ್ರಕೃತಿ ವಿಕೋಪದಿಂದ ಮನೆಗಳು ಸಂಪೂರ್ಣ ಕುಸಿದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ. ಪರಿಹಾರ ಒದಗಿಸಲು ಈಗಾಗಲೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಶೂನ್ಯ ವೇಳೆಯಲ್ಲಿ ಸೋಮವಾರ ಮಳೆಯಿಂದ ಮನೆ ಪೂರ್ಣ ಕುಸಿದರೆ ಸರ್ಕಾರದಿಂದ 95 ಸಾವಿರ…

ಹೊಸ ಸೇರ್ಪಡೆ