Chikkaballapur

 • ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ, ಕಾವೇರಿ ನದಿ ನೀರು

  ಚಿಕ್ಕಬಳ್ಳಾಪುರ: ಕ್ಷೇತ್ರದ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸಿದರೆ ಕಾವೇರಿ ಮತ್ತು ಕೃಷ್ಣ ನದಿಗಳ ನೀರನ್ನು ಚಿಕ್ಕಬಳ್ಳಾಪುರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸುವುದಾಗಿ ಉಪ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ನಂದಿ ಅಂಜನಪ್ಪ ಹೇಳಿದರು. ನಗರದ ಬಸಪ್ಪ ಛತ್ರದ ನಿರಾಶ್ರಿತರ ಕಾಲೋನಿಗೆ…

 • ಉಪ ಚುನಾವಣೆ ನಡೆಯುವುದು ಅನುಮಾನ: ಡಾ.ಕೆ.ಸುಧಾಕರ್

  ಚಿಕ್ಕಬಳ್ಳಾಪುರ: ಶಾಸಕರ ಅನರ್ಹ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದು ಪಡಿಸುವ ವಿಶ್ವಾಸ ನೂರಕ್ಜೆ ನೂರಷ್ಟು ಇದ್ದು ಸದ್ಯ ಘೋಷಣೆ ಅಗಿರುವ ಉಪ ಚುನಾವಣೆ ನಡೆಯುವ ಬಗ್ಗೆ ಅನುಮಾನ ಇದೆಯೆಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ…

 • ನಾನು ಈಗಲೂ ಸಿದ್ದರಾಮಯ್ಯ ಕಟ್ಟಾ ಬೆಂಬಲಿಗ: ಆನರ್ಹ ಶಾಸಕ ಸುಧಾಕರ್

  ಚಿಕ್ಕಬಳ್ಳಾಪುರ: ನಾನು ಈಗಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕಟ್ಟಾ ಬೆಂಬಲಿಗ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಂಚೇನಹಳ್ಳಿಯಲ್ಲಿ ಬುಧವಾರ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು….

 • ಕಾಲೇಜು ಕಟ್ಟಡ ನಿರ್ಮಾಣ ವಿಳಂಬ: ಡಿಸಿ ಕಚೇರಿಗೆ ವಿದ್ಯಾರ್ಥಿಗಳಿಂದ ಮುತ್ತಿಗೆ

  ಚಿಕ್ಕಬಳ್ಳಾಪುರ: ಜಿಲ್ಲೆಯಾಗಿ 12 ವರ್ಷ ಕಳೆದರೂ ಸರ್ಕಾರಿ ಮಹಿಳಾ ಪದವಿ ಕಾಲೇಜಿಗೆ ಸ್ವಂತ ಕಟ್ಟಡ ಇಲ್ಲ. ಸ್ವಂತ ಕಟ್ಟಡ ಕಾಮಗಾರಿ ವಿಳಂಬವಾಗಿದೆಯೆಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಶನಿವಾರ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಪ್ರತಿಭಟನೆ ನಡೆಸಿದ್ದಾರೆ. ನಗರದ ಹೊರ ವಲಯದ…

 • ಚಿಕ್ಕಬಳ್ಳಾಪುರದಲ್ಲಿ ಪಕ್ಷಾಂತರ ಪರ್ವ: ತೆನೆ ಇಳಿಸಿ ಕೈ ಹಿಡಿದ ನಾಯಕರು

  ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸುಧಾಕರ್ ರಾಜೀನಾಮೆ ಬಳಿಕ ಕ್ಷೇತ್ರದಲ್ಲಿ ಉಪ ಚುನಾವಣೆ ಕಾರ್ಮೋಡ ಆವರಿಸಿದ್ದು ಪಕ್ಷಾಂತರ ಪರ್ವ ಶುರುವಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಿತ್ರ ಪಕ್ಷವಾದ ಜೆಡಿಎಸ್ ಮುಖಂಡರೇ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ವಿಶೇಷ….

 • ಕಾನೂನು ಹೋರಾಟದಲ್ಲಿ ನಮಗೆ ಜಯ: ಸುಧಾಕರ್

  ಚಿಕ್ಕಬಳ್ಳಾಪುರ:  ನಮ್ಮನ್ನು ಅರ್ನಹ ಮಾಡಿರುವ ಪ್ರಕರಣದ ವಿರುದ್ದ ನಾವು ನಡೆಸುತ್ತಿರುವ ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಗುತ್ತದೆಯೆಂಬ ವಿಶ್ವಾಸವಿದೆಯೆಂದು ಚಿಕ್ಕಬಳ್ಳಾಪುರ ಕ್ಷೇತ್ರದ ಅರ್ನಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ…

 • ಕೈ ಪ್ರತಿಭಟನೆ ಹಿನ್ನಲೆ: ಅರ್ನಹ ಶಾಸಕ ಸುಧಾಕರ್ ಕಾರ್ಯಕ್ರಮಕ್ಕೆ ಪೊಲೀಸ್ ಸರ್ಪಗಾವಲು

  ಚಿಕ್ಕಬಳ್ಳಾಪುರ: ಅರ್ನಹ ಶಾಸಕ ಡಾ.ಕೆ.ಸುಧಾಕರ್ ಯಾವುದೇ ಕಾರಣಕ್ಕೂ ಸ್ತ್ರೀ ಶಕ್ತಿ ಸಂಘಗಳಿಗೆ ಚೆಕ್ ವಿತರಣೆ ಮಾಡಬಾರದು. ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ಕೆಲ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ…

 • ನಾಳೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತ ಸಂಘ ಧರಣಿ

  ಚಿಕ್ಕಬಳ್ಳಾಪುರ: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಹಾಗೂ ತುಂಬಿರುವ ಅಣೆಕಟ್ಟುಗಳಿಂದ ಅವೈಜ್ಞಾನಿಕವಾಗಿ ನೀರು ಬಿಟ್ಟು ಅನಾಹುತಗಳಿಗೆ ಕಾರಣವಾಗಿರುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ…

 • ಚಿಕ್ಕಬಳ್ಳಾಪುರದಲ್ಲಿ ಇಂದು ಗಿರಿಯಾಸ್‌ನ 75ನೇ ಮಳಿಗೆ ಉದ್ಘಾಟನೆ

  ಬೆಂಗಳೂರು: ಗೃಹೋಪಯೋಗಿ ಮತ್ತು ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮಾರಾಟ ಕ್ಷೇತ್ರದ ಗಿರಿಯಾಸ್‌, ತನ್ನ ಮಾರಾಟ ಜಾಲದ 75ನೇ ಮೆಗಾ ಶೋರೂಂನ್ನು ಆ.24ರ ಶನಿವಾರ ದಂದು ಚಿಕ್ಕಬಳ್ಳಾ ಪುರದಲ್ಲಿ ತೆರೆಯಲಿದೆ.‌ ಚಿಕ್ಕಬಳ್ಳಾಪುರದ ಬಿ.ಬಿ.ರಸ್ತೆ ಸಿಎಂಸಿ ಬಡಾವಣೆಯ ಬಸ್‌ ನಿಲ್ದಾಣದ ಸಮೀಪ 10…

 • ಪತ್ರಕರ್ತರಿಂದ ನೆರೆ ಸಂತ್ರಸ್ತರಿಗೆ ದೇಣಿಗೆ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಪತ್ರ ಕರ್ತರು ಶನಿವಾರ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ವ್ಯಾಪಾರ ಸ್ಥರಿಂದ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದರು. ನಗರದ ಪತ್ರಕರ್ತರ ಭವನ ಆವರಣ…

 • ಮೆಡಿಕಲ್ ಕಾಲೇಜಿಗೆ ಶೀಘ್ರ 100 ಕೋಟಿ ಅನುದಾನ

  ಚಿಕ್ಕಬಳ್ಳಾಪುರ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸ್ಪಂದಿಸುವ ವಿಶ್ವಾಸ ಇದ್ದು, ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾದ ಮೊದಲ ಸಂಪುಟ ಸಭೆಯಲ್ಲಿ ಜಿಲ್ಲೆಯ ವೈದ್ಯ ಕೀಯ ಕಾಲೇಜು ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿ ಯೂರಪ್ಪ 100 ಕೋಟಿ…

 • ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಚ್ಛತೆ ಮರೀಚಿಕೆ

  ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಎಪಿಎಂಸಿ ಆಡಳಿತ ಮಂಡಳಿ ಸಮರ್ಪಕವಾಗಿ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಇಡೀ ಮಾರುಕಟ್ಟೆ ಪ್ರಾಂಗಣ ಅನೈರ್ಮಲ್ಯಕ್ಕೆ ತುತ್ತಾಗಿ ಮಾರುಕಟ್ಟೆ ವ್ಯಾಪಾರಸ್ಥರ ಹಾಗೂ ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾಂಕ್ರಾಮಿಕ ರೋಗ…

 • ಸುಧಾಕರ್‌ ಅನರ್ಹಗೊಂಡ ಜಿಲ್ಲೆಯ ಮೊದಲ ಶಾಸಕ

  ಚಿಕ್ಕಬಳ್ಳಾಪುರ: ಜಿಲ್ಲೆ ರಾಜಕಾರಣದ ಇತಿಹಾಸದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅನರ್ಹಗೊಂಡ ಶಾಸಕ ಎಂಬ ಅಪ ಖ್ಯಾತಿಗೆ ಈಗ ಚಿಕ್ಕಬಳ್ಳಾಪುರ ಮೊದಲ ಶಾಸಕ ಡಾ.ಕೆ.ಸುಧಾಕರ್‌ ಒಳಗಾಗಿದ್ದು, ರಾಜ್ಯ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರ ಅನರ್ಹ ಪ್ರಕರಣ…

 • ರೋಗಿಗಳಿಗೆ ತಣ್ಣೀರು, ಬಿಸಿ ನೀರು ಭಾಗ್ಯ

  ಚಿಕ್ಕಬಳ್ಳಾಪುರ: ಅಂತೂ ಇಂತೂ ಹಲವು ವರ್ಷಗಳ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಾಗೂ ಅವರ ಸಂಬಂಧಿಕರಿಗೆ ಹೋಟೆಲ್ನಲ್ಲಿ ಬಿಸಿ ನೀರು ಹಾಗೂ ಮಿನರಲ್ ವಾಟರ್‌ ಖರೀದಿ ಮಾಡುವ ಸಂಕಷ್ಟ ತಪ್ಪಿದ್ದು, ಜಿಲ್ಲಾಧಿಕಾರಿಗಳ ಖಡಕ್‌ ಆದೇಶಕ್ಕೆ ಜಿಲ್ಲಾಸ್ಪತ್ರೆಯ ವಿವಿಧ ವಾರ್ಡ್‌ಗಳಲ್ಲಿ…

 • ಅಪ್ರಾಪ್ತರ ಮೇಲೆ ದೌರ್ಜನ್ಯ ಹೆಚ್ಚಳ

  ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ರೀತಿಯಲ್ಲಿ ಅಪ್ರಾಪ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗಿ ದಾಖಲಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್.ಕೋರಡ್ಡಿ…

 • ಮನೆ, ವಾಣಿಜ್ಯ ಮಳಿಗೆಗೆ ಮಳೆ ಕೊಯ್ಲು ಕಡ್ಡಾಯ

  ಚಿಕ್ಕಬಳ್ಳಾಪುರ: ಜಿಲ್ಲೆಯ ನಾಗರಿಕರಿಗೆ ನೀವು ಹೊಸದಾಗಿ ಮನೆ ಅಥವಾ ವಾಣಿಜ್ಯ ಮಳಿಗೆ ಅಥವಾ ಇನ್ನಿತರೆ ಯಾವುದೇ ಹೊಸ ಕಟ್ಟಡ ಕಟ್ಟುವ ಆಲೋಚನೆಯಲ್ಲಿದ್ದೀರಾ? ಅಥವಾ ಈಗಾಗಲೇ ಹೊಸದಾಗಿ ಮನೆ ಕಟ್ಟಿದ್ದರೆ ಅದಕ್ಕೆ ನೀವು ತಕ್ಷಣ ಮಳೆ ಕೊಯ್ಲು ಯೋಜನೆ ಅಳವಡಿಸಿಕೊಳ್ಳಬೇಕು….

 • ಧೂಮಪಾನ; ಅಪರಾಧ ಫ‌ಲಕ ಕಡ್ಡಾಯ

  ಚಿಕ್ಕಬಳ್ಳಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಈ ಕುರಿತು ಸರ್ಕಾರ ಹೊರಡಿಸಿರುವ ಅಧಿಕೃತ ಸೂಚನೆಯನ್ನು ಶಾಲಾ ಕಾಲೇಜು, ಸಾರ್ವಜನಿಕ ಸ್ಥಳಗಳಲ್ಲಿ, ಅಂಗಡಿ, ಬಸ್‌ ನಿಲ್ದಾಣ, ದೇವಾಲಯ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ತಂಬಾಕು ಮಾರಾಟ ಅಂಗಡಿಗಳಲ್ಲಿ…

 • ‘ಎತ್ತಿನಹೊಳೆ ನೀರು ಶೀಘ್ರವೇ ಲಭ್ಯ’

  ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಕಾಯ್ದೆಗೆ ಮಾಡಲಾಗಿರುವ ತಿದ್ದುಪಡಿಗೆ ರಾಜ್ಯಪಾಲರ ಅಂಗೀಕಾರ ದೊರೆತ ನಂತರ ಇದೀಗ ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ. ಇದರಿಂದಾಗಿ ಈ ಎರಡೂ ಜಿಲ್ಲೆಯ ಸಾರ್ವಜನಿಕರಿಗೆ ಎತ್ತಿನಹೊಳೆಯ…

 • ಜಲ ಸಂರಕ್ಷಣೆ ಜಾಗೃತಿಗೆ ಅಭಿಯಾನ ಕೈಗೊಳ್ಳಿ

  ಚಿಕ್ಕಬಳ್ಳಾಪುರ: ಜಿಲ್ಲೆಯ ಅಂತರ್ಜಲ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಜಲಶಕ್ತಿ ಅಭಿಯಾನ ತಂಡದ ಅಧಿಕಾರಿಗಳು, ಜಿಲ್ಲೆಯಲ್ಲಿ ಜಲ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಸದ್ಬಳಕೆ ಕುರಿತು ಜಿಲ್ಲಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಜನ ಜಾಗೃತಿ ಅಭಿಯಾನ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ…

 • ಕೈವಾರದಲ್ಲಿ 14ರಿಂದ 72 ಗಂಟೆ ಸಂಗೀತೋತ್ಸವ

  ಚಿಕ್ಕಬಳ್ಳಾಪುರ: ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿಯ ಶ್ರೀ ಕ್ಷೇತ್ರ ಕೈವಾರ ಯೋಗಿ ನಾರೇಯಣ ಮಠದಲ್ಲಿ ಜುಲೈ 14 ರ ಗುರು ಪೌರ್ಣಮಿಯಂದು ಸಮಾವೇಶಗೊಳ್ಳಲಿರುವ ಮೂರು ದಿನಗಳ ರಾಷ್ಟ್ರೀಯ ಮಟ್ಟದ ಸತತ 72 ಗಂಟೆ ನಿರಂತರ ಸಂಗೀತೋತ್ಸವ ಹಾಗೂ ಗುರು…

ಹೊಸ ಸೇರ್ಪಡೆ