Chikmagaluru

 • ಚಿಕ್ಕಮಗಳೂರು: ಹೃದಯಾಘಾತದಿಂದ ಕರ್ತವ್ಯ ನಿರತ ಎಎಸ್.ಐ ಸಾವು

  ಚಿಕ್ಕಮಗಳೂರು : ಹೃದಯಾಘಾತದಿಂದ ಕರ್ತವ್ಯ ನಿರತ ಎಎಸ್.ಐ ಸಾವಪ್ಪಿರುವ ಘಟನೆ ಭಾನುವಾರ ನಡೆದಿದೆ. ತಾಲ್ಲೂಕಿನ ಇನಾಂ ದತ್ರಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಕರ್ತವ್ಯದಲ್ಲಿರುವ ವೇಳೆಯೇ ಎ.ಎಸ್.ಐ ಜಗದೀಶ್ (58) ಸಾವಪ್ಪಿದ್ದಾರೆ. ಅತಿಯಾದ ಚಳಿ, ಮಂಜಿನ ನಡುವೆ ಗಿರಿಶ್ರೇಣಿಯಲ್ಲಿ ಬಿ.ಬಿ…

 • ಸಿಗದ ನೆರೆ ಪರಿಹಾರ: ಚಿಕ್ಕಮಗಳೂರಿನ ರೈತ ಆತ್ಮಹತ್ಯೆ

  ಚಿಕ್ಕಮಗಳೂರು : ಪ್ರವಾಹದಿಂದ ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸ ಸಮೀಪ ನಡೆದಿದೆ. ಚಂದ್ರೇಗೌಡ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಭಾರಿ ಮಳೆಯಿಂದ ಕಳಸ ಸಮೀಪದ ಎಸ್.ಕೆ.ಮೇಗಲ್…

 • ಕೊನೆಗೂ ಆಲೇಖಾನ್ ಹೊರಟ್ಟಿ ಗ್ರಾಮಸ್ಥರ ರಕ್ಷಣೆ

  ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಸಮಸ್ಯೆಯಲ್ಲಿದ್ದ ಆಲೇಖಾನ್ ಹೊರಟ್ಟಿ ಗ್ರಾಮಸ್ಥರನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ರಕ್ಷಣಾ ಪಡೆಯ ಯೋಧರಿಂದ ಸುಮಾರು 78 ಜನರನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸತತ ಗುಡ್ಡ…

 • ಚಿಕ್ಕಮಗಳೂರು: ಹೊಳೆದಾಟುವ ಸಂದರ್ಭ ಕಾಲು ಜಾರಿ ಹೊಳೆಗೆ ಬಿದ್ದು ಸಾವು

  ಚಿಕ್ಕಮಗಳೂರು : ಇಲ್ಲಿನ ಗೌತಮೇಶ್ವರ ದೇವಸ್ಥಾನದ ಬಳಿ ಹೊಳೆದಾಟುವ ಸಂದರ್ಭ ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಕೂದುವಳ್ಳಿ ಚಂದ್ರೆಗೌಡ ಮೃತಪಟ್ಟ ವ್ಯಕ್ತಿ . ಗೌತಮೇಶ್ವರ ದೇವಸ್ಥಾನದ ಬಳಿ ರಭಸವಾಗಿ ಹರಿಯುತ್ತಿದ್ದ ಕಟ್ಟೆಹೋಳೆ…

 • 35 ಘನತ್ಯಾಜ್ಯ ಘಟಕ ನಿರ್ಮಿಸಲು ನಿರ್ಧಾರ

  ಚಿಕ್ಕಮಗಳೂರು: ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲೂ ಘನತ್ಯಾಜ್ಯ ನಿರ್ವಹಣೆ ಮಾಡಲು ಜಿಲ್ಲಾ ಪಂಚಾಯತ್‌ ಆಲೋಚಿಸಿದೆ. ಈ ವರ್ಷ ಒಟ್ಟು 35 ಘನತ್ಯಾಜ್ಯ ಘಟಕಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಸೋಮವಾರ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್‌.ಅಶ್ವತಿ, ಪ್ರಾಯೋಗಿಕವಾಗಿ…

 • ಬಾಬಾ ಸಾಹೇಬ ಅಂಬೇಡ್ಕರ್‌ ಭಾರತದ ಆಸ್ತಿ

  ಚಿಕ್ಕಮಗಳೂರು: ವಿಶಾಲ ದೃಷ್ಟಿಕೋನದೊಂದಿಗೆ ಭಾರತದ ಸಾರ್ವಭೌಮತ್ವದ ಮಹತ್ವವನ್ನು ಜಗತ್ತಿಗೆ ಸಾರಿ ಹೇಳುವ ಉದ್ದೇಶದೊಂದಿಗೆ ಸಂವಿಧಾನ ರಚನೆ ಮೂಲಕ ಎಲ್ಲಾ ವರ್ಗದ ಜನರ ಶ್ರೇಯಸ್ಸಿಗಾಗಿ ಹೋರಾಡಿದ ಡಾ| ಬಿ.ಆರ್‌.ಅಂಬೇಡ್ಕರ್‌ ಅವರನ್ನು ದಲಿತ ವರ್ಗಕ್ಕೆ ಸೀಮಿತಗೊಳಿಸುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ ಎಂದು…

 • ಭೂಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣ

  ಚಿಕ್ಕಮಗಳೂರು: ಚಿಕ್ಕಮಗಳೂರು-ಬೇಲೂರು-ಸಕಲೇಶಪುರ ರೈಲ್ವೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಶೀಘ್ರದಲ್ಲಿಯೇ ಪೂರ್ಣಗೊಳ್ಳುವ ಲಕ್ಷಣಗಳು ಕಂಡು ಬಂದಿದೆ. ಹಲವು ದಶಕಗಳ ಬೇಡಿಕೆಯಾಗಿದ್ದ ಚಿಕ್ಕಮಗಳೂರಿಗೆ ರೈಲು ಬರುವ ಬೇಡಿಕೆ ಈಡೇರಿ 6 ವರ್ಷಗಳು ಕಳೆಯಿತು. ಬೇಡಿಕೆ ಈಡೇರಿದರೂ ನಗರಕ್ಕೆ ಈಗಲೂ ಪ್ರತಿನಿತ್ಯ ಕೇವಲ…

 • ಕಾಫಿನಾಡಲ್ಲಿ ಶುರುವಾಯ್ತು ಜಂಟಿ ಸರ್ವೇ

  ಚಿಕ್ಕಮಗಳೂರು: ಜಿಲ್ಲೆಯ ಬಹುದೊಡ್ಡ ಸಮಸ್ಯೆಯೊಂದನ್ನು ಪರಿಹರಿಸಲು ಜಿಲ್ಲಾಡಳಿತ ದಿಟ್ಟ ಹೆಜ್ಜೆ ಇಟ್ಟಿದ್ದು, ಈ ಕಾರ್ಯ ಯಶಸ್ವಿಯಾದಲ್ಲಿ ಜಿಲ್ಲೆಯ ಜನತೆ ಸಾಕಷ್ಟು ಅನುಕೂಲ ಪಡೆದುಕೊಳ್ಳಲಿದ್ದಾರೆ. ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೇ ಕಾರ್ಯ…

 • ಕೃಷ್ಣ-ಕಾಫಿ ನಾಡಿನಲ್ಲೂ ಅಬ್ಬರಕ್ಕೆ ಕೊರತೆ; ಮತದಾರ ತೀರ್ಪಿನೊಂದಿಗೆ ಸಿದ್ಧ

  ಉಡುಪಿ: “ದೇಶದ ರಕ್ಷಣೆಗೆ ಮೋದಿ ಬೇಕು, ನಮ್ಮದೇನಿದ್ದರೂ ಬಿಜೆಪಿಯ ಶೋಭಾ ಕರಂದ್ಲಾಜೆಯವರಿಗೆ ಮತ’ ಎಂದು ಬಿಜೆಪಿ ಅಭಿಮಾನಿಗಳು, ಕಾರ್ಯಕರ್ತರು ಹೇಳುತ್ತಿದ್ದರೆ, “ಶೋಭಾ ಕರಂದ್ಲಾಜೆಯವರು ಕ್ಷೇತ್ರಕ್ಕೆ ಭೇಟಿ ಕೊಡಲಿಲ್ಲ, ಅವರಿಗೇಕೆ ಮತ ಹಾಕಬೇಕು? ಆದ್ದರಿಂದ ಈ ಬಾರಿ ಪ್ರಮೋದ್‌ ಮಧ್ವರಾಜರಿಗೆ…

 • ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಲು ಬಿಜೆಪಿ ಯತ್ನ

  ಮೂಡಿಗೆರೆ: ಸ್ವಾಂತಂತ್ರ್ಯ ಬಂದ ನಂತರ ದೇಶಕ್ಕೆ ಕಾಡದ ಅಭದ್ರತೆ ಕಳೆದ 5 ವರ್ಷದ ಹಿಂದೆ ಬಂದಿರುವ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕಾಡಲು ಶುರುವಾಯಿತೇ? ಅಥವಾ ಚುನಾವಣೆಯಲ್ಲಿ ಗೆಲ್ಲಲು ವಾಮಮಾರ್ಗ ಬಳಸುವ ಉಪಾಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು…

 • ಟ್ಯಾಂಕರ್ ಪಲ್ಟಿ ಓರ್ವಸಾವು 10ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ

  ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರೊಂದು ಪಲ್ಟಿಯಾಗಿ ಬೆಂಕಿ ಆವರಿಸಿ ಓರ್ವ ಸಾವನ್ನಪ್ಪಿದ್ದು ಸಮೀದಲ್ಲಿದ್ದ 10ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಆವರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಗ್ರಾಮದ ಗಿರಿಯಾಪುರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.  ಘಟನೆಯಿಂದ ಹತ್ತಿರದ ಮನೆಗಳಿಗೆ ಬೆಂಕಿ ಆವರಿಸಿದ್ದು…

 • ಕಾಂಗ್ರೆಸ್‌ಗೂ ಪ್ರಜಾಪ್ರಭುತ್ವಕ್ಕೂ ಸಂಬಂಧವೇ ಇಲ್ಲ;ಮೋದಿ 

  ಚಿಕ್ಕಮಗಳೂರು: ‘ಕಾಂಗ್ರೆಸ್‌ ಪಕ್ಷಕ್ಕೂ, ಪ್ರಜಾಪ್ರಭುತ್ವಕ್ಕೂ ಸಂಬಂಧವೇ ಇಲ್ಲ. ಕಾಂಗ್ರೆಸ್‌ ನಲ್ಲಿ ಎಲ್ಲವೂ ಒಂದು ಕುಟುಂಬದ್ದು, ಆ ಕುಟುಂಬಕ್ಕೆ ಹಿರಿಯ ನಾಯಕರದ್ದಾಗಲಿ, ದೇಶದ ಜನರದ್ದಾಗಲಿ ಚಿಂತೇ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.  ಚಿಕ್ಕಮಗಳೂರಿನಲ್ಲಿ ಬುಧವಾರ ಮಧ್ಯಾಹ್ನ ನಡೆದ ಬೃಹತ್‌…

 • ಪ್ರಕೃತಿ ಸೌಂದರ್ಯದ “ಈ ಮೇರುತಿ ಪರ್ವತ” ಚಾರಣಿಗರ ಸ್ವರ್ಗ

  ಪ್ರವಾಸಿಗರ ಸ್ವರ್ಗ ಎಂದೇ ಕರೆಯಬಹುದಾದ ಚಿಕ್ಕಮಗಳೂರು ಹಲವಾರು ಪ್ರವಾಸಿ ತಾಣಗಳನ್ನು ಹೊಂದಿರುವ ಜಿಲ್ಲೆ ಎಂದೇ ಹೆಸರುವಾಸಿಯಾಗಿದೆ. ಚಿಕ್ಕಮಗಳೂರು ಎಂದಾಕ್ಷಣ ನಮ್ಮ ಮನಸಿನಲ್ಲಿ ಬರುವಂತಹ ಪ್ರಮುಖ ಹೆಸರು ಕೆಮ್ಮಣ್ಣು ಗುಂಡಿ, ಬಾಬಾ ಬುಡನಗಿರಿ, ಮುಳ್ಳಯ್ಯನಗಿರಿಬೆಟ್ಟ, ಇವಿಷ್ಟು ತಾಣಗಳನ್ನು ಹೆಚ್ಚಿನ ಪ್ರವಾಸಿಗರು…

 • 4.50 ಕೋಟಿ ರೂ. ಮಿಗತೆ ಬಜೆಟ್‌ 

  ಚಿಕ್ಕಮಗಳೂರು: 2018-19ನೇ ಸಾಲಿಗೆ 4.50 ಕೋಟಿ ರೂ. ಉಳಿತಾಯದ ಆಯವ್ಯಯವನ್ನು ನಗರಸಭೆ ಅಧ್ಯಕ್ಷ ಶಿಲ್ಪಾ ರಾಜಶೇಖರ್‌ ಮಂಡಿಸಿ ಸರ್ವಾನುಮತದ ಅನುಮೋದನೆ ಪಡೆದುಕೊಂಡರು. ಬುಧವಾರ ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ  ನಗರಸಭಾ ಅಧ್ಯಕ್ಷೆ ಶಿಲ್ಪಾ ರಾಜಶೇಖರ್‌ ಬಜೆಟ್‌ನ್ನು ಮಂಡಿಸಿದರು. ಪ್ರಾರಂಭದ…

ಹೊಸ ಸೇರ್ಪಡೆ