Chikodi

 • 2 ದಶಕ ಕಳೆದರೂ ಹರಿಯದ ನೀರು!

  ಚಿಕ್ಕೋಡಿ: ಕಳೆದ ಎರಡು ದಶಕಗಳಿಂದ ಈ ಭಾಗದ ಜನರ ಪಾಲಿಗೆ ವರದಾನವಾಗಬೇಕಿದ್ದ ರಾಯಬಾಗ ಉನ್ನತ ಮಟ್ಟದ (ಆರ್‌ಎಚ್ಎಲ್ಡಿ) ಕಾಲುವೆಯಲ್ಲಿ ನೀರು ಹರಿದಿಲ್ಲ. ಇದರಿಂದ ಕಾಲುವೆಯಲ್ಲಿ ಹೂಳು, ಮುಳ್ಳು ಕಂಟಿಗಳು ಬೆಳೆದು ನೀರು ಹರಿಯದ ಸ್ಥಿತಿ ನಿರ್ಮಾಣವಾಗಿದೆ. ಘಟಪ್ರಭಾದ ಹಿರಣ್ಯಕೇಶಿ…

 • ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ

  ಚಿಕ್ಕೋಡಿ: ಗ್ರಾಮೀಣ ಪ್ರದೇಶದಲ್ಲಿ ದಿನದಯಾಳ್‌ ಉಪಾಧ್ಯೆ ವಿದ್ಯುತ್‌ ಸಂಪರ್ಕ ವಿಚಾರದಲ್ಲಿ ಹೆಸ್ಕಾ ಅಧಿಕಾರಿಗಳು ಫಲಾನುಭವಿಗಳಿಗೆ ಸಮರ್ಪಕ ವಿದ್ಯುತ್‌ ತಲುಪಿಸುತ್ತಿಲ್ಲ ಹಾಗೂ ಯಾವುದೇ ಸಭೆಗೆ ಹಾಜರಾಗುತ್ತಿಲ್ಲ ಎಂದು ದಲಿತ ಸಮುದಾಯದ ಮುಖಂಡ ಅನೀಲ ಕುರಣೆ ಅಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್‌ ಕಚೇರಿಯಲ್ಲಿ…

 • ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ

  ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆರಾಯ ಮಂಗಳವಾರ ಮತ್ತೆ ಆರಂಭವಾಗಿದ್ದು, ಇದರಿಂದ ಇಳಿಕೆ ಕಂಡಿದ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ನೀರು ಹೆಚ್ಚಳಗೊಂಡಿದೆ. ಜಲಘಟ್ಟ ಪ್ರದೇಶದಲ್ಲಿ ಕಳೆದ ಒಂದು…

 • ನದಿ ನೀರಿನ ಮಟ್ಟದಲ್ಲಿ ಇಳಿಕೆ

  ಚಿಕ್ಕೋಡಿ: ಮಹಾರಾಷ್ಟ್ರ ಕೊಂಕಣ ಭಾಗದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಅಬ್ಬರದ ಮಳೆ ಸಂಪೂರ್ಣ ತಗ್ಗಿದೆ. ಇದರಿಂದ ತಾಲೂಕಿನ ಕೃಷ್ಣಾ ನದಿ 2 ಅಡಿ ಮತ್ತು ದೂಧಗಂಗಾ ನದಿ ನೀರಿನ ಮಟ್ಟದಲ್ಲಿ ನಾಲ್ಕು ಅಡಿಯಷ್ಟು ಇಳಿಕೆ ಕಂಡಿದೆ. ಕಳೆದ ಹದಿನೈದು…

 • ತಗ್ಗಿದ ಮಳೆ; ದೂರವಾದ ಆತಂಕ

  ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಯ್ನಾ, ಮಹಾಬಳೇಶ್ವರ, ನವಜಾ ಮತ್ತು ರಾಧಾನಗರಿ ಪ್ರದೇಶದಲ್ಲಿ ಶನಿವಾರ ಕೊಂಚ ಮಳೆ ಪ್ರಮಾಣ ತಗ್ಗಿದೆ. ಆದರೂ ಗಡಿ ಭಾಗದ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟ ಒಂದು ಅಡಿಯಷ್ಟು ಏರಿಕೆ ಕಂಡಿದೆ. ಕಳೆದ ಹದಿನೈದು…

 • ಸರ್ಕಾರಿ ಶಾಲೆಗಳಿಗಿಲ್ಲ ಸೂರಿನ ಸುರಕ್ಷತೆ

  ಚಿಕ್ಕೋಡಿ: ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಾಂತರ ಅನುದಾನ ಖರ್ಚು ಮಾಡುತ್ತಿದೆ. ಆದರೆ ಮಕ್ಕಳ ಭವಿಷ್ಯ ರೂಪಿಸುವ ಸರ್ಕಾರಿ ಪ್ರಾಥಮಿಕ ಕನ್ನಡ ಶಾಲೆಗಳಿಗೆ ಸಮರ್ಪಕ ಕೊಠಡಿ ನಿರ್ಮಿಸದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 2082 ಕೊಠಡಿಗಳ…

 • ಪ್ರವಾಹ ಪರಿಸ್ಥಿತಿಗೆ ತೀವ್ರ ಕಟ್ಟೆಚ್ಚರ

  ಚಿಕ್ಕೋಡಿ: ಮಹಾರಾಷ್ಟ್ರದ ಜಲಘಟ್ಟದ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಒಡಲುಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಚಿಕ್ಕೋಡಿ ಉಪವಿಭಾಗ ತೀವ್ರ ಕಟ್ಟೆಚರ ವಹಿಸಿದೆ. ಮಹಾರಾಷ್ಟ್ರದಿಂದ ಜಲಾನಯನ ಪ್ರದೇಶಗಳಾದ ರಾಧಾನಗರಿ, ಪಾಟಗಾಂವ, ಕಾಳಮ್ಮವಾಡಿ ಭಾಗದಲ್ಲಿ ಭಾರಿ ಮಳೆ…

 • ಆರು ಸೇತುವೆ ಜಲಾವೃತ

  ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಗಡಿ ಭಾಗದ ನದಿಗಳು ಉಕ್ಕಿ ಹರಿಯುತ್ತ್ತಿವೆ. ಕೃಷ್ಣಾ, ದೂಧಗಂಗಾ, ವೇಧಗಂಗಾ ನದಿ ನೀರಿನ ಮಟ್ಟ ನಾಲ್ಕು ಅಡಿ ಏರಿಕೆ ಕಂಡಿದೆ. ಆರು ಸೇತುವೆ ಜಲಾವೃತವಾಗಿವೆ. ಕಳೆದ ಒಂದು ವಾರದಿಂದ…

 • ಮೈದುಂಬಿದ ಕೃಷ್ಣಾ-ವೇದಗಂಗಾ

  ಚಿಕ್ಕೋಡಿ: ಕೃಷ್ಣಾ ನದಿ ಉಗಮ ಸ್ಥಾನ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದಿರುವ ಪರಿಣಾಮ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರೀ ಏರಿಕೆ ಕಂಡಿದ್ದು, ರವಿವಾರ ಚಿಕ್ಕೋಡಿ ತಾಲೂಕಿನ ಆರು ಸೇತುವೆಗಳು ಜಲಾವೃತಗೊಂಡು ಸಂಚಾರ ಕಡಿತಗೊಂಡಿವೆ. ಮಹಾರಾಷ್ಟ್ರದ ಕೊಂಕಣ ಭಾಗವಾದ…

 • ನೆರೆ ಹಾವಳಿ ರಕ್ಷಣೆಗೆ ಪ್ರಾತ್ಯಕ್ಷಿಕೆ

  ಚಿಕ್ಕೋಡಿ: ನೆರೆ ಹಾವಳಿಯಂತಹ ನೈಸರ್ಗಿಕ ವಿಪತ್ತಿನ ಸಂದರ್ಭದಲ್ಲಿ ಹೇಗೆ ರಕ್ಷಣೆ ಕೈಗೊಳ್ಳಬೇಕೆಂದು ಹುಬ್ಬಳ್ಳಿ ಹಾಗೂ ಗುಲ್ಬರ್ಗಾದ ಎಸ್‌ಡಿಆರ್‌ಎಫ್‌ ತಂಡ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಯಡೂರ ಗ್ರಾಮದ ಕೃಷ್ಣಾ ನದಿಯಲ್ಲಿ ಶನಿವಾರ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಯಡೂರ ಗ್ರಾಮದಲ್ಲಿ…

 • ಶಿರಗಾಂವ ಶಾಲೆಗಿಲ್ಲ ಗಟ್ಟಿ ಸೂರು

  ಚಿಕ್ಕೋಡಿ: ತಾಲೂಕಿನ ಶಿರಗಾಂವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲವಾಗಿದ್ದು, ಮಕ್ಕಳು ಅಪಾಯದ ಸ್ಥಿತಿ ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಗಡಿ ಭಾಗದ ಕನ್ನಡ ಶಾಲೆಗಳತ್ತ ಲಕ್ಷ್ಯ ಕೊಡುತ್ತಿಲ್ಲ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಚಿಕ್ಕೋಡಿ ನಗರದಿಂದ…

 • ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ

  ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಗಡಿ ಭಾಗದ ನದಿಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸಿದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದರು. ನಗರದ ಸಿಬಿ ಕೋರೆ ಪಾಲಿಟೆಕ್ನಿಕ ಕಾಲೇಜಿನ ಸಭಾ…

 • ಬಂಜಾರ-ಬೇಡಜಂಗಮ ಎಸ್ಸಿಗೆ ಸೇರಿಸದಿರಿ

  ಚಿಕ್ಕೋಡಿ: ಬಂಜಾರ ಹಾಗೂ ಬೇಡಜಂಗಮ ಸಮುದಾಯವನ್ನು ಎಸ್ಸಿ ಸಮುದಾಯಕ್ಕೆ ಸೇರಿಸಿರುವದನ್ನು ಕೈ ಬಿಡುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಮಾದಿಗ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ…

 • ಮೇವು-ನೀರು ಸಮರ್ಪಕ ಪೂರೈಕೆಗೆ ಆಗ್ರಹ

  ಚಿಕ್ಕೋಡಿ: ಬರಗಾಲ ಇರುವ ಪ್ರದೇಶದಲ್ಲಿ ತಾಲೂಕಾಡಳಿತ ಪೂರೈಕೆ ಮಾಡುತ್ತಿರುವ ನೀರು ಮತ್ತು ಮೇವು ಸಮರ್ಪಕವಾಗಿ ಜನರಿಗೆ ಲಭ್ಯವಾಗುತ್ತಿಲ್ಲ ಎಂದು ತಾಪಂ ಸದಸ್ಯರು ದೂರಿದರು. ಇಲ್ಲಿನ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಮಂಗಳವಾರ ತಾಪಂ ಅಧ್ಯಕ್ಷ ಉರ್ಮಿಳಾ ಪಾಟೀಲ ಅಧ್ಯಕ್ಷತೆಯಲ್ಲಿ…

 • ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅದ್ಯತೆ

  ಚಿಕ್ಕೋಡಿ: ಎರಡನೆ ಬಾರಿಗೆ ಬಿಜೆಪಿ ಅಭೂತ್ವಪೂರ್ವ ಗೆಲುವು ಸಾಧಿಸಿದ್ದು ಇದು ಬಿಜೆಪಿ ಗೆಲುವಲ್ಲ ಇದು ಭಾರತದ ಗೆಲುವು ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿದರು. ಇಲ್ಲಿನ ಕೇಶವ ಕಲಾ ಭವನದಲ್ಲಿ ನೂತನವಾಗಿ ಆಯ್ಕೆಯಾದ ಸಂಸದ ಅಣ್ಣಾಸಾಹೇಬ ಜೊಲ್ಲೆ…

 • ಬಸ್‌ ಹಾಯ್ದು ಬಾಲಕ ಸಾವು

  ಚಿಕ್ಕೋಡಿ: ಬಸ್‌ ಹಾಯ್ದು ಬಾಲಕನೋರ್ವ ಸ್ಥಳದಲ್ಲಿಯೇ ಮೃತಟ್ಟಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆ ನಿರ್ಮಿಸುವಂತೆ ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ರವಿವಾರ ನಡೆದಿದೆ. ಗೋಕಾಕ ತಾಲೂಕಿನ ಕಲ್ಲೋಳಿ ಗ್ರಾಮದ ಶಾನೂರ ತುಕಾರಾಮ…

 • ಪೌರಕಾರ್ಮಿಕರಿಗೆ ವಸತಿ ಮನೆ ಮಂಜೂರು

  ಚಿಕ್ಕೋಡಿ: ಸ್ಥಳೀಯ ಪೌರ ಕಾರ್ಮಿಕರಿಗೆ ವಿಶೇಷ ಆದ್ಯತೆ ನೀಡುವುದರೊಂದಿಗೆ‌ ಸ್ವಂತ ಮನೆ ನಿರ್ಮಿಸಲು ಪೌರ ಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ನಿಪ್ಪಾಣಿ ನಗರಸಭೆಯ 46 ಜನ ಪೌರಕಾರ್ಮಿಕರಿಗೆ ತಲಾ 6 ಲಕ್ಷ ರೂ. ಮಂಜೂರು ಮಾಡಿಸಿ ಆದೇಶ ಪ್ರತಿ ನೀಡಲಾಗಿದೆಯೆಂದು…

 • ಪಠ್ಯಪುಸ್ತಕ ವಿತರಣೆಗೆ ಶಿಕ್ಷಣ ಇಲಾಖೆ ಸಜ್ಜು

  ಚಿಕ್ಕೋಡಿ: ಪ್ರಸಕ್ತ ವರ್ಷದ ಬೇಸಿಗೆ ರಜೆ ಮುಕ್ತಾಯವಾಗಿ ಇದೇ ಮೇ. 29ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪ್ರಾರಂಭವಾಗಲಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯಗಳ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸಲ್ಲಿಸಿದ ಪಠ್ಯಪುಸ್ತಕಗಳ ಬೇಡಿಕೆಯ ಶೇ.80.03ರಷ್ಟು ಸರಬರಾಜು ಆಗಿದ್ದು, ಶಾಲಾ ಪ್ರಾರಂಭೋತ್ಸವದ…

 • ಕಾಂಗ್ರೆಸ್‌ ಕೋಟೆಯಲ್ಲಿ ಬದಲಾವಣೆ ನಿರೀಕ್ಷೆ

  ಚಿಕ್ಕೋಡಿ: ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ತಂತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆಂಬ ಬಿಸಿ ಬಿಸಿ ಚರ್ಚೆ ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಕೇಳಿ ಬರುತ್ತಿದೆ. ಚಿಕ್ಕೋಡಿ-ಸದಲಗಾ ಮೊದಲಿನಿಂದಲೂ ಕಾಂಗ್ರೆಸ್‌ಗೆ ಮುನ್ನಡೆ ತಂದು ಕೊಡುವ ಕ್ಷೇತ್ರ. ರಾಜಕೀಯ ಶಕ್ತಿ ಕೇಂದ್ರವಾಗಿ…

 • ಬಂಗಾರದ ಕತ್ತಿಯಲ್ಲಿ ಕ್ಷೌರಿಕ ಸೇವೆ

  ಚಿಕ್ಕೋಡಿ: ರಾಜ ಮಹಾರಾಜರು ಬೆಳ್ಳಿ -ಬಂಗಾರದ ತಟ್ಟೆಯಲ್ಲಿ ಊಟ ಮಾಡಿರಬಹುದು. ಆದರೆ ಇಲ್ಲೊಂದು ಆಶ್ಚರ್ಯಕರ ಸಂಗತಿಯಿದೆ. ಇಲ್ಲಿನ ಕ್ಷೌರಿಕನೊಬ್ಬ ಗ್ರಾಹಕರಿಗೆ ಚಿನ್ನದ ಕತ್ತಿಯಿಂದ ಕ್ಷೌರ ಮಾಡಿ ವಿಶೇಷ ಸೇವೆ ನೀಡುತ್ತಿದ್ದಾರೆ. ಈ ಸೇವೆಗೆ ಮನಸೋತಿರುವ ಅನೇಕರು ದೂರ ದೂರದಿಂದ…

ಹೊಸ ಸೇರ್ಪಡೆ