Child Labor

 • ಬಾಲಕಾರ್ಮಿಕರ ರಕ್ಷಣೆಗೆ ನಿರಂತರ ಕಾರ್ಯಾಚರಣೆ

  ಹಾಸನ: ಮಕ್ಕಳ ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ…

 • ಕಲ್ಲು ಕ್ವಾರಿ ಮೇಲೆ ದಾಳಿ: ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

  ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಮಾಡಪ್ಪಲ್ಲಿ ಗ್ರಾಮದಲ್ಲಿ ನಡೆಯುತ್ತಿದ್ದ ಕಲ್ಲು ಕ್ವಾರಿಗಳ ಮೇಲೆ ಮಂಗಳವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಮೂಲದ ಇಬ್ಬರು…

 • ಬಾಲ ಕಾರ್ಮಿಕ ಪದ್ಧತಿ ತಡೆಗೆ ಶಿಕ್ಷಣವೇ ಅಸ್ತ್ರ

  ದೇವನಹಳ್ಳಿ: ಬಡತನದಿಂದ ಪೋಷಕರು ಮಕ್ಕಳನ್ನು ದುಡಿಮೆಗೆ ಹಾಕಿ, ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುರ ಮೂಲಕ ವಿದ್ಯಾವಂತರನ್ನಾಗಿ ಮಾಡಿದರೆ, ಅವರ ಭವಿಷ್ಯ ಉಜ್ವಲವಾಗಲಿದೆ ಎಂದು 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎ.ಹರೀಶ್‌ ತಿಳಿಸಿದರು….

 • ಬಾಲಕಾರ್ಮಿಕ ಮುಕ್ತ ನಗರಕ್ಕಾಗಿ ಕೈಜೋಡಿಸಿ

  ಮೈಸೂರು: ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆ ಹಾಗೂ ಮೈಸೂರನ್ನು ಬಾಲಕಾರ್ಮಿಕ ಮುಕ್ತ ನಗರವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ…

 • ಬಾಲ ಕಾರ್ಮಿಕ ಪದ್ಧತಿ ತಡೆ ಎಲ್ಲರ ಜವಾಬ್ದಾರಿ

  ಹುಬ್ಬಳ್ಳಿ: ಮಕ್ಕಳ ಬಾಲ್ಯ ಅಮೂಲ್ಯವಾದದ್ದು, ಪಾಲಕರು ಮಕ್ಕಳನ್ನು ದುಡಿಮೆಗೆ ಹಚ್ಚಿ ಅವರ ಭವಿಷ್ಯ ಹಾಳು ಮಾಡದೆ, ಅವರನ್ನು ಮುಖ್ಯವಾಹಿನಿಗೆ ತರಲು ಮುಂದಾಗಬೇಕು ಎಂದು ಹುಬ್ಬಳ್ಳಿ ನ್ಯಾಯಾಲಯದ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಾದೇಶ ವಿ. ಹೇಳಿದರು. ಹೊಸೂರಿನ ಸರಕಾರಿ…

 • ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಿ: ಹನುಮಂತ

  ಕನಕಪುರ: ಬಾಲಕಾರ್ಮಿಕ ಪದ್ಧತಿ ಹೆಚ್ಚಾಗದಂತೆ ನಿರ್ಮೂಲನೆ ಮಾಡಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ರಾದ ಜೆ.ಎಚ್.ಹನುಮಂತ ತಿಳಿಸಿದರು. ಕನಕಪುರ ನಗರದ ಶಿಕ್ಷಕರ ಭವನದ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ…

 • ಬಾಲಕಾರ್ಮಿಕ ಪಿಡುಗು ನಿವಾರಣೆಗೆ ಸತತ ಪ್ರಯತ್ನ ಅಗತ್ಯ

  ಉಡುಪಿ: ಬಾಲ ಕಾರ್ಮಿಕ ಪದ್ಧತಿ ಕೇವಲ ಕಾನೂನಿನ ಮೂಲಕ ನಿರ್ಮೂಲನೆ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಬಾಲಕಾರ್ಮಿಕ ಪಿಡುಗು ನಿವಾರಣೆಗೆ ಸತತವಾಗಿ ಪ್ರಯತ್ನಿಸಿದಾಗ ಮಾತ್ರ ಈ ಪಿಡುಗಿನಿಂದ ಮುಕ್ತಿ ಪಡೆಯಲು ಸಾಧ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಶಿ ಅಭಿಪ್ರಾಯಪಟ್ಟರು….

 • ಪೋಷಕರಿಂದಲೇ ಬಾಲಕಾರ್ಮಿಕ ಪದ್ಧತಿ ಜೀವಂತ

  ತುಮಕೂರು: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಮಕ್ಕಳು ದೇಶದ ಭವಿಷ್ಯದ ಸಂಪತ್ತು ಅವರಿಗೆ ಉತ್ತಮ ಶಿಕ್ಷಣ, ಸಂಸ್ಕೃತಿ, ನೀಡುವ ಮೂಲಕ ಭವ್ಯ ಭಾರತದ ಪ್ರಜೆಗಳನ್ನಾಗಿ ರೂಪಿಸಬೇಕಾಗಿರುವ ಜವಾಬ್ದಾರಿ ಎಲ್ಲರ ಮೇಲಿದೆ. ಆದರೆ ಅನೇಕ ಕಡು ಬಡ ಕುಟುಂಬಗಳು ಇಂದಿಗೂ…

 • ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಯತಂತ್ರ ರೂಪಿಸಿ

  ದಾವಣಗೆರೆ: ವಿಶ್ವ ಬಾಲಕಾರ್ಮಿಕರ ದಿನದ ಧ್ಯೇಯೋದ್ದೇಶ ಈಡೇರಿಕೆಗೆ ವಿವಿಧ ಇಲಾಖೆಗಳು ಕೈಜೋಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ. ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಆಚರಣೆ ಕುರಿತು ಚರ್ಚಿಸಲು ಸೋಮವಾರ ಜಿಲ್ಲಾಡಳಿತ ಕಚೇರಿ…

 • ಬಾಲಕಾರ್ಮಿಕ ಪದ್ಧತಿ ತಡೆ ಜಾಗೃತಿ ರಥ

  ಚಾಮರಾಜನಗರ: ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಜಿ. ಬಸವರಾಜ ಹೇಳಿದರು. ನಗರದ ಜಿಲ್ಲಾ ಹಾಗೂ ಸೆಷೆನ್ಸ್‌ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ…

 • “ಬಾಲಕಾರ್ಮಿಕ ಪದ್ಧತಿ ವಿರುದ್ಧ ಗ್ರಾ.ಪಂ.ಗಳು ಜಾಗೃತವಾಗಲಿ’

  ಉಡುಪಿ: ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕಾರ್ಯ ಗ್ರಾ.ಪಂ. ಮಟ್ಟದಲ್ಲಿ ಹೆಚ್ಚು ಹೆಚ್ಚು ನಡೆಯಬೇಕಾದ ಆವಶ್ಯಕತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾ ಹೇಳಿದರು. ಅ.5ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು…

 • ಶಿಕ್ಷಣ ಕೊಡಿಸುವುದು ಪಾಲಕರ ಕರ್ತವ್ಯ

  ಶಹಾಪುರ: ಪ್ರತಿಯೊಬ್ಬ ಮನುಷ್ಯನಿಗೆ ಬದುಕು ಅರ್ಥೈಸಿಕೊಳ್ಳಲು ಕಾನೂನು ಅರಿವು ಅಗತ್ಯ ಇರುವಂತೆ, ಬಡತನ, ಮೂಲಭೂತ ಸಮಸ್ಯೆಗಳ ನಿರ್ಮೂಲನೆಗೆ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಅವಶ್ಯವಾಗಿದೆ ಎಂದು ನಗರದ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ…

 • ಕಳೆದ ವರ್ಷ ಎರಡು ಪ್ರಕರಣ ದಾಖಲು; ಈ ವರ್ಷ ಬಂದಿಲ್ಲ

  ಮಹಾನಗರ: ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಇಲಾಖೆ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ವರ್ಷಗಳಿಗೆ ಹೋಲಿಸಿದರೆ ಎರಡು ವರ್ಷಗಳಿಂದೀಚೆಗೆ ಬಾಲ ಕಾರ್ಮಿಕರ ಸಂಖ್ಯೆ ಇಳಿಮುಖವಾಗಿದೆ….

 • ಮಕ್ಕಳಿಂದ ಕೆಲಸ ಮಾಡಿಸಿದಲ್ಲಿ ಕಠಿನ ಕ್ರಮ

  ಕಾಸರಗೋಡು: ಬಾಲಕಾರ್ಮಿಕರ ದುಡಿಮೆ ನಿಷೇಧಕ್ಕೆ ಹಾಗೂ ಬೀದಿ ಮಕ್ಕಳ ಪುನರ್ವಸತಿಗಾಗಿ ಕಾಸರಗೋಡು ಜಿಲ್ಲಾ ಮಟ್ಟದ ಬಾಲಕಾರ್ಮಿಕ ದುಡಿಮೆ ವಿರುದ್ಧ  ಕ್ರಿಯಾ ಪಡೆ ರಚಿಸಲಾಗಿದೆ. ಜಿಲ್ಲೆಯಲ್ಲಿ  ಬಾಲಕಾರ್ಮಿಕತನ, ಬಾಲ ಭಿಕ್ಷಾಟನೆ ಮೊದಲಾದವುಗಳು ನಡೆಯುತ್ತಿರುವುದಾಗಿ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ  ಜಿಲ್ಲಾಡಳಿತವು ಕ್ರಿಯಾಪಡೆಯನ್ನು…

ಹೊಸ ಸೇರ್ಪಡೆ